Shubman Gill  

(Search results - 17)
 • prithvi gill
  Video Icon

  Cricket14, Feb 2020, 5:34 PM IST

  ಟೀಂ ಇಂಡಿಯಾಗೆ ಕೊನೆಗೂ ಸಿಕ್ಕಿದ ರಿಸರ್ವ್ ಓಪನರ್..!

   ಟಿ20 ಗೆಲುವು, ಏಕದಿನ ಸರಣಿ ಸೋಲಿನ ಬಳಿಕ ಇದೀಗ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಸಜ್ಜಾಗಿದೆ. ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದಾಗಿ ಟೆಸ್ಟ್ ತಂಡದಿಂದ ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮೀಸಲು ಆರಂಭಿಕನಾಗಿ 20 ವರ್ಷದ ಯುವ ಬ್ಯಾಟ್ಸ್‌ಮನ್ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

 • Shubman Gill

  Cricket3, Feb 2020, 10:29 AM IST

  ಕಿವೀಸ್ ಟೆಸ್ಟ್ ಸರಣಿಗೂ ಮುನ್ನ ದ್ವಿಶತಕ ಚಚ್ಚಿದ ಶುಭ್‌ಮನ್ ಗಿಲ್

  ನ್ಯೂಜಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಸದ್ಯದಲ್ಲೇ ಬಿಸಿಸಿಐ ಟೀಂ ಇಂಡಿಯಾವನ್ನು ಪ್ರಕಟಿಸುವ ಸಾಧ್ಯತೆಯಿದೆ. 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಫೆಬ್ರವರಿ 21ರಿಂದ ಆರಂಭವಾಗಲಿದೆ. 

 • shubman gill

  Cricket4, Jan 2020, 9:55 AM IST

  ಅಂಪೈರ್ ಜೊತೆ ಗಿಲ್ ವಾಗ್ವಾದ; ಕೆಲಕಾಲ ಪಂದ್ಯ ಸ್ಥಗಿತ

  ರಣಜಿ ಪಂದ್ಯದಲ್ಲಿ  ವಾಗ್ವಾದದಿಂದ ಪಂದ್ಯ ಸ್ಥಗಿತಗೊಂಡ ಘಟನೆ ನಡೆದಿದೆ. ದೆಹಲಿ ವಿರುದ್ಧದ ರಣಜಿ ಪಂದ್ಯದಲ್ಲಿ ಶುಭ್‌ಮನ್ ಗಿಲ್ ವಾಗ್ವಾದ ನಡೆಸಿದ ಕಾರಣ ಪಂದ್ಯವೇ ಕೆಲಕಾಲ ಸ್ಥಗಿತಗೊಂಡಿದೆ. 

 • MAYANK

  Cricket2, Nov 2019, 11:46 AM IST

  ದೇವಧರ್ ಟ್ರೋಫಿ: ಮಯಾಂಕ್, ಗಿಲ್ ಅಬ್ಬರದ ಶತಕ

  ನ. 4 ರಂದು ನಡೆಯುವ ಫೈನಲ್‌ನಲ್ಲಿ ಭಾರತ ‘ಬಿ’ ಹಾಗೂ ‘ಸಿ’ ತಂಡಗಳು ಎದುರಾಗುವುದು ಖಚಿತವಾಗಿದೆ. ಈ ಎರಡೂ ತಂಡಗಳು ತಲಾ 1 ಪಂದ್ಯವನ್ನು ಗೆದ್ದಿದ್ದು, ಪಟ್ಟಿಯಲ್ಲಿ ತಲಾ 4 ಅಂಕಗಳಿಂದ ಮೊದಲ 2 ಸ್ಥಾನ ಪಡೆದಿವೆ. ಆಡಿದ ಎರಡೂ ಪಂದ್ಯಗಳನ್ನು ಸೋತ ಭಾರತ ‘ಎ’ ಟೂರ್ನಿಯಿಂದ ಹೊರಬಿತ್ತು.

 • Shubman Gill

  SPORTS18, Sep 2019, 9:47 AM IST

  ಗಿಲ್‌ ಮಿಂಚಿನಾಟ, ಭಾರತ ‘ಎ’ ಮೇಲು​ಗೈ

  ತಿರುವನಂತಪುರಂನಲ್ಲಿ ನಡೆದಿದ್ದ ಅನಧಿಕೃತ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ 90 ರನ್‌ ಗಳಿ​ಸಿದ್ದ ಗಿಲ್‌ ಮತ್ತೊಮ್ಮೆ ಶತಕದಂಚಿನಲ್ಲಿ ವಿಕೆಟ್‌ ಒಪ್ಪಿಸಿದರು. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಗೆ ಭಾರತ ತಂಡ​ದಲ್ಲಿ ಸ್ಥಾನ ಪಡೆ​ದಿ​ರುವ ಗಿಲ್‌, ತಮ್ಮ ಮೇಲಿದ್ದ ನಿರೀಕ್ಷೆ ಉಳಿ​ಸಿ​ಕೊ​ಳ್ಳು​ವಲ್ಲಿ ಯಶಸ್ವಿಯಾಗಿದ್ದಾರೆ.

 • yuvraj singh
  Video Icon

  SPORTS16, Sep 2019, 5:59 PM IST

  ಶುಭ್‌ಮನ್ ಗಿಲ್ ಯಶಸ್ಸಿನ ಹಿಂದೆ ಯುವಿ ’ಕೈವಾಡ’..!

  ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಗಾರರು ತಂಡವೊಂದನ್ನು ಪ್ರಕಟಿಸಿದ್ದಾಗ ಒಂದು ಅಚ್ಚರಿಯ ಹೆಸರು ಸೇರ್ಪಡೆಗೊಂಡಿತ್ತು. 20 ವರ್ಷದ ಯುವ ಕ್ರಿಕೆಟಿಗ ಶುಭ್ ಮನ್ ಗಿಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ. ಗಿಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಯುವಿ ಪಾತ್ರ ಮರೆಯುವಂತಿಲ್ಲ. ಅಷ್ಟಕ್ಕೂ ಯುವಿ ಮಾಡಿದ್ದಾದರೂ ಏನು..? ಈ ಸ್ಟೋರಿ ನೋಡಿ...  
   

 • KL Rahul Shubman Gil

  SPORTS12, Sep 2019, 5:41 PM IST

  ರಾಹುಲ್‌ಗೆ ಕೊಕ್, ಗಿಲ್‌ಗೆ ಖುಲಾಯಿಸಿತು ಲಕ್; ಟ್ವಿಟರ್‌ನಲ್ಲಿ ಭರ್ಜರಿ ರೆಸ್ಪಾನ್ಸ್!

  ಸೌತ್ ಆಫ್ರಿಕಾ ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟಗೊಳ್ಳುತ್ತಿದ್ದಂತೆ ಆಯ್ಕೆ ಸಮಿತಿ ನಿರ್ಧಾರಕ್ಕೆ ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರಣ ಯುವ ಕ್ರಿಕೆಟಿಗ ಶುಭ್‌ಮನ್ ಗಿಲ್‌ಗೆ ಅವಕಾಶ ನೀಡಲಾಗಿದೆ. ಇತ್ತ ಕೆಎಲ್ ರಾಹುಲ್‌ಗೆ ಕೊಕ್ ನೀಡಲಾಗಿದೆ. ಈ ಕುರಿತು ಅಭಿಮಾನಿಗಳ ಪ್ರತಿಕ್ರಿಯೆ ಇಲ್ಲಿದೆ.

 • Shubman Gill

  SPORTS10, Aug 2019, 1:23 PM IST

  ಡಬಲ್ ಸೆಂಚುರಿ ಬಾರಿಸಿ ಗಂಭೀರ್ ದಾಖಲೆ ಮುರಿದ ಶುಭ್‌ಮನ್ ಗಿಲ್

  ವೆಸ್ಟ್‌ಇಂಡೀಸ್‌ ‘ಎ’ ವಿರುದ್ಧ ಇಲ್ಲಿ ನಡೆದ 3ನೇ ಅನಧಿಕೃತ ಟೆಸ್ಟ್‌ನ 2ನೇ ಇನ್ನಿಂಗ್ಸ್‌ನಲ್ಲಿ 19 ವರ್ಷದ ಗಿಲ್‌ 250 ಎಸೆತಗಳಲ್ಲಿ ಅಜೇಯ 204 ರನ್‌ ಸಿಡಿಸಿದರು. 2002ರಲ್ಲಿ 20 ವರ್ಷದ ಗೌತಮ್‌ ಗಂಭೀರ್‌, ಜಿಂಬಾಬ್ವೆ ವಿರುದ್ಧ ಬಿಸಿಸಿಐ ಅಧ್ಯಕ್ಷರ ಇಲೆವೆನ್‌ ಪರ 218 ರನ್‌ ಗಳಿಸಿದ್ದು ಈ ವರೆಗಿನ ದಾಖಲೆಯಾಗಿತ್ತು. 

 • shubman gill Sourav Ganguly

  SPORTS25, Jul 2019, 2:37 PM IST

  ಗಿಲ್ ಕಡೆಗಣನೆ: ಅಸಮಾಧಾನ ಹೊರಹಾಕಿದ ದಾದಾ

  ವಿಂಡೀಸ್‌ ‘ಎ’ ಸರಣಿಯಲ್ಲಿ ಶುಭ್‌ಮನ್‌ ಉತ್ತಮ ಪ್ರದರ್ಶನ ತೋರಿದ್ದರು. ಆದರೂ ಭಾರತ ತಂಡಕ್ಕೆ ಶುಭ್‌ಮನ್‌ ರನ್ನು ಆಯ್ಕೆ ಸಮಿತಿ ಪರಿಗಣಿಸಿಲ್ಲ. ಕೇದಾರ್‌ ಜಾದವ್‌ ಬದಲಿಗೆ ಶುಭ್‌ಮನ್‌ಗೆ ಸ್ಥಾನ ನೀಡಬಹುದಾಗಿತ್ತು ಎಂದು ಗಂಗೂಲಿ ಹೇಳಿದ್ದಾರೆ. 

 • Andre Russle

  SPORTS24, Mar 2019, 7:59 PM IST

  IPL 2019: ಕೋಲ್ಕತಾದಲ್ಲಿ 'ರಸಲ್' ಮೇನಿಯಾ- SRH ಬಗ್ಗು ಬಡಿದ KKR!

  ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಸನ್ ರೈಸರ್ಸ್ ನಡುವಿನ ಪಂದ್ಯ ಅಭಿಮಾನಿಗಳಿಗೆ ಸೂಪರ್ ಸಂಡೆ ಫೀಲ್ ನೀಡಿತು. ಆಂಡ್ಯೆ ರಸೆಲ್ ಅಬ್ಬರಕ್ಕೆ ನಲುಗಿದ SRH ಬೃಹತ್ ಮೊತ್ತ ಪುಡಿ ಪುಡಿಯಾಯಿತು. ರೋಚಕ ಪಂದ್ಯದ ಹೈಲೈಟ್ಸ್ ಇಲ್ಲಿದೆ.

 • sachin

  CRICKET8, Feb 2019, 10:03 AM IST

  ಸಚಿನ್ ತೆಂಡೂಲ್ಕರ್ ಹೇಳಿದ ಭವಿಷ್ಯ ಸುಳ್ಳಾಗಲ್ಲ!

  ಟೀಂ ಇಂಡಿಯಾ ಯುವ ಕ್ರಿಕೆಟಿಗರಾದ ಪೃಥ್ವಿ ಸಾ ಹಾಗೂ ಶುಭ್‌ಮನ್ ಗಿಲ್ ಕುರಿತು ಸಚಿನ್ ತೆಂಡೂಲ್ಕರ್ ಈ ಹಿಂದೆ ಭವಿಷ್ಯ ನುಡಿದಿದ್ದರು. ಇದೀಗ ನಿಜವಾಗಿದೆ. ಸಚಿನ್ ಇದುವರೆಗೆ ಹೇಳಿದ ಭವಿಷ್ಯಗಳೆಲ್ಲವೂ ನಿಜವಾಗಿದೆ.

 • Shubhman Gill

  CRICKET29, Jan 2019, 9:04 AM IST

  ಗಿಲ್‌ಗಿರುವ 10% ರಷ್ಟು ಕೌಶಲ್ಯ ನನ್ನಲ್ಲಿರಲಿಲ್ಲ: ವಿರಾಟ್ ಕೊಹ್ಲಿ!

  ಟೀಂ ಇಂಡಿಯಾ ಯುವ ಪ್ರತಿಭೆಗಳಿಂದ ನಾಯಕ ವಿರಾಟ್ ಕೊಹ್ಲಿ ಪ್ರಭಾವಿತರಾಗಿದ್ದಾರೆ. ನ್ಯೂಜಿಲೆಂಡ್ ಸರಣಿಯಲ್ಲಿ ಟೀಂ ಇಂಡಿಯಾ ಸೇರಿಕೊಂಡಿರುವ ಶುಭ್‌ಮಾನ್ ಗಿಲ್ ಕುರಿತು ಕೊಹ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊಹ್ಲಿ ಹೇಳಿದ್ದೇನು? ಇಲ್ಲಿದೆ ವಿವರ.

 • Prithvi Shaw and Shubman Gill
  Video Icon

  CRICKET21, Jan 2019, 1:49 PM IST

  ಕೊಹ್ಲಿ ಪಡೆ ಸೇರಲು ಮತ್ತೊಬ್ಬ ದ್ರಾವಿಡ್ ಶಿಷ್ಯ ರೆಡಿ

  ಟೀಂ ಇಂಡಿಯಾದಲ್ಲಿ ಇದೀಗ ದ್ರಾವಿಡ್ ಶಿಷ್ಯರ ದರ್ಬಾರು ಆರಂಭಗೊಂಡಿದೆ. ಅಂಡರ್ 19 ವಿಶ್ವಕಪ್ ಹೀರೋ ಪೃಥ್ವಿ ಶಾ ವಿರಾಟ್ ಪಡೆ ಸೇರಿ ಭರ್ಜರಿ ಪ್ರದರ್ಶನ ತೋರುವ ಮೂಲಕ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ದ್ರಾವಿಡ್ ಶಿಷ್ಯ ಪದಾರ್ಪಣೆ ಪಂದ್ಯದಲ್ಲೇ ಶತಕ ಸಿಡಿಸಿ ಗಮನ ಸೆಳೆದಿದ್ದರು.

 • Shubhman Gill

  SPORTS13, Jan 2019, 8:44 AM IST

  ಏಕದಿನ: ಪಾಂಡ್ಯ,ರಾಹುಲ್ ಸ್ಥಾನಕ್ಕೆ ಶುಭ್‌ಮಾನ್-ವಿಜಯ್‌ಗೆ ಸ್ಥಾನ!

  ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಯಿಂದ ಅಮಾನತಾಗಿರುವ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್.ರಾಹುಲ್ ತವರಿನಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಇದೀಗ ಇವರಿಬ್ಬರ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅಗರ್ವಾಲ್ ಹಾಗೂ ತಮಿಳುನಾಡಿನ ವಿಜಯ್ ಶಂಕರ್ ಸ್ಥಾನ ಪಡೆದಿದ್ದಾರೆ.

 • Sunaina khan

  2, Jun 2018, 10:38 AM IST

  ಶುಭ್‌ಮನ್ ಗಿಲ್‌ ಮೇಲೆ ಶಾರೂಖ್ ಪುತ್ರಿಗೆ ಕ್ರಶ್?

  ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಗೆ ಓರ್ವ ಕ್ರಿಕೆಟಿಗನ ಮೇಲೆ ಕ್ರಷ್ ಆಗಿದೆ ಅಂತೆ. ಐಪಿಎಲ್ ಫ್ರಾಂಚೈಸಿ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಗೆ ಕೆಕೆಆರ್ ತಂಡದ ಆಟಗಾರ, ಐಸಿಸಿ ಅಂಡರ್ 19 ವಿಶ್ವಕಪ್ ವಿಜೇತ ತಂಡದ ಆಟಗಾರ ಶುಭ್‌ಮನ್ ಗಿಲ್‌ ಮೇಲೆ ಕ್ರಶ್ ಆಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.