Search results - 5 Results
 • PM Modi
  Video Icon

  NEWS29, Nov 2018, 5:32 PM IST

  ಸ್ವಾಮಿಜಿಗೆ ಕೈ ನಾಯಕನ ಟಾರ್ಚರ್: ದಯಾಮರಣ ಕೋರಿ ಮೋದಿಗೆ ಪತ್ರ

  ಧಾರವಾಡ ಮುರುಘ ಮಠ ಪೀಠಾಧಿಪತಿ ನೇಮಕ ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಗೂಂಡಾಗಿರಿ ಮಾಡಿ ತನ್ನನ್ನು ಮಠದಿಂದ ಹೊರಹಾಕಿದ್ದಾರೆಂದು ಆರೋಪಿಸಿ ಪ್ರಧಾನಿ ಮೋದಿಗೆ ಬರೆದಿರುವ ಪತ್ರದಲ್ಲಿ ದಯಾಮರಣ ಕೋರಿದ್ದಾರೆ. ಏನಿದು ವಿವಾದ? ಇಲ್ಲಿದೆ ಫುಲ್ ಡೀಟೆಲ್ಸ್...

 • Vinay Kulkarni

  Dharwad28, Nov 2018, 10:10 PM IST

  ತಾರಕಕ್ಕೇರಿದ ಶಿವಯೋಗಿ ಸ್ವಾಮೀಜಿ-ವಿನಯ ಕುಲಕರ್ಣಿ ನಡುವಿನ ವಾಕ್ಸಮರ

  ಧಾರವಾಡದ ಶ್ರೀ ಮುರುಘಾಮಠದ ಮಾಜಿ ಪೀಠಾಧಿಪತಿ ಶ್ರೀ ಶಿವಯೋಗಿ ಸ್ವಾಮೀಜಿ ಆರೋಪ ಹಿನ್ನೆಲೆ ಮಾಜಿ ಸಚಿವ ವಿನಯ್ ಕುಲಕರ್ಣಿ ತಿರುಗೇಟು ನೀಡಿದ್ದಾರೆ. 

 • Dharwad28, Nov 2018, 12:20 PM IST

  ಕಾಂಗ್ರೆಸ್ ಮಾಜಿ ಸಚಿವನಿಗೆ ಶ್ರೀಗಳ ಬಹಿರಂಗ ಸವಾಲು

  ಕಾಂಗ್ರೆಸ್ ಮಾಜಿ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಧಾರವಾಡದ ಶ್ರೀ ಮುರುಘಾಮಠದ ಮಾಜಿ ಪೀಠಾಧಿಪತಿ ಶ್ರೀ ಶಿವಯೋಗಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನನಗೆ ಮದುವೆಯಾಗಿದೆ, ಮಕ್ಕಳಾಗಿವೆ, ಮಠದ ಆಸ್ತಿ ಕಬಳಿಸಿದ್ದೇನೆ ಅಂತಾ ಆರೋಪ ಮಾಡಿದ್ದಾರೆ. ನನ್ನ ಮೇಲಿನ ಆರೋಪವನ್ನು ಸಾಬಿತುಪಡಿಸಲಿ ಎಂದು ಶ್ರೀಗಳು ಸವಾಲು ಹಾಕಿದ್ದಾರೆ. 

 • 15, Jun 2018, 12:47 PM IST

  ಸಚಿವ ಡಿ.ಕೆ ಶಿವಕುಮಾರ್‌ಗೆ ಒಲಿಯಲಿದೆ ಉನ್ನತ ಸ್ಥಾನ

  ಸಚಿವ ಡಿಕೆ ಶಿವಕುಮಾರ್  ಅವರ ಆರಾಧ್ಯ ದೈವವಾದ ಕಾಡು ಸಿದ್ದೇಶ್ವರ ಮಠದ  ಶಿವಯೋಗಿ ಶ್ರೀಗಳು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ.  

 • Video Icon

  22, May 2018, 5:21 PM IST

  ‘ವಸಂತ ಕಾಲ ಬಂದಾಗ ಕಾಗೆ ಯಾವುದು ಕೋಗಿಲೆ ಯಾವುದು ಗೊತ್ತಾಗುತ್ತೆ’

  ದುರ್ದಂಡೇಶ್ವರ ಮಹಂತ ಶಿವಯೋಗಿ ಸ್ವಾಮೀಜಿ ಮಂಗಳವಾರ ಬಿ.ಎಸ್‌.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಯಡಿಯೂರಪ್ಪ ಕೇವಲ ಒಂದು ಸಮುದಾಯದ ನಾಯಕನ್ನಲ್ಲ, ಅವರೊಬ್ಬ ಹುಟ್ಟು ಹೋರಾಟಗಾರನೆಂದು ಬಣ್ಣಿಸಿರುವ ಸ್ವಾಮೀಜಿ,  ಯಡಿಯೂರಪ್ಪರಿಗೆ ವಸಂತ ಕಾಲ ಬಂದೇ ಬರುತ್ತದೆ ಎಂದು ಹೇಳಿದ್ದಾರೆ.