Shivamogga Zp Member
(Search results - 1)ShivamoggaSep 6, 2018, 10:07 AM IST
ಜಿಪಂ ಸದಸ್ಯ, ರಂಗಕರ್ಮಿ ಕಾಗೋಡು ಅಣ್ಣಪ್ಪ ವಿಧಿವಶ
ಜಿಲ್ಲಾ ಪಂಚಾಯ್ತಿ ಸದಸ್ಯ ಹಾಗೂ ರಂಗಕರ್ಮಿ ಕಾಗೋಡು ಅಣ್ಣಪ್ಪ ಬುಧವಾರ ಸಂಜೆ 4.30ಕ್ಕೆ ನಿಧನರಾದರು. ಅವರಿಗೆ 72ವರ್ಷ ವಯಸ್ಸಾಗಿತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರ ಸೋದರ ಸಂಬಂಧಿಯಾಗಿದ್ದ ಕಾಗೋಡು ಅಣ್ಣಪ್ಪನವರು ಅಣ್ಣಾಜಿ ಎಂದೇ ಕರೆಯಲ್ಪಡುತ್ತಿದ್ದರು.