Asianet Suvarna News Asianet Suvarna News
36 results for "

Sindhanur

"
Six Year Old Girl Dies Due to Dengue Fever at Sindhanur in Raichur grgSix Year Old Girl Dies Due to Dengue Fever at Sindhanur in Raichur grg

ಸಿಂಧನೂರು: ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕಿ ಬಲಿ

ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಜಿಲ್ಲೆಯ ಸಿಂಧನೂರು ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ನಗರದ ಮಹಿಬೂಬಿಯಾ ಕಾಲೋನಿಯ ಸೋನು (6) ಡೆಂಗ್ಯೂ ಜ್ವರಕ್ಕೆ ಬಲಿಯಾದ ದುರ್ದೈವಿ ಮಗುವಾಗಿದೆ.  

Karnataka Districts Sep 19, 2021, 11:07 AM IST

Father Killed Son at Sindhanur in Raichur grgFather Killed Son at Sindhanur in Raichur grg

ಸಿಂಧನೂರು: ಮನೆ ಮಾರಾಟ ವಿಚಾರ, ಸ್ವಂತ ‌ಮಗನನ್ನೇ ಕೊಲೆಗೈದ ಪಾಪಿ ತಂದೆ

ಮನೆ ಮಾರಾಟದ ವಿಚಾರವಾಗಿ ಅಪ್ಪ-ಮಗನ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಗ್ರಾಮದಲ್ಲಿ ಇಂದು(ಶುಕ್ರವಾರ) ನಡೆದಿದೆ. ಭೀಮಪ್ಪ (18) ಕೊಲೆಯಾದ ದುರ್ವೈವಿಯಾಗಿದ್ದಾನೆ. ಹಣಮಂತಪ್ಪ (65) ಸ್ವಂತ ‌ಮಗನನ್ನೇ ಕೊಲೆಗೈದ ಪಾಪಿ ತಂದೆಯಾಗಿದ್ದಾನೆ. 
 

CRIME Jul 30, 2021, 11:46 AM IST

Women Arrested for Murder Case at Sindhanur in Raichur grgWomen Arrested for Murder Case at Sindhanur in Raichur grg

ಸಿಂಧನೂರು: ಅತ್ತೆಯನ್ನೇ ಕೊಂದ ಸೊಸೆಯ ಬಂಧನ

ತಾಲೂಕಿನ ಮಲ್ಕಾಪುರ ಗ್ರಾಮದಲ್ಲಿ ಈತ್ತೀಚೆಗೆ ನಡೆದ ಮಹಿಳೆ ಕೊಲೆ ಪ್ರಕರಣ ಸಂಬಂಧ ವಿಶೇಷ ತನಿಖಾ ಕಾರ್ಯಾಚರಣೆ ನಡೆಸಿದಾಗ ಅತ್ತೆಯನ್ನ ಸೊಸೆಯೇ ಕೊಲೈಗೈದಿರುವ ಸತ್ಯ ಬಯಲಾಗಿದ್ದು, ಆರೋಪಿಯನ್ನು ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
 

CRIME Jul 28, 2021, 2:45 PM IST

Flood Fear at Sindhanur in Raichur grgFlood Fear at Sindhanur in Raichur grg

ರಾಯಚೂರು: ಎಲೆಬಿಚ್ಚಾಲಿಯ ರಾಯರ ಜಪದಕಟ್ಟೆ ಮುಳುಗಡೆ

ಇಷ್ಟು ದಿನ ಕೃಷ್ಣಾ ನದಿ ಪಾತ್ರದ ಹಳ್ಳಿಗಳ ಜನ ಎದುರಿಸುತ್ತಿರುವ ಪ್ರವಾಹ ಭೀತಿಯು ಇದೀಗ ತುಂಗಭದ್ರಾ ನದಿಪಾತ್ರದ ಹಳ್ಳಿಗಳಿಗೂ ಹಬ್ಬಿದೆ.
 

Karnataka Districts Jul 28, 2021, 1:35 PM IST

Kawasaki Disease found in Raichuru Sindhanur Hospital Under 5 Year old Kids hlsKawasaki Disease found in Raichuru Sindhanur Hospital Under 5 Year old Kids hls
Video Icon

ಕೋವಿಡ್‌ನಿಂದ ಗುಣಮುಖರಾದರೂ ಮಕ್ಕಳಿಗೆ ಕಾಡುತ್ತಿದೆ 'ಕವಾಸಕಿ' ಕಂಟಕ

ಸಿಂಧನೂರಿನ ಮಕ್ಕಳ ಆಸ್ಪತ್ರೆಯಲ್ಲಿ ಹೊಸ ಕಾಯಿಲೆ ಪತ್ತೆಯಾಗಿದೆ. 6 ಮಕ್ಕಳಲ್ಲಿ ಕವಾಸಕಿ ರೋಗ ಕಾಣಿಸಿಕೊಂಡಿದೆ.

state May 31, 2021, 1:25 PM IST

Nurse deliver pregnant women during Covid 19 in Sindhanuru of Raichur district hlsNurse deliver pregnant women during Covid 19 in Sindhanuru of Raichur district hls
Video Icon

ಸಿಂಧನೂರಿನಲ್ಲಿ 10 ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ ದಾದಿಯರು

ಕೊರೊನಾ ಆಪತ್ಕಾಲದಲ್ಲಿ ಗರ್ಭಿಣಿಯರ ಪಾಲಿಗೆ ದಾದಿಯರೇ ಅಪತ್ಕಾಲದ ಬಂಧುವಾಗಿದ್ದಾರೆ. ಸಿಂಧನೂರಿನಲ್ಲಿ 10 ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ್ದಾರೆ ದಾದಿಯರು.

state May 25, 2021, 11:58 AM IST

Two Children Dies at Lake in Sindhanur grgTwo Children Dies at Lake in Sindhanur grg

ಸಿಂಧನೂರು: ಕೆರೆಯಲ್ಲಿ ಕಾಲು ಜಾರಿ ಇಬ್ಬರು ಮಕ್ಕಳ ದಾರುಣ ಸಾವು

ತಾಲೂಕಿನ ಪುನರ್ವಸತಿ ಕ್ಯಾಂಪ್‌ 5ರ ಕೆರೆಯಲ್ಲಿ ಬುಧವಾರ ಕುಡಿಯಲು ನೀರು ತರಲು ಹೋಗಿದ್ದ ಇಬ್ಬರು ಮಕ್ಕಳು ಕಾಲು ಜಾರಿ ಕೆರೆಯಲ್ಲಿ ಬಿದ್ದು, ಸಾವನ್ನಪ್ಪಿದ್ದಾರೆ. 
 

Karnataka Districts Apr 29, 2021, 3:36 PM IST

Married Woman Committed Suicide in Sindhanur in Raichur grgMarried Woman Committed Suicide in Sindhanur in Raichur grg

ಸಿಂಧನೂರು: ಡೆತ್‌ ನೋಟ್‌ ಬರೆದಿಟ್ಟು ಗೃಹಿಣಿ ನೇಣಿಗೆ ಶರಣು, ಕಾರಣ..?

ನನ್ನ ಸಾವಿಗೆ ನಾನೇ ಕಾರಣವೆಂದು ಡೆತ್‌ನೋಟ್‌ ಬರೆದಿಟ್ಟು ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣರಾಗಿರುವ ಘಟನೆ ಬುಧವಾರ ಜರುಗಿದೆ. ನಗರದ ಶರಣಬಸವೇಶ್ವರ ಕಾಲೊನಿಯ ನಿವಾಸಿ ವೀಣಾ (28) ಮೃತ ದುರ್ದೈವಿ. 
 

CRIME Feb 19, 2021, 3:40 PM IST

M Lingappa Dadesuguru Joined BJP grgM Lingappa Dadesuguru Joined BJP grg

'ಜೆಡಿಎಸ್‌ನಲ್ಲಿ ನಿಷ್ಠಾವಂತರಿಗೆ ಕಡೆಗಣನೆ'

ಜೆಡಿಎಸ್‌ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನು ಶಾಸಕ ವೆಂಕಟರಾವ್‌ ನಾಡಗೌಡ ಕಡೆಗಣಿಸಿ ಕುಟುಂಬ ರಾಜಕಾರಣಕ್ಕೆ ಒತ್ತು ನೀಡಿದ್ದಾರೆ ಎಂದು ಜೆಡಿಎಸ್‌ ತಾಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿರುವ ಎಂ.ಲಿಂಗಪ್ಪ ದಢೇಸುಗೂರು ಆರೋಪಿಸಿದರು.
 

Karnataka Districts Dec 25, 2020, 2:49 PM IST

Bride Groom Dies due to Heart attack Sindhanur in Raichur District grgBride Groom Dies due to Heart attack Sindhanur in Raichur District grg

ಸಿಂಧನೂರು: ಹಸೆಮಣೆ ಏರಬೇಕಿದ್ದ ಮದುಮಗ ಅಕಾಲಿಕ ನಿಧನ

ತಾಲೂಕಿನ ಗೊರೇಬಾಳದ ಶರಣಬಸವೇಶ್ವರ ದೇವಸ್ಥಾನದಲ್ಲಿ ಡಿ.6 ರಂದು ಭಾನುವಾರ ಮದುವೆಯಾಗಲು ಹಸೆಮಣೆ ಏರಬೇಕಿದ್ದ, ಜವಳಗೇರಾ ಗ್ರಾಮದ ಹುಲಗಪ್ಪ ಬುದ್ದಿನ್ನಿ (36) ಶನಿವಾರ ರಾತ್ರಿ ತೀವ್ರ ಹೃದಯಘಾತದಿಂದ ನಿಧನರಾಗಿದ್ದಾರೆ.
 

Karnataka Districts Dec 7, 2020, 12:50 PM IST

Nalin Kumar Kateel Slams on Siddaramaiah D K Shivakumar grgNalin Kumar Kateel Slams on Siddaramaiah D K Shivakumar grg

'ಅಧಿಕಾರಕ್ಕಾಗಿ ಸಿದ್ದು, ಡಿಕೆಶಿಯಿಂದ ಗುಂಪು ರಾಜಕಾರಣ'

ಸಮಾಜವಾದಿ ಪಕ್ಷದಿಂದ ಬಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಪಕ್ಷದವರಿಗೆ ಬುದ್ಧಿವಾದ ಹೇಳುವಂತಹ ಪರಿಸ್ಥಿತಿ ನಿರ್ಮಾಣಗಿದ್ದು, ಆ ಪಕ್ಷ ಬೌದ್ಧಿಕವಾಗಿ ದಿವಾಳಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯವಾಡಿದ್ದಾರೆ.
 

Karnataka Districts Nov 21, 2020, 3:32 PM IST

B Y Vijayendra Talks Over Basavakallyana ByElection grgB Y Vijayendra Talks Over Basavakallyana ByElection grg

ಬಸವಕಲ್ಯಾಣ ಉಪಚುನಾವಣೆಯಲ್ಲಿ ನಾನು ಸ್ಪರ್ಧಿಸೋದಿಲ್ಲ: ಬಿ.ವೈ.ವಿಜಯೇಂದ್ರ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ಉಪಚುನಾವಣೆಯಲ್ಲಿ ನಾನು ಸ್ಪರ್ಧಿಸೋದಿಲ್ಲ. ಪಕ್ಷ ನೀಡಿದ ಹುದ್ದೆಯಲ್ಲಿಯೇ ಮುಂದುವರೆಯುತ್ತೇನೆ. ಇನ್ನು ರಾಯಚೂರು ಜಿಲ್ಲೆಯ ಮಸ್ಕಿ ಉಪ ಚುನಾವಣೆ ಉಸ್ತುವಾರಿಯನ್ನ ರಾಜ್ಯದ ಮುಖಂಡರು ನೀಡಿದರೆ ನಿರ್ವಹಿಸುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. 
 

Politics Nov 20, 2020, 3:50 PM IST

Punyashrita got Ranked in the Achievers Book of RecordsPunyashrita got Ranked in the Achievers Book of Records

ಅಚಿವರ್ಸ್‌ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದ ಸಿಂಧನೂರಿನ ಬಾಲೆ

ತಾಲೂಕಿನ ಗುಂಜಳ್ಳಿ ಕ್ಯಾಂಪಿನ ಹತ್ತು ವರ್ಷದ ಬಾಲಕಿ ಪುಣ್ಯಶ್ರಿತಾ ಚಿಲಕೂರಿ ಕರ್ನಾಟಕ ಅಚಿವರ್ಸ್‌ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ಸ್ಥಾನ ಸಂಪಾದಿಸಿಕೊಳ್ಳುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾಳೆ.
 

Karnataka Districts Oct 30, 2020, 2:16 PM IST

Five Accuses Arrested for Murder Case in Sindhanur in Raichur DistrictFive Accuses Arrested for Murder Case in Sindhanur in Raichur District

ಸಿಂಧನೂರು: ಒಂದೇ ಕುಟುಂಬದ ಐವರ ಹತ್ಯೆ ಪ್ರಕರಣ, ಆರೋಪಿಗಳ ಬಂಧನ

ಒಂದೇ ಕುಟುಂಬದ ಐದು ಜನರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಜನ ಆರೋಪಿಗಳನ್ನು ಜಿಲ್ಲೆಯ ಸಿಂಧನೂರು ನಗರ ಪೊಲೀಸರು ಬಂಧಿಸಿದ್ದಾರೆ. ಸಣ್ಣ ಪಕ್ಕೀರಪ್ಪ (45), ಅಂಬಣ್ಣ (58), ಸೋಮಶೇಖರ್ (21), ರೇಖಾ (25), ಗಂಗಮ್ಮ ( 55) ಬಂಧಿತ ಆರೋಪಿಗಳಾಗಿದ್ದಾರೆ. 
 

CRIME Jul 12, 2020, 2:02 PM IST

Hospital Sealdown due to Coronavirus Infected to Health Officer in Sindhanur in RaichurHospital Sealdown due to Coronavirus Infected to Health Officer in Sindhanur in Raichur

ಸಿಂಧನೂರು: ತಾಲೂಕು ಆರೋಗ್ಯಾಧಿಕಾರಿಗೆ ಕೊರೋನಾ, ಆಸ್ಪತ್ರೆ ಸೀಲ್‌ಡೌನ್‌

ತಾಲೂಕು ಆರೋಗ್ಯ ಅಧಿಕಾರಿಗೆ ಕೊರೋನಾ ಕೊರೋನಾ ಪಾಸಿಟಿವ್‌ ದೃಢಪಟ್ಟಿದ್ದು, ಸಾರ್ವ​ಜ​ನಿ​ಕ​ರಲ್ಲಿ ಮತ್ತಷ್ಟು ಆತಂಕ ತೀವ್ರಗೊಂಡಿದೆ. ಆರೋಗ್ಯ ಅಧಿಕಾರಿಯ ಪ್ರಾಥಮಿಕ ಸಂಪರ್ಕದಲ್ಲಿ ವೈದ್ಯರು ಮತ್ತು ಸಿಬ್ಬಂದಿ ಇದ್ದರಿಂದ ಆಸ್ಪತ್ರೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. ತುರ್ತು ಚಿಕಿತ್ಸೆ ಘಟಕ ಹೊರತುಪಡಿಸಿ ಸಾರ್ವಜನಿಕರಿಗೆ ಸೇವೆ ಸ್ಥಗಿತಗೊಂಡಿದೆ.
 

Karnataka Districts Jul 12, 2020, 1:13 PM IST