Shivanand Tiwari
(Search results - 1)IndiaNov 15, 2020, 10:53 PM IST
ಬಿಹಾರ ಚುನಾವಣೆ ವೇಳೆ ರಾಹುಲ್ ಗಾಂಧಿ ಪಿಕ್ನಿಕ್; ಸೋಲಿಗೆ ಕಾಂಗ್ರೆಸ್ ಕಾರಣ ಎಂದ RJD!
ಬಿಹಾರದಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ NDA ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ನವೆಂಬರ್ 16ರ ಸಂಜೆ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇತ್ತ ಆರ್ಜೆಡಿ ಹಾಗೂ ಕಾಂಗ್ರೆಸ್ ಕಿತ್ತಾಟ ಆರಂಭಗೊಂಡಿದೆ.