Asianet Suvarna News Asianet Suvarna News
55 results for "

Shreyas Iyer

"
IPL 2022 RCB keen to buy for Captain Shreyas Iyer Punjab Kings and KKR also interested Says Report kvnIPL 2022 RCB keen to buy for Captain Shreyas Iyer Punjab Kings and KKR also interested Says Report kvn

IPL Auction 2022: ಶ್ರೇಯಸ್ ಅಯ್ಯರ್ ಖರೀದಿಸಲು RCB ಸೇರಿ 3 ತಂಡಗಳ ನಡುವೆ ಫೈಟ್‌.!

ಬೆಂಗಳೂರು: ಬಹುನಿರೀಕ್ಷಿತ 2022ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯ ಮೆಗಾ ಹರಾಜಿಗೆ (IPL Mega Auction) ಈಗಾಗಲೇ ಭರದ ಸಿದ್ದತೆಗಳು ಆರಂಭವಾಗಿವೆ. ಈಗಿರುವ 8 ತಂಡಗಳ ಜತೆಗೆ ಹೊಸದಾಗಿ ಎರಡು ತಂಡಗಳು ಸೇರ್ಪಡೆಯಾಗಿರುವುದರಿಂದ ಫೆಬ್ರವರಿ ತಿಂಗಳಿನಲ್ಲಿ ಐಪಿಎಲ್ ಮೆಗಾ ಹರಾಜು ನಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್‌ ತಂಡದಿಂದ ಹೊರಬಂದಿರುವ ಶ್ರೇಯಸ್ ಅಯ್ಯರ್ (Shreyas Iyer) ಅವರನ್ನು ಖರೀದಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವು ಸೇರಿದಂತೆ ಈ ಮೂರು ಫ್ರಾಂಚೈಸಿಗಳು ಪೈಪೋಟಿ ನಡೆಸುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Cricket Jan 17, 2022, 6:07 PM IST

IPL 2022 RCB to Punjab Kings 3 teams can pick Shreyas Iyer in the mega auction kvnIPL 2022 RCB to Punjab Kings 3 teams can pick Shreyas Iyer in the mega auction kvn

IPL Auction 2022: ಶ್ರೇಯಸ್ ಅಯ್ಯರ್ ಖರೀದಿಸಲು ತುದಿಗಾಲಿನಲ್ಲಿ ನಿಂತಿವೆ ಈ ಮೂರು ತಂಡಗಳು..!

ಬೆಂಗಳೂರು: ಬಹುನಿರೀಕ್ಷಿತ 15ನೇ ಆವೃತ್ತಿಯ ಐಪಿಎಲ್ (IPL Mega Auction 2022) ಟೂರ್ನಿಗೆ ಈಗಿನಿಂದಲೇ ಭರದ ಸಿದ್ದತೆಗಳು ಆರಂಭವಾಗಿವೆ. ಮುಂಬರುವ ಐಪಿಎಲ್ (Indian Premier League) ಟೂರ್ನಿಯಲ್ಲಿ ಈಗಿರುವ ಹಳೆಯ 8 ತಂಡಗಳ ಜತೆಗೆ ಲಖನೌ ಹಾಗೂ ಅಹಮದಾಬಾದ್ ತಂಡಗಳು ಪಾಲ್ಗೊಳ್ಳುವುದರಿಂದ ಬರುವ ಫೆಬ್ರವರಿ 12 ಹಾಗೂ 13ರಂದು ಬೆಂಗಳೂರಿನಲ್ಲಿ ಐಪಿಎಲ್‌ ಮೆಗಾ ಹರಾಜು ನಡೆಯಲಿದೆ. ಹರಾಜಿನಲ್ಲಿ ಶ್ರೇಯಸ್ ಅಯ್ಯರ್ (Shreyas Iyer) ಅವರನ್ನು ಖರೀದಿಸಲು ಈ ಮೂರು ತಂಡಗಳ ನಡುವೆ ಪೈಪೋಟಿ ಏರ್ಪಡುವ ಸಾಧ್ಯತೆಯಿದೆ.

Cricket Jan 13, 2022, 6:18 PM IST

Former Coach Ravi Shastri Names 2 Potential Candidates For Team India Captaincy In The Future kvnFormer Coach Ravi Shastri Names 2 Potential Candidates For Team India Captaincy In The Future kvn

ಟೀಂ ಇಂಡಿಯಾ ಭವಿಷ್ಯದ 2 ನಾಯಕರನ್ನು ಹೆಸರಿಸಿದ ಮಾಜಿ ಕೋಚ್ ರವಿಶಾಸ್ತ್ರಿ

ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಗೆ ತಂಡವನ್ನು ಆಯ್ಕೆಮಾಡುವ ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ಅಜಿಂಕ್ಯ ರಹಾನೆ ಅವರನ್ನು ಕೆಳಗಿಳಿಸಿ, ರೋಹಿತ್ ಶರ್ಮಾಗೆ ಉಪನಾಯಕ ಪಟ್ಟ ಕಟ್ಟಲಾಗಿತ್ತು. ಆದರೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನ ರೋಹಿತ್ ಶರ್ಮಾ ಗಾಯಗೊಂಡಿದ್ದರಿಂದ, ಟೆಸ್ಟ್ ಸರಣಿಗೆ ಕೆ.ಎಲ್‌. ರಾಹುಲ್‌ಗೆ ಉಪನಾಯಕ ಪಟ್ಟ ಕಟ್ಟಲಾಗಿದೆ.

Cricket Dec 26, 2021, 9:24 AM IST

Five Top Players Who Can become Captains in IPL 2022 sanFive Top Players Who Can become Captains in IPL 2022 san

IPL Auction 2022 : ಮುಂದಿನ ಐಪಿಎಲ್ ನಲ್ಲಿ ಇವರೆಲ್ಲಾ ಕ್ಯಾಪ್ಟನ್ ಆಗೋದು ಖಂಡಿತ!

ನಾಯಕತ್ವದ ಜವಾಬ್ದಾರಿ ತಿಳಿದಿರುವ ಟಾಪ್-5 ಆಟಗಾರರು
ಈ ಆಟಗಾರರ ಮೇಲೆ ಕಣ್ಣಿಟ್ಟಿದೆ ಐಪಿಎಲ್ ನ ಎಲ್ಲಾ ತಂಡಗಳು
ಸೂಪರ್ ಸ್ಟಾರ್ ಪ್ಲೇಯರ್ ಗಳನ್ನು ಖರೀದಿಸಲು ನಡೆಯಲಿದೆ ಮೆಗಾ ಪೈಪೋಟಿ

Cricket Dec 11, 2021, 2:24 PM IST

Jasprit Bumrah to RP Singh 6 Team India Cricketers Celebrates Birthday on December 6 kvnJasprit Bumrah to RP Singh 6 Team India Cricketers Celebrates Birthday on December 6 kvn

Happy Birthday: ಬುಮ್ರಾ, ಜಡೇಜಾ, ಕರುಣ್ ನಾಯರ್ ಸೇರಿ ಐವರು ಟೀಂ ಇಂಡಿಯಾ ಕ್ರಿಕೆಟಿಗರಿಗಿಂದು ಹುಟ್ಟುಹಬ್ಬದ ಸಂಭ್ರಮ..!

ಟೀಂ ಇಂಡಿಯಾ ಮಾಜಿ ವೇಗಿ ರುದ್ರಪ್ರತಾಪ್ ಸಿಂಗ್(ಆರ್‌ಪಿ ಸಿಂಗ್), ಜಸ್ಪ್ರೀತ್‌ ಬುಮ್ರಾ, ರವೀಂದ್ರ ಜಡೇಜಾ, ಕರುಣ್ ನಾಯರ್ ಹಾಗೂ ಶ್ರೇಯಸ್‌ ಅಯ್ಯರ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಎಲ್ಲಾ ಕ್ರಿಕೆಟಿಗರು ಭಾರತ ತಂಡಕ್ಕೆ ತನ್ನದೇ ಆದ ಮಹತ್ವದ ಕಾಣಿಕೆ ನೀಡಿದ್ದಾರೆ.

Cricket Dec 6, 2021, 5:05 PM IST

Ind vs NZ Kanpur Test Shreyas Iyer Wriddhiman Saha Fifty Powers Team India Set 284 runs Target to New Zealand kvnInd vs NZ Kanpur Test Shreyas Iyer Wriddhiman Saha Fifty Powers Team India Set 284 runs Target to New Zealand kvn

Ind vs NZ Kanpur Test: ಮೊದಲ ಟೆಸ್ಟ್‌ ಗೆಲ್ಲುಲು ಕಿವೀಸ್‌ಗೆ 284 ರನ್‌ಗಳ ಗುರಿ ನೀಡಿದ ಟೀಂ ಇಂಡಿಯಾ

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಒಂದು ಹಂತದಲ್ಲಿ ಕೇವಲ 51 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಆರನೇ ವಿಕೆಟ್‌ಗೆ ರವಿಚಂದ್ರನ್ ಅಶ್ವಿನ್ ಹಾಗೂ ಶ್ರೇಯಸ್ ಅಯ್ಯರ್ 52 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

Cricket Nov 28, 2021, 4:22 PM IST

Ind vs NZ Kanpur Test Shreyas Iyer Fifty Helps Team India Driver Seat Against New Zealand on Day 4 kvnInd vs NZ Kanpur Test Shreyas Iyer Fifty Helps Team India Driver Seat Against New Zealand on Day 4 kvn

Ind vs NZ Kanpur Test: ಶ್ರೇಯಸ್ ಅಯ್ಯರ್ ದಾಖಲೆಯ ಅರ್ಧಶತಕ, ಟೀಂ ಇಂಡಿಯಾಗೆ 216 ರನ್‌ಗಳ ಮುನ್ನಡೆ

ಮೊದಲ ಇನಿಂಗ್ಸ್‌ನಲ್ಲಿ 49 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್‌ ಆರಂಭಿಸಿದ್ದ ಭಾರತ ತಂಡವು ಮೂರನೇ ದಿನದಾಟದಂತ್ಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 14 ರನ್‌ ಬಾರಿಸಿತ್ತು. ಇನ್ನು ನಾಲ್ಕನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾಗೆ ಕಿವೀಸ್‌ ಬೌಲರ್‌ಗಳು ಮಾರಕ ದಾಳಿ ನಡೆಸುವ ಮೂಲಕ ತಬ್ಬಿಬ್ಬಾಗುವಂತೆ ಮಾಡಿದರು. ಒಂದು ಹಂತದಲ್ಲಿ ಕೇವಲ 51 ರನ್‌ಗಳಿಗೆ ಟೀಂ ಇಂಡಿಯಾದ ಅಗ್ರಕ್ರಮಾಂಕದ ಐವರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು.

Cricket Nov 28, 2021, 2:24 PM IST

Ind vs NZ Kanpur Test India Lose Quick wickets All Eyes On Shreyas Iyer R Ashwin Partnership kvnInd vs NZ Kanpur Test India Lose Quick wickets All Eyes On Shreyas Iyer R Ashwin Partnership kvn

Ind vs NZ Kanpur Test: ಭಾರತದ 4 ವಿಕೆಟ್‌ ಪತನ, ಅಶ್ವಿನ್-ಅಯ್ಯರ್ ಜತೆಯಾಟದ ಮೇಲೆ ಎಲ್ಲರ ಚಿತ್ತ

ಗ್ರೀನ್‌ ಪಾರ್ಕ್‌ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯದಲ್ಲಿ ಮೂರನೇ ದಿನದಾಟದಂತ್ಯಕ್ಕೆ ಒಂದು ವಿಕೆಟ್ ಕಳೆದುಕೊಂಡು 14 ರನ್‌ ಬಾರಿಸಿದ್ದ ಭಾರತ ತಂಡಕ್ಕೆ ಕಿವೀಸ್ ವೇಗಿಗಳು ಆರಂಭದಲ್ಲೇ ಕಾಡಿದರು. ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ 33 ಎಸೆತಗಳನ್ನು ಎದುರಿಸಿ 3 ಬೌಂಡರಿ ಸಹಿತ 22 ರನ್‌ ಬಾರಿಸಿ ಕೈಲ್ ಜೇಮಿಸನ್ ಬೌಲಿಂಗ್‌ನಲ್ಲಿ ವಿಕೆಟ್‌ ಒಪ್ಪಿಸಿದರು.

Cricket Nov 28, 2021, 11:52 AM IST

Ind vs NZ Kanpur Test Shreyas Iyer scores century on Test debut against New Zealand 1st Test kvnInd vs NZ Kanpur Test Shreyas Iyer scores century on Test debut against New Zealand 1st Test kvn

Ind vs NZ Kanpur Test: ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಚಚ್ಚಿ ದಾಖಲೆ ಬರೆದ ಶ್ರೇಯಸ್ ಅಯ್ಯರ್‌..!

ವಿರಾಟ್ ಕೊಹ್ಲಿ, ಕೆ.ಎಲ್‌. ರಾಹುಲ್‌, ರೋಹಿತ್ ಶರ್ಮಾ ಅವರಂತಹ ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಶ್ರೇಯಸ್‌ ಅಯ್ಯರ್ ರೆಡ್‌ ಬಾಲ್‌ ಕ್ರಿಕೆಟ್‌ನಲ್ಲಿ ತಮ್ಮ ಪ್ರತಿಭೆ ಅನಾವರಣ ಮಾಡಿದ್ದಾರೆ. ಈ ಮೂಲಕ ಮುಂಬರುವ ದಿನಗಳಲ್ಲಿ ತಾವು ಕೂಡಾ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಸರೆಯಾಗಬಲ್ಲೇ ಎನ್ನುವ ಸ್ಪಷ್ಟ ಸಂದೇಶವನ್ನು ಶ್ರೇಯಸ್‌ ಅಯ್ಯರ್ ರವಾನಿಸಿದ್ದಾರೆ.

Cricket Nov 26, 2021, 10:18 AM IST

Ind vs NZ Kanpur Test Shreyas Iyer Ravindra Jadeja century Partnership power India Dominate New Zealand in Day 1 kvnInd vs NZ Kanpur Test Shreyas Iyer Ravindra Jadeja century Partnership power India Dominate New Zealand in Day 1 kvn

Ind vs NZ Kanpur Test: ಅಯ್ಯರ್-ಜಡೇಜಾ ಶತಕದ ಜತೆಯಾಟ, ಬೃಹತ್ ಮೊತ್ತದತ್ತ ಟೀಂ ಇಂಡಿಯಾ ದಾಪುಗಾಲು

ಗ್ರೀನ್‌ ಪಾರ್ಕ್‌ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಮೊದಲು ಬ್ಯಾಟಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ಮಯಾಂಕ್‌ ಅಗರ್‌ವಾಲ್(13) ಅವರನ್ನು ಆರಂಭದಲ್ಲೇ ಪೆವಿಲಿಯನ್ನಿಟ್ಟುವಲ್ಲಿ ವೇಗಿ ಕೈಲ್ ಜೇಮಿಸನ್‌ ಯಶಸ್ವಿಯಾದರು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಚೇತೇಶ್ವರ್ ಪೂಜಾರ ಹಾಗೂ ಶುಭ್‌ಮನ್‌ ಗಿಲ್ ಜೋಡಿ 61 ರನ್‌ಗಳ ಜತೆಯಾಟವಾಡುವ ಮೂಲಕ ಆರಂಭಿಕ ಸಂಕಷ್ಟದಿಂದ ತಂಡವನ್ನು ಪಾರು ಮಾಡಿತು. 

Cricket Nov 25, 2021, 4:53 PM IST

Ind vs NZ Kanpur Test Team India in Trouble all eyes on Shreyas Iyer Ravindra Jadeja Partnership kvnInd vs NZ Kanpur Test Team India in Trouble all eyes on Shreyas Iyer Ravindra Jadeja Partnership kvn

Ind vs NZ Kanpur Test: ಪೂಜಾರ, ರಹಾನೆ ಔಟ್, ಆತಂಕದಲ್ಲಿ ಟೀಂ ಇಂಡಿಯಾ..!

ಇಲ್ಲಿನ ಗ್ರೀನ್‌ ಪಾರ್ಕ್‌ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಅಜಿಂಕ್ಯ ರಹಾನೆ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದರು. ಆದರೆ ಮಯಾಂಕ್ ಅಗರ್‌ವಾಲ್‌(13) ಆರಂಭದಲ್ಲೇ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದರು.

Cricket Nov 25, 2021, 2:27 PM IST

Ind vs NZ Shreyas Iyer to make his debut in Kanpur Test confirms Stand in Skipper Ajinkya Rahane kvnInd vs NZ Shreyas Iyer to make his debut in Kanpur Test confirms Stand in Skipper Ajinkya Rahane kvn

Ind Vs NZ Test Series: ಕಾನ್ಪುರ ಟೆಸ್ಟ್‌ಗೂ ಮುನ್ನ ಗುಡ್‌ ನ್ಯೂಸ್ ಕೊಟ್ಟ ಅಜಿಂಕ್ಯ ರಹಾನೆ..!

ಕಾನ್ಪುರ: ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳ ನಡುವಿನ ಟಿ20 ಸರಣಿ (T20 Series) ಮುಕ್ತಾಯವಾಗಿದ್ದು, ಇದೀಗ ಉಭಯ ತಂಡಗಳ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾನ್ಪುರದ ಗ್ರೀಕ್‌ ಪಾರ್ಕ್ ಮೈದಾನದಲ್ಲಿ (Green Park Stadium) ಮೊದಲ ಟೆಸ್ಟ್‌ ಪಂದ್ಯ ನವೆಂಬರ್ 25ರಿಂದ ಆರಂಭವಾಗಲಿದೆ. ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ (Team India) ಹಂಗಾಮಿ ನಾಯಕ ಅಜಿಂಕ್ಯ ರಹಾನೆ (Ajinkya Rahane) ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ (Indian Cricket Fans) ಗುಡ್‌ ನ್ಯೂಸ್ ನೀಡಿದ್ದಾರೆ. ಏನದು ಗುಡ್‌ ನ್ಯೂಸ್ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

Cricket Nov 24, 2021, 5:28 PM IST

Hardik Pandya unlikely to be retained by Mumbai indians in next IPLHardik Pandya unlikely to be retained by Mumbai indians in next IPL

IPL: ಮುಂಬೈ ಇಂಡಿಯನ್ಸ್ ತಂಡದಿಂದ ಹಾರ್ದಿಕ್‌ ಪಾಂಡ್ಯಗೆ ಕೋಕ್?‌

*ಹಾರ್ದಿಕ್‌ರನ್ನು ಉಳಿಸಿಕೊಳ್ಳದಿರಲು ನಿರ್ಧರಿಸಿದ ಮುಂಬೈ ಇಂಡಿಯನ್ಸ್‌
*ಡೆಲ್ಲಿ ಕ್ಯಾಪಿಟಲ್ಸ್‌ ತೊರೆಯಲಿರುವ ಶ್ರೆಯಸ್‌ ಐಯ್ಯರ್
*ಮುಂದಿನ ಐಪಿಎಲ್ ಟೂರ್ನಿಗೆ 10 ತಂಡಗಳು!

Cricket Oct 29, 2021, 9:09 AM IST

IPL 2021 Shreyas Iyer All Set to be Join Team India Squad for ICC T20 World Cup Says Report kvnIPL 2021 Shreyas Iyer All Set to be Join Team India Squad for ICC T20 World Cup Says Report kvn

IPL 2021: ಟಿ20 ವಿಶ್ವಕಪ್‌ ಟೂರ್ನಿಗೆ ಶ್ರೇಯಸ್ ಅಯ್ಯರ್‌ಗೆ ಜಾಕ್‌ಪಾಟ್‌..?

ನವದೆಹಲಿ: ಮುಂಬರುವ ಟಿ20 ವಿಶ್ವಕಪ್‌(T20 World Cup)ಗೆ ಭಾರತ ತಂಡಕ್ಕೆ ಆಯ್ಕೆಯಾಗಿರುವ ಹಲವು ಆಟಗಾರರು ಐಪಿಎಲ್‌ನಲ್ಲಿ ಕಳಪೆ ಲಯ ತೋರುತ್ತಿರುವುದು ಈಗ ಬಿಸಿಸಿಐ(BCCI) ಹಾಗೂ ತಂಡದ ಆಡಳಿತಕ್ಕೆ ತಲೆಬಿಸಿ ತಂದಿದೆ. ಇದೆಲ್ಲದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್‌(Delhi Capitals) ತಂಡದ ಮಾಜಿ ನಾಯಕ ಶ್ರೇಯಸ್‌ ಅಯ್ಯರ್‌(Shreyas Iyer)ಗೆ ಜಾಕ್‌ಪಾಟ್ ಹೊಡೆಯುವ ಸಾಧ್ಯತೆ ನಿಚ್ಚಳವಾಗಿದೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
 

Cricket Sep 28, 2021, 2:10 PM IST

IPL 2021 Shreyas Iyer Batting Helps Delhi Capital to Set 155 run target to Rajasthan Royals kvnIPL 2021 Shreyas Iyer Batting Helps Delhi Capital to Set 155 run target to Rajasthan Royals kvn

IPL 2021 DC vs RR: ರಾಯಲ್ಸ್‌ಗೆ ಸ್ಪರ್ಧಾತ್ಮಕ ಗುರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್‌

ಇಲ್ಲಿನ ಶೇಕ್ ಜಾಯೆದ್ ಮೈದಾನದಲ್ಲಿ ಟಾಸ್ ಗೆದ್ದ ರಾಯಲ್ಸ್‌ ತಂಡದ ನಾಯಕ ಸಂಜು ಸ್ಯಾಮ್ಸನ್‌ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್‌ ಮಾಡಿದ ರಾಜಸ್ಥಾನ ವೇಗಿಗಳು, ಫಾರ್ಮ್‌ನಲ್ಲಿರುವ ಶಿಖರ್ ಧವನ್‌ ಹಾಗೂ ಪೃಥ್ವಿ ಶಾ ಅವರನ್ನು ಆರಂಭದಲ್ಲೇ ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು.

Cricket Sep 25, 2021, 5:23 PM IST