Sowmy Reddy  

(Search results - 1)
  • <p>Sowmya Reddy</p>

    Karnataka DistrictsJan 23, 2021, 7:20 AM IST

    ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ: ಕಾಂಗ್ರೆಸ್‌ ಶಾಸಕಿ ಸೌಮ್ಯಾರೆಡ್ಡಿ ವಿರುದ್ಧ ಎಫ್‌ಐಆರ್‌

    ಎರಡು ದಿನಗಳ ಹಿಂದೆ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ರಾಜಭವನ ಚಲೋ ಪ್ರತಿಭಟನೆ ವೇಳೆ ಕರ್ತವ್ಯ ನಿರತ ಮಹಿಳಾ ಗೃಹ ರಕ್ಷಕ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಗುರಿಯಾಗಿರುವ ಜಯನಗರದ ಕಾಂಗ್ರೆಸ್‌ ಶಾಸಕಿ ಸೌಮ್ಯಾರೆಡ್ಡಿ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಶುಕ್ರವಾರ ಎಫ್‌ಐಆರ್‌ ದಾಖಲಾಗಿದೆ.