Silver  

(Search results - 131)
 • Chicken

  Karnataka Districts9, Feb 2020, 11:07 AM IST

  ಟೋಕನ್ ಕೊಟ್ರೆ 25 ಕೆಜಿ ಅಕ್ಕಿ, ಕಾಲ್ ಮಾಡಿದ್ರೆ ಕೋಳಿ ಮಾಂಸ: ಎಲ್ಲ ಫ್ರೀ ಫ್ರೀ

  ಚಿಕ್ಕಬಳ್ಳಾಪುರ ನಗರಸಭಾ ಚುನಾವಣೆ ಸಮೀಪಿಸಿದ್ದು, ನಗರದಲ್ಲಿ ಮತ ಸೆಳೆಯುವ ಭರಾಟೆ ಜೋರಾಗಿದೆ. ಅಭ್ಯರ್ಥಿಗಳು ಫ್ರೀ ಚಿಕನ್, ರೈಸ್, ಸೀರೆ, ಒಡವೆ ನೀಡಿ ಮತಗಳಿಗೆ ಬಲೆ ಬೀಸುತ್ತಿದ್ದಾರೆ.

 • undefined

  BUSINESS2, Feb 2020, 3:23 PM IST

  40ರ ಗಡಿ ದಾಟಿದ ಚಿನ್ನ, 50ರ ಸಮೀಪ ಬೆಳ್ಳಿ: ಆಭರಣದಾಸೆಗೆ ಬಿತ್ತು ಕೊಳ್ಳಿ!

  ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದಂತೇ ದೇಶಾದ್ಯಂತ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಆಭರಣ ಪ್ರಿಯರನ್ನು ದಂಗುಬಡಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ 4,001 ರೂ. ಏರಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ ಇದೀಗ 40,060 ರೂ. ಆಗಿದೆ.

 • gold

  BUSINESS25, Jan 2020, 4:51 PM IST

  ಚಿನ್ನ ಹಾಗೂ ಬೆಳ್ಳಿಗೆ ತಾಗದ ‘ಶನಿ: ವಾರ’ದಲ್ಲಿ ಮೊದಲ ಬಾರಿಗೆ ಇಳಿಕೆ!

  ನಿರಂತರವಾಗಿ ಏರಿಕೆಯತ್ತಲೇ ಮುಖ ಮಾಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಶೇ.0.52ರಷ್ಟು ಇಳಿಕೆ ಕಂಡು ಬಂದಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ 40,075 ರೂ. ಆಗಿದೆ.

 • Silver Sculpture

  Karnataka Districts21, Jan 2020, 1:58 PM IST

  ತುಮಕೂರು: ಗದ್ದುಗೆಯಲ್ಲಿ ಶ್ರೀಗಳ 50 ಕೆಜಿಯ ಬೆಳ್ಳಿ ಮೂರ್ತಿ ಪ್ರತಿಷ್ಠಾಪನೆ

  ತುಮಕೂರು ಸಿದ್ಧಗಂಗಾ ಮಠದಲ್ಲಿ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಯಲ್ಲಿ ಶ್ರೀಗಳ ಬೆಳ್ಳಿಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಸಿದ್ಧಗಂಗಾ‌ ಮಠಾಧ್ಯಕ್ಷ ಸಿದ್ಧಲಿಂಗ ಶ್ರೀಗಳ ನೇತೃತ್ವದಲ್ಲಿ ಪ್ರತಿಷ್ಠಾಪನೆ ವಿಧಿ ವಿಧಾನಗಳನ್ನು ನೆರವೇರಿಸಲಾಗಿದೆ. ಶ್ರೀಗಳು ಅಷ್ಟೋತ್ತರ ಪೂಜೆ‌ ನೆರವೇರಿಸಿದ್ದಾರೆ. ಶ್ರೀಗಳ ಜೊತೆ ವಿವಿಧ ಪೀಠಗಳ ಮಠಾಧೀಶರು ಭಾಗಿಯಾಗಿಯಾಗಿದ್ದಾರೆ.

 • gold price in india

  BUSINESS18, Jan 2020, 5:32 PM IST

  ಮದುವೆ, ಮುಂಜಿ ಪ್ಲ್ಯಾನ್ ಇದೆಯಾ?: 45 ಸಾವಿರ ರೂ. ಗಡಿ ದಾಟಲಿದೆ ಚಿನ್ನ!

  ಕಳೆದ ಹದಿನೈದು ದಿನಗಳಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದ್ದು, 2020ರಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 45,000 ರೂ. ಗಡಿ ದಾಟಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಚಿನ್ನದ ಶೇಖರಣೆಗಿಂತ ಚಿನ್ನದ ಮೇಲಿನ ಹೂಡಿಕೆ ಒಳ್ಳೆಯದು ಎಂಬುದು ತಜ್ಞರ ಅಭಿಪ್ರಾಯಪಟ್ಟಿದ್ದಾರೆ.

 • Do I Do About It Your Sex Dreams

  BUSINESS14, Jan 2020, 5:03 PM IST

  ಒಟ್ಟು 2 ಸಾವಿರ ರೂ. ಇಳಿದ ಚಿನ್ನ: ಮತ್ತಷ್ಟು ಇಳಿಕೆಯ ಮುನ್ಸೂಚನೆ!

  ಹೊಸ ವರ್ಷದ ಆರಂಭದಲ್ಲಿ ಏರಿಕೆಯತ್ತ ಮುಖ ಮಾಡಿದ್ದ ಚಿನ್ನ ಹಾಗೂ ಬೆಳ್ಳಿಯ ದರ, ಕಳೆದೊಂದು ವಾರದಿಂದ ಮತ್ತೆ ಇಳಿಕೆಯ ಹಳಿಯ ಮೇಲೆ ಸಾಗುತ್ತಿದೆ. ಮಲ್ಟಿ ಕಮೋಡಿಟಿ ಎಕ್ಸಚೇಂಜ್'ನಲ್ಲಿ ಚಿನ್ನದ ದರದಲ್ಲಿ ಶೇ.0.55ರಷ್ಟು ಇಳಿಕೆಯಾಗಿದ್ದು, ದೇಶೀಯ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ಇದೀಗ 39,328 ರೂ. ಆಗಿದೆ.

 • panchamasali petta
  Video Icon

  Karnataka Districts12, Jan 2020, 6:01 PM IST

  ಬೆಳ್ಳಿಬೆಡಗು ಸಂಭ್ರಮದಲ್ಲಿ ಪಂಚಮಸಾಲಿ ಟ್ರಸ್ಟ್: ಸಂಕ್ರಾಂತಿ ಸ್ಪೆಷಲ್ ಹರಜಾತ್ರೆ

  ದಾವಣಗೆರೆ, [ಜ.12]: ಹರ ಮುನಿದರೆ ಗುರು ಕಾಯುವನು ಎಂಬ ನಾಣ್ನುಡಿ ಅತ್ಯಂತ ಪ್ರಚಲಿತ.  ಹರನಷ್ಟೇ ಶಕ್ತಿ ಗುರುವಿನಲ್ಲಿರುತ್ತದೆ ಎಂಬುದು ಇದರ ಅರ್ಥ. ಗುರು ಮತ್ತು ಹರನ ಒಲುಮೆಯನ್ನು ಒಟ್ಟಿಗೆ ಪಡೆಯಲು ಹೊಸದಾಗಿ ಆರಂಭವಾಗಿರುವ ವಿಶೇಷ ಉತ್ಸವ ಹರಜಾತ್ರೆ. 

  ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ  ಪಂಚಮಸಾಲಿ ಟ್ರಸ್ಟ್ ಬೆಳ್ಳಿಬೆಡಗಿನ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಪೀಠದಲ್ಲಿ ಇದೇ ಜ. 14 ಮತ್ತು 15ರಂದು ಹರಜಾತ್ರೆ ನಡೆಯಲಿದೆ. 

  ಜಾತ್ರೆಯ ಅಂಗವಾಗಿ ವಿವಿಧ ಧಾರ್ವಿುಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 14ರಂದು ಶ್ರೀ ದಿಂಗಾಲೇಶ್ವರ ಸ್ವಾಮಿಗಳ ಸಾನ್ನಿಧ್ಯದಲ್ಲಿ ಇಲಕಲ್ ಶ್ರೀ ಮಹಾಂತಸ್ವಾಮಿಗಳು ಇಷ್ಟಲಿಂಗ ಪೂಜಾ ಪ್ರಾತ್ಯಕ್ಷಿಕೆ ನಡೆಸಿಕೊಡಲಿದ್ದಾರೆ. ಪಂಚಮಸಾಲಿ ಟ್ರಸ್ಟ್ ನ ಒಂದು  ಝಲಕ್ ವಿಡಿಯೋನಲ್ಲಿ ನೋಡಿ...

 • gold

  BUSINESS11, Jan 2020, 3:14 PM IST

  ಯುದ್ಧಕ್ಕೂ ಚಿನ್ನಕ್ಕೂ ಏನ್ರೀ ಸಂಬಂಧ?: ಬಂದೂಕಿನೊಂದಿಗೆ ಇಳಿಕೆಯ ಅನುಬಂಧ!

  ಅಂತಾರಾಷ್ಟ್ರೀಯ ವಿದ್ಯಮಾನಗಳು ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಸೇರಿದಂತೆ ಆಭರಣಗಳ ಬೆಲೆಯ ಮೇಲೆ ಪರಿಣಾಮ ಬೀರುತ್ತವೆ. ಅದರಲ್ಲೂ ಯುದ್ಧದ ಸನ್ನಿವೇಶ ಹಳದಿ ಲೋಹದ ಬೆಲೆ ಏರಿಕೆಯ ಪ್ರಮುಖ ಕಾರಣಗಳಲ್ಲೊಂದು.

 • ಚಿನ್ನ: ಆಭರಣ ಮಾಡಲು ಬೇಕಾದ ಹಾಗೂ ಹೂಡಿಕೆಯ ವಿಧಾನವಾಗಿರುವ ಚಿನ್ನ ಹೊಳಪು ಕಳೆದುಕೊಂಡಿದ್ದು ಕಡಿಮೆ. ಆಗಾಗ್ಗೆ ಬೆಲೆಯಲ್ಲಿ ಏರಿಳಿಕೆಯಾದರೂ, ಚಿನ್ನದ ಬೆಲೆ ಖರೀದಿಸಿದ್ದ ದರಕ್ಕಿಂತ ಕಡಿಮೆಯಾಗಿದ್ದಿಲ್ಲ. ಕಳೆದ 10 ವರ್ಷಗಳಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 24500 ರು. ಹೆಚ್ಚಳವಾಗಿದೆ.

  BUSINESS10, Jan 2020, 2:48 PM IST

  ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ: ಇಂದಿನ ಆಭರಣ ದರ..!

  ಹೊಸ ವರ್ಷದ ಆರಂಭದಲ್ಲಿ ಏರಿಕೆಯತ್ತ ಮುಖ ಮಾಡಿದ್ದ ಚಿನ್ನ ಹಾಗೂ ಬೆಳ್ಳಿ ದರ, ಎರಡನೇ ವಾರದ ಆರಂಭದಲ್ಲಿ ಇಳಿಕೆಯತ್ತ ಮುಖ ಮಾಡಿರುವುದು ಆಭರಣ ಪ್ರಿಯರಲ್ಲಿ ಸಂತಸ ಮೂಡಿಸಿದೆ.

 • gold rate

  BUSINESS6, Jan 2020, 1:31 PM IST

  ಪಾತಾಳಕ್ಕೆ ಕುಸಿದ ರೂಪಾಯಿ: ಸಾರ್ವಕಾಲಿಕ ದಾಖಲೆ ಕಂಡ ಚಿನ್ನದ ಬೆಲೆ!

  ಚಿನ್ನ ಖರೀದಿಸುವವರಿಗೆ ಮತ್ತೊಂದು ಬಿಗ್ ಶಾಕ್..!| 50 ಸಾವಿರ ಗಡಿ ದಾಟಿದ ಬೆಳ್ಳಿ ದರ| 50 ಸಾವಿರ ಗಡಿ ದಾಟಿದ ಬೆಳ್ಳಿ ದರ| ಹೊಸ ವರ್ಷದ ಆರಂಭದಿಂದ ಏರುತ್ತಲೇ ಇರುವ ಚಿನ್ನದ ಬೆಲೆ| ಪಾತಾಳಕ್ಕೆ ಕುಸಿದ ರೂಪಾಯಿ ಮೌಲ್ಯ

 • gold price in 2020

  BUSINESS5, Jan 2020, 2:49 PM IST

  ಚಿನ್ನಕ್ಕೆ ಸಂಬಂಧಿಸಿದ ಸುದ್ದಿ: ಸಂಡೇ ರೇಟ್ ನೊಡ್ಕೊಳ್ಳಿ ಬುದ್ದಿ!

  ಕೇವಲ ಎರಡು ವಾರಗಳಲ್ಲಿ ಬರೋಬ್ಬರಿ ಎರಡು ಸಾವಿರ ರೂ. ಏರಿಕೆ ಕಂಡಿರುವ ಚಿನ್ನದ ಬೆಲೆ, ದೇಶೀಯ ಮಾರುಟಕ್ಟೆಯಲ್ಲಿ 40,130 ರೂ. ಆಗಿದೆ.

 • gold arrest
  Video Icon

  BUSINESS3, Jan 2020, 5:20 PM IST

  ಅಯ್ಯೋ ಶಿವನೇ..!: ಚಿನ್ನದ ಬೆಲೆ ಕೇಳಿರಿ ಸುಮ್ಮನೆ!

  ಚಿನ್ನದ ಬೆಲೆ ಇಳಿಕೆಯನ್ನು ಆಶಿಸುತ್ತಿದ್ದ ಆಭರಣ ಪ್ರಿಯರಿಗೆ ಕಹಿ ಸುದ್ದಿಯೊಂದು ಬರಸಿಡಿಲಿನಂತೆ ಬಂದೆರಗಿದೆ. ಚಿನ್ನದ ಬೆಲೆ ಮತ್ತೆ ಗಗನಕ್ಕೇರಿದ್ದು, ಒಂದೇ ದಿನದಲ್ಲಿ 850 ರೂ. ಜಿಗಿತ ಕಂಡಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ 814 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 47,836 ರೂ. ಆಗಿದೆ.

 • gold

  BUSINESS2, Jan 2020, 7:46 PM IST

  ಸಂಜೆ ಹೊತ್ತಲ್ಲಿ ಚಿನ್ನದ ಬೆಲೆ: ಕೊಳ್ಳುವ ಮೊದಲು ದರಪಟ್ಟಿ ನೋಡಿ ಇಲ್ಲೇ!

  ಹೊಸ ವರ್ಷದ ಹುಮ್ಮಸ್ಸಿನಲ್ಲಿರುವ ಆಭರಣ ಪ್ರಿಯರಿಗೆ ಚಿನ್ನದ ಬೆಲೆ ಏರಿಕೆಯ ಬಿಸಿ ಮುಟ್ಟಿದ್ದು, ನಿರಂತರ ದರ ಇಳಿಕೆಯಿಂದ ತೀವ್ರ ಚಟುವಟಿಕೆಯಿಂದ ಕೂಡಿದ್ದ ಮಾರುಕಟ್ಟೆ ಇದೀಗ ಮಂದಗತಿಯಲ್ಲಿ ಸಾಗುತ್ತಿದೆ.

 • kp package5

  BUSINESS1, Jan 2020, 4:34 PM IST

  ದಶಕದ ನೆನಪು: ಆರ್ಥಿಕತೆ, ಬಜೆಟ್, ಚಿನ್ನ, ಬೆಳ್ಳಿ.. ಆಗ ಎಷ್ಟಿತ್ತು? ಈಗ ಎಷ್ಟಾಯ್ತು?

  ವ್ಯಕ್ತಿ, ರಾಜ್ಯ, ದೇಶ, ವಿಶ್ವದ ಪಾಲಿಗೆ ಒಂದು ದಶಕ ಸಣ್ಣ ಮೈಲುಗಲ್ಲಿನ ಅವಧಿ. 10 ವರ್ಷಗಳ ಈ ಅವಧಿ ನಮಗೆ ಅರಿವಿಲ್ಲದಂತೆಯೇ ನಾನಾ ರೀತಿಯ ಬದಲಾವಣೆಗೆ ಸಾಕ್ಷಿಯಾಗಿ ಹೋಗಿರುತ್ತದೆ. ನಮಗೆ ಅರಿವಿಲ್ಲದೇ ಸಾಗಿಹೋದ ಒಂದು ದಶಕದ ಕುರಿತು ಹಿಂತಿರುಗಿ ನೋಡಿದಾಗ ಹುಟ್ಟುವುದು ಅಚ್ಚರಿ, ಆತಂಕ, ಸಂಭ್ರಮ. 2020ಕ್ಕೆ ನಾವು ಕಾಲಿಡುತ್ತಿರುವ ಸಂದರ್ಭದಲ್ಲಿ ಕಳೆದೊಂದು ದಶಕದಲ್ಲಿ ಯಾವುದು ಎಷ್ಟಿತ್ತು, ಎಷ್ಟಾಯ್ತು ಎಂಬುದರ ಚಿತ್ರಣ ಇಲ್ಲಿದೆ.

 • gold

  BUSINESS27, Dec 2019, 12:30 PM IST

  ನೀವು ತಿಳಿದುಕೊಳ್ಳಲೇಬೇಕಾದ ಚಿನ್ನದ ದರ: ಮಾರುಕಟ್ಟೆ ಹರೋಹರ!

  ಮಲ್ಟಿ ಕಮೋಡಿಟಿ ಎಕ್ಸಚೇಂಜ್'ನಲ್ಲಿ ಚಿನ್ನದ ಬೆಲೆಯಲ್ಲಿ ಶೇ. 0.32ರಷ್ಟು ಏರಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ ದೇಶೀಯ ಮಾರುಕಟ್ಟೆಯಲ್ಲಿ ಇದೀಗ 38,763 ರೂ. ಆಗಿದೆ. ಮೂರು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಿದೆ.