Siruguppa

(Search results - 12)

marijuana

CRIME29, Oct 2020, 12:04 PM

ಬಳ್ಳಾರಿ: ಹೊಲದಲ್ಲಿ ಬೆಳೆದಿದ್ದ 1.75 ಲಕ್ಷ ರು. ಮೌಲ್ಯದ ಗಾಂಜಾ ವಶ

ಮೆಣಸಿನ ಗಿಡಗಳ ಜೊತೆಗೆ ಅಕ್ರಮವಾಗಿ ಬೆಳೆದಿದ್ದ 1.75 ಲಕ್ಷ ರು. ಮೌಲ್ಯದ 35 ಕೆಜಿ 200 ಗ್ರಾಂನ 13 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ನಿನ್ನೆ(ಬುಧವಾರ) ನಡೆದಿದೆ.

Ballari

Karnataka Districts9, Sep 2020, 12:21 PM

ಸಿರುಗುಪ್ಪ: ಮಡಿತೇರು ಮುರಿದು ಬಿದ್ದು ಏಳು ಜನರಿಗೆ ಗಾಯ

ರಥೋತ್ಸವ ಅಂಗವಾಗಿ ನಡೆದ ಮಡಿತೇರು ಎಳೆಯುವ ವೇಳೆ ತೇರು ಮುರಿದು ಬಿದ್ದು ಏಳು ಜನರು ಗಾಯಗೊಂಡಿರುವ ಘಟನೆ ಸಿರುಗುಪ್ಪ ತಾಲೂಕಿನ ಕೊತ್ತಲಚಿಂತೆ ಗ್ರಾಮದಲ್ಲಿ ಜರುಗಿದೆ.

Flood

Karnataka Districts20, Aug 2020, 12:53 PM

ಸಿರಗುಪ್ಪ: ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋದ ಮಹಿ​ಳೆ

ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಮಹಿಳೆಯೊಬ್ಬರು ಕೊಚ್ಚಿ ಹೋದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಾಗೇವಾಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ(32) ಎಂಬ ಮಹಿಳೆಯೇ ನದಿಯಲ್ಲಿ ಕೊಚ್ಚಿ ಹೋದ ಮಹಿಳೆಯಾಗಿದ್ದಾರೆ.

BSY

Karnataka Districts15, Aug 2020, 11:33 AM

'ಯಡಿಯೂರಪ್ಪ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮದಿಂದ ಕೊರೋನಾ ನಿಯಂತ್ರಣ'

ಮುಖ್ಯಮಂತ್ರಿಗಳು ರಾಜ್ಯದಲ್ಲಿ ಲಾಕ್‌ಡೌನ್‌ ವಿಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದ ಕೊರೋನಾ ನಿಯಂತ್ರಣದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ತಿಳಿಸಿದ್ದಾರೆ.

Coronavirus Covid 19 Seal Down trail in Shimoga

Karnataka Districts25, Jun 2020, 8:12 AM

ಸಿಬ್ಬಂದಿಗೆ ಕೊರೋನಾ ಸೋಂಕು: ಸಿರುಗುಪ್ಪದ PLD ಬ್ಯಾಂಕ್‌ ಸೀಲ್‌ಡೌನ್‌

ನಗರದಲ್ಲಿರುವ ಪಿಎಲ್‌ಡಿ ಬ್ಯಾಂಕ್‌ನಲ್ಲಿ ಕಾರ್ಯನಿರ್ವಸುತ್ತಿರುವ ಸಿಬ್ಬಂದಿಗೆ ಕೊರೋನಾ ತಗುಲಿರುವುದು ದೃಢಪಟ್ಟಿದ್ದು, ಪಿಎಲ್‌ಡಿ ಬ್ಯಾಂಕ್‌ ಅನ್ನು ಮತ್ತು ಪಿಎಲ್‌ಡಿ ಬ್ಯಾಂಕಿನ ಹತ್ತಿರದ 26 ಮನೆಗಳನ್ನು ಬುಧವಾರ ಸೀಲ್‌ಡೌನ್‌ ಮಾಡಲಾಗಿದೆ.

• undefined

Karnataka Districts18, Jun 2020, 12:13 PM

ಸಿರುಗುಪ್ಪ: ಅನಾಥವಾಗಿ ಬಿದ್ದಿರುವ ದೇವರ ವಿಗ್ರಹಗಳು..!

ತಾಲೂಕಿನ ಕೆಂಚನಗುಡ್ಡ ಗ್ರಾಮದ ಹತ್ತಿರ ಹರಿಯುವ ತುಂಗಭದ್ರಾ ನದಿಯ ಉಸುಗಿನ ಕಟ್ಟೆನೀರು ಸಂಗ್ರಹಗಾರದ ಬಳಿ ಶ್ರೀವೀರಭದ್ರೇಶ್ವರ ಸ್ವಾಮಿಯ ಮತ್ತು ಮಲಗಿರುವ ಭಂಗಿಯಲ್ಲಿರುವ ಬಸವಣ್ಣನ ಮೂರ್ತಿಗಳು ಅನಾಥವಾಗಿ ಬಿದ್ದಿವೆ.

Coronavirus Covid 19 Seal Down trail in Shimoga

Karnataka Districts14, May 2020, 9:41 AM

ಯುವತಿಗೆ ತಗುಲಿದ ಕೊರೋನಾ ಸೋಂಕು: ಸಿರುಗುಪ್ಪ ಸೀಲ್‌ಡೌನ್‌

ತಾಲೂಕಿನ ಗೋಸಬಾಳು ಗ್ರಾಮದಲ್ಲಿ 18 ವರ್ಷದ ಯುವತಿಯೊಬ್ಬರಿಗೆ ಕೊರೋನಾ ಸೋಂಕು ತಗುಲಿರುವುದರಿಂದ ಗ್ರಾಮದ 100 ಮೀಟರ್‌ ವ್ಯಾಪ್ತಿಯನ್ನು ತಾಲೂಕು ಆಡಳಿತ ವತಿಯಿಂದ ಸೀಲ್‌ಡೌನ್‌ ಮಾಡಿ ಈ ಪ್ರದೇಶವನ್ನು ಕಂಟೈನ್‌ಮೆಂಟ್‌ ಪ್ರದೇಶ ಎಂದು ತಾಲೂಕು ಆಡಳಿತ ಘೋಷಿಸಿದೆ.

Coronavirus

Karnataka Districts1, May 2020, 2:09 PM

ಕೊರೋನಾ ಭೀತಿ: ಆಂಧ್ರಪ್ರದೇಶದಿಂದ ಬಂದವರಿಗೆ ಜ್ವರ, ಆತಂಕದಲ್ಲಿ ಜನತೆ

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ನರಸರಾವ್‌ ಪೇಟೆ ಸತ್ಯನಪಲ್ಲಿ ಗ್ರಾಮದಲ್ಲಿ ಕೂಲಿ ಮಾಡಲು ಹೋಗಿದ್ದ ತಾಲೂಕಿನ ರಾವಿಹಾಳ ಗ್ರಾಮದ 17 ಜನ ಕಾರ್ಮಿಕರು ಗ್ರಾಮಕ್ಕೆ ಮರಳಿದ್ದು, ಅವರಲ್ಲಿ ಆರು ಜನರಿಗೆ ಜ್ವರ ಕಾಣಿಸಿಕೊಂಡಿದ್ದು, ಬಳ್ಳಾರಿಯ ಕೋವಿಡ್‌-19 ಆಸ್ಪತ್ರೆಗೆ ತಪಾಸಣೆಗಾಗಿ ಕಳುಹಿಸಲಾಗಿದೆ.

India LockDown

Karnataka Districts27, Apr 2020, 10:20 AM

ಲಾಕ್‌ಡೌನ್‌ ಮುಗಿಯುವವರೆಗೂ ಜೀವನ ಸಾಗಿಸೋದು ಹೇಗೆ ಸ್ವಾಮಿ..? ಮಹಿಳೆಯರ ಅಳಲು

ನಗರದ 7 ಮತ್ತು 8ನೇ ವಾರ್ಡಿನ ನೂರಾರು ಮಹಿಳೆಯರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ತಹಸೀಲ್ದಾರ್‌ ಕಚೇರಿಯಲ್ಲಿ ಶಾಸಕರ ಮುಂದೆ ತಮ್ಮ ಗೋಳನ್ನು ತೋಡಿಕೊಂಡರು.

Dead

Karnataka Districts26, Apr 2020, 9:13 AM

ಬಳ್ಳಾರಿ: ಆಳವಾದ ಕುಣಿಯಲ್ಲಿ ಬಿದ್ದು ಇಬ್ಬರ ದುರ್ಮರಣ

ತಾಲೂಕಿನ ಬೂದುಗುಪ್ಪ ಗ್ರಾಮದ ಬಳಿ ಹರಿಯುವ ಹಿರೇಹಳ್ಳ ದಾಟಿದ ದನಗಳನ್ನು ಕರೆತರಲು ಹೋಗಿ ಆಳವಾದ ಕುಣಿಯಲ್ಲಿ ಬಿದ್ದು ಇಬ್ಬರು ಸಾವಿಗೀಡಾಗಿರುವ ಘಟನೆ ಶುಕ್ರವಾರ ನಡೆದಿದೆ. (13) ಮತ್ತು ಈತ​ನ ಮಾವ ಡಿ. ನಾರಾಯಣರೆಡ್ಡಿ(38) ಮೃತಪಟ್ಟ ದುರ್ದೈವಿಗಳು.ಅಮರನಾಥ ರೆಡ್ಡಿ

• Bangalore vegetables road side

Coronavirus Karnataka25, Mar 2020, 1:38 PM

'ಮನೆ ಮನೆಗೆ ಬರುತ್ತೆ ತರಕಾರಿ: ನೀವು ಮಾತ್ರ ಹೊರಗೆ ಬರಬೇಡಿ'

ನಗರದ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟ ಬಂದ್‌ ಮಾಡುವಂತೆ ನಗರಸಭೆ ಹಾಗೂ ಪೊಲೀಸ್‌ ಸಿಬ್ಬಂದಿ ವತ್ತಾಯಿಸಿ ಮಾರುಕಟ್ಟೆಯನ್ನು ಮುಚ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳ ವಿರುದ್ಧ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ಈ ಮುಂಚೆ ನಮಗೆ ಸರಿಯಾದ ಮಾಹಿತಿ ನೀಡಿದ್ದರೆ ನಾವು ಸಾವಿರಾರು ರೂಪಾಯಿ ಖರ್ಚು ಮಾಡಿ ತರಕಾರಿಗಳನ್ನು ಕೊಳ್ಳುತ್ತಿರಲಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

• Balllari

Karnataka Districts12, Mar 2020, 8:03 AM

ಕೊರೋನಾ ಎಫೆಕ್ಟ್: ಚಿತ್ರಮಂದಿರಗಳೆಲ್ಲ ಖಾಲಿ ಖಾಲಿ, ಕಂಗಾಲಾದ ಮಾಲೀಕರು!

ಕೊರೋನಾ ಎಫೆಕ್ಟ್‌ನಿಂದ ನಗರದಲ್ಲಿರುವ ಚಿತ್ರಮಂದಿರಗಳಿಗೆ ಪ್ರೇಕ್ಷಕರ ಕೊರತೆ ಉಂಟಾಗಿದ್ದು, ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯಲು ಚಲನಚಿತ್ರ ಮಂದಿರಗಳ ಮಾಲೀಕರು ಟಿಕೆಟ್‌ ದರವನ್ನು ಕಡಿಮೆ ಮಾಡಿದ್ದರೂ ಪ್ರೇಕ್ಷಕರು ಮಾತ್ರ ಚಿತ್ರಮಂದಿರಗಳ ಕಡೆಗೆ ಸುಳಿಯುತ್ತಿಲ್ಲ. ಕೇವಲ ಬೆರಳೆಣಿಕೆಯಷ್ಟು ಪ್ರೇಕ್ಷಕರು ಮಾತ್ರ ಕಳೆದ ಕೆಲವು ದಿನಗಳಿಂದ ಬರುತ್ತಿದ್ದು, ಮಾಲೀಕರನ್ನು ಚಿಂತೆಗೀಡು ಮಾಡಿದೆ.