South Africa Cricket  

(Search results - 25)
  • ab de villiers dale steyn rcb

    Cricket8, Oct 2019, 5:55 PM IST

    ABD ಬಳಿಕ ಹೊಸ ತಂಡ ಸೇರಿದ RCB ವೇಗಿ ಡೇಲ್ ಸ್ಟೇನ್..!

    12ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದ ಡೇಲ್ ಸ್ಟೇನ್ 2 ಪಂದ್ಯಗಳನ್ನು ಆಡಿದ್ದರು. ಆಡಿದ 2 ಪಂದ್ಯಗಳಲ್ಲೂ RCB ಗೆಲುವಿನಲ್ಲಿ ಸ್ಟೇನ್ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಆ ಬಳಿಕ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರ ಬಿದ್ದಿದ್ದರು.

  • Kichcha sudeep

    SPORTS23, Sep 2019, 6:03 PM IST

    ಸೌತ್ ಆಫ್ರಿಕಾ ತಂಡದ ಜೊತೆ ಕಿಚ್ಚನ ಪ್ರಯಾಣ; ಸರ್ಪ್ರೈಸ್ ನೀಡಿದ ಪೈಲ್ವಾನ!

    3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮಣಿಸಿದ ಸೌತ್ ಆಫ್ರಿಕಾ ಗೆಲುವಿನೊಂದಿಗೆ ತವರಿಗೆ ಮರಳಿದೆ. ಈ ವೇಳೆ ಸ್ಯಾಂಡಲ್‌ವುಡ್ ಸ್ಟಾರ್ ಕಿಚ್ಚ ಸುದೀಪ್ ಕೂಡ ಸೌತ್ ಆಫ್ರಿಕಾ ತಂಡದ ಜೊತೆ ಪ್ರಯಾಣ ಮಾಡಿ ಅಚ್ಚರಿ ನೀಡಿದ್ದಾರೆ. 

  • Sachin ganguly

    SPORTS13, Sep 2019, 10:16 PM IST

    ಭಾರತ-ಸೌತ್ ಆಫ್ರಿಕಾ ಸರಣಿ; ಯಾರು ಮರೆತಿಲ್ಲ 4 ಅತಿ ದೊಡ್ಡ ವಿವಾದ!

    ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕ್ರಿಕೆಟ್ ಆರಂಭಕ್ಕೆ ಇನ್ನೆರಡು ದಿನ ಬಾಕಿ. ಎಲ್ಲರೂ ಚುಟುಕು ಸರಣಿಗಾಗಿ ಕಾಯುತ್ತಿದ್ದಾರೆ. ಉಭಯ ದೇಶಗಳ ಆಟಗಾರರು ಜೊತೆಯಾಗಿ ಐಪಿಎಲ್ ಟೂರ್ನಿ ಆಡಿ ಹೆಚ್ಚು ಆತ್ಮೀಯರಾಗಿದ್ದಾರೆ.  ಆದರೆ ಈ ಹಿಂದಿನ ಭಾರತ ಹಾಗೂ ದಕ್ಷಿಣ ಆಫ್ರಿಕಾ ಸರಣಿ ಹಲವು ವಿವಾದಕ್ಕೆ ಗುರಿಯಾಗಿದೆ. ಇಂಡೋ-ಆಫ್ರಿಕಾ ಸರಣಿಯಲ್ಲಿನ ಪ್ರಮುಖ  4 ವಿವಾದಗಳು ವಿಶ್ವ ಕ್ರಿಕೆಟನ್ನೇ ಬೆಚ್ಚಿ ಬೀಳಿಸಿವೆ. ಇದಕ್ಕಾಗಿ ಪ್ರತಿಭಟನೆಗಳು ಕೂಡ ನಡೆದಿದೆ. ಇಂತಹ  4 ವಿವಾದಗಳ ವಿವರ ಇಲ್ಲಿದೆ.

  • quinton de kock

    SPORTS8, Sep 2019, 1:02 PM IST

    ಭಾರ​ತಕ್ಕೆ ಬಂದಿ​ಳಿದ ದಕ್ಷಿಣ ಆಫ್ರಿಕಾ ತಂಡ

    ಮೊದಲ ಪಂದ್ಯ ಧರ್ಮ​ಶಾ​ಲಾ​ದಲ್ಲಿ ನಡೆ​ಯ​ಲಿದ್ದು, ಸೆ.18ರಂದು ಮೊಹಾ​ಲಿ​ಯಲ್ಲಿ 2ನೇ ಪಂದ್ಯ ನಡೆ​ಯ​ಲಿದೆ. ಸೆ.22ಕ್ಕೆ 3ನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ಬೆಂಗ​ಳೂರು ಆತಿಥ್ಯ ವಹಿ​ಸ​ಲಿದೆ. 
     

  • SPORTS5, Sep 2019, 10:31 PM IST

    ಸೆ.15 ರಿಂದ ಭಾರತ-ಸೌತ್ಆಫ್ರಿಕಾ ಸರಣಿ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ!

    ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಮುಗಿಸಿರುವ ಟೀಂ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧ ಸರಣಿ ಆಡಲಿದೆ. ಹರಿಣಗಳ ವಿರುದ್ಧ ಬೆಂಗಳೂರಿನಲ್ಲಿ ಟೀಂ ಇಂಡಿಯಾ ಪಂದ್ಯ ಆಡಲಿದೆ. ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕ್ರಿಕೆಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ.

  • Dale Steyn and Hashim Amla

    SPORTS9, Aug 2019, 6:56 PM IST

    ಡೇಲ್ ಸ್ಟೇನ್-ಹಾಶೀಂ ಆಮ್ಲಾ: ಪದಾರ್ಪಣೆಯಿಂದ ನಿವೃತ್ತಿವರೆಗಿನ ಅಪರೂಪದ ಜರ್ನಿ

    ದಕ್ಷಿಣ ಆಫ್ರಿಕಾ ತಂಡದ ಅನುಭವಿ ಕ್ರಿಕೆಟಿಗರಾದ ಡೇಲ್ ಸ್ಟೇನ್ ಟೆಸ್ಟ್ ಕ್ರಿಕೆಟ್’ಗೆ ಹಾಗೂ ಹಾಶೀಂ ಆಮ್ಲಾ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ವಾರದ ಅಂತರದಲ್ಲಿ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.
    2004ರಲ್ಲಿ ಇಬ್ಬರು ಹರಿಣಗಳ ಪಡೆಗೆ ಪದಾರ್ಪಣೆ ಮಾಡಿದ್ದರು, ಇದೀಗ 15 ವರ್ಷಗಳ ಬಳಿಕ ಮತ್ತೆ ಒಂದೇ ವರ್ಷದಲ್ಲಿ ವಿದಾಯ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಸ್ಟೇನ್ ಆಫ್ರಿಕಾ ಪರ ಗರಿಷ್ಠ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಬರೆದರೆ, ಆಮ್ಲಾ ಹರಿಣಗಳ ಪರ ಗರಿಷ್ಠ ಶತಕ ಸಿಡಿಸಿದ ಕ್ರಿಕೆಟಿಗ ಎನ್ನುವ ದಾಖಲೆಯೊಂದಿಗೆ ವೃತ್ತಿ ಜೀವನಕ್ಕೆ ತೆರೆ ಎಳೆದಿದ್ದಾರೆ.

    ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್.ಕಾಂ ಈ ಇಬ್ಬರು ದಿಗ್ಗಜ ಕ್ರಿಕೆಟಿಗರ ನಡುವಿನ ಸಾಮ್ಯತೆ ಹಾಗೂ ಕುತೂಹಲಕಾರಿ ಅಂಶಗಳನ್ನು ನಿಮ್ಮ ಮುಂದಿಡುತ್ತಿದೆ.
     

  • SPORTS9, Aug 2019, 11:16 AM IST

    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ ಹಾಶೀಂ ಆಮ್ಲಾ

    15 ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿದ್ದ ಆಮ್ಲಾ, 124 ಟೆಸ್ಟ್‌, 181 ಏಕದಿನ ಹಾಗೂ 44 ಟಿ20 ಪಂದ್ಯಗಳನ್ನು ಆಡಿದ್ದಾರೆ. 

  • World Cup13, Jul 2019, 6:24 PM IST

    ಎಬಿಡಿ ನಿವೃತ್ತಿ ವಾಪಾಸ್ ವಿಚಾರ: ಕೊನೆಗೂ ಮೌನ ಮುರಿದ ಮಿ.360

    ತಂಡದ ಆಯ್ಕೆಗೆ ಒಂದೆರಡು ದಿನಗಳು ಬಾಕಿ ಇದ್ದಾಗ, ವಿಲಿಯ​ರ್ಸ್ ನಮ್ಮನ್ನು ಸಂಪರ್ಕಿಸಿದ್ದರು ಎಂದು ದ.ಆಫ್ರಿಕಾ ಕ್ರಿಕೆಟ್‌ ಮಂಡಳಿ ವ್ಯವಸ್ಥಾಪಕ ನೀಡಿದ್ದ ಹೇಳಿಕೆಗೆ ಎಬಿಡಿ ತಡವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

  • Kangiso Rabada

    World Cup25, Jun 2019, 11:46 AM IST

    ರಬಾಡ ಫೇಲ್ ಆಗಲು IPL ಕಾರಣ ಎಂದ ಕ್ಯಾಪ್ಟನ್

    ‘ಐಪಿಎಲ್‌ನಲ್ಲಿ ಆಡದಂತೆ ರಬಾಡರನ್ನು ಕೇಳಿಕೊಂಡಿದ್ದೆ. ಆದರೆ ಅವರು ಟೂರ್ನಿಯಲ್ಲಿ ಆಡಲು ಭಾರತಕ್ಕೆ ತೆರಳಿದರು’ ಎಂದು ಫಾಫ್‌ ಹೇಳಿದ್ದಾರೆ.

  • south africa

    SPORTS29, May 2019, 11:00 AM IST

    ವಿಶ್ವಕಪ್ ಪಂದ್ಯ ಆರಂಭಕ್ಕೂ ಮುನ್ನ ಹರಿಣಗಳಿಗೆ ಶಾಕ್..!

    ಮೇ 30ರಂದು ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನ ಉದ್ಘಾಟನಾ ಪಂದ್ಯಕ್ಕೆ ದಕ್ಷಿಣ ಆಫ್ರಿಕಾದ ವೇಗದ ಬೌಲರ್‌ ಡೇಲ್‌ ಸ್ಟೇನ್‌ ಅಲಭ್ಯರಾಗಲಿದ್ದಾರೆ. 

  • Chris Morris

    SPORTS7, May 2019, 6:15 PM IST

    ವಿಶ್ವಕಪ್’ನಿಂದ ಸ್ಟಾರ್ ವೇಗಿ ಔಟ್, ಡೆಲ್ಲಿ ಕ್ಯಾಪಿಟಲ್ಸ್ ಕ್ರಿಕೆಟಿಗನಿಗೆ ಚಾನ್ಸ್..!

    12ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ ಆತಿಥ್ಯ ವಹಿಸಿದ್ದು, ಮೇ.30ರಂದು ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. 

  • cricket

    SPORTS19, Apr 2019, 7:06 PM IST

    ದಕ್ಷಿಣ ಆಫ್ರಿಕಾ ಮೂಲದ 38 ವರ್ಷದ ಕ್ರಿಕೆಟಿಗ ನಿಧನ; ಕಣ್ಣೀರಿಟ್ಟ ಡುಮಿನಿ..!

    ದಕ್ಷಿಣ ಆಫ್ರಿಕಾದ ಕೇಪ್ ಪ್ರಾವಿನೆನ್ಸ್’ನ ಬೆಲ್’ವಿಲ್ಲೇನಲ್ಲಿ ಜನಿಸಿದ ಕಾನ್ ಡೇ ವೆಟ್ ಡೇ ಲಾಂಗೇ 2015-17ರವರೆಗೆ ಸ್ಕಾಟ್’ಲ್ಯಾಂಡ್ ತಂಡವನ್ನು ಪ್ರತಿನಿಧಿಸಿದ್ದರು. 

  • South Africa Cricket Squad

    SPORTS18, Apr 2019, 4:50 PM IST

    ವಿಶ್ವಕಪ್ ಟೂರ್ನಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ -ಸ್ಟೇನ್, ಆಮ್ಲಾಗೆ ಸ್ಥಾನ!

    ವಿಶ್ವಕಪ್ ಟೂರ್ನಿಗೆ ಕೌಂಟ್ ಡೌನ್ ಆರಂಭವಾಗುತ್ತಿದ್ದಂತೆ, ಎಲ್ಲಾ ರಾಷ್ಟ್ರಗಳು ತಂಡ ಪ್ರಕಟಿಸುತ್ತಿದೆ. ಇದೀಗ ದಕ್ಷಿಣ ಆಫ್ರಿಕಾ 15 ಸದಸ್ಯರ ತಂಡ ಪ್ರಕಟಿಸಿದೆ. ಇಲ್ಲಿದೆ ತಂಡ ವಿವರ

  • Sarfraz Ahmed

    CRICKET23, Jan 2019, 5:23 PM IST

    ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಹಾಗೂ ತಾಯಿಯನ್ನ ನಿಂದಿಸಿದ ಪಾಕ್ ನಾಯಕ!

    ಜಂಟ್ಲಮೆನ್ ಗೇಮ್ ಕ್ರಿಕೆಟ್ ಇತ್ತೀಚೆಗೆ ಅರ್ಥ ಕಳೆದುಕೊಳ್ಳುತ್ತಿದೆ ಅನ್ನೋ ಅನುಮಾನ ಕಾಡುತ್ತಿದೆ. ಯುವ ಕ್ರಿಕೆಟಿಗರು ಎಲ್ಲೇ ಮೀರಿ ವರ್ತಿಸುತ್ತಿರುವುದು ಹೆಚ್ಚಾಗುತ್ತಿದೆ. ಟೀಂ ಇಂಡಿಯಾದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್.ರಾಹುಲ್ ಬಳಿಕ ಇದೀಗ ಪಾಕಿಸ್ತಾನ ನಾಯಕ ಸರ್ಫರಾಜ್ ಅಹಮ್ಮದ್ ವಿವಾದ ಹುಟ್ಟುಹಾಕಿದ್ದಾರೆ.

  • Reeza Hendricks

    CRICKET5, Aug 2018, 4:26 PM IST

    ಪದಾರ್ಪಣೆ ಪಂದ್ಯದಲ್ಲೇ ವಿಶ್ವದಾಖಲೆ ಬರೆದ ದಕ್ಷಿಣ ಆಫ್ರಿಕಾ ಬ್ಯಾಟ್ಸ್’ಮನ್

    ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಸಿಕ್ಕ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಂಡ ದಕ್ಷಿಣ ಆಫ್ರಿಕಾದ ರೀಜಾ ಹೆಂಡ್ರಿಕ್ಸ್ ಪದಾರ್ಪಣಾ ಪಂದ್ಯದಲ್ಲಿಯೇ ಸ್ಫೋಟಕ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ.