Simultaneous Election  

(Search results - 6)
  • <p>Election Voting EVM</p>

    IndiaMar 17, 2021, 7:27 AM IST

    ಒಂದು ದೇಶ, ಒಂದು ಎಲೆಕ್ಷನ್‌ಗೆ ಮತ್ತಷ್ಟು ಬಲ!

    ಒಂದು ದೇಶ, ಒಂದು ಎಲೆಕ್ಷನ್‌ಗೆ ಮತ್ತಷ್ಟು ಬಲ| ಸಂಸದೀಯ ಸಮಿತಿ ಶಿಫಾರಸು| ಸಂಸತ್ತಿನಲ್ಲಿ ಮಂಡನೆ| ಏಕಕಾಲದ ಚುನಾವಣೆ ಲಾಭಗಳನ್ನು ತಿಳಿಸಿದ ಸಮಿತಿ

  • parliament

    NEWSJul 22, 2019, 8:31 AM IST

    ಲೋಕಸಭೆ, ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ : ಮತ್ತಷ್ಟುಚಿಂತನೆ

    ‘ಒಂದು ದೇಶ-ಒಂದು ಚುನಾವಣೆ’ ಪರಿಕಲ್ಪನೆಯಡಿ ಲೋಕಸಭೆ ಹಾಗೂ ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಚಾರ ಇತ್ತೀಚೆಗೆ ಸಾಕಷ್ಟು ಸುದ್ದಿಯಾಗುತ್ತಿದ್ದು, ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ತಮ್ಮ ಅಭಿಪ್ರಾಯ ತಿಳಿಸಿದ್ದು, ಇದಕ್ಕೆ ಇನ್ನಷ್ಟು ಅಧ್ಯಯನದ ಅಗತ್ಯವಿದೆ ಎಂದಿದ್ದಾರೆ

  • undefined

    NEWSSep 4, 2018, 10:47 AM IST

    ಏಕಕಾಲದಲ್ಲೇ ಚುನಾವಣೆ ನಡೆದರೆ ಇವಿಎಂ ಖರೀದಿಗೆ 4555 ಕೋಟಿ ಬೇಕು..!

    ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವುದು ಅನಿವಾರ್ಯವೇ ಆದಲ್ಲಿ, ಹೊಸ ಇವಿಎಂ ಮತ್ತು ವಿವಿಪ್ಯಾಟ್ ಗಳನ್ನು ಖರೀದಿಸಲು 4555 ಕೋಟಿ ರು. ಅಗತ್ಯವಿದೆ ಎಂದು ಕಾನೂನು ಆಯೋಗ ತಿಳಿಸಿದೆ. 

  • PM Modi

    NEWSAug 27, 2018, 1:17 PM IST

    ಲೋಕಸಭಾ ಚುನಾವಣೆ ಜೊತೆ 11 ರಾಜ್ಯಗಳಲ್ಲಿ ಚುನಾವಣೆ?

    ಇದೀಗ ಮತ್ತೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಚಾರವು ಗರಿಗೆದರಿದೆ. ಪ್ರಧಾನಿ ನರೇಂದ್ರ ಮೋದಿ ಈ ಸಂಬಂಧ ಮತ್ತೊಮ್ಮೆ ಈ ಬಗ್ಗೆ ಮಾತನಾಡಿ ಏಕಕಾಲದಲ್ಲಿ ಚುನಾವಣೆ ನಡೆಸುವ ಬಗ್ಗೆ ತಮ್ಮ ಉತ್ಸಾಹ ತೋರಿದ್ದಾರೆ. 

  • undefined

    NEWSJul 16, 2018, 12:17 PM IST

    ವಿಧಾನಸಭೆ - ಲೋಕಸಭಾ ಚುನಾವಣೆ ಏಕಕಾಲಕ್ಕೆ

    ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಬಗ್ಗೆ ನಟ ರಜಿನಿಕಾಂತ್ ಅವರು ತಮ್ಮ ಸಹಮತವನ್ನು ವ್ಯಕ್ತಪಡಿಸಿದ್ದಾರೆ. 

  • undefined

    NEWSJun 17, 2018, 7:56 PM IST

    ಏಕಕಾಲಕ್ಕೆ ಚುನಾವಣೆ: ವಿಸ್ತೃತ ಚರ್ಚೆಗೆ ಪ್ರಧಾನಿ ಕರೆ

    ಭಾರತದಂತ ವಿಶಾಲ ದೇಶದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಚುನಾವಣೆ ನಡೆಸುವುದು ಎಂದರೆ ಸುಮ್ಮನೆ ಮಾತಲ್ಲ. ನ್ಯಾಯಸಮ್ಮತ ಚುನಾವಣೆಗಾಗಿ ನೀರಿನಂತೆ ಹಣ ಖರ್ಚು ಮಾಡಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಣ ಪೋಲಾಗದಂತೆ ಮಾಡಲು ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕ ಕಾಲಕ್ಕೆ ಚುನಾವಣೆ ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಬಹಳ ಹಿಂದಿನಿಂದಲೂ ಧ್ವನಿ ಎತ್ತುತ್ತಾ ಬಂದಿದ್ದಾರೆ.