Sira  

(Search results - 178)
 • RCB captain Virat Kohli Mohammed Siraj reached UAE for 2nd phase of IPL 2021 ckm

  CricketSep 12, 2021, 3:49 PM IST

  ದುಬೈ ತಲುಪಿದ RCB ನಾಯಕ ವಿರಾಟ್ ಕೊಹ್ಲಿಗೆ ಅದ್ಧೂರಿ ಸ್ವಾಗತ; ಅಖಾಡ ರೆಡಿ!

  • ಇಂಗ್ಲೆಂಡ್ ಟೆಸ್ಟ್ ಅಂತ್ಯಗೊಂಡ ಬಳಿಕ ದುಬೈಗೆ ಬಂದಿಳಿದ ವಿರಾಟ್ ಕೊಹ್ಲಿ
  • ನಾಯಕ ವಿರಾಟ್ ಕೊಹ್ಲಿಗೆ ಅದ್ಧೂರಿ ಸ್ವಾಗತ ಕೋರಿದ ಆರ್‌ಸಿಬಿ
  • ಕುಟುಂಬ ಸಮೇತ ದುಬೈಗೆ ತಲುಪಿದ ಕೊಹ್ಲಿ, ಕೌಂಟ್‌ಡೌನ್ ಆರಂಭ
 • IPL 2021 RCB Franchise arranges charter flight for Captain Virat Kohli and Mohammed Siraj kvn

  CricketSep 11, 2021, 6:10 PM IST

  IPL 2021: ಕೊಹ್ಲಿ-ಸಿರಾಜ್‌ಗೆ ವಿಶೇಷ ವಿಮಾನ ವ್ಯವಸ್ಥೆ ಮಾಡಿದ RCB

  ಆಟಗಾರರ ಸುರಕ್ಷತೆ ಹಾಗೂ ಆರೋಗ್ಯ ಭದ್ರತೆ ನಮ್ಮ ಮೊದಲ ಆದ್ಯತೆ. ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಯು ನಾಯಕ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್‌ಗೆ ವಿಶೇಷ ವಿಮಾನದ ವ್ಯವಸ್ಥೆ ಮಾಡಲಾಗಿದೆ ಎಂದು ಆರ್‌ಸಿಬಿ ಫ್ರಾಂಚೈಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ಇಂಗ್ಲೆಂಡ್‌ನಿಂದ ಭಾನುವಾರ ಮುಂಜಾನೆ 4 ಗಂಟೆಗೆ ಯುಎಇನತ್ತ ವಿಮಾನವನ್ನು ಏರಲಿದ್ದಾರೆ.

 • Ind vs Eng Leeds Test Ball thrown at Mohammed Siraj by Headingley crowd Says Rishabh Pant kvn

  CricketAug 27, 2021, 12:47 PM IST

  Ind vs Eng ಲೀಡ್ಸ್ ಟೆಸ್ಟ್: ವೇಗಿ ಸಿರಾಜ್‌ ಮೇಲೆ ಬಾಲ್‌ ಎಸೆದ ಇಂಗ್ಲೆಂಡ್‌ ಪ್ರೇಕ್ಷಕರು!

  ‘ಫೀಲ್ಡಿಂಗ್‌ ವೇಳೆ ಕೆಲ ಪ್ರೇಕ್ಷಕರು ಸಿರಾಜ್‌ ಮೇಲೆ ಬಾಲ್‌ ಎಸೆದಿದ್ದಾರೆ. ಇದರಿಂದ ಕೊಹ್ಲಿ ನಿರಾಸೆಗೊಂಡಿದ್ದಾರೆ. ನೀವು ಏನೇ ಮಾಡಿ, ಆದರೆ ಫೀಲ್ಡರ್‌ಗಳ ಮೇಲೆ ವಸ್ತುಗಳನ್ನು ಎಸೆಯುವುದು ತಪ್ಪು. ಇದು ಕ್ರಿಕೆಟ್‌ಗೆ ಒಳ್ಳೆಯದ್ದಲ್ಲ’ ಎಂದು ಪಂತ್ ಹೇಳಿದ್ದಾರೆ.

 • Rishabh Pant to Mohammed Siraj here are young Indian cricketers and their latest cars

  CricketJun 27, 2021, 4:16 PM IST

  ರಿಷಭ್‌ ಪಂತ್‌ - ಸಿರಾಜ್‌ : ಯುಂಗ್‌ ಕ್ರಿಕೆಟಿಗರ ಲಕ್ಷುರಿ ಕಾರುಗಳು!

  ಟೀಮ್‌ಇಂಡಿಯಾದ ಆಟಗಾರರು ಜನಪ್ರಿಯತೆ ಹಾಗೂ ಗಳಿಕೆ ಎರಡರಲ್ಲೂ ಯಾವುದೇ ಸೆಲೆಬ್ರೆಟಿಗಳಿಗಿಂತ ಕಡಿಮೆ ಇಲ್ಲ. ಆಟಗಾರ ಪರಿಶ್ರಮ ಹಾಗೂ ಸಾಧನೆಗೆ ಅನುಗುಣವಾಗಿ ಹೆಚ್ಚು ಹಣ, ಸಂಪತ್ತು ಮತ್ತು ಖ್ಯಾತಿ ಸಿಗುತ್ತದೆ. ಒಬ್ಬ ಆಟಗಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಎಂಟ್ರಿ ಕೊಡುತ್ತಿದ್ದ ಹಾಗೆ ಲಕ್ಷಾಂತರ ಹಣ ಸಂಪಾದನೆ ಶುರಮಾಡುತ್ತಾನೆ.   ಕಳೆದ ಕೆಲವು ವರ್ಷಗಳಲ್ಲಿ ಅನೇಕ ಯುವ ಆಟಗಾರರು ಟೀಮ್‌ ಇಂಡಿಯಾಕ್ಕೆ ಸೇರ್ಪಡೆ ಆಗಿದ್ದು  ಸಖತ್‌ ಫೇಮಸ್‌ ಆಗಿದ್ದಾರೆ. ಅವರ ಆಟದ ಜೊತೆ ಲೈಫ್‌ಸ್ಟೈಲ್‌ ಸಹ ಸದ್ದು ಮಾಡುತ್ತಿದೆ. ಭಾರತೀಯ ಕ್ರಿಕೆಟ್ ತಂಡದ  ಯುವ ಆಟಗಾರ ಯಾವ ಕಾರುಗಳನ್ನು ಹೊಂದಿದ್ದಾರೆ ಗೊತ್ತಾ?

 • Harbhajan Singh says Siraj should play for Team India in World Test Championship final against New Zealand kvn

  CricketJun 11, 2021, 5:14 PM IST

  ಇಶಾಂತ್ ಬದಲಿಗೆ ಸಿರಾಜ್ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್ ಆಡಲಿ ಎಂದ ಭಜ್ಜಿ..!

  ಇಶಾಂತ್ ಶರ್ಮಾ ಅವರೊಬ್ಬ ಅದ್ಭುತ ಬೌಲರ್, ಆದರೆ ಈ ಫೈನಲ್‌ ಪಂದ್ಯಕ್ಕೆ ನನ್ನ ಆಯ್ಕೆ ಮೊಹಮ್ಮದ್ ಸಿರಾಜ್. ಯಾಕೆಂದರೆ ಮೊಹಮ್ಮದ್ ಸಿರಾಜ್‌ ಕಳೆದೆರಡು ವರ್ಷಗಳಲ್ಲಿ ಸಾಕಷ್ಟು ಸುಧಾರಣೆಯನ್ನು ಕಂಡಿದ್ದಾರೆ ಎಂದು ಭಜ್ಜಿ ಹೇಳಿದ್ದಾರೆ.

 • Mohammed Siraj will do the job for Team India in Test Championship final Says Former Cricketer Gundappa Vishwanath kvn

  CricketJun 9, 2021, 5:29 PM IST

  ಸಿರಾಜ್ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸರೆಯಾಗಬಲ್ಲರು: ಜಿ. ಆರ್ ವಿಶ್ವನಾಥ್

  ಜೂನ್‌ 18ರಿಂದ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ ಸೌಥಾಂಪ್ಟನ್‌ನಲ್ಲಿ ಆರಂಭವಾಗಲಿದ್ದು, ಪ್ರಶಸ್ತಿಗಾಗಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಹಾಗೂ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡಗಳು ಕಾದಾಡಲಿವೆ. 

 • Team India Pacer Mohammed Siraj his Early Struggling Cricket days kvn

  CricketJun 4, 2021, 3:41 PM IST

  ಮೊಹಮ್ಮದ್ ಸಿರಾಜ್ ಬಳಿ ಈಗಲೂ ಇದೆ ಸೆಲ್ಪ್ ಸ್ಟಾರ್ಟ್‌ & ಕಿಕ್ಕರ್ ಇಲ್ಲದ ಬೈಕ್‌..!

  ನವದೆಹಲಿ: ಆಟೋ ಚಾಲಕನ ಮಗ ಮೊಹಮ್ಮದ್ ಸಿರಾಜ್ ಇದೀಗ ಟೀಂ ಇಂಡಿಯಾದ ಭವಿಷ್ಯದ ಆಶಾಕಿರಣವಾಗಿ ಬೆಳೆದು ನಿಂತಿದ್ದಾರೆ. ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ದದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಟೆಸ್ಟ್‌ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ಸಿಕ್ಕ ಅವಕಾಶವನ್ನು ಭರಪೂರವಾಗಿ ಉಪಯೋಗಿಸಿಕೊಂಡ ಸಿರಾಜ್, ಟೆಸ್ಟ್ ಸರಣಿಯಲ್ಲಿ ಭಾರತ ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಎನಿಸಿದರು. ಆಸೀಸ್ ವಿರುದ್ದದ ಕೊನೆಯ 3 ಟೆಸ್ಟ್‌ ಪಂದ್ಯಗಳನ್ನಾಡಿ 13 ವಿಕೆಟ್ ಕಬಳಿಸುವಲ್ಲಿ ಸಿರಾಜ್ ಯಶಸ್ವಿಯಾಗಿದ್ದರು. ಇದಾದ ಬಳಿಕ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲೂ ಕರಾರುವಕ್ಕಾದ ಯಾರ್ಕರ್ ಹಾಗೂ ಬೌನ್ಸರ್‌ ಮೂಲಕ ಎದುರಾಳಿ ತಂಡದ ಬ್ಯಾಟ್ಸ್‌ಮನ್‌ಗಳೆದುರು ಸಿರಾಜ್ ಪ್ರಾಬಲ್ಯ ಮೆರೆದಿದ್ದಾರೆ.

  ತಮ್ಮ ಸಂಕಷ್ಟದ ದಿನಗಳಲ್ಲಿ ವಿರಾಟ್ ಕೊಹ್ಲಿ ಹೇಗೆ ನೆರವಾಗಿದ್ದರು ಹಾಗೂ ತಮ್ಮ ಬಳಿ ಇರುವ ಹಳೆಯ ಬೈಕ್‌ ಕುರಿತಾದ ಇಂಟ್ರೆಸ್ಟಿಂಗ್ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ

 • MSK Prasad says young India pacer Mohammed Siraj is far ahead of other fast bowlers kvn

  CricketMay 12, 2021, 6:38 PM IST

  ಮೊಹಮ್ಮದ್ ಸಿರಾಜ್‌ ಉಳಿದೆಲ್ಲಾ ವೇಗಿಗಳಿಗಿಂತ ಮುಂದಿದ್ದಾರೆ: ಎಂ ಎಸ್‌ ಕೆ ಪ್ರಸಾದ್

  ಇಂಗ್ಲೆಂಡ್ ಪ್ರವಾಸಕ್ಕೆ ರೋಹಿತ್ ಶರ್ಮಾ, ಶುಭ್‌ಮನ್‌ ಗಿಲ್‌, ಮಯಾಂಕ್ ಅಗರ್‌ವಾಲ್ ಹಾಗೂ ಕೆ.ಎಲ್‌. ರಾಹುಲ್‌ಗೆ ಬಿಸಿಸಿಐ ಅವಕಾಶ ನೀಡಿದೆ. ಇದೇ ವೇಳೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಗಾಯಕ್ಕೆ ಒಳಗಾಗಿದ್ದ ವೇಗಿ ಮೊಹಮ್ಮದ್ ಶಮಿ ಹಾಗೂ ಆಲ್ರೌಂಡರ್‌ಗಳಾದ ರವೀಂದ್ರ ಜಡೇಜಾ ಮತ್ತು ಹನುಮ ವಿಹಾರಿ ಸಹಾ ಇಂಗ್ಲೆಂಡ್‌ ಪ್ರವಾಸಕ್ಕೆ ಟಿಕೆಟ್‌ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.

 • KPCC Spokesperson Siraj Shekh Slams PM Narendra Modi Government grg

  Karnataka DistrictsMay 10, 2021, 11:31 AM IST

  ಕೊರೋನಾ ಸೋಂಕು ಹೆಚ್ಚಾಗಲು ಮೋದಿ ಸರ್ಕಾರವೇ ಕಾರಣ: ಸಿರಾಜ್‌ ಶೇಖ್‌

  ಕೊರೋನಾ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡು ಸಂಪೂರ್ಣ ವಿಫಲವಾಗಿವೆ ಎಂದು ಕೆಪಿಸಿಸಿ ವಕ್ತಾರ ಸಿರಾಜ್‌ ಶೇಖ್‌ ಆರೋಪಿಸಿದ್ದಾರೆ.
   

 • Swarnavalli Shri Talks Over Bedti Varada River Alignment

  Karnataka DistrictsMar 22, 2021, 10:19 AM IST

  ಶಿರಸಿ: ಬೇಡ್ತಿ-ವರದಾ ಜೋಡಣೆಗೆ ಇನ್ನಷ್ಟು ಚಿಂತನೆ ಅಗತ್ಯ, ಸ್ವರ್ಣವಲ್ಲೀ ಸ್ವಾಮೀಜಿ

  ಬೇಡ್ತಿ ವರದಾ ನದಿ ಜೋಡಣೆಗೆ ವಿರೋಧ ಪ್ರಬಲವಾಗುತ್ತಿದೆ. ಅಭಿವೃದ್ಧಿ ಯೋಜನೆಗಳ ನಿರೀಕ್ಷೆ ಜನತೆಯಲ್ಲಿದ್ದರೆ, ಇರುವ ಜೀವ ಜಲವನ್ನೂ ಬೇರೆಡೆ ಒಯ್ಯುವ ಯೋಜನೆ ಬಜೆಟ್‌ ನಲ್ಲಿ ಸಿಕ್ಕಿದ್ದು, ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ ಮಾ. 24ರಂದು ನಗರದ ಟಿಆರ್‌ಸಿ ಸಭಾಭವನದಲ್ಲಿ ಸಭೆ ಕರೆಯಲಾಗಿದ್ದು, ನಿರೀಕ್ಷೆಗೂ ಮೀರಿ ಜನ ಸೇರುವ ಸಾಧ್ಯತೆ ಇದೆ.
   

 • Gouri Naik Drilled Another Well in Sirasi in Uttara Kannada grg

  Karnataka DistrictsMar 22, 2021, 10:02 AM IST

  ಶಿರಸಿ: ಲಾಕ್‌ಡೌನ್‌ದಲ್ಲಿ ಮತ್ತೊಂದು ಬಾವಿ ತೋಡಿದ ಗೌರಿ..!

  ಅಡಕೆ ಗಿಡಗಳಿಗೆ ನೀರಿಲ್ಲ ಎಂಬ ಕಾರಣಕ್ಕೆ ಕೈನಲ್ಲಿ ಕಾಸಿಲ್ಲದ ಸಂದರ್ಭದಲ್ಲಿ ಒಬ್ಬಳೇ ಆಳದ ಬಾವಿ ತೋಡಿ ಸಾಹಸ ಮೆರೆದು ಖ್ಯಾತಿ ಪಡೆದಿದ್ದ ಇಲ್ಲಿಯ ಗಣೇಶನಗರದ ಮಹಿಳೆ ಗೌರಿ ನಾಯ್ಕ ಈಗ ಇನ್ನೊಂದು ಸಾಧನೆಯ ಮೆಟ್ಟಿಲೇರಿದ್ದಾರೆ.
   

 • 12 Years Punishment to Offender on Rape Case in Sirasi grg

  CRIMEMar 17, 2021, 10:56 AM IST

  ಶಿರಸಿ: ಮಗಳ ಮೇಲೆಯೇ ರೇಪ್‌ ಮಾಡಿದ ಕಾಮುಕ ತಂದೆಗೆ ಕಠಿಣ ಶಿಕ್ಷೆ

  ತನ್ನ ಸ್ವಂತ ಮಗಳ ಮೇಲೆ ಸತತ ಅತ್ಯಾಚಾರ ನಡೆಸಿ ಆಕೆಯ ಕೈಗೆ ಗಂಡು ಮಗು ನೀಡಿದ್ದ ನಗರದ ಹುಬ್ಬಳ್ಳಿ ರಸ್ತೆಯ ನಿವಾಸಿಗೆ ಕಾರವಾರದ ಹೆಚ್ಚುವರಿ ಮತ್ತು ಸತ್ರ ಎಫ್‌ಟಿಎಸ್‌ಸಿ 1ನೇ ನ್ಯಾಯಾಲಯ 12 ವರ್ಷಗಳ ಜೈಲು ಮತ್ತು 30 ಸಾವಿರ ರು. ದಂಡ ವಿಧಿಸಿದೆ.
   

 • Happy Birthday Mohammed Siraj Wishes Pour In On Social Media kvn

  CricketMar 13, 2021, 5:45 PM IST

  ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್‌ಗಿಂದು 27ನೇ ಹುಟ್ಟುಹಬ್ಬದ ಸಂಭ್ರಮ

  ಕೆಲ ತಿಂಗಳ ಹಿಂದಷ್ಟೇ ಆಸ್ಟ್ರೇಲಿಯಾ ವಿರುದ್ದ ಮುಕ್ತಾಯವಾದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ರೆಡ್‌ ಬಾಲ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿ, ಬಲಿಷ್ಠ ಕಾಂಗರೂ ಪಡೆಯನ್ನು ಅವರದ್ದೇ ನೆಲದಲ್ಲಿ ಸೋಲಿಸುವಂತೆ ಮಾಡುವಲ್ಲಿ ಮೊಹಮ್ಮದ್ ಸಿರಾಜ್‌ ಕೂಡಾ ಉಪಯುಕ್ತ ಕಾಣಿಕೆ ನೀಡಿದ್ದಾರೆ. 

 • Student Committed Suicide in Sirasi in Uttara Kannada grg

  CRIMEMar 12, 2021, 11:52 AM IST

  ಶಿರಸಿ: ಸಹಪಾಠಿ ಮಾತಿನಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸಹಪಾಠಿಯೊಬ್ಬಳ ಮಾತಿನಿಂದ ಮನನೊಂದು ವಿದ್ಯಾರ್ಥಿನಿಯೋರ್ವಳು ಚಿಪಗಿ ಜೆಎಂಜೆ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಘಟನೆ ನಡೆದಿದೆ.
   

 • Prashanthrao Deshpande Slam BJP Government grg

  Karnataka DistrictsMar 10, 2021, 10:44 AM IST

  'ಕಾಂಗ್ರೆಸ್‌ ಯೋಜನೆಗಳನ್ನೇ ಬಿಜೆಪಿ ತನ್ನ ಯೋಜನೆಗಳಂತೆ ಬಿಂಬಿಸುತ್ತಿದೆ'

  ಬಡವರು, ರೈತರು, ಕಾರ್ಮಿಕರ ಸಲುವಾಗಿ ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳನ್ನೇ ಬಿಜೆಪಿ ತನ್ನ ಯೋಜನೆ ಎಂಬಂತೆ ಬಿಂಬಿಸುತ್ತಿದೆ. ಈ ಸ್ಥಿತಿ ನೋಡಿದರೆ ಬಿಜೆಪಿ ಅಧೋಗತಿಗೆ ಇಳಿದಿದೆ ಎನ್ನುವುದು ತಿಳಿಯುತ್ತದೆ ಎಂದು ಕಾಂಗ್ರೆಸ್‌ ಯುವ ನೇತಾರ ಪ್ರಶಾಂತರಾವ್‌ ದೇಶಪಾಂಡೆ ಹೇಳಿದ್ದಾರೆ.