Sr Patil  

(Search results - 26)
 • Congress Leader SR Patil Slams BJP Government grg

  Karnataka DistrictsAug 5, 2021, 11:00 AM IST

  ಬಿಜೆಪಿ ಸರ್ಕಾರದಿಂದ ಜನರಿಗೆ ಅನ್ಯಾಯ: SR ಪಾಟೀಲ್‌

  ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ, ನಿರುದ್ಯೋಗ ಸಮಸ್ಯೆ, ಪೆಟ್ರೋಲ್,  ಡಿಸೇಲ್‌ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಂಥ ದುರಾಡಳಿತದಿಂದ ಕೇಂದ್ರ ಸರ್ಕಾರ ಜನರಿಗೆ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್‌ ನಾಯಕ ಎಸ್‌.ಆರ್‌.ಪಾಟೀಲ್‌ ಆರೋಪಿಸಿದ್ದಾರೆ. 
   

 • Congress Leader SR Patil Slam BJP Government grg

  Karnataka DistrictsJun 28, 2021, 1:13 PM IST

  ಬಿಜೆಪಿಯಲ್ಲಿ ಕಚ್ಚಾಟ: ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಸ್ಥಿತಿ, ಪಾಟೀಲ

  ರಾಜ್ಯದ ಬಿಜೆಪಿಯಲ್ಲಿನ ಆಡಳಿತದ ಕಚ್ಚಾಟವನ್ನು ಗಮನಿಸಿದರೆ ಆರ್ಟಿಕಲ್‌-356 ಜಾರಿ ಮಾಡುವ ಪರಿಸ್ಥಿತಿ ರಾಜ್ಯದಲ್ಲಿ ಉದ್ಭವವಾಗಿದೆ. ಈ ನಿಟ್ಟಿನಲ್ಲಿ ರಾಜ್ಯಪಾಲರು ಸೂಕ್ತ ಕ್ರಮಕೈಗೊಳ್ಳುವುದು ಅನಿವಾರ್ಯ ಎಂದು ಪ್ರತಿಪಕ್ಷದ ನಾಯಕ ಎಸ್‌.ಆರ್‌. ಪಾಟೀಲ ತಿಳಿಸಿದ್ದಾರೆ. 
   

 • Let SR Patil be CM of Karnataka Says Shrishail Antin grg

  Karnataka DistrictsJun 26, 2021, 3:18 PM IST

  'ಉತ್ತರ ಕರ್ನಾಟಕದ ಹಿರಿಯ ರಾಜಕಾರಣಿ SR ಪಾಟೀಲ ಸಿಎಂ ಆಗ್ಲಿ'

  ಜಾತ್ಯಾತೀತ ವ್ಯಕ್ತಿತ್ವ ಹೊಂದಿರುವ ಎಸ್.ಆರ್.ಪಾಟೀಲ ಅವರು ಉತ್ತರ ಕರ್ನಾಟಕದ ಬಸವ ನಾಡಿನ ಹಿರಿಯ ಬುದ್ಧಿಜೀವಿ ರಾಜಕಾರಣಿ. ಮಹಾತ್ಮ ಗಾಂಧಿ, ಬಸವಣ್ಣ, ಅಂಬೇಡ್ಕರ ಅವರ ಅನುಯಾಯಿಗಳಾದ ಇಂತಹ ನಾಯಕರು ಮುಖ್ಯಮಂತ್ರಿಯಾದರೆ ಖಂಡಿತವಾಗಿಯೂ ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಕ್ಕಂತಾಗುತ್ತದೆ ಎಂದು ಜಿಲ್ಲಾ ಎಸ್ಟಿ ಕಾಂಗ್ರೆಸ್ಅಧ್ಯಕ್ಷ ಶ್ರೀಶೈಲ ಅಂಟೀನ ಪ್ರಕಟಣೆಯಲ್ಲಿ ಹೇಳಿದ್ದಾರೆ.

 • I Am Also Aspirant for the Chief Minister Position Says SR Patil grg

  Karnataka DistrictsJun 25, 2021, 12:38 PM IST

  ಕಾಂಗ್ರೆಸ್‌ನಲ್ಲೂ ಸಿಎಂ ಕುರ್ಚಿಗೆ ಗುದ್ದಾಟ: ನಾನೂ ಮುಖ್ಯಮಂತ್ರಿ ಆಕಾಂಕ್ಷಿ ಎಂದ ಎಸ್‌.ಆರ್‌.ಪಾಟೀಲ್‌

  ರಾಜಕೀಯದಲ್ಲಿ ಯಾರೂ ಸನ್ಯಾಸಿಗಳಲ್ಲ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರದಲ್ಲಿ, ಒಂದು ವೇಳೆ ನನಗೆ ಅವಕಾಶ ಸಿಕ್ಕರೆ ಪ್ರಾಮಾಣಿಕತೆ, ಬದ್ಧತೆ, ನಿಷ್ಠೆಯಿಂದ ಸಮರ್ಥವಾಗಿ ನಿಭಾಯಿಸುವ ಕೆಲಸ ಮಾಡಬೇಕಾಗುತ್ತದೆ ಎನ್ನುವ ಮೂಲಕ ತಾವೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎನ್ನುವ ಮಾತನ್ನು ವಿಧಾನ ಪರಿಷತ್‌ ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ್‌ ಪರೋಕ್ಷವಾಗಿ ನುಡಿದರು.
   

 • Congress Leader SR Patil Slam BJP Government grg

  Karnataka DistrictsJun 12, 2021, 3:04 PM IST

  ಮೋದಿಗೆ ತಕ್ಕ ಪಾಠ ಕಲಿಸಲು ಜನ ತುದಿಗಾಲ ಮೇಲೆ ನಿಂತಿದ್ದಾರೆ: ಎಸ್‌.ಆರ್‌. ಪಾಟೀಲ

  ಮುಂಬರುವ ರಾಜ್ಯ ಹಾಗೂ ಕೇಂದ್ರದ ಮೋದಿ ಸರ್ಕಾರವನ್ನು ತಿರಸ್ಕರಿಸಲು ದೇಶದ ಮತದಾರರು ತುದಿಗಾಲ ಮೇಲೆ ನಿಂತಿದ್ದಾರೆ. ಖಂಡಿತವಾಗಿಯೂ ಎರಡು ಸರ್ಕಾರಗಳು ನಿರ್ಗಮಿಸಲಿವೆ ಎಂದು ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
   

 • Congress Leader SR Patil Slams BJP Government grg

  Karnataka DistrictsMay 24, 2021, 3:13 PM IST

  ಕೊರೋನಾ ನಿಯಂತ್ರಣಕ್ಕೆ ಆದ್ಯತೆ ನೀಡದ ಸರ್ಕಾರ: ಎಸ್‌.ಆರ್‌. ಪಾಟೀಲ

  ಚುನಾವಣೆಗೆ ನೀಡಿದಷ್ಟು ಮಹತ್ವ ಕೋವಿಡ್‌ ನಿಯಂತ್ರಣಕ್ಕೆ ನೀಡಲಿಲ್ಲ. ಸೂಕ್ತ ವೇಳೆಯಲ್ಲಿ ಎಚ್ಚೆತ್ತುಕೊಂಡಿದ್ದಲ್ಲಿ ಸಾವಿನ ಸಂಖ್ಯೆ ಇಳಿಸಬಹುದಿತ್ತು. ಈ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ಷಮಿಸಲಾರದ ತಪ್ಪು ಮಾಡಿವೆ ಎಂದು ಆರೋಪಿಸಿದ ಕಾಂಗ್ರೆಸ್‌ ಮುಖಂಡ ಎಸ್‌.ಆರ್‌. ಪಾಟೀಲ, ವಿದೇಶಗಳಿಂದ ಅವಶ್ಯವಿರುವ ಆಕ್ಸಿಜನ್‌ ಆಮದು ಮಾಡಿಕೊಳ್ಳುವುದಾಗಿ ನೀಡಿರುವ ಹೇಳಿಕೆ ಹಾಸ್ಯಾಸ್ಪದ ಎಂದಿದ್ದಾರೆ.
   

 • Congress Leader SR Patil Slams BS Yediyurappa Government grg

  Karnataka DistrictsApr 2, 2021, 2:03 PM IST

  'ಯಡಿಯೂರಪ್ಪ ಸರ್ಕಾರ ಹುಟ್ಟಿದ್ದೆ ಅನೈತಿಕ ಶಿಶುವಿನಿಂದ'

  ರಾಜ್ಯಾದ್ಯಂತ ಸದ್ದು ಮಾಡಿರುವ ಸಿಡಿ ಪ್ರಕರಣವನ್ನು ಎಸ್‌ಐಟಿ ಬದಲು ಸಿಬಿಐಗೆ ಕೊಟ್ಟಿದ್ದರೆ ಸತ್ಯ ಹೊರಗೆ ಬರುತ್ತಿತ್ತು ಎಂದು ವಿಧಾನ ಪರಿಷತ್‌ನ ಪ್ರತಿಪಕ್ಷದ ನಾಯಕ ಎಸ್‌.ಆರ್‌.ಪಾಟೀಲ ಹೇಳಿದ್ದಾರೆ. 
   

 • Congress Leader SR Patil Talks Over CD Case grg

  Karnataka DistrictsMar 22, 2021, 1:37 PM IST

  'ಬಿಜೆಪಿ ಸರ್ಕಾರವೋ..ಸಿಡಿ ಸರ್ಕಾರವೋ'

  ಮಾಜಿ ಸಚಿವರೊಬ್ಬರ ಸಿಡಿ ಪ್ರಕರಣ ಹಾಗೂ ಬಿಜೆಪಿ ಸರ್ಕಾರದ ಆರು ಸಚಿವರು ನ್ಯಾಯಾಲಯದಿಂದ ತಂದಿರುವ ತಡೆಯಾಜ್ಞೆಯನ್ನು ಗಮನಿಸಿದರೆ, ಇದು ಬಿಜೆಪಿ ಸರ್ಕಾರವೋ ಅಥವಾ ಸಿಡಿ ಸರ್ಕಾರವೋ ಅನ್ನುವ ಹಾಗಾಗಿದೆ ಎಂದು ವಿಧಾನ ಪರಿಷತ್‌ನ ಪ್ರತಿಪಕ್ಷದ ನಾಯಕ ಎಸ್‌.ಆರ್‌.ಪಾಟೀಲ ವ್ಯಂಗ್ಯವಾಡಿದ್ದಾರೆ.
   

 • Congress Leader SR Patil Slam BJP Government grg

  Karnataka DistrictsMar 8, 2021, 3:34 PM IST

  'ರಾಜ್ಯದಲ್ಲಿ ಬಿಜೆಪಿ ಅಲ್ಲ, ಸಿಡಿ ಸರ್ಕಾರ ಇದೆ'

  ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ, ಅದು ಸಿಡಿ ಸರ್ಕಾರ. ಅಮೂಲ್ಯವಾದ ಮತ ಹಾಕಿ ವಿಧಾನಸೌಧಕ್ಕೆ ಕಳಿಸಿದ ಜನಪ್ರತಿನಿಧಿಗಳು ಹೀಗೆ ಮಾಡುವುದು ನ್ಯಾಯ ಸಮ್ಮತವಲ್ಲ. ಅದನ್ನು ಹೇಳುವುದಕ್ಕೂ ನನಗೆ ನಾಚಿಕೆಯಾಗುತ್ತಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಎಸ್‌.ಆರ್‌.ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
   

 • Congress Leader SR Patil Slam PM Naerndra Modi Government grg

  Karnataka DistrictsMar 3, 2021, 12:34 PM IST

  'ಅಗತ್ಯ ವಸ್ತುಗಳ ಬೆಲೆ ದುಪ್ಪಟ್ಟು ಮಾಡಿದ ಪ್ರಧಾನಿ: ಮೋದಿ ಹೇಳಿದ ಅಚ್ಚೇದಿನ್‌ ಎಲ್ಲಿದೆ?'

  ಕೇಂದ್ರ ಸರ್ಕಾರದ ಕೃಷಿ ಕಾಯ್ದೆ, ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಬೃಹತ್‌ ಪ್ರತಿಭಟನೆ, ಟ್ರ್ಯಾಕ್ಟರ್‌ ರ‍್ಯಾಲಿಯನ್ನು ಗ್ರಾಮದ ಪ್ರಮುಖ ಬೀದಿಯಲ್ಲಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.
   

 • Congress Leader SR Patil Slams PM Narendra Modi Government grg

  Karnataka DistrictsFeb 21, 2021, 3:19 PM IST

  'ಮೋದಿ ಸರ್ಕಾರದ ವಿರುದ್ಧ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮ'

  ಬಹುರಾಷ್ಟ್ರೀಯ ಕಂಪನಿಗಳ ಹಿತಕಾಯುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರೈತರ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯಲು ಮುಂದಾಗಿದ್ದಾರೆ. ಹೀಗಾಗಿ ರೈತರ ಉಳಿವಿಗಾಗಿ ದೇಶದಲ್ಲಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮ ನಡೆಯಲಿದೆ ಎಂದು ವಿಪ ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ ಹೇಳಿದ್ದಾರೆ. 
   

 • S R Patil Talks Over BJP grg

  Karnataka DistrictsNov 13, 2020, 2:38 PM IST

  'ಅಭ್ಯರ್ಥಿಗಳ ಗೆಲುವಿಗಾಗಿ ಬಿಜೆಪಿ ಹಣದ ಹೊಳೆಯನ್ನೇ ಹರಿಸಿದೆ'

  ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಬಿಜೆಪಿಯಲ್ಲಿ ಅವರ ಸಿಎಂ ಬಗ್ಗೆ ಸ್ಪಷ್ಟ ನಿಲುವು ಇಲ್ಲ. ಸಿದ್ದರಾಮಯ್ಯನವರು ಸಿಎಂ ಆಗಿ ಕೆಲಸ ಮಾಡಿದ್ದಾರೆ. ಅವರಿಗೆ ಯಡಿಯೂರಪ್ಪ ಬದಲಾವಣೆ ಕುರಿತು ಮಾಹಿತಿ ಸಿಕ್ಕಿರಬಹದು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌.ಪಾಟೀಲ್‌ ತಿಳಿಸಿದರು. 
   

 • Congress Leader S R Patil Slams on BJP Government

  Karnataka DistrictsAug 28, 2020, 3:16 PM IST

  ಬಿಜೆಪಿ ಅಧಿಕಾರಕ್ಕೆ ಬಂದಾಗಲೇ ರಾಜ್ಯದಲ್ಲಿ ಪ್ರವಾಹ ಬರುತ್ತೆ: ಎಸ್.ಆರ್. ಪಾಟೀಲ

  ಬಿಜೆಪಿ ಸರ್ಕಾರ ಯಾವಾಗಲೂ ಒಡೆದ ಮನೆಯಾಗಿದೆ. ಈ ಹಿಂದೆ ಮೂವರು ಸಿಎಂ ಆಗಿದ್ದರು. ಮೂರು ಸಿಎಂ ಬದಲಾವಣೆಯಾಗಿ ಮೂರಾಬಟ್ಟೆ ಆಗಿ ಹೋದ್ರು, ಈಗ ಕೂಡ ಆಂತರಿಕ ಭಿನ್ನಾಭಿಪ್ರಾಯಗಳು ಇವೆ. ಬಿಜೆಪಿ ಸರ್ಕಾರ ಬಂದಾಗ ಭ್ರಷ್ಟಾಚಾರ ಮಿತಿ‌ ಮೀರುತ್ತದೆ. ಬಿಜೆಪಿಯವರು ಅಧಿಕಾರಕ್ಕೆ ಬಂದಾಗಲೇ ರಾಜ್ಯದಲ್ಲಿ ಪ್ರವಾಹ ಬರುತ್ತಿದೆ ಎಂದು ಮೇಲ್ಮನೆ ವಿಪಕ್ಷ ನಾಯಕ ಎಸ್.ಆರ್. ಪಾಟೀಲ ಅವರು ಹೇಳಿದ್ದಾರೆ. 
   

 • Congress Leader SR Patil Slams BJP Leaders

  Karnataka DistrictsAug 25, 2020, 10:43 AM IST

  'ಬಿಜೆಪಿಯವರು ಯಾವ ಮಟ್ಟಕ್ಕೆ ಹೋಗ್ತಾರೆ ಹೇಳಲಾಗದು'

  ಬಿಜೆಪಿ ಪಕ್ಷ ಯಾವ ಮಟ್ಟಕ್ಕೆ ಇಳಿಯಲಿದೆ ಎಂದು ಊಹಿಸಲು ಸಾಧ್ಯವಿಲ್ಲ, ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೈ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.

 • leader of opposition in council SR Patil Once again praises bs yediyurappa
  Video Icon

  PoliticsMay 9, 2020, 10:12 PM IST

  ಮತ್ತೊಮ್ಮೆ ಸಿಎಂ ಪರ ಬ್ಯಾಟಿಂಗ್ ಮಾಡಿದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ

  ಸಿಎಂ ಬಿಎಸ್‌ ಯಡಿಯೂರಪ್ಪ ಪರ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಮತ್ತೊಮ್ಮೆ ಬ್ಯಾಟಿಂಗ್ ಮಾಡಿದ್ದಾರೆ.