Shivamogga Mcgann  

(Search results - 3)
  • KS Eshwarappa

    Karnataka Districts9, May 2020, 9:07 AM

    ವಾರದೊಳಗಾಗಿ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ: ಈಶ್ವರಪ್ಪ

    ಇದೀಗ ಮೆಗ್ಗಾನ್‌ ಆಸ್ಪತ್ರೆಯ 3 ಜನ ಹೃದ್ರೋಗ ತಜ್ಞರು ಮತ್ತು ಒಬ್ಬ ನರರೋಗ ತಜ್ಞರ ಸೇವೆಯನ್ನು ಪಡೆದುಕೊಂಡು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದ್ರೋಗ ಮತ್ತು ನರರೋಗ ವಿಭಾಗದ ಹೊರ ರೋಗಿಗಳ ವಿಭಾಗ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಈ ವಿಭಾಗಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಈಶ್ವರಪ್ಪ ಹೇಳಿದ್ದಾರೆ.

  • mcgann hospital

    Shivamogga6, Apr 2020, 3:46 PM

    ಮೆಗ್ಗಾನ್‌ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ: 3 ಮಕ್ಕಳ ಸ್ಥಿತಿ ಗಂಭೀರ

    ಭಾನುವಾರ ಸಂಜೆ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯಿತು. ಈ ಸಂದರ್ಭದಲ್ಲಿ ಸಿಡಿಲಿನ ಹೊಡೆತಕ್ಕೆ ಮೆಗ್ಗಾನ್‌ ಆಸ್ಪತ್ರೆಯ ಮಕ್ಕಳ ತುರ್ತು ನಿಗಾ ವಿಭಾಗದಲ್ಲಿ ಶಾರ್ಟ್‌ ಸಕ್ರ್ಯೂಟ್‌ನಿಂದಾಗಿ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಹಲವು ಉಪಕರಣಗಳು ಸುಟ್ಟು ಹೋಗಿವೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಿಮಿಸಿ ಬೆಂಕಿ ನಂದಿಸಿ ಅಗತ್ಯ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

  • Shivamogga

    Shivamogga27, Jan 2019, 7:38 PM

    ಕರ್ನಲ್ ಮೆಗ್ಗಾನ್ ಮತ್ತು ಮಂಗನ ಕಾಯಿಲೆ..ಒಂದು ನೆನಪು

    ಮಲೆನಾಡನ್ನು ಮಂಗನ ಕಾಯಿಲೆ ಪೀಡಿಸುತ್ತಿರುವಾಗ ಗಜಾನನ ಶರ್ಮ ಅವರು  ಬರೆದಿರುವ ಬರಹ ನಿಜಕ್ಕೂ ಒಂದು ಕ್ಷಣ ಮಲೆನಾಡಿನ ನೂರು ವರ್ಷದ ಹಿಂದಿನ ಪರಿಸ್ಥಿತಿಯನ್ನು ವಿವರಿಸುತ್ತಿದೆ. ಜತೆಗೆ ಇಂದಿನ ವಾಸ್ತವಿಕತೆಯನ್ನು ನಮ್ಮ ಮುಂದೆ  ಇಡುತ್ತಿದೆ.