Sigandur
(Search results - 20)Karnataka DistrictsJan 21, 2021, 11:49 AM IST
ಸಿಗಂದೂರು : ಎದುರಾಯ್ತು ಈಗ ಮತ್ತೊಂದು ವಿವಾದ
ಸಿಗಂದೂರು ದೇಗುಲದ ಮೇಲೆ ಇದೀಗ ಮತ್ತೊಂದು ಗಂಭೀರ ಆರೋಪ ಹೊರಿಸಲಾಗಿದೆ. ಎದುರಾಗಿರುವ ಆ ಆರೋಪ ಏನು..? ಕೋರ್ಟ್ ಮೆಟ್ಟಿಲೇರಿದ ಪ್ರಕರಣದ ವಿಚಾರಣೆ ಏನಾಯ್ತು..?
Karnataka DistrictsNov 23, 2020, 12:37 PM IST
ಈ ವಿಚಾರದಲ್ಲಿ ನನ್ನ ಯಾವ ಕೈವಾಡವಿಲ್ಲ : ಬಿಜೆಪಿ ಶಾಸಕ ಹಾಲಪ್ಪ
ಈ ವಿಚಾರದಲ್ಲಿ ನನ್ನದು ಯಾವ ಕೈವಾಡವೂ ಇಲ್ಲ ಎಂದು ಬಜೆಪಿ ಶಾಸಕ ಹರತಾಳು ಹಾಲಪ್ಪ ಹೇಳಿದ್ದಾರೆ.
Karnataka DistrictsNov 10, 2020, 2:49 PM IST
ಜೇನಿಗೆ ಕಲ್ಲು ಹೊಡೆಯೋ ಕೆಲಸ ಬೇಡ : ಮಧು ಬಂಗಾರಪ್ಪ
ಜೇನಿಗೆ ಕಲ್ಲು ಹೊಡೆಯುವ ಕೆಲಸ ಬೇಡ ಎಂದು ಮುಖಂಡ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
Karnataka DistrictsNov 8, 2020, 7:33 AM IST
ಸಿಎಂ ಭೇಟಿ ಮಾಡಿದ ಶಾಸಕ ಹಾಲಪ್ಪ, ಶ್ರೀಗಳ ನಿಯೋಗ : ನಡೆದ ಚರ್ಚೆ ಏನು?
ಶಾಸಕ ಹರತಾಳು ಹಾಲಪ್ಪ ಹಾಗೂ ಸ್ವಾಮೀಗಳ ನಿಯೋಗ ಒಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದೆ
stateNov 7, 2020, 3:19 PM IST
ಸಿಗಂದೂರು ಚೌಡೇಶ್ವರಿ ದೇಗುಲ ವಿವಾದ: ಕೊನೆಗೂ ಗೊಂದಲ ನಿವಾರಣೆ
ಶಿವಮೊಗ್ಗ ಜಿಲ್ಲೆಯ ಸಿಗಂದೂರು ಚೌಡೇಶ್ವರಿ ದೇವಸ್ಥಾನ ವಿವಾದಕ್ಕೆ ಸಂಬಂಧಿಸಿದಂತೆ ಕೊನೆಗೂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಗೆಹರಿದಿದೆ.
PoliticsNov 3, 2020, 3:08 PM IST
'ಶ್ರೀ ಕ್ಷೇತ್ರ ಸಿಗಂದೂರು ಎದುರು ಹಾಕಿಕೊಂಡ್ರೆ ಬಿಎಸ್ವೈ ರಾಜಕೀಯವಾಗಿ ನಾಶ'
ಶಿವಮೊಗ್ಗ ಜಿಲ್ಲೆಯ ಶ್ರೀ ಕ್ಷೇತ್ರ ಸಿಗಂದೂರು ದೇವಾಲಯ ವಿವಾದ ಹಾಗೂ ಸಲಹಾ ಸಮಿತಿ ರಚನೆಗೆ ಸಂಬಂಧ ಸರ್ಕಾರದ ವಿರುದ್ಧ ಮಾಜಿ ಶಾಸಕ ಮತ್ತೊಮ್ಮೆ ಗುಡುಗಿದ್ದಾರೆ.
Karnataka DistrictsNov 3, 2020, 7:37 AM IST
ಸಿಗಂದೂರು ಚೌಡೇಶ್ವರಿ ದೇಗುಲ ವಿವಾದ : ಭಾರೀ ವಿರೋಧ
ಪ್ರಖ್ಯಾತ ಸಿಗಂದೂರು ಚೌಡೇಶ್ವರಿ ದೇಗುಲದ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿದೆ. ವಿವಾದವು ಬಗೆಹರಿಯುವ ಲಕ್ಷಣಗಳು ಕಂಡು ಬರುತ್ತಿಲ್ಲ.
Karnataka DistrictsNov 2, 2020, 7:27 PM IST
ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ: ಹೋರಾಟದ ಎಚ್ಚರಿಕೆ ಕೊಟ್ಟ ಮಾಜಿ ಶಾಸಕ
ಶಿವಮೊಗ್ಗ ಜಿಲ್ಲೆಯ ಸಿಗಂದೂರು ಚೌಡೇಶ್ವರಿ ದೇವಾಲಯದ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕರು ಹೋರಾಟದ ಎಚ್ಚರಿಕೆ ನೀಡಿದ್ದಾರೆ.
Karnataka DistrictsOct 24, 2020, 12:00 AM IST
ಸಿಗಂದೂರು ವಿವಾದಕ್ಕೆ ಟ್ವಿಸ್ಟ್, ಜಿಲ್ಲಾಡಳಿತ ನೇತೃತ್ವದಲ್ಲಿ ಸಮಿತಿ
ಸಿಗಂದೂರು ದೇವಸ್ಥಾನ ವಿವಾದ ಇದೀಗ ಹೊಸ ತಿರುವು ಪಡೆದುಕೊಂಡಿದೆ. ದೇವಸ್ಥಾನವನ್ನು ಸರ್ಕಾರ ತನ್ನ ವಶಕ್ಕೆ ಪಡೆಯುವ ಸಂಬಂಧ ಹಲವು ಬೆಳವಣಿಗೆಗಳು ಆರಂಭಗೊಂಡಿದೆ. ಲೋಪದೋಷಗಳ ಪರಿಶೀಲಿಸಿ ವರದಿ ಸಲ್ಲಿಸಲು ಕೇಳಿಕೊಳ್ಳಲಾಗಿದೆ.
Karnataka DistrictsOct 22, 2020, 8:48 AM IST
ಕೋರ್ಟ್ ಮಧ್ಯಸ್ಥಿಕೆ : ಸಿಗಂದೂರು ದೇಗುಲ ವಿವಾದ ಸುಖಾಂತ್ಯ
ಸಿಗಂಧೂರು ದೇಗುಲದಲ್ಲಿ ಎದುರಾಗಿದ್ದ ವಿವಾದ ಇದೀಗ ಬಗೆಹರಿದಿದೆ.
Karnataka DistrictsOct 18, 2020, 7:03 AM IST
ಸಿಗಂದೂರು ದೇಗುಲ ವಿವಾದ : ಎಸ್ಪಿ, ಡಿಸಿ ಭೇಟಿ
ಸಿಗಂದೂರು ದೇಗುಲ ವಿವಾದ ಹೆಚ್ಚಾಗುತ್ತಲೇ ಇದ್ದು ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದಾರೆ.
Karnataka DistrictsOct 17, 2020, 1:39 PM IST
ಸಿಗಂದೂರು ಚೌಡೇಶ್ವರಿ ಸನ್ನಿಧಿ ಭಾರೀ ಉದ್ವಿಗ್ನ
ಸಿಗಂಧೂರು ಚೌಡೇಶ್ವರಿ ದೇಗುಲದಲ್ಲಿ ಆಡಳಿತ ಮಂಡಳಿ - ಹಾಗೂ ಅರ್ಚಕರ ನಡುವೆ ಭಾರೀ ಭಿನ್ನಾಭಿಪ್ರಾಯ ಏರ್ಪಟ್ಟಿದ್ದು ಇದೀಗ ಅದು ದೊಡ್ಡದಾಗಿದೆ.
Karnataka DistrictsOct 16, 2020, 6:54 PM IST
ಪ್ರಸಿದ್ಧ ಸಿಗಂದೂರು ದೇವಾಲಯದಲ್ಲಿ ಅರ್ಚಕರ ಗಲಾಟೆ: ಪೊಲೀಸ್ ಎಂಟ್ರಿ..!
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಭಕ್ತರು ಮತ್ತು ಅರ್ಚಕರ ನಡುವೆ ಗದ್ದಲ, ಗಲಾಟೆ ನಡೆದಿದೆ.
Karnataka DistrictsSep 3, 2020, 3:50 PM IST
ಸಿಗಂದೂರು ಪ್ರವಾಸಿಗರಿಗೆ 2 ತಿಂಗಳು ನಿಷೇಧ..?
ಸಿಗಂದೂರು ದೇಗುಲಕ್ಕೆ ಇನ್ನೂ ಎರಡು ತಿಂಗಳು ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರುವ ಸಾಧ್ಯತೆ ಇದೆ... ದೇಶದಲ್ಲಿ ಮಹಾಮಾರಿ ಅಟ್ಟಹಾಸ ಇದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
Karnataka DistrictsJul 31, 2020, 8:37 AM IST
ಮುಜರಾಯಿ ವಶಕ್ಕೆ ಸಿಗಂದೂರು ದೇವಸ್ಥಾನ: ಆಗ್ರಹ
ರಾಮಪ್ಪ ಮತ್ತು ಶೇಷಗಿರಿ ಭಟ್ ಅವರು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿರುವ, ಸಂಗ್ರಹಿಸುತ್ತಿರುವ ಅಪಾರ ಪ್ರಮಾಣದ ಆಸ್ತಿಪಾಸ್ತಿಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ಅದನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಎನ್ನುವ ಮಾತುಗಳು ಕೇಳಿ ಬಂದಿವೆ.