Siddaganga Seer
(Search results - 28)stateJan 21, 2021, 12:01 PM IST
ಇಂದು ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳ 2ನೇ ಪುಣ್ಯಸ್ಮರಣೆ, ಮಠದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ
ಶಿವೈಕ್ಯ, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸಂಸ್ಮರಣೋತ್ಸವ ಸಿದ್ಧಗಂಗೆಯಲ್ಲಿ ನೆರವೇರಿದೆ. ಬೆಳಗಿನ ಜಾವ ವಿಶೇಷ ಪೂಜೆ, ರುದ್ರಾಭಿಷೇಕ ನೆರವೇರಿದೆ.
stateNov 17, 2020, 6:10 PM IST
ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆಗೆ ಸಿದ್ದಗಂಗಾ ಶ್ರೀ ಅಸಮಾಧಾನ..!
ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಮಾಡಿರುವುದು ನನಗೆ ಅಚ್ಚರಿ ತಂದಿದೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.
stateNov 15, 2019, 4:02 PM IST
‘ಇಂದಿರಾ ಕ್ಯಾಂಟೀನ್’ಗೆ ಡಾ. ಶಿವಕುಮಾರ ಸ್ವಾಮೀಜಿ ಹೆಸರು: ಯಾವಾಗಿಂದ?
ಕಾಂಗ್ರೆಸ್ನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2017ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷಿ ‘ಇಂದಿರಾ ಕ್ಯಾಂಟೀನ್’ ಹೆಸರು ಬದಲಾಯಿಸಿ ‘ಸಿದ್ದಗಂಗಾದ ಡಾ. ಶಿವಕುಮಾರ್ ಸ್ವಾಮೀಜಿ’ ಎಂದು ಮರು ನಾಮಕರಣಕ್ಕೆ ಬಿಬಿಎಂಪಿ ಚಿತನೆ ನಡೆಸಿದೆ.
NEWSJun 3, 2019, 10:14 PM IST
ನಡೆದಾಡುವ ದೇವರಿಗೆ 'ಭಾರತ ರತ್ನ': ಪ್ರಧಾನಿಗೆ ಮತ್ತೆ ಪತ್ರ ಬರೆದ ಸಿಎಂ
ನಡೆದಾಡುವ ದೇವರು ಡಾ ಶಿವಕುಮಾರ್ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಪ್ರಧಾನ ಮಂತ್ರಿಗೆ ಪತ್ರ ಬರೆದ ಸಿಎಂ ಕುಮಾರಸ್ವಾಮಿ|ಶಿಕ್ಷಣ ,ದಾಸೋಹ ಕ್ಷೇತ್ರದಲ್ಲಿ ಮಾಡಿದ ಸಾಧನೆ ಪರಿಗಣಿಸಿ ಅವರಿಗೆ ಭಾರತ ರತ್ನ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಿದ ಎಚ್ ಡಿಕೆ.
NEWSJan 27, 2019, 1:17 PM IST
‘ಮನ್ ಕಿ ಬಾತ್’ನಲ್ಲಿ ಸಿದ್ದಗಂಗಾ ಶ್ರೀಗಳ ನೆನೆದ ಪ್ರಧಾನಿ!
2019ರ ಮೊದಲ ‘ಮನ್ ಕಿ ಬಾತ್’ನಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಇತ್ತೀಚಿಗೆ ಶಿವೈಕ್ಯರಾದ ತುಮಕೂರಿನ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರನ್ನು ನೆನೆದಿದ್ದಾರೆ. ಅಕ್ಷರ ಮತ್ತು ಅನ್ನ ದಾಸೋಹದ ಮೂಲಕ ಲಕ್ಷಾಂತರ ಜನರ ಬಾಳಲ್ಲಿ ಬೆಳಕು ಮೂಡಿಸಿದ ಶ್ರೀಗಳು ಅನಕರಣೀಯರು ಎಂದು ಮೋದಿ ಹೇಳಿದರು.
stateJan 24, 2019, 6:25 PM IST
ಉಡುಪಿ ಚರ್ಚಿನಲ್ಲಿ ಸಿದ್ಧಗಂಗಾ ಸ್ವಾಮೀಜಿಗೆ ಶ್ರದ್ಧಾಂಜಲಿ!
ಸರ್ವಧರ್ಮ ಸೌಹಾರ್ದತೆಗೆ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಉಡುಪಿ ಜಿಲ್ಲಾ ನಾಗರಿಕ ಸಮಿತಿ ವತಿಯಿಂದ ನಗರದ ಕವಿ ಮುದ್ದಣ ಮಾರ್ಗದಲ್ಲಿರುವ ಶೋಕ ಮಾತಾ ಚರ್ಚಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
stateJan 24, 2019, 6:07 PM IST
6 ತಿಂಗಳ ಮುಂಚೆಯೇ ಶ್ರೀಗಳಿಗೆ ಸಿಕ್ಕಿತ್ತಾ ಸಾವಿನ ಮುನ್ಸೂಚನೆ?
ನಡೆದಾಡುವ ದೇವರೆಂದೆ ಹೆಸರಾದ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ್ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಸಮಾಧಿ ವೇಳೆ ಉತ್ತರ ಕನಾ೯ಟಕದ ಬಾಗಲಕೋಟೆಯ ವಿಭೂತಿ ಗಟ್ಟಿಗಳನ್ನ ಬಳಸಲಾಗಿದೆ.
stateJan 22, 2019, 7:39 PM IST
ಲೋಕ ಜಂಗಮನ ಅಂತಿಮ ಪಯಣ
ಲಕ್ಷಾಂತರ ಭಕ್ತರು, ಗಣ್ಯರ ಸಮ್ಮುಖದಲ್ಲಿ ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಅಂತಿಮ ಯಾತ್ರೆ ನೆರವೇರಿತು. ಶಾಂತ ಚಿತ್ತರಾಗಿ ಶ್ರೀಗಳ ದರ್ಶನವನ್ನು ಭಕ್ತರು ಪಡೆದರು. ರಾಜ್ಯದ ಮೂಲೆ ಮೂಲೆಗಳಿಂದಲೂ ಆಗಮಿಸಿದ ಜನರು ಕಾಯಕಯೋಗಿಯನ್ನು ನಮಿಸಿದರು.
stateJan 22, 2019, 4:13 PM IST
ಸಿದ್ಧಗಂಗಾ ಶ್ರೀಗಳಿಗೇಕಿಲ್ಲ ಭಾರತ ರತ್ನ?
ಸಾವಿರಾರು ವಿದ್ಯಾರ್ಥಿಗಳಿಗೆ ಅಕ್ಷರ, ಆಶ್ರಯ ಹಾಗೂ ಅನ್ನ ನೀಡಿದ ತುಮಕೂರಿನ ಸಿದ್ಧಗಂಗಾ ಶ್ರೀಗಳ ಕೊಡುಗೆ ಅಪಾರ. ಇದೀಗ ಶತಮಾನದ ಸಂತ ಸ್ವರ್ಗಸ್ಥರಾಗಿದ್ದಾರೆ. ಇಂಥ ಮಹಾನ್ ಶ್ರೀಗೆ ಭಾರತ ರತ್ನ ಕೊಡಲಿಲ್ಲವೆಂಬುವುದೇ ಭಕ್ತರ ಕೊರಗು. ಅದು ಶ್ರೀಗಳ ಅಂತಿಮ ದರ್ಶನದ ವೇಳೆಯೂ ಕಂಡು ಬಂತು.
stateJan 21, 2019, 7:03 PM IST
ಸಿದ್ಧಗಂಗಾ ಶ್ರೀಗಳ ಅಂತಿಮ ದರ್ಶನದ ಫೋಟೋಗಳು...
ಸುದೀರ್ಘ, ಸಾರ್ಥಕ ಜೀವನ ಪಯಣವನ್ನು ಮುಗಿಸಿದ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಅಂತಿಮ ದರ್ಶನಕ್ಕಾಗಿ ದೇಶ-ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಮಕ್ಕಳು, ವೃದ್ಧರು ಸೇರಿ ಎಲ್ಲರೂ ಶ್ರೀಗಳ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಎಲ್ಲೆಡೆಯಿಂದ ಜನ ಸಾಗರವೇ ಹರಿದು ಬರುತ್ತಿದೆ.
WEB SPECIALJan 21, 2019, 6:10 PM IST
ನಡೆದಾಡುವ ದೇವರ ಮಾತೇ ಮಾಣಿಕ್ಯ....
ಬಡವರ ಪಾಲಿಗೆ ಬೆಳಕಾಗಿದ್ದ, ಜ್ಞಾನ, ಅನ್ನ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಹೇಳಿದ್ದೆಲ್ಲ ನುಡಿಮುತ್ತುಗಳೇ. ಸರ್ವಕಾಲಕ್ಕೂ ಸೂಕ್ತವೆನಿಸುವ ಅವರ ಕೆಲವು ಮಾತುಗಳು ಇಲ್ಲಿವೆ.
NEWSJan 21, 2019, 5:49 PM IST
ಸ್ವಾಮೀಜಿ ನಿಧನದ ವಾರ್ತೆ 2 ಗಂಟೆ ತಡವಾಗಿ ಪ್ರಕಟವಾಗಿದ್ದೇಕೆ?
ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅಪಾರ ಭಕ್ತ ಗಣವನ್ನು ಬಿಟ್ಟು ನಡೆದಿದ್ದಾರೆ. ಆದರೆ ಅವರ ಅಂತಿಮ ಪ್ರಯಾಣದಲ್ಲಿಯೂ ಮಕ್ಕಳ ಮೇಲಿನ ಪ್ರೀತಿಯನ್ನು ಮತ್ತೊಮ್ಮೆ ಸಾಬೀತು ಮಾಡಿ ತೆರಳಿದ್ದಾರೆ.
stateJan 21, 2019, 5:39 PM IST
'ಕಾಯಕಯೋಗಿ'ಯ 15 ನುಡಿಮುತ್ತುಗಳು: ಪಾಲಿಸಿದರೆ ಕೈಲಾಸವೇ ನಮ್ಮದು
ತ್ರಿವಿಧ ದಾಸೋಹಿ, ಬಸವಣ್ಣನವರ ತತ್ವ 'ಕಾಯಕವೇ ಕೈಲಾಸ'ವನ್ನು ಚಾಚೂ ತಪ್ಪದೇ ಪಾಲಿಸಿದ ಶತಾಯುಷಿ, ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಪ್ರಥಮ ಸಂಸ್ಮರಣೋತ್ಸವ. ಅವರ ಜೀವನ ಇತರರಿಗೆ ಸ್ಪೂರ್ತಿ ನೀಡುವಂತಹುದ್ದು. ಅತ್ಯಂತ ಸರಳ ಹಾಗೂ ಸಾರ್ಥಕ ಜೀವನ ನಡೆಸಿ ಹಲವರಿಗೆ ಭವಿಷ್ಯ ಕಲ್ಪಿಸಿದ ನಡೆದಾಡುವ ದೇವರ ಕೆಲ ನುಡಿ ಮುತ್ತುಗಳು. 'ಜನ ಸೇವೆಯೇ ಜನಾರ್ಧನ ಸೇವೆ' ಎಂದು ನಿಸ್ವಾರ್ಥ ಬದುಕು ಬಾಳಿದ ಶ್ರೀಗಳ ಈ ನುಡಿಮುತ್ತುಗಳು ಎಲ್ಲರಿಗೂ ದಾರಿದೀಪ...
stateJan 21, 2019, 3:22 PM IST
ಶಿವಣ್ಣ-ಶಿವೈಕ್ಯರಾಗೋ ತನಕ: ನಡೆದಾಡುವ ದೇವರ ಜೀವನಗಾಥೆ...
ನಡೆದಾಡುವ ದೇವರು, ಕಾಯಕಯೋಗಿ ತುಮಕೂರು ಸಿದ್ಧಗಂಗಾ ಶ್ರೀಗಳ ಅಗಲಿಕೆಯಿಂದ ನಾಡಿನೆಲ್ಲೆಡೆ ಶೋಕ ಮಡುಗಟ್ಟಿದೆ. ಬಸವಣ್ಣನವರ ಕಾಯಕವೇ ಕೈಲಾಸ ತತ್ವವನ್ನು ಪಾಲಿಸಿಕೊಂಡು ಸಾರ್ಥಕ ಜೀವನ ನಡೆಸಿದ ತ್ರಿವಿಧ ದಾಸೋಹಿಯ ಹೆಜ್ಜೆಗುರುತುಗಳು
NewsJan 21, 2019, 3:17 PM IST
ಎಲ್ಲವೂ ಶಿವಲೀಲೆ! ಶಿವಣ್ಣರಾಗಿದ್ದವರು ಸಿದ್ಧಗಂಗಾ ಶ್ರೀಗಳಾಗಿದ್ದೇ ಪವಾಡ
ತ್ರಿವಿಧ ದಾಸೋಹಿ, ಕಾಯಕಯೋಗಿ ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾಗಿ ಒಂದು ವರ್ಷ. ಬಸವಣ್ಣನವರ ಕಾಯಕವೇ ಕೈಲಾಸ ತತ್ವವನ್ನು ಪಾಲಿಸಿಕೊಂಡು ಸಾರ್ಥಕ ಜೀವನ ನಡೆಸಿದ ಶತಾಯುಷಿ ಸಿದ್ಧಗಂಗಾ ಶ್ರೀಗಳು. ಮಠದ ಜವಾಬ್ದಾರಿಯನ್ನು ಹೊತ್ತಂದಿನಿಂದ ನಿರಂತರವಾಗಿ ತ್ರಿವಿಧ ದಾಸೋಹವನ್ನು ಮಾಡಿಕೊಂಡು ಬಂದಿದ್ದ ಖ್ಯಾತಿ ಅವರದ್ದು. ಶ್ರೀಗಳು ಯಾವುದೋ ಒಂದು ಧರ್ಮಕ್ಕೆ ಸೀಮಿತವಾಗದೆ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸಿದ ಮಹಾತ್ಮ.