Sirsi Flyover  

(Search results - 3)
 • Flyover

  state26, Jan 2020, 8:41 AM

  ಸಿರ್ಸಿ ಫ್ಲೈ ಓವರ್‌ ಸಂಚಾರಕ್ಕೆ ಮುಕ್ತ

  ಟೌನ್‌ಹಾಲ್‌ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಸಾಗುವ ಮಾರ್ಗವನ್ನು 2019ರ ಮಾಚ್‌ರ್‍ನಲ್ಲಿ ನೂತನ ತಂತ್ರಜ್ಞಾನ ಬಳಸಿಕೊಂಡು ಡಾಂಬರೀಕರಣ ಮಾಡಲಾಗಿತ್ತು. ಮತ್ತೊಂದು ಭಾಗದ ರಸ್ತೆಗೆ ಡಾಂಬರೀಕರಣ ಕಾಮಗಾರಿಯನ್ನು ಕಳೆದ ಡಿಸೆಂಬರ್‌ನಲ್ಲಿ ಕೈಗೊಳ್ಳಲಾಗಿತ್ತು. ಇದೀಗ ಮೇಲ್ಸೇತುವೆಯ ಡಾಂಬರೀಕರಣ ಕಾಮಗಾರಿ ಸಂಪೂರ್ಣಗೊಂಡಿದ್ದು, ಶನಿವಾರ ಸಂಚಾರ ಮುಕ್ತಗೊಳಿಸಲಾಗಿದೆ.

 • Sirsi Circle

  Karnataka Districts9, Jan 2020, 7:58 AM

  ಸಿರ್ಸಿ ಮೇಲ್ಸೇತುವೆ ಕಾಮಗಾರಿ ಶುರು : ಮಾರ್ಗ ಬದಲು

  ಬೆಂಗಳೂರಿನ ಸಿರ್ಸಿ ಸರ್ಕಲ್ ಫ್ಲೈ ಓವರ್ ಎರಡನೇ ಹಂತದ ಕಾಮಗಾರಿ ಆರಂಭವಾಗಿದೆ. ಇದರಿಂದ ಇಲ್ಲಿನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. 

 • flyover

  Karnataka Districts8, Jan 2020, 9:06 AM

  ಜ.9ರಿಂದ ಸಿರ್ಸಿ ಫ್ಲೈಓವರ್‌ 2ನೇ ಹಂತದ ಕಾಮಗಾರಿ ಶುರು

  ಮೈಸೂರು ರಸ್ತೆಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆಯಲ್ಲಿ (ಸಿರ್ಸಿ ಫ್ಲೈಓವರ್‌) ಮೈಸೂರು ರಸ್ತೆಯಿಂದ ಪುರಭವನ ಕಡೆಗೆ ಹೋಗುವ ಮಾರ್ಗದ ಎರಡನೇ ಹಂತದ ಕಾಮಗಾರಿ ಗುರುವಾರದಿಂದ ಆರಂಭಗೊಳ್ಳಲಿದ್ದು, ಮತ್ತೆ ವಾಹನ ಸಂಚಾರಿ ಮಾರ್ಗ ಬದಲಾವಣೆ ಮಾಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.