Somashekar Reddy  

(Search results - 17)
 • somashekar reddy
  Video Icon

  Karnataka Districts18, Jan 2020, 11:37 AM IST

  ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

  ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬೆದರಿಕೆ ಪತ್ರಗಳು ರಾಯಚೂರು ನಗರದ ಮಸೀದಿಗಳಿಗೆ ಬಂದಿವೆ. ಲೇಟರ್‌ನಲ್ಲಿ ಹೊಸಪೇಟೆ(ವಿಜಯನಗರ) ಬಿಜೆಪಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆಯಾಗಿದೆ. 

 • undefined

  Karnataka Districts14, Jan 2020, 1:28 PM IST

  ಸೋಮಶೇಖರ್ ರೆಡ್ಡಿ ಬಂಧಿಸಲು ಆಗ್ರಹ : ಕೈ ಮುಖಂಡರು ಅರೆಸ್ಟ್

  ಪ್ರಚೋದನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. 

 • undefined
  Video Icon

  Politics13, Jan 2020, 6:47 PM IST

  'ಎಲ್ರೀ ಖಡ್ಗ, ತಗೊಂಡ್ ಬನ್ರಿ, ಉಫ್ ಎಂದು ಊದಿ ಬಿಡಿ' ರೆಡ್ಡಿನಾಡಿನಲ್ಲಿ ಖಾನ್ ಘರ್ಜನೆ!

  ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಮನೆ ಮುಂದೆ ಪ್ರತಿಭಟನೆಗೆ ಮುಂದಾಗಿದ್ದ ಮಾಜಿ ಸಚಿವ ಜಮೀರ್ ಅಹಮದ್ ಖಾನ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹಮದ್, ಸೋಮಶೇಖರ್ ರೆಡ್ಡಿ ವಿರುದ್ಧ ಕಿಡಿ ಕಾರಿದರು. 

 • Zameer Ahmed Khan
  Video Icon

  Politics13, Jan 2020, 4:43 PM IST

  ಬಳ್ಳಾರಿಯಲ್ಲಿ ಜಮೀರ್ ಸೇರಿ 30ಕ್ಕೂ ಹೆಚ್ಚು ಮಂದಿ ಬಂಧನ

  ಬಳ್ಳಾರಿಯಲ್ಲಿ ಸೋಮಶೇಖರ್ ರೆಡ್ಡಿ ನಿವಾಸಕ್ಕೆ ಲಗ್ಗೆ ಹಾಕಲು ಯತ್ನಿಸಿದ್ದ ಕಾಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ 30ಕ್ಕೂ ಹೆಚ್ಚು ಜನರು ಪೊಲೀಸರು ಬಂಧಿಸಿದ್ದಾರೆ. 

 • undefined

  Karnataka Districts12, Jan 2020, 1:44 PM IST

  ಶಾಸಕ ಸೋಮಶೇಖರ್‌ ರೆಡ್ಡಿ ವಿರುದ್ಧ ಆಕ್ರೋಶ

  ಸೋಮಶೇಖರ್ ರೆಡ್ಡಿ ವಿರುದ್ಧ ಆಕ್ರೋಶ ಹೊರಹಾಕಲಾಗಿದ್ದು, ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಜನವರಿ 14 ರಂದು  ಪ್ರತಿಭಟನೆ ನಡೆಸಲಾಗುತ್ತಿದೆ.

 • undefined

  state12, Jan 2020, 8:17 AM IST

  ಸೋಮಶೇಖರ ರೆಡ್ಡಿ ಮನೆ ಮುಂದೆ ಧರಣಿ: ಬಳ್ಳಾರಿ ಎಸ್‌ಪಿಗೆ ಜಮೀರ್‌ ಪತ್ರ!

  ಸೋಮಶೇಖರ ರೆಡ್ಡಿ ಮನೆ ಮುಂದೆ| ಧರಣಿ ಕೂಡಲು ಜಮೀರ್‌ ನಿರ್ಧಾರ| ಎಸ್ಪಿಗೆ ಸಿ.ಕೆ. ಬಾಬಾರಿಗೆ ಪತ್ರ ಬರೆದ ಶಾಸಕ ಜಮೀರ್‌, ಬಳ್ಳಾರಿಯಲ್ಲಿ ಮತ್ತೊಂದು ಸುತ್ತಿನ ಆತಂಕ ಶುರು

 • somashekar reddy zameer ahmed

  Karnataka Districts7, Jan 2020, 8:49 AM IST

  ಜಮೀರ್ ಅಹ್ಮದ್‌ಗೆ ಆಹ್ವಾನ ನೀಡಿದ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ

  ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಗೆ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಆಹ್ವಾನ ನೀಡಿದ್ದಾರೆ. ಯಾಕೀ ಆಹ್ವಾನ ಇಲ್ಲಿದೆ ಮಾಹಿತಿ 

 • undefined
  Video Icon

  state6, Jan 2020, 6:07 PM IST

  ಅಂದು ಅಂಥ ಹೇಳಿಕೆ ಕೊಟ್ಟ ರೆಡ್ಡಿ ಇಂದು ಇಂಥ ಮಾತು ಆಡಿದ್ರು.. ಇಷ್ಟು ಬೇಗ ಬದಲಾವಣೆ!

  ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಎಂಎಲ್‌ಎ ಸೋಮಶೇಖರ್ ರೆಡ್ಡಿ ಇದೀಗ ಉಲ್ಟಾ ಹೊಡೆದಿದ್ದಾರೆ. ಮನೆ ಮನೆಗೆ ತೆರಳಿ ಪೌರತ್ವ ಕಾಯ್ದೆ ಬಗ್ಗೆ ತಿಳಿವಳಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

  ಭಾರತದಲ್ಲಿ ಹುಟ್ಟಿದ ಯಾರೂ ದಾಖಲೆ ನೀಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಅಂದಿನ ಹೇಳಿಕೆಗೂ ಇಂದಿನ ಹೇಳಿಕೆಗೂ ಅಜಗಜಾಂತರ ವ್ಯತ್ಯಾಸ ಇದೆ. 

 • somashekar reddy zameer ahmed
  Video Icon

  Politics6, Jan 2020, 5:17 PM IST

  ರೆಡ್ಡಿ ಖಡ್ಗ ತಂದರೆ ಜಮೀರ್ ಏನ್ ಮಾಡ್ತಾರೆ? ನೋಡ್ತಾ ಇರಿ

  ಒಂದು ವಾರದಲ್ಲಿ ಸೋಮಶೇಖರ್ ರೆಡ್ಡಿ ಅವರನ್ನು ಬಂಧಿಸದೇ ಇದ್ದರೆ ಧರಣಿ ಮಾಡುತ್ತೇನೆ ಎಂಬ ಎಚ್ಚರಿಕೆಯನ್ನು ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ

  ನಾನು ಬಳ್ಳಾರಿಗೆ ಬರುತ್ತೇನೆ. ತಾಕತ್ತು ಇದ್ದರೆ ನನ್ನನ್ನು ಎದುರಿಸಲಿ ಎಂದು ಸವಾಲು ಹಾಕಿದ್ದಾರೆ. ಸೋಮಶೇಖರ್ ರೆಡ್ಡಿ ಎಲ್ಲಿಂದ ಬಂದವರು ಎಂದು ಪ್ರಶ್ನೆ ಮಾಡಿದ್ದಾರೆ.

 • Janardhan Reddy

  Karnataka Districts4, Jan 2020, 4:13 PM IST

  ಸೋಮಶೇಖರ್ ರೆಡ್ಡಿ ವಿರುದ್ಧವೇ ಬೀದಿಗಿಳಿದ ಜನಾರ್ದನ ರೆಡ್ಡಿ ಬಂಟ

  ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ಪ್ರಚೋದನಾಕಾರಿ ಭಾಷಣಕ್ಕೆ ಖಂಡನೆಗಳು ವ್ಯಕ್ತವಾಗಿದ್ದು, ಇದನ್ನು ವಿರೋಧಿಸಿ ಬಳ್ಳಾರಿಯಲ್ಲಿ ಮುಸ್ಲಿಂ ಸಮುದಾಯ ಬೀದಿಗಿಳಿದಿದೆ. ಇದರಲ್ಲಿ ಜನಾರ್ದನ ರೆಡ್ಡಿ ಬಂಟ ಪ್ರತ್ಯಕ್ಷರಾಗಿರುವುದು ಹುಬ್ಬೇರುವಂತೆ ಮಾಡಿದೆ. ಯಾರು..? ಈ ಕೆಳಗಿನಂತಿದೆ ನೋಡಿ.

 • somashekhar

  Karnataka Districts16, Dec 2019, 1:49 PM IST

  'ಜನಾರ್ದನ ರೆಡ್ಡಿ ಇದ್ದಿದ್ರೆ ಶ್ರೀರಾಮುಲು ಇನ್ನೂ ಬೇಗ ಡಿಸಿಎಂ ಆಗ್ತಿದ್ರು'

  ಸಚಿವ ಶ್ರೀರಾಮುಲುಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ವಿಚಾರ ಈ ಭಾಗದ ಜನರ ಬೇಡಿಕೆಯಾಗಿದೆ. ವಾಲ್ಮೀಕಿ ಸಮುದಾಯದ ಪ್ರಬಲ ನಾಯಕನಾಗಿ ಉನ್ನತ ಮಟ್ಟದಲ್ಲಿ ಬೆಳೆದಿದ್ದಾರೆ. ಈ ಕುರಿತು ಹೈಕಮಾಂಡ್ ಸೂಕ್ತ ತಿರ್ಮಾನ ತೆಗೆದುಕೊಳ್ಳುತ್ತದೆ ಎಂದು ಸೋಮಶೇಖರ್ ರೆಡ್ಡಿ ಅವರು ಹೇಳಿದ್ದಾರೆ. 

 • Shriramulu

  Ballari14, Oct 2019, 4:08 PM IST

  'ಶ್ರೀರಾಮುಲುರನ್ನು ಡಿಸಿಎಂ ಮಾಡಬೇಕೆಂಬುದು ನಮ್ಮೆಲ್ಲರ ಒತ್ತಾಸೆ'

  ಸಚಿವ ಬಿ. ಶ್ರೀರಾಮುಲು ಉಪಮುಖ್ಯಮಂತ್ರಿ ಆಗಬೇಕು. ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಬೇಕು ಎಂಬುದು ನಮ್ಮೆಲ್ಲರ ಒತ್ತಾಸೆಯಾಗಿದೆ ಎಂದು ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು ಹೇಳಿದ್ದಾರೆ. 
   

 • undefined
  Video Icon

  NEWS28, Sep 2019, 5:03 PM IST

  ಬಳ್ಳಾರಿ÷2 ವಿಚಾರ: ಆರೋಗ್ಯ ಸಚಿವ ಶ್ರೀರಾಮುಲು U ಟರ್ನ್?

  ಬಳ್ಳಾರಿ ವಿಭಜನೆ ವಿಚಾರ ಬಿಜೆಪಿ ಪಾಳೆಯದಲ್ಲಿ ಆಂತರಿಕ ಸಂಘರ್ಷವನ್ನು ಹುಟ್ಟುಹಾಕಿದೆ. ಬಿ.ಎಸ್. ಯಡಿಯೂರಪ್ಪ ನಿರ್ಧಾರದ ವಿರುದ್ಧ ಶಾಸಕ ಸೋಮಶೇಖರ್ ರೆಡ್ಡಿ ಗುಡುಗಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು ಈ ವಿಚಾರವಾಗಿ ಪ್ರತಿಕ್ರಿಯಿಸಿದರು. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ... 

 • Somashekhar Reddy
  Video Icon

  NEWS28, Sep 2019, 12:03 PM IST

  ಬಳ್ಳಾರಿ ಇಬ್ಭಾಗ ಆದ್ರೆ ರಾಜಿನಾಮೆ ಕೊಡ್ತೀವಿ: ಸೋಮಶೇಖರ್ ರೆಡ್ಡಿ

  ವಿಜಯನಗರ ಜಿಲ್ಲೆ ರಚನೆಗೆ ಬಿಜೆಪಿ ಶಾಸಕರಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಅಪಸ್ವರ ತೆಗೆದಿದ್ದಾರೆ. ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕೆಂಬುದೇ ನಮ್ಮ ಒತ್ತಾಯ. ನಮ್ಮ ಜೊತೆ ಚರ್ಚಿಸದೇ ಹೊಸ ಜಿಲ್ಲೆ ಘೋಷಿಸಬಾರದು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

  ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ಬದ್ಧರಾಗಿರಬೇಕಾಗುತ್ತದೆ. ಸಿಎಂ ಜೊತೆ ಈಬಗ್ಗೆ ಸಾಕಷ್ಟು ವಿಚಾರ ಮಾತನಾಡಿದ್ದೇನೆ ಆಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರ್ತೇವೆ ಎಂದು ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. 

 • Ballari
  Video Icon

  NEWS20, Sep 2019, 8:17 PM IST

  ಸ್ವಾರ್ಥಿಗಳಿಂದ ಸ್ವಾರ್ಥಕ್ಕಾಗಿ ವಿಜಯನಗರ ಜಿಲ್ಲೆ: ಈಗ ಅಪಸ್ವರ ಬಿಜೆಪಿಯಲ್ಲೇ!

  • ಮುಖ್ಯಮಂತ್ರಿಗಳೇ ಬೇಡ ಅವಸರ; ವಿಜಯನಗರ ಜಿಲ್ಲೆಗೆ ಬಿಜೆಪಿಯಲ್ಲೇ ಅಪಸ್ವರ!
  • ಸಿಎಂ ಯಡಿಯೂರಪ್ಪ ನಿರ್ಧಾರಕ್ಕೆ ಬಳ್ಳಾರಿ ನಾಯಕರ ಬೇಸರ; ಬದಲಾಯಿಸಿ ಬೇಕಾದ್ರೆ ಹೆಸ್ರ...
  • ಬಳ್ಳಾರಿ ಅಖಂಡ ಜಿಲ್ಲೆಯಾಗಿದ್ದರೆ ಉತ್ತಮ, ಬಳ್ಳಾರಿ-ವಿಜಯನಗರ ಜನ ನಾವೆಲ್ಲರೂ ಅಣ್ಣ ತಮ್ಮ 
  • ವಿಜಯನಗರ ಪ್ರಾಧಿಕಾರ ಇದೆ, ವಿಶ್ವವಿದ್ಯಾಲಯ ಇದೆ, ಅಭಿವೃದ್ಧಿಗೆ ಇನ್ನೇನು ಬೇಕಿದೆ?