Shivaraj Tangadagi  

(Search results - 37)
  • Kota srinivas poojary reacts to Shivaraj tangadagi statement snr

    Karnataka DistrictsSep 10, 2021, 9:31 AM IST

    ಕುಹಕದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಿಲ್ಲ: ಕೋಟ ತಿರುಗೇಟು

    • ಡ್ರಗ್ಸ್ ವಿಚಾರದಲ್ಲಿ ಬಿಜೆಪಿಯವರನ್ನು ಟೆಸ್ವ್‌ ಮಾಡಬೇಕೆಂಬ ಶಿವರಾಜ ತಂಗಡಗಿ ಹೇಳಿಕೆ 
    • ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್‌ ಪೂಜಾರಿ ಪ್ರತಿಕ್ರಿಯೆ 
    • ಕುಹಕದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಿಲ್ಲ ಎಂದ ಸಚಿವ ಕೋಟಾ
  • Union Minister A Narayanaswamy Slams Shivaraj Tangadagi grg

    Karnataka DistrictsSep 9, 2021, 2:38 PM IST

    60 ವರ್ಷ ಕಾಶ್ಮೀರ ಜನತೆಯನ್ನ ಅಮಲಿನಲ್ಲಿ ಇಟ್ಟಿದ್ದು ಯಾರು?: ತಂಗಡಿಗೆ ನಾರಾಯಣ ಸ್ವಾಮಿ ತಿರುಗೇಟು

    ಪಾಕಿಸ್ತಾನದಿಂದ ಕಾಶ್ಮೀರಕ್ಕೆ ಡ್ರಗ್ಸ್ ತರಿಸಿದ್ದು ಯಾರು?. 60 ವರ್ಷ ಕಾಶ್ಮೀರ ಜನತೆಯನ್ನ ಅಮಲಿನಲ್ಲಿ ಇಟ್ಟಿದ್ದು ಯಾರು?. ಈ ದೇಶದ ಮುಂದೆ ಮೊದಲು ಕಾಂಗ್ರೆಸ್ ನಾಯಕರು ಹೇಳಲಿ, ನಂತರ ಉಳಿದಿದ್ದನ್ನ ನಾನು ಹೇಳುತ್ತೇನೆ ಎಂದು ಹೇಳುವ ಮೂಲಕ ಮಾಜಿ ಸಚಿವ ಶಿವರಾಜ್ ತಂಗಡಗಿಗೆ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.
     

  • Congress Leader Shivaraj Tangadagi Slams BJP grg

    Karnataka DistrictsSep 9, 2021, 8:36 AM IST

    ಬಿಜೆಪಿ ನಾಯಕರೆಲ್ಲರ ಕೂದಲು ಚೆಕ್‌ ಮಾಡಬೇಕು: ಶಿವರಾಜ ತಂಗಡಗಿ

    ಇಂದಿರಾ ಕ್ಯಾಂಟೀನ್‌ ಹೆಸರು ಬದಲಾಯಿಸುವಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಹೇಳಿದ್ದನ್ನು ಹಾಗೂ ನನ್ನನ್ನು ಕಾಂಗ್ರೆಸ್‌ನವರು ರೇಪ್‌ ಮಾಡುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿರುವುದನ್ನು ನೋಡಿದರೆ ಇವರೇ ಡ್ರಗ್ಸ್‌ ತೆಗೆದುಕೊಂಡವರಂತೆ ಮಾತನಾಡುತ್ತಾರೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಕುಟುಕಿದ್ದಾರೆ.
     

  • congress leader shivaraj tangadagi EVM allegation against  BJP  snr

    Karnataka DistrictsSep 7, 2021, 4:08 PM IST

    ಇವಿಎಂ ಮೂಲಕವೇ ಬಿಜೆಪಿ ಪಾಲಿಕೆ ಚುನಾವಣೆ ಜಯಿಸಿದೆ : ಕೈ ನಾಯಕರ ಆರೋಪ

    • ರಾಜ್ಯಾದ್ಯಂತ ನಡೆದ ಮಹಾನಗರ ಪಾಲಿಕೆಯ ಚುನಾವಣೆ
    • ಬಿಜೆಪಿ ಇವಿಎಂ ಮೂಲಕವೇ ಬಿಜೆಪಿ ಗೆಲುವು ಸಾಧಿಸಿದೆ. ಗೆಲ್ಲುವುದಕ್ಕಾಗಿ ಅವರು ಏನು ಮಾಡುವುದಕ್ಕೆ ಹಿಂಜರಿಯುವುದಿಲ್ಲ 
    •  ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಆರೋಪ
  • Congress Leader Shivaraj Tangadagi Talks Over Siddaramaiah grg

    Karnataka DistrictsAug 11, 2021, 12:36 PM IST

    'ಸಿದ್ದರಾಮಯ್ಯನವರು ನಿಜವಾದ ಬಡವರ ಬಂಧು'

    ರಾಜ್ಯದಲ್ಲಿ ಬಡವರಿಗೆ, ದೀನ ದಲಿತರಿಗೆ ಅನುಕೂಲವಾಗುವಂಥ ಅನ್ನಭಾಗ್ಯ, ಇಂದಿರಾ ಕ್ಯಾಂಟಿನ್‌ದಂಥ ಜನೋಪಯೋಗಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿಜವಾದ ಬಡವರ ಬಂಧುವಾಗಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಶಿವರಾಜ್‌ ತಂಗಡಗಿ ಹೇಳಿದ್ದಾರೆ. 
     

  • Poilce Stations is Now Convert BJP Offices Says Shivaraj Tangadagi grg

    Karnataka DistrictsJul 31, 2021, 11:41 AM IST

    ಬಿಜೆಪಿ ಕಚೇರಿಗಳಾದ ಪೊಲೀಸ್‌ ಸ್ಟೇಷನ್‌: ಶಿವರಾಜ್‌ ತಂಗಡಗಿ

    ಜಿಲ್ಲೆಯ ಪೊಲೀಸ್‌ ಠಾಣೆಗಳಲ್ಲಿಯೇ ಬಿಜೆಪಿಯವರು ತಮ್ಮೆಲ್ಲಾ ವ್ಯವಹಾರ ಮಾಡುತ್ತಿದ್ದಾರೆ. ಪೊಲೀಸ್‌ ಠಾಣೆಗಳೇ ಬಿಜೆಪಿ ಕಚೇರಿಗಳಾಗಿವೆ ಎನ್ನುವ ಅನುಮಾನ ಮೂಡುತ್ತಿದೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಗಂಭೀರ ಆರೋಪ ಮಾಡಿದ್ದಾರೆ.
     

  • Congress Leader Shivaraj Tangadagi Slams Minister BC Patil grg

    Karnataka DistrictsJul 1, 2021, 12:05 PM IST

    ನಕಲಿ ಬೀಜ ಸಂಗ್ರಹ, ಕ್ರಮಕ್ಕೆ ಕೃಷಿ ಸಚಿವರ ಹಿಂದೇಟು: ತಂಗಡಗಿ

    ಗಂಗಾವತಿ ಮತ್ತು ಕನಕಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಕಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ನಡೆಯುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಕ್ರಮ ಕೈಗೊಳ್ಳುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಶಿವರಾಜ ತಂಗಡಗಿ ಅರೋಪಿಸಿದ್ದಾರೆ. 
     

  • Congress Leader Shivaraj Tangadagi Slam BJP Government grg

    Karnataka DistrictsJun 14, 2021, 2:56 PM IST

    ಕೇಂದ್ರ ಸರ್ಕಾರದಿಂದ ದೇಶ ಲೂಟಿ: ಶಿವರಾಜ್‌ ತಂಗಡಗಿ

    ದುಡಿದ ಹಣ ಕುಟುಂಬಕ್ಕೆ, ದೇಶಕ್ಕೆ ಸಲ್ಲಬೇಕಿದೆ. ಆದರೆ, ಕೇಂದ್ರ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನಸಾಮಾನ್ಯರು ದುಡಿದ ಹಣ ಅಂಧ ದೇಶಭಕ್ತಿಗೆ ಸಲ್ಲುತ್ತಿದೆ. ಇದನ್ನು ಗಮನಿಸದ ಬಿಜೆಪಿ ಕಾರ್ಯಕರ್ತರು, ಅಂಧಭಕ್ತಿಯಲ್ಲಿ ಮುಳುಗಿರುವವರು ದೇಶಭಕ್ತಿಯ ಹೆಸರಿನಲ್ಲಿ ಬಿಜೆಪಿಯ ವೈಫಲ್ಯಗಳನ್ನು ಸಾಧನೆ ಎಂಬಂತೆ ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ, ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಶಿವರಾಜ್‌ ತಂಗಡಗಿ ಟೀಕಿಸಿದ್ದಾರೆ. 
     

  • Congress Leader Shivaraj Tangadagi Slam BJP MLA Basavaraj Dadesugur grg

    Karnataka DistrictsJun 7, 2021, 11:06 AM IST

    ಅಧಿಕಾರ ನೀಡಿದ ಜನರಿಗೆ ಬಿಜೆಪಿ ಶಾಸಕ ದಢೇಸ್ಗೂರು ಸಾವಿನ ಕಾಣಿಕೆ: ತಂಗಡಗಿ

    ಕುರಿಮರಿ, ಬತ್ತ ಹಾಗೂ ಹಣದ ಕಾಣಿಕೆ ನೀಡಿ ಗೆಲ್ಲಿಸಿದ ಕ್ಷೇತ್ರದ ಜನತೆಗೆ ಶಾಸಕ ಬಸವರಾಜ ದಢೇಸ್ಗೂರು ಸಾವಿನ ಕಾಣಿಕೆ ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.
     

  • Talk of War Between Congress and BJP Leaders at Kanakagiri in Koppal grg

    Karnataka DistrictsMay 27, 2021, 9:49 AM IST

    ಕೊರೋನಾ ಮಧ್ಯೆ ಕಾಂಗ್ರೆಸ್‌- ಬಿಜೆಪಿ ನಾಯಕರ ವಾಕ್ಸಮರ: ಇದೆಲ್ಲಾ ಬೇಕಿತ್ತಾ?

    ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ದಢೇಸುಗೂರು ಹಾಗೂ ಮಾಜಿ ಸಚಿವ ಶಿವರಾಜ ತಂಗಡಗಿ ಮಧ್ಯೆ ಕೋವಿಡ್‌ ನಿಯಂತ್ರಣದ ವಿಷಯದಲ್ಲಿ ವಾಕ್ಸಮರವೇ ನಡೆಯುತ್ತಿದೆ. ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್‌ ಅವರು ಸಹ ಎಂಟ್ರಿಯಾಗಿದ್ದು, ಕೋವಿಡ್‌ ಸಮಯದಲ್ಲಿಯೂ ರಾಜಕೀಯ ಮಾಡುವುದು ಸರಿಯಲ್ಲ ಎಂದಿದ್ದಾರೆ.
     

  • Congress Leader Shivaraj Tangadagi Slams BJP Government grg

    Karnataka DistrictsMay 27, 2021, 7:37 AM IST

    ಸರ್ಕಾರ ಸತ್ತು ಹೋದ ಮೇಲೆ ಸಿಎಂ ಬದಲಾದರೇನು ಪ್ರಯೋಜನ?: ಶಿವರಾಜ ತಂಗಡಗಿ

    ಸರ್ಕಾರ ಸತ್ತು ಹೋಗಿದೆ, ಇನ್ನು ಮುಖ್ಯಮಂತ್ರಿ ಬದಲಾದರೇನು ಪ್ರಯೋಜನ? ಮುಖ್ಯಮಂತ್ರಿ ಬದಲಾವಣೆ ಏನಾದರೂ ಮಾಡಿಕೊಳ್ಳಲಿ, ಮೊದಲು ಜನರ ರಕ್ಷಣೆ ಮಾಡಲಿ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
     

  • Congress Leader Shivaraj Tangadagi Slams BJP Government grg

    Karnataka DistrictsMay 16, 2021, 2:32 PM IST

    ಮೋದಿ ಕರ್ನಾಟಕದ ಬಿಜೆಪಿಗರನ್ನ ತಮ್ಮ ಹತ್ತಿರ ಬಿಟ್ಟುಕೊಳ್ತಿಲ್ಲ: ಶಿವರಾಜ್‌ ತಂಗಡಗಿ

    ಕೋವಿಡ್‌ ಸಂಕಷ್ಟದ ಸಮಯದಲ್ಲಿ ಸಂಪೂರ್ಣ ವಿಫಲವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ಆಕ್ಸಿಜನ್‌ ಪೂರೈಕೆ ಮಾಡದೆ ಜನರ ಜೀವದ ಜೊತೆಗೆ ಚಲ್ಲಾಟವಾಡುತ್ತಿವೆ ಎಂದು ಕಾಂಗ್ರೆಸ್‌ ಪಕ್ಷದ ಕೊಪ್ಪಳ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಸಚಿವ ಶಿವರಾಜ ತಂಗಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
     

  • Congress Leader Shivaraj Tangadagi Slam BJP Government grg

    Karnataka DistrictsMar 3, 2021, 3:09 PM IST

    'ಅಗತ್ಯ ವಸ್ತುಗಳ ಬೆಲೆ ಏರಿಸಿದ್ದೇ ಬಿಜೆಪಿಯ ದೊಡ್ಡ ಸಾಧನೆ'

    ಕನಕಗಿರಿ ಕ್ಷೇತ್ರದಲ್ಲಿ ಅನಾಚಾರ, ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಇದನ್ನು ನೋಡಿ ಬೇಸತ್ತ ಜನರು ಕಾಂಗ್ರೆಸ್ನತ್ತ ಮರಳುತ್ತಿದ್ದು, ಬರುವ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಜನರು ತಕ್ಕ ಶಾಸ್ತಿ ಮಾಡುತ್ತಾರೆ ಎಂದು ಮಾಜಿ ಸಚಿವ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ್ತಂಗಡಗಿ ಹೇಳಿದ್ದಾರೆ. 

  • Again Matka Started at Koppal Says Shivaraj Tangadagi grg

    Karnataka DistrictsFeb 18, 2021, 12:55 PM IST

    ಕೊಪ್ಪಳದಲ್ಲಿ ಮತ್ತೆ ಮಟ್ಕಾ, ಒಸಿ ಸಪ್ಪಳ..!

    ಒಸಿಯಾಟದ ಹಾವಳಿ ಕೊಪ್ಪಳ ಜಿಲ್ಲಾದ್ಯಂತ ಮತ್ತೆ ಸಪ್ಪಳ ಮಾಡುತ್ತಿದೆ. ಅನೇಕರು ಇದರ ಹಳ್ಳಕ್ಕೆ ಬಿದ್ದು ನಷ್ಟ ಅನುಭವಿಸುತ್ತಿದ್ದಾರೆ. ಯುವಕರು ದಾರಿ ತಪ್ಪುತ್ತಿದ್ದಾರೆ. ಇಷ್ಟಾದರೂ ಪೊಲೀಸ್‌ ಇಲಾಖೆ ಕಣ್ಮುಚ್ಚಿ ಕುಳಿತಿದ್ದು ಯಾಕೆ? ಎನ್ನುವುದು ಯಕ್ಷ ಪ್ರಶ್ನೆ.
     

  • Former Minister shivaraj tangadagi Slams PM Narendra Modi at Koppal rbj

    PoliticsFeb 14, 2021, 5:48 PM IST

    ತಾಕತ್ ಇದ್ರೆ ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ: ಸಂಸದರಿಗೆ ಮಾಜಿ ಸಚಿವ ಸವಾಲ್​

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದ್ದಾರೆ. ಅದರಲ್ಲೂ ರಾಜ್ಯ ಬಿಜೆಪಿ ಸಂಸದರಿಗೆ ಸವಾಲು ಹಾಕಿದ್ದಾರೆ.