Asianet Suvarna News Asianet Suvarna News
5 results for "

Shivraj Chouhan

"
Cricket Legend Sachin Tendulkar Visits Bhopal For Social Project Meets Madhya Pradesh CM Shivraj Chouhan kvnCricket Legend Sachin Tendulkar Visits Bhopal For Social Project Meets Madhya Pradesh CM Shivraj Chouhan kvn

Sachin Tendulkar ಆದಿವಾಸಿ ಮಕ್ಕಳ ಶಿಕ್ಷಣಕ್ಕಾಗಿ 'ಕ್ರಿಕೆಟ್ ದೇವರು' ನೆರವು..!

ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿರುವ ಹಿನ್ನೆಲೆಯಲ್ಲಿ ಮಧ್ಯ ಪ್ರದೇಶದ ಕುಗ್ರಾಮವಾಗಿರುವ ಸೆವಾನಿಯಾ ಎನ್ನುವ ಹಳ್ಳಿಗೆ ಸಚಿನ್ ತೆಂಡುಲ್ಕರ್ ಭೇಟಿ ನೀಡಿದ್ದಾರೆ. 'ಸೇವಾ ಕುಟೀರ್ಸ್‌' ಹೆಸರಿನ ಯೋಜನೆಯ ಮೂಲಕ ಮಕ್ಕಳಿಗೆ ಪೌಷ್ಠಿಕಾಂಶಭರಿತ ಆಹಾರ, ಗುಣಮಟ್ಟದ ಶಿಕ್ಷಣ ಹಾಗೂ ಆಟೋಟ ಸ್ಪರ್ಧೆಗಳಿಗೆ ಅವಕಾಶ ನೀಡಲಾಗಿದೆ. ಸಚಿನ್ ತೆಂಡುಲ್ಕರ್ ಫೌಂಡೇಶನ್ ಸಹಯೋಗದಲ್ಲಿ ಪರಿವಾರ್ ಎನ್ನುವ ಸಂಘಸಂಸ್ಥೆಯು ಇಂತಹ ಬುಡಕಟ್ಟು ಮಕ್ಕಳ ಶ್ರೇಯಾಭಿವೃದ್ದಿಗೆ ಶ್ರಮಿಸುತ್ತಿದೆ.

Cricket Nov 17, 2021, 6:07 PM IST

Shivraj Chouhan Announces Cow Cabinet In Madhya Pradesh podShivraj Chouhan Announces Cow Cabinet In Madhya Pradesh pod

ಗೋವುಗಳ ರಕ್ಷಣೆಗಾಗಿ ಸಚಿವ ಸಂಪುಟ ರಚನೆ!

ಗೋವುಗಳ ರಕ್ಷಣೆಗಾಗಿ ಸಚಿವ ಸಂಪುಟ ರಚನೆ!| ನ.22ರಂದು ಮಧ್ಯಾಹ್ನ 12 ಗಂಟೆಗೆ ಗೋವು ಕ್ಯಾಬಿನೆಟ್‌| ಗೋವಿನ ರಕ್ಷಣೆಗಾಗಿ ಸಂಪುಟ ರಚನೆ ಇದೇ ಮೊದಲು

India Nov 19, 2020, 11:43 AM IST

Loksabha Election 2019 Digvijaya Singh  May Contest Agaisnt  Shivraj ChouhanLoksabha Election 2019 Digvijaya Singh  May Contest Agaisnt  Shivraj Chouhan

ಲೋಕಸಭಾ ಚುನಾವಣೆ : ಇಬ್ಬರು ಮಾಜಿ ಮುಖ್ಯಮಂತ್ರಿಗಳ ಹಣಾಹಣಿ

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ವಿವಿಧ ಪಕ್ಷಗಳ ಹಣಾಹಣಿ ಜೋರಾಗಿದೆ. ಇದೀಗ ಇಬ್ಬರು ಸಿಎಂಗಳು ಎದುರಾಳಿಗಳಾಗುತ್ತಿದ್ದಾರೆ. 

Lok Sabha Election News Mar 24, 2019, 2:15 PM IST

Former When Shivraj Chouhan held Scindia Kamal Nath s hand up in airFormer When Shivraj Chouhan held Scindia Kamal Nath s hand up in air

'ಕೈ' ನಾಯಕರ ಗೆಲುವನ್ನು ಸಂಭ್ರಮಿಸಿದ ಬಿಜೆಪಿ ಲೀಡರ್ ಶಿವರಾಜ್ ಸಿಂಗ್ ಚೌಹಾಣ್!

ಪಂಚ ರಾಜ್ಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಂತಿದ್ದ ಮಧ್ಯಪ್ರದೇಶದಲ್ಲಿ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಪಕ್ಷವು ಬಿಜೆಪಿ ನೇತೃತ್ವದ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರವನ್ನು ಮಣಿಸಿದೆ. ಹೀಗಿದ್ದರೂ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಮಲನಾಥ್‌ರವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸದ್ಯ ವಿಡಿಯೋ ವೈರಲ್ ಆಗುತ್ತಿದೆ.

INDIA Dec 17, 2018, 4:01 PM IST

Madhya Pradesh CM Shivraj Chouhan Attacked With Stones, SlipperMadhya Pradesh CM Shivraj Chouhan Attacked With Stones, Slipper

ಕಿಡಿಗೇಡಿಗಳಿಂದ ಸಿಎಂ ಕಾರಿನ ಮೇಲೆ ಚಪ್ಪಲಿ, ಕಲ್ಲು ತೂರಾಟ

ನಿಧಾನವಾಗಿ ಚುನಾವಣಾ ಕಾವು ಏರುತ್ತಿರುವ ರಾಜ್ಯದಲ್ಲಿ ಆಗ ಬಾರದ ಘಟನೆ ಆಗಿದೆ.  ಪ್ರಚಾರದ ನಿಮಿತ್ತ ರಾಜ್ಯದ ಪ್ರವಾಸ ಮಾಡುತ್ತಿದ್ದ ಮುಖ್ಯಮಂತ್ರಿ ಕಾರಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.

NEWS Sep 3, 2018, 9:09 PM IST