Sri Krishnadevaraya University  

(Search results - 1)
  • krishnadevaraya university

    Karnataka Districts2, Dec 2019, 10:13 AM

    ಕನ್ನಡ ಭಾಷೆಗೆ ಕುತ್ತು ತರಲು ಹೊರಟಿದೆಯಾ ಬಳ್ಳಾರಿ ವಿವಿ?

    ಕೌಶಲ್ಯಾಧಾರಿತ ಶಿಕ್ಷಣ ನೀಡುವ ನೆಪದಲ್ಲಿ ಬಳ್ಳಾರಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಕನ್ನಡಕ್ಕೆ ಕುತ್ತು ತರಲು ಹೊರಟಿದೆ. ಪದವಿ ವರ್ಗದ ನಾಲ್ಕನೇ ಸೆಮಿಸ್ಟರ್‌ಗೆ ಕನ್ನಡ ವಿಷಯವನ್ನೇ ತೆಗೆದು ಹಾಕಲು ಮುಂದಾಗಿರುವುದು ಕನ್ನಡ ಪ್ರಾಧ್ಯಾಪಕರು ಮತ್ತು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.