Sogadu Shivanna
(Search results - 17)Karnataka DistrictsDec 22, 2019, 1:13 PM IST
'ಕಾಂಗ್ರೆಸ್, ಕಮ್ಯುನಿಸ್ಟ್ ಮುಸ್ಲಿಮರ ದಾರಿ ತಪ್ಪಿಸ್ತಿದೆ'..!
ಪೌರತ್ವ ಕಾಯಿದೆಯಿಂದ ದೇಶದ ಮುಸ್ಲಿಂ ಬಾಂಧವರಿಗೆ ಯಾವುದೇ ತೊಂದರೆ ಇಲ್ಲ. ಕಾಂಗ್ರೆಸ್, ಕಮ್ಯೂನಿಸ್ಟ್ ಗಳು ಮುಸಲ್ಮಾನರ ದಾರಿತಪ್ಪಿಸುತ್ತಿವೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.
Karnataka DistrictsDec 10, 2019, 2:09 PM IST
ಮರ್ಯಾದೆ ಇದ್ದರೆ ಜನರ ಬಳಿ ಕ್ಷಮೆ ಕೇಳಿ: ಸಿದ್ದು ವಿರುದ್ದ ಗುಡುಗಿದ ಸೊಗಡು ಶಿವಣ್ಣ
ಕರ್ನಾಟಕ ಜನ ಯಡಿಯೂರಪ್ಪ ಪರ ತೀರ್ಪು ಕೊಟ್ಟಿದ್ದಾರೆ. ದುರಹಂಕಾರಿ ಸಿದ್ದರಾಮಯ್ಯ ಹೋಗಬೇಕು ಎಂದು ಜನ ತೀರ್ಪು ಕೊಟ್ಟಿದ್ದಾರೆ. ಮಾರ್ಯದೆ ಇದ್ದರೆ ಜನರ ಬಳಿ ಕ್ಷಮೆ ಕೇಳಲಿ ಎಂದು ಸೊಗಡು ಶಿವಣ್ಣ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
Karnataka DistrictsDec 8, 2019, 11:05 AM IST
ಸೊಗಡು ಶಿವಣ್ಣ ವಾಟಾಳ್ ರೀತಿ ಆಗಬಾರದು ಎಂದ ಕೈ ಮುಖಂಡ
ಸೊಗಡು ಶಿವಣ್ಣನವರು ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆ ಎಂದು ಆರೋಪಿಸಿ, ಹೇಳಿಕೆ ನೀಡುತ್ತಾರೆ. ಸ್ಥಳಕ್ಕೆ ಭೇಟಿ ನೀಡುತ್ತಾರೆ. ಆದರೆ ಸೊಗಡು ಶಿವಣ್ಣರ ಹೋರಾಟದಲ್ಲಿ ರಿಸಲ್ಟ್ ಸಿಗೋದಿಲ್ಲ. ಸೊಗಡು ಹೋರಾಟದಿಂದ ಏನೂ ಆಗಿಲ್ಲ ಎಂದು ಲೇವಡಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಡಾ. ರಫೀಕ್ ಅಹಮದ್ ಹೇಳಿದ್ದಾರೆ.
PoliticsDec 7, 2019, 5:25 PM IST
ಕೋಪ ಮರೆತು BSY ನಿವಾಸಕ್ಕೆ ಬಂದ ಸೊಗುಡು ಶಿವಣ್ಣಗೆ ಮುಜುಗರ: ಏನಾಯ್ತಪ್ಪ..?
ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಇಂದು [ಶನಿವಾರ] ಸಿಎಂ ಬಿಎಸ್ ಯಡಿಯೂರಪ್ಪ ಜತೆ ಚರ್ಚೆ ಮಾಡಲು ಶಿವಣ್ಣ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಆದ್ರೆ, ಈ ವೇಳೆ ಸೊಗುಡು ಶಿವಣ್ಣಗೆ ಮುಜುಗರವಾದ ಪ್ರಸಂಗ ನಡೆದಿದೆ. ಏನದು..? ವಿಡಿಯೋನಲ್ಲಿ ನೋಡಿ...
Karnataka DistrictsNov 27, 2019, 3:01 PM IST
IAS ಶಾಲಿನಿ ರಜನೀಶ್ ವಿರುದ್ಧ ಕೊಟ್ಯಂತರ ರು. ಭ್ರಷ್ಟಾಚಾರ ಆರೋಪ
ಕೊಟ್ಯಂತರ ರು. ಅವ್ಯವಹಾರ ನಡೆಸಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ.
TumakuruNov 14, 2019, 3:06 PM IST
ಬಿಎಸ್ವೈ ಜಾಣನಡೆ: ರೆಬೆಲ್ ಆಗಿದ್ದ ಸೊಗಡು ಶಿವಣ್ಣ ಮನೆಯಲ್ಲಿ ಊಟ
ವಿಧಾನಸಭಾ ಚುನಾವಣೆ ಸಂದರ್ಭ ರೆಬೆಲ್ ಆಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಮನೆಯಲ್ಲಿ ಔತಣಕೂಟಕ್ಕೆ ಸಿದ್ಧತೆ ನಡೆದಿದೆ. ಸಿಎಂ ಬ. ಎಸ್. ಯಡಿಯೂರಪ್ಪ ಅವರು ಸೊಗಡು ಶಿವಣ್ಣ ಮನೆಯಲ್ಲಿ ಔತಣಕ್ಕೆ ಹೋಗಿದ್ದಾರೆ. ಈ ಮೂಲಕ ಸಿಎಂ ಬಿಎಸ್ವೈ ರಾಜಕೀಯ ಜಾಣ ನಡೆ ತೋರಿಸಿದ್ದಾರೆ.
TumakuruOct 27, 2019, 12:34 PM IST
'ಸೊಗಡು ಸಿದ್ದು ವಿರುದ್ಧ ಹೇಳಿಕೆಗಳಿಗೆ ಕಡಿವಾಣ ಹಾಕಲಿ'..!
ಹೈಕಮಾಂಡ್ ಓಲೈಕೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲೆಯ ಕುರುಬ ಮುಖಂಡರ ವಿರುದ್ಧ ನಾಲಿಗೆ ಹರಿಬಿಡುತ್ತಿರುವ ಮಾಜಿ ಸಚಿವ ಸೊಗಡು ಶಿವಣ್ಣ ತಮ್ಮ ಹೇಳಿಕೆಗಳಿಗೆ ಕಡಿವಾಣ ಹಾಕದಿದ್ದರೆ ತಕ್ಕ ಪಾಠ ಕಲಿಸುವ ಎಚ್ಚರಿಕೆಯನ್ನು ಕುರುಬ ಸಂಘಟನೆಗಳ ಒಕ್ಕೂಟ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ನೀಡಿವೆ.
TumakuruOct 19, 2019, 3:16 PM IST
ಸಿದ್ದರಾಮಯ್ಯ ಜಾತಿ ಟೆರರಿಸ್ಟ್, ಒಂದಿನ ಸಿಕ್ಕಾಕೊಳ್ತಾನೆ: ಮಾಜಿ ಸಚಿವ ಭವಿಷ್ಯ
ಸಿದ್ದರಾಮಯ್ಯ ಇಲ್ಲಿ ತನಕ ಅಪ್ಪಿ ತಪ್ಪಿಯೂ ಎಲ್ಲೂ ಸಿಕ್ಕಾಕೊಂಡಿಲ್ಲ, ಮುಂದೊಂದಿನ ಸಿಕ್ಕಾಕಿಕೊಳ್ತಾನೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಭವಿಷ್ಯ ನುಡಿದಿದ್ದಾರೆ. ಎಲ್ಲರೂ ಉಗ್ರಗಾಮಿಗಳಾಗಿ ಜೈಲು ಹೋಗ್ತಾ ಇದ್ದಾರೆ ಇವನು ಒಂದು ದಿನ ಜೈಲಿಗೆ ಹೋಗ್ತಾನೆ ಎಂದು ಹೇಳಿದ್ದಾರೆ.
NEWSMar 25, 2019, 10:02 AM IST
ಮೋದಿ ಮತ್ತೆ ಪ್ರಧಾನಿಯಾಗಬೇಕು: ಕೋಪ ಮರೆತು ರಾಜಿಯಾದ ಬಿಎಸ್ವೈ, ಸೊಗಡು ಶಿವಣ್ಣ
ಪರಸ್ಪರ ಮುನಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ| ಕೋಪ ಮರೆತು ರಾಜಿಯಾದ ರಾಜಕೀಯ ನಾಯಕರು
NEWSFeb 26, 2019, 8:31 PM IST
‘ಕಾಂಗ್ರೆಸ್ ಸಹ ಸರ್ಜಿಕಲ್ ದಾಳಿ ಮಾಡಿತ್ತು, ಆದ್ರೆ ಹೇಳಿಕೊಂಡಿರಲಿಲ್ಲ!‘
ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನು ಸದೆಬಡಿದ ಯೋಧರು ಮತ್ತು ಕೇಂದ್ರ ಸರಕಾರವನ್ನು ಇಡೀ ದೇಶವೇ ಕೊಂಡಾಡುತ್ತಿದ್ದರೆ ಇತ್ತ ಕಾಂಗ್ರೆಸ್ ಸಂಸದರೊಬ್ಬರು ವ್ಯತಿರಿಕ್ತವಾದ ಹೇಳಿಕೆ ನೀಡಿದ್ದಾರೆ.
NEWSFeb 26, 2019, 6:20 PM IST
‘ರಕ್ತ ಕುದಿಯೋದು ಆರಬೇಕು ಅಂದ್ರೆ ಪೂರ್ಣ ಕಾಶ್ಮೀರ ನಮ್ಮದಾಗಬೇಕು’
ಭಾರತೀಯ ಯೋಧರು ಪಾಕಿಸ್ತಾನದ ಗಡೊಇಯೊಳಕ್ಕೆ ನುಗ್ಗಿ ದಾಳಿ ಮಾಡಿ ಹಿಂದುರುಗಿದ ನಂತರದಲ್ಲಿ ರಾಜಕಾರಣದ ನಾಯಕರು ವಿಭಿನ್ನ ಹೇಳಿಕೆ ನೀಡುತ್ತಿದ್ದಾರೆ.
NEWSNov 2, 2018, 2:07 PM IST
‘ಪ್ರಧಾನಿ ಕೀರ್ತಿ ಸಹಿಸದೇ ಲಘುವಾಗಿ ಮಾತಾಡ್ತಾರೆ ರಮ್ಯಾ’
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಮ್ಯಾ ಅವಹೇಳನಕಾರಿ ಟ್ವೀಟ್ ಮಾಡಿರುವ ಸಂಬಂಧ ಮಾಜಿ ಸಚಿವ ಸೊಗಡು ಶಿವಣ್ಣ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಕೀರ್ತಿ ಸಹಿಸದೇ ಇಂತಹ ಹೇಳಿಕೆ ನೀಡುತ್ತಾರೆ ಎಂದು ಹೇಳಿದ್ದಾರೆ.
NEWSSep 21, 2018, 7:35 PM IST
ಆಪರೇಷನ್ ಕಮಲ ನೀತಿಗೆಟ್ಟ ರಾಜಕಾರಣ: ಬಿಜೆಪಿ ನಾಯಕನಿಂದಲೇ ತರಾಟೆ!
ಆಪರೇಷನ್ ಕಮಲ ನೀತಿಗೆಟ್ಟ ರಾಜಕಾರಣ, ಅದನ್ನು ನಾನು ವಿರೋಧಿಸುತ್ತೇನೆಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ ಗುಡುಗಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಈ ವಿಡಿಯೋನಲ್ಲಿ...
Mar 23, 2018, 3:27 PM IST
Feb 8, 2018, 6:56 PM IST