Sirwar  

(Search results - 1)
  • road

    Raichur9, Nov 2019, 8:01 AM

    ಸಿರವಾರ: ನೆನೆಗುದಿಗೆ ಬಿದ್ದ ರಸ್ತೆ ಕಾಮಗಾರಿ, ಗ್ರಾಮಸ್ಥರ ಪರದಾಟ

    ತಾಲೂಕಿನ ಗಣದಿನ್ನಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಸುರಿದ ಬಾರಿ ಮಳೆಗೆ ಹಳ್ಳ ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಸಂಚಾರಕ್ಕೆ ಕಷ್ಟವಾಗಿದ್ದು, ಜನರು ನಿತ್ಯ ಈ ರಸ್ತೆಯಲ್ಲಿ ಸಂಚರಿಸಲು ಪ್ರಯಾಸ ಪಡುವಂತಾಗಿದೆ. ಭಾಗ್ಯನಗರದಿಂದ ಗಣದಿನ್ನಿ ಶಾಖಾಪೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ 4 ಕಿ.ಮೀ. ರಸ್ತೆ ನಿರ್ಮಾಣಕ್ಕಾಗಿ 53 ಲಕ್ಷ ರು. ಅನುದಾನ ಮಂಜೂರಾಗಿದೆ.