Shivraj Singh Chouhan
(Search results - 18)IndiaNov 5, 2020, 4:59 PM IST
ಚೀನಾ ಪಟಾಕಿ ಬಳಕೆ, ಮಾರಾಟ ಮಾಡಿದ್ರೆ 2 ವರ್ಷ ಜೈಲು, ಸರ್ಕಾರದ ಆದೇಶ
ಚೀನಾ ಮಾದರಿ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಮಧ್ಯಪ್ರದೇಶದಲ್ಲಿ ನಿಷೇಧಿಸಲಾಗಿದೆ. ಮಾರಾಟ ಮತ್ತು ಬಳಕೆ ಮಾಡಿದರೆ ಎರಡು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.
IndiaOct 26, 2020, 8:19 AM IST
'ನೆಹರೂ ಸಹ ಕಾಂಗ್ರೆಸ್ ತೊರೆದಿದ್ದರು : ಮತ್ತೆ ಶುರುವಾಗಿದೆ ಆಪತ್ಕಾಲ
ಅಂದು ನೆಹರು ಇಂದಿರಾ ಜಿ ಅವರೂ ಕಾಂಗ್ರೆಸ್ ತೊರೆದಿದ್ದರು. ಕಾಂಗ್ರೆಸ್ನಲ್ಲಿ ಯಾರೂ ಉಳಿಯಲು ಬಯಸುತ್ತಿಲ್ಲ ಎಂದು ಮುಖಂಡರೋರ್ವರು ಹೇಳಿದ್ದಾರೆ.
PoliticsAug 24, 2020, 10:33 PM IST
'ಯಾರೇ ಬಂದರೂ ಕಾಂಗ್ರೆಸ್ ಬಚಾವ್ ಮಾಡಲು ಸಾಧ್ಯವಿಲ್ಲ'
ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕೂಗು ಕೇಳಿಬಂದಿದ್ದು ಒಂದು ಹಂತದ ಚರ್ಚೆಯೂ ನಡೆದುಹೋಗಿದೆ. ಸೋನಿಯಾ ಗಾಂಧಿ ಅವರೆ ಅಧ್ಯಕ್ಷರಾಗಿ ಮುಂದುವರಿಯುವ ತೀರ್ಮಾನ ತೆಗೆದುಕೊಂಡಿದ್ದಾರೆ.
IndiaAug 19, 2020, 7:27 AM IST
ಮಧ್ಯಪ್ರದೇಶ ಸರ್ಕಾರಿ ಉದ್ಯೋಗ ಶೇ.100 ಸ್ಥಳೀಯರಿಗೇ ಮೀಸಲು, ಕಾನೂನು ಜಾರಿ!
ಮಧ್ಯಪ್ರದೇಶ ಸರ್ಕಾರಿ ಉದ್ಯೋಗ ಶೇ.100 ಸ್ಥಳೀಯರಿಗೇ ಮೀಸಲು| ಮಧ್ಯಪ್ರದೇಶದ ಸಂಪನ್ಮೂಲ ಈ ರಾಜ್ಯದ ಮಕ್ಕಳಿಗೆ ಸೇರಿದ್ದು| ಶೀಘ್ರ ಕಾನೂನು ಜಾರಿ: ಸಿಎಂ ಶಿವರಾಜ್ ಸಿಂಗ್ ಚೌಹಾಣ್
JobsAug 18, 2020, 5:49 PM IST
ರಾಜ್ಯದ ಯುವಕರಿಗೆ ಮಾತ್ರ ಸರಕಾರಿ ನೌಕರಿಯಲ್ಲಿ ಮೀಸಲು: ಮಹತ್ವದ ಘೋಷಣೆ
ಸರ್ಕಾರಿ ಕೆಲಸದಲ್ಲಿ ಸ್ಥಳೀಯರಿಗೆ ಮೊದಲ ಪ್ರಾತಿನಿಧ್ಯ ನೀಡಬೇಕೆಂಬ ಕೂಗು ಹಲವು ರಾಜ್ಯಗಳಲ್ಲಿ ಕೇಳಿಬಂದಿದೆ. ಇದರ ಬೆನ್ನಲ್ಲೇ ಇದೀಗ ಸರ್ಕಾರಿ ಉದ್ಯೋಗಗಳು ಸ್ಥಳೀಯರಿಗೆ ಮಾತ್ರ ಮೀಸಲು ಎಂದು ರಾಜ್ಯವೊಂದು ಘೋಷಣೆ ಮಾಡಿದೆ.
IndiaJul 28, 2020, 3:41 PM IST
ಕೊರೋನಾ: ಬಟ್ಟೆ ಒಗೆದು ಕೈ ನೋವು ಹೋಯ್ತು ಎಂದ ಸಿಎಂ ಚೌಹಾಣ್..!
ಕೊರೋನಾ ಪಾಸಿಟಿವ್ ಬಂದಾಗಿನಿಂದಲೂ ನನ್ನ ಬಟ್ಟೆಗಳನ್ನು ನಾನೇ ಒಗೆಯುತ್ತಿದ್ದು, ಇದು ನನ್ನ ಕೈಗಳಿಗೇ ಗುಣವಾಗಿ ಪರಿಣಮಿಸಿದೆ ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
IndiaJul 25, 2020, 2:54 PM IST
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್'ಗೂ ಕೊರೋನಾ ಪಾಸಿಟಿವ್!
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್ಗೂ ಕೊರೋನಾ| ಅಧಿಕೃತ ಟ್ವಿಟ್ ಖಾತೆಯಲ್ಲಿ ಟ್ವೀಟ್ ಮಾಡಿ ಮಾಹಿತಿ ಕೊಟ್ಟ ಸಿಎಂ| ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೂಡಲೇ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ
NATIONALJan 22, 2019, 3:50 PM IST
ಬಿಜೆಪಿ ಮುಖಂಡನ ಮನೆಗೆ ಕಾಂಗ್ರೆಸ್ ಸಂಸದ : ಇದು ಮಿಡ್ ನೈಟ್ ಸೀಕ್ರೆಟ್?
ಬಿಜೆಪಿ ಮಾಜಿ ಸಿಎಂ ಮನೆಗೆ ಕಾಂಗ್ರೆಸ್ ಮುಖಂಡರೋರ್ವರು ತೆರಳಿದ್ದು, ರಾಜಕೀಯದಲ್ಲಿ ಸಾಕಷ್ಟು ರೀತಿಯ ಚರ್ಚೆಗೆ ಕಾರಣವಾಗಿದೆ. ಲೋಕಸಭಾ ಚುನಾವಣಾ ಬೆನ್ನಲ್ಲೇ ಈ ರೀತಿಯ ಬೆಳವಣಿಗೆ ಆತಂಕಕ್ಕೂ ಎಡೆಮಾಡಿಕೊಟ್ಟಿದೆ.
INDIAJan 17, 2019, 9:43 AM IST
ಸೋತ ಬಳಿಕ ಶಿವರಾಜ್ ಸಿಂಗ್ ಚೌಹಾಣ್ ದೂರವಿಟ್ಟ ಬಿಜೆಪಿ ಹೈಕಮಾಂಡ್?
ಮೋದಿಗೆ ಹೂವಿನ ಹಾರ ಹಾಕಲು ಮುಂದಾಗಿದ್ದ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಡೆದಿದ್ದಾರೆ ಎಂಬ ಸಂದೇಶದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ನಿಜಾನಾ? ಇಲ್ಲಿದೆ ಸುದ್ದಿಯಾಚೆಗಿನ ಸತ್ಯ
INDIADec 13, 2018, 9:36 AM IST
ಬಿಜೆಪಿ ಸೋಲಿಗೆ ನಾನೇ ಹೊಣೆ: ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶ ಸಿಎಂ ಹುದ್ದೆಗೆ ರಾಜೀನಾಮೆ| ಸೋಲಿನ ಹೊಣೆ ನಾನೇ ಹೊರುವೆ: ಶಿವರಾಜ್ ಸಿಂಗ್ ಚೌಹಾಣ್
NEWSNov 28, 2018, 1:20 PM IST
'ಮಧ್ಯ ಪ್ರದೇಶದಲ್ಲಿ ಬಿಜೆಪಿಗೆ ಮತ್ತೆ ಗೆಲುವು ಖಚಿತ'
ದೇಶದ ಪಂಚರಾಜ್ಯಗಳಲ್ಲಿ ಚುನಾವಣಾ ಕಾವು ಏರುತ್ತಲೇ ಸಾಗಿದ್ದು, ಮಧ್ಯ ಪ್ರದೇಶದಲ್ಲಿ ಬುಧವಾರ ಚುನಾವಣೆ ನಡೆಯುತ್ತಿದೆ. 2005ರಿಂದಲೂ ಸತತವಾಗಿ ಅಧಿಕಾರ ನಡೆಸುತ್ತಾ ಬಂದಿರುವ ಬಿಜೆಪಿ ಮತ್ತೊಮ್ಮೆ ರಾಜ್ಯವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಭರವಸೆಯಲ್ಲಿದೆ.
INDIANov 3, 2018, 3:39 PM IST
ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರಿದ ಸಿಎಂ ಬಾಮೈದಾ
ಬಿಜೆಪಿ ಕುಟುಂಬ ಸದಸ್ಯರೋರ್ವರು ಇದೀಗ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದಾರೆ.
May 16, 2018, 11:17 PM IST
ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರೆಸೆಂಟ್ ಬದಲು ಜೈಹಿಂದ್ ಕಡ್ಡಾಯ : ಸರ್ಕಾರ
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಸರ್ಕಾರ ಈ ಆದೇಶ ಹೊರಡಿಸಿದ್ದು ಉಪಾಧ್ಯಾಯರು ಹಾಜರಿ ನಮೂದಿಸಲು ವಿದ್ಯಾರ್ಥಿಗಳ ಹೆಸರನ್ನು ಕರೆದಾಗ ಪ್ರೆಸೆಂಟ್, ಎಸ್ ಮೇಡಮ್/ಸರ್ ಎನ್ನುವ ಬದಲು ಜೈಹಿಂದ್ ಎನ್ನಬೇಕು' ಎಂದು ಆದೇಶಿಸಲಾಗಿದೆ.
Apr 4, 2018, 1:36 PM IST
Oct 31, 2017, 9:24 PM IST