Smartcity
(Search results - 10)Karnataka DistrictsDec 7, 2020, 11:02 AM IST
ಸ್ಮಾರ್ಟ್ ಯೋಜನೆ ಒಂದೇ ಸಮುಚ್ಚಯದಡಿ ರೂಪಿಸಿ: ಪ್ರಹ್ಲಾದ ಜೋಶಿ
ಹುಬ್ಬಳ್ಳಿ(ಡಿ.07): ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾಗಲಿರುವ ಗ್ರೀನ್ ಮೊಬಿಲಿಟಿ ಕಾರಿಡಾರ್, ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಹಾಗೂ ಉಣಕಲ್ ಕೆರೆ ಜಲಕ್ರೀಡೆಗಳನ್ನೆಲ್ಲ ಒಂದೆ ಸಮುಚ್ಚಯದಡಿ ತಂದಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಜನತೆಗೆ ತಲುಪಲಿದೆ, ಜತೆಗೆ ಸರ್ಕಾರಕ್ಕೆ ಆದಾಯವೂ ಬರಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
Karnataka DistrictsNov 23, 2020, 10:31 AM IST
ಪ್ರಮುಖ ಘಟ್ಟದಲ್ಲಿ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ಸಿಟಿ ಯೋಜನೆ..!
ಖೇಲೋ ಇಂಡಿಯಾ ಅಡಿಯ 150 ಕೋಟಿ ಮೊತ್ತದ ಇಂಟಿಗ್ರೆಟೆಡ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಯೋಜನೆಯ ಡಿಪಿಆರ್ ಪೂರ್ಣಗೊಂಡು ಟೆಂಡರ್ ಕರೆದಲ್ಲಿ ‘ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ಸಿಟಿ ಯೋಜನೆ’ಯ ಮೊದಲ ಹಂತದ ಎಲ್ಲ ಕಾಮಗಾರಿಗಳು ಒಂದು ಹಂತ ತಲುಪಿದಂತಾಗಲಿದೆ.
Karnataka DistrictsNov 21, 2020, 10:03 AM IST
ತಿಂಗಳಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಪೂರ್ಣಗೊಳ್ಳದಿದ್ರೆ ಸಸ್ಪೆಂಡ್: ಸಚಿವ ಭೈರತಿ ಬಸವರಾಜು
ನಗರದಲ್ಲಿ ಕೈಗೊಂಡಿರುವ ಸ್ಮಾರ್ಟ್ಸಿಟಿ ಯೋಜನೆ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಎಚ್ಚರಿಕೆ ನೀಡಿದ್ದಾರೆ.
Karnataka DistrictsAug 24, 2020, 11:20 AM IST
ಸ್ಮಾರ್ಟ್ಸಿಟಿ ಯೋಜನೆಯಿಂದ ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿ: ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ(ಆ.24): ಮಹಾನಗರದಲ್ಲಿ ಈಗಾಗಲೇ ಸ್ಮಾರ್ಟ್ಸಿಟಿ ಕಾಮಗಾರಿಗಳು ನಡೆಯುತ್ತಿದ್ದು, ನಗರದ ಅಭಿವೃದ್ಧಿಗೆ ಈ ಯೋಜನೆ ಹೆಚ್ಚಿನ ಕೊಡುಗೆ ನೀಡಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
Karnataka DistrictsJun 24, 2020, 10:37 AM IST
ವಿಜಯಪುರ ಸ್ಮಾರ್ಟ್ಸಿಟಿಗೆ 1000 ಕೋಟಿ: ಸಚಿವ ಭೈರತಿ ಬಸವರಾಜ್
ಸ್ಮಾರ್ಟ್ಸಿಟಿ ಪಟ್ಟಿಯಲ್ಲಿ ವಿಜಯಪುರ ಮಹಾನಗರ ಪಾಲಿಕೆಯನ್ನು ಸೇರ್ಪಡೆ ಮಾಡಲಾಗುವುದು ಎಂದು ಭರವಸೆ ನೀಡಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು, ಈ ಯೋಜನೆಯಡಿ ವಿಜಯಪುರ ಮಹಾನಗರ ಪಾಲಿಕೆಗೆ 1 ಸಾವಿರ ಕೋಟಿ ವಿಶೇಷ ಅನುದಾನ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿಯೂ ತಿಳಿಸಿದ್ದಾರೆ.
Karnataka DistrictsJun 14, 2020, 7:31 AM IST
ಹುಬ್ಬಳ್ಳಿ: ಸ್ಮಾರ್ಟ್ಸಿಟಿಯ 30 ಕೋಟಿಯಲ್ಲೇ ಹಳೆ ಬಸ್ ನಿಲ್ದಾಣ ಪುನರ್ ನಿರ್ಮಾಣ
ಇಲ್ಲಿನ ಹಳೆಬಸ್ ನಿಲ್ದಾಣದ ಪುನರ್ ನಿರ್ಮಾಣದ ರೂಪುರೇಷೆ ಬದಲಾಗಿದೆ. ಹಿಂದೆ ನಿರ್ಧರಿಸಲಾಗಿದ್ದ 70 ಕೋಟಿ ಯೋಜನೆ ಕೈಬಿಟ್ಟು, ಸ್ಮಾರ್ಟ್ಸಿಟಿಯಡಿ ಮೊದಲ ಹಂತದಲ್ಲಿ 30 ಕೋಟಿ ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಿಸಲು ನಿರ್ಧರಿಸಲಾಗಿದ್ದು, ಶುಕ್ರವಾರ ಇದಕ್ಕೆ ವಾಕರಸಾಸಂ ಎನ್ಒಸಿ ನೀಡಿದೆ.
Karnataka DistrictsJan 8, 2020, 2:51 PM IST
ಬೆಳಗಾವಿ: ಸ್ಮಾರ್ಟ್ಸಿಟಿ ಕಾಮಗಾರಿ, ಎಚ್ಚರ ತಪ್ಪಿದರೆ ಅಪಾಯ ಗ್ಯಾರಂಟಿ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್ಸಿಟಿ ಯೋಜನೆಯಡಿ ಎರಡನೇ ರಾಜಧಾನಿ ಎಂಬ ಹೆಗ್ಗಳಿಕೆ ಹೊತ್ತಿರುವ ಬೆಳಗಾವಿ ಮಹಾನಗರದಲ್ಲಿ ವಿಳಂಬವಾದರೂ ಇದೀಗ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿವೆ.
Karnataka DistrictsDec 13, 2019, 1:13 PM IST
ಭರದಿಂದ ನಡೀತಿದೆ ಮಂಗಳೂರಿನ ಮೊದಲ ಪಾದಚಾರಿ ಅಂಡರ್ಪಾಸ್
ಬೆಂಗಳೂರು ಸೇರಿದಂತೆ ಮಹಾನಗರಗಳಲ್ಲಿ ಇರುವಂತೆ ಪಾದಚಾರಿಗಳ ಅಂಡರ್ಪಾಸ್ ಈಗ ಮಂಗಳೂರಿನ ಹೃದಯ ಭಾಗದಲ್ಲಿ ಮೊದಲ ಬಾರಿಗೆ ನಿರ್ಮಾಣವಾಗುತ್ತಿದೆ. ನಗರದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದ ಗಾಂಧಿ ಪಾರ್ಕ್ನಿಂದ ಸೆಂಟ್ರಲ್ ರೈಲು ನಿಲ್ದಾಣ ಕಡೆಗೆ ಮುಖ್ಯರಸ್ತೆ ಅಡಿಯಲ್ಲಿ ಅಂಡರ್ಪಾಸ್ ನಿರ್ಮಿಸುವ ಕಾಮಗಾರಿ ಸ್ಮಾರ್ಟ್ಸಿಟಿ ವತಿಯಿಂದ ಭರದಿಂದ ನಡೆಯುತ್ತಿದೆ.
Karnataka DistrictsDec 7, 2019, 11:14 AM IST
ಬೆಳಗಾವಿ ಸ್ಮಾ ರ್ಟ್ಸಿಟಿ ಕಾಮಗಾರಿ ಅವ್ಯವಹಾರ: ಅಧಿಕಾರಿಗಳಿಂದ ಪರಿಶೀಲನೆ
ವಿವಿಧ ಅಭಿವೃದ್ಧಿ ಕೆಲಸಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಈಗಲೇ ನಿವಾರಿಸುವ ಕಲ್ಪನೆಯಿಂದ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿದ್ದಾರೆ.
Karnataka DistrictsSep 26, 2019, 12:29 PM IST
ಹಳ್ಳ ಹಿಡಿದ ಶಿವಮೊಗ್ಗ ಸ್ಮಾರ್ಟ್ಸಿಟಿ ಯೋಜನೆ ಕಾಮಗಾರಿ: ನಾಗರಿಕರ ಖಂಡನೆ
ಶರಾವತಿ ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂಬ ಸಾರ್ವಜನಿಕರಿಂದ ದೂರು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಸ್ಥಳ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದ ಅಧಿಕಾರಿಗಳು ಸ್ಥಳಕ್ಕೆ ಬಾರದೆ ದುರ್ವರ್ತನೆ ತೋರಿದ್ದಾರೆ ಎಂದು ನಾಗರಿಕ ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ಖಂಡನೆ ವ್ಯಕ್ತಪಡಿಸಿದರು.