Sri Bharatha Baahubali
(Search results - 4)Film ReviewJan 18, 2020, 9:16 AM IST
ಚಿತ್ರ ವಿಮರ್ಶೆ: ಶ್ರೀ ಭರತ ಬಾಹುಬಲಿ
ತನ್ನೊಳಗಿನ ನಟನಾ ಶಕ್ತಿಯನ್ನು ತೋರುವ ನಿಟ್ಟಿನಲ್ಲಿ ಒಂದು ಒಳ್ಳೆಯ ಚಿತ್ರದ ಮೂಲಕ ಸಂಭಾಷಣೆಗಾರ ಕಮ್ ನಿರ್ದೇಶಕ ಮಂಜು ಮಾಂಡವ್ಯ ತೆರೆ ಮೇಲೆ ರಾರಾಜಿಸಿದ್ದಾರೆ. ಕತೆ ಮತ್ತು ಪಾತ್ರಗಳಿಗೆ ಗಮನ ಕೊಟ್ಟರೆ ಹೊಸ ಪ್ರಯತ್ನಗಳು ಸಾಧ್ಯವಾಗುತ್ತದೆ ಎಂಬುದನ್ನು ‘ಶ್ರೀ ಭರತ ಬಾಹುಬಲಿ’ ಚಿತ್ರದ ಮೂಲಕ ಸಾಬೀತು ಮಾಡಿದ್ದಾರೆ.
SandalwoodJan 16, 2020, 9:30 AM IST
ಕಾರು, ಚಿನ್ನಾಭರಣ ಗೆಲ್ಲೋಕೆ ಅವಕಾಶ; ಮಿಸ್ ಮಾಡದೇ ಶ್ರೀ ಭರತ ಬಾಹುಬಲಿ ನೋಡಿ!
ಈ ಸಿನಿಮಾ ನೋಡುವ ಪ್ರೇಕ್ಷಕರಿಗೆ ಒಂದು ಕೋಟಿ ಬಹುಮಾನ. ಲಾಟರಿಯಲ್ಲಿ ಗೆದ್ದವರಿಗೆ ಹತ್ತು ಕಾರು ಮತ್ತು ಚಿನ್ನಾಭರಣ...!
-ಸಿನಿಮಾ ಪ್ರೇಕ್ಷಕರಿಗೆ ಹೀಗೊಂದು ಸುವರ್ಣಾವಕಾಶ ನೀಡಿದ್ದು ‘ಶ್ರೀಭರತ ಬಾಹುಬಲಿ’ .
InterviewsJan 11, 2020, 11:49 AM IST
90 ಲಕ್ಷ ವೆಚ್ಚದ ಯುದ್ಧ; 'ಶ್ರೀ ಭರತ ಬಾಹುಬಲಿ'ಯಾಗಿ ಚರಣ್ ರಾಜ್ ಪುತ್ರ!
ಬಹುಭಾಷಾ ನಟ ಚರಣ್ ರಾಜ್ ಅವರ ಪುತ್ರ 'ಶ್ರೀ ಭರತ ಬಾಹುಬಲಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. '90 ML' ಚಿತ್ರದ ಮೂಲಕ ಟಾಲಿವುಡ್ಗೆ ಕಾಲಿಟ್ಟಿರುವ ತೇಜ್ ಕನ್ನಡ ಚಿತ್ರರಂಗದಲ್ಲೂ ಬೆಳೆಯಬೇಕು ಎಂಬುವುದು ತಂದೆಯಾಗಿ ಚರಣ್ ಬಯಸುತ್ತಾರೆ. ಅಷ್ಟೇ ಅಲ್ಲದೇ ತೇಜ್ ಕನ್ನಡ ಕಲಿಯುತ್ತಿದ್ದಾನೆಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಮಂಜು ಮಾಂಡವ್ಯ ಆ್ಯಕ್ಷನ್ ಕಟ್ ಅಂದ್ಮೇಲೆ ಚಿತ್ರ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇನ್ನು ಚಿತ್ರದ ವಿಶೇಷತೆಯೇ ಮಲ್ಲ ಯುದ್ಧದ ದೃಶ್ಯ. ಸುಮಾರು 90 ಲಕ್ಷ ರೂ ವೆಚ್ಚದಲ್ಲಿ ಯುದ್ಧದ ದೃಶ್ಯವನ್ನು ಚಿತ್ರೀಕರಿಸಿಕೊಂಡಿದ್ದು, ಜಾನ್ ಕೋಕೇನ್ ಭರತನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಜನವರಿಗೆ 17ರಂದು ತೇಜ್ ಅಭಿನಯದ ಮೊದಲ ಚಿತ್ರ ತೆರೆ ಕಾಣುತ್ತಿದ್ದು ಚಿತ್ರ ಹಿಟ್ ಆಗಲಿ ಎಂಬುವುದು ಸುವರ್ಣನ್ಯೂಸ್.ಕಾಮ್ ಆಶಯ.
SandalwoodJan 21, 2019, 10:20 AM IST
ಬಾಹುಬಲಿ ಚಿತ್ರದಲ್ಲಿ ಬಿಗ್ಬಾಸ್ ಸ್ಪರ್ಧಿ!
ಬಿಗ್ಬಾಸ್ ಖ್ಯಾತಿಯ ನಟಿ ಕಮ್ ಗಾಯಕಿ ಶ್ರುತಿ ಪ್ರಕಾಶ್ ಸಾಲು ಸಾಲು ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿದ್ದಾರೆ. ಬಿಗ್ಬಾಸ್ನಿಂದ ಹೊರ ಬರುತ್ತಿದ್ದಂತೆ ಸ್ಯಾಂಡಲ್ವುಡ್ನಲ್ಲಿ ಗಾಯಕಿ ಆಗಿ ಗುರುತಿಸಿಕೊಳ್ಳುವ ಆಸೆಯಿದೆ ಎಂದ ಚೆಲುವೆಗೀಗ ನಟಿಯಾಗಿ ಅಭಿನಯಿಸುವ ಅವಕಾಶಗಳೇ ಹೆಚ್ಚೆಚ್ಚು ಸಿಗುತ್ತಿವೆ
.