Asianet Suvarna News Asianet Suvarna News
4 results for "

Soundarya Jagadish

"
Producer Soundarya Jagadish Wife and Son Attend Puneeth Rajkumar Funeral grgProducer Soundarya Jagadish Wife and Son Attend Puneeth Rajkumar Funeral grg

ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿರುವ ನಿರ್ಮಾಪಕರ ಪತ್ನಿ ಅಪ್ಪು ಅಂತ್ಯಕ್ರಿಯೆ ಪ್ರತ್ಯಕ್ಷ

ಹಲ್ಲೆ(Assault) ಪ್ರಕರಣ ಸಂಬಂಧ ಬಂಧನದ ಭೀತಿಯಲ್ಲಿ ತಲೆಮರೆಸಿಕೊಂಡಿದ್ದ ನಿರ್ಮಾಪಕ(Producer) ಸೌಂದರ್ಯ ಜಗದೀಶ್‌(Soundarya Jagadish) ಅವರ ಪತ್ನಿ ರೇಖಾ ಹಾಗೂ ಪುತ್ರ ಸ್ನೇಹಿತ್‌ ಭಾನುವಾರ ನಟ ಪುನೀತ್‌ ರಾಜ್‌ಕುಮಾರ್‌(Puneeth Rajkumar) ಅವರ ಅಂತ್ಯಕ್ರಿಯೆಯಲ್ಲಿ ಬಹಿರಂಗವಾಗಿ ಪಾಲ್ಗೊಂಡಿದ್ದರು.
 

CRIME Nov 1, 2021, 6:36 AM IST

Twist in Kannada film producer Soundarya Jagadish son attacks 2 women case mahTwist in Kannada film producer Soundarya Jagadish son attacks 2 women case mah
Video Icon

ನೆರವಿಗೆ ಬಂದ ನಟ, ನಿರ್ಮಾಪಕ.. ಪ್ರೊಡ್ಯೂಸರ್ ಪುತ್ರನ ಪುಂಡಾಟ ಕೇಸ್‌ಗೆ ಟ್ವಿಸ್ಟ್!

ನಿರ್ಮಾಪಕ   ಸೌಂದರ್ಯ ಜಗದೀಶ್  (Soundarya Jagadish) ಪುತ್ರ ಸ್ನೇಹಿತ್ ಪಕ್ಕದ ಮನೆ ಕೆಲಸಗಾರರ ಮೇಲೆ ಹಲ್ಲೆ(attack) ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.  ನಿರ್ಮಾಪಕ ಮತ್ತು ನಟನೊಬ್ಬ ಸೌಂದರ್ಯ ಜಗದೀಶ್ ಪುತ್ರನ ಪರವಾಗಿ ನಿಂತಿದ್ದು ದೂರು (Bengaluru Police)ನೀಡಿದ್ದ ಅನುರಾಧಾ ದೂರು ಹಿಂಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

CRIME Oct 28, 2021, 5:38 PM IST

Harassment Case FIR Register on Producer Soundarya Jagadish Son hlsHarassment Case FIR Register on Producer Soundarya Jagadish Son hls
Video Icon

ಮಹಿಳೆಯರ ಮೇಲೆ ಹಲ್ಲೆ ಆರೋಪ: ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ವಿರುದ್ಧ FIR

ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಮನೆಗೆಲಸದ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಎಫ್‌ಐಆರ್ ದಾಖಲಾಗಿದೆ. 
 

CRIME Oct 24, 2021, 12:03 PM IST

Producer soundarya jagadish son Assaults woman FIR registered mahProducer soundarya jagadish son Assaults woman FIR registered mah

ಮೈಮೇಲೆ ಕಸ ಬಿತ್ತೆಂದು ಮನಬಂದಂತೆ ಮಹಿಳೆಯರ ಥಳಿಸಿದ ಸ್ಯಾಂಡಲ್‌ವುಡ್ ನಿರ್ಮಾಪಕನ ಪುತ್ರ

ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕ ರಜತ್ ಅವರ ಮನೆಗೆ ಸ್ನೇಹಿತ್ ಬೌನ್ಸರ್ ಗಳೊಂದಿಗೆ ನುಗ್ಗಿದ್ದರು. ಮನೆಗೆ ದಾಳಿ ಮಾಡಿ ಇಬ್ಬರು ಮಹಿಳಾ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಬಂದಿದ್ದು ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

CRIME Oct 23, 2021, 11:02 PM IST