Srinivasa Prasad
(Search results - 15)Karnataka DistrictsJan 14, 2020, 11:43 AM IST
CAA ಮೋದಿ, ಶಾ ಕಾಯ್ದೆಯಲ್ಲ: ಸಂಸದ
ಪೌರತ್ವ ಕಾಯ್ದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಜಾರಿಗೆ ತಂದಿರುವ ಕಾಯ್ದೆಯಲ್ಲ ಎಂದು ಸಂಸದ ವಿ. ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. ಲೋಕಸಭೆಯಲ್ಲಿ ಮಂಡಿಸಿ ನಂತರ ರಾಜ್ಯಸಭೆಯಲ್ಲಿ ಮಂಡಿಸಿ, ರಾಷ್ಟ್ರಪತಿಗಳಿಂದ ಅಂಕಿತ ಹಾಕಿದ ಮೇಲೆ ಜಾರಿಯಾಗಿರುವ ಸಂವಿಧಾನ ಬದ್ಧವಾದ ಕಾಯ್ದೆ ಪೌರತ್ವ ತಿದ್ದುಪಡಿ ಕಾಯ್ದೆ. ಕಾಯ್ದೆಯಿಂದ ಭಾರತದಲ್ಲಿರುವ ಯಾವುದೇ ಅಲ್ಪಸಂಖ್ಯಾತರಿಗೂ ತೊಂದರೆ ಇಲ್ಲ ಎಂದಿದ್ದಾರೆ.
Karnataka DistrictsDec 20, 2019, 2:58 PM IST
ಮೈಸೂರು: ಜಿಟಿಡಿ ರಾಜಕೀಯ ನಿಲುವು ಸರಿ ಇಲ್ಲ ಎಂದ ಸಂಸದ
ಜಿ. ಟಿ. ದೇವೇಗೌಡ ಅವರ ರಾಜಕೀಯ ನಿಲುವು ಸರಿ ಇಲ್ಲ ಎಂದು ಸಂಸದ ವಿ. ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ಇದ್ದುಕೊಂಡು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಬೇಕಿತ್ತು ಎಂದು ಅವರು ಹೇಳಿದ್ದಾರೆ.
Karnataka DistrictsDec 8, 2019, 1:23 PM IST
ಹುಣಸೂರು: ವಿಶ್ವನಾಥ್ ಸೋತರೆ ಏನೂ ಆಗಲ್ಲ ಎಂದ ಬಿಜೆಪಿ ಸಂಸದ..!
ಹುಣಸೂರು ಉಪಚುನಾವಣೆ ಸೋತರು ಏನು ಪರಿಣಾಮ ಬಿರೋಲ್ಲ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಎಚ್. ವಿಶ್ವನಾಥ್ ಬಿಜೆಪಿಗೆ ಬರಲು ಪ್ರಮುಖ ಕಾರಣರಾಗಿದ್ದ ಶ್ರೀನಿವಾಸ್ ಪ್ರಸಾದ್ ಇದೀಗ ಫಲಿತಾಂಶಕ್ಕು ಮುನ್ನ ವಿಶ್ವನಾಥ್ ಸೋತರೆ ಏನು ಆಗೋಲ್ಲ ಎಂಬ ಹೇಳಿಕೆ ನೀಡಿದ್ದಾರೆ.
NewsOct 5, 2019, 8:35 AM IST
ಮುಖ್ಯಮಂತ್ರಿ, ಕೇಂದ್ರ ಸಚಿವರ ವಿರುದ್ಧ ಪ್ರಸಾದ್ ವಾಗ್ದಾಳಿ!
ಮುಖ್ಯಮಂತ್ರಿ, ಕೇಂದ್ರ ಸಚಿವರ ವಿರುದ್ಧ ಪ್ರಸಾದ್ ವಾಗ್ದಾಳಿ| ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರಿಂದ ಹಾರಿಕೆ ಉತ್ತರ| ರಾಜ್ಯದ ಯಾವೊಬ್ಬ ಸಂಸದರನ್ನು ಸಿಎಂ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ
NEWSAug 30, 2019, 9:16 AM IST
'ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿ ಗೆಲುವಿಗೆ ನಾನೇ ಕಾರಣ!'
ಜಿಟಿಡಿ ಗೆಲುವಿಗೆ ನಾನೇ ಕಾರಣ| ಬಿಜೆಪಿ ಅಧಿಕಾರಕ್ಕೆ ಅತಿಥಿಗಳೇ ಕಾರಣ| ಅತಿಥಿಗಳು ಇಲ್ಲದಿದ್ದರೇ ಸರ್ಕಾರ ಇರುತ್ತಿರಲಿಲ್ಲ| ರಾಮ್ದಾಸ್ಗೆ ಶ್ರೀನಿವಾಸ್ ಪ್ರಸಾದ್ ಟಾಂಗ್
Karnataka DistrictsAug 24, 2019, 12:24 PM IST
ಮೈಸೂರು: 'ಸಿದ್ದರಾಮಯ್ಯ, ದೇವೇಗೌಡ ಇಬ್ಬರೂ ಬೆನ್ನಿಗೆ ಚೂರಿ ಹಾಕುವವರೇ'
ವಿಧಾನಸಭೆ ಚುನಾವಣೆಯಲ್ಲಿ ಬಾಯಿಗೆ ಬಂದಂತೆ ಅಪ್ಪರಾಣೆ ಇಟ್ಟುಕೊಂಡು ಮಾತನಾಡಿದ್ರು. ಲೋಕಸಭೆಯಲ್ಲಿ ಭಾಯಿ ಭಾಯಿ ಅಂತ ಅಕ್ಕಪಕ್ಕದಲ್ಲಿ ಕುಳಿತುಕೊಂಡರು. ಕಳೆದ ಮೂರು ದಿನದಿಂದ ಒಬ್ಬರ ಮೇಲೊಬ್ಬರು ಆರೋಪ, ಪ್ರತ್ಯಾರೋಪ ಮಾಡುತ್ತಿದ್ದಾರೆ. ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡಿ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ಅವರು ದೇವೇಗೌಡ ಹಾಗೂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Karnataka DistrictsMay 13, 2019, 8:38 PM IST
ಸಿದ್ದು ವಿರುದ್ಧ ವಿಶ್ವನಾಥ್ ಹೇಳಿಕೆ ಹೊರಬಂದಿದ್ದೆ ಈ ಬಿಜೆಪಿ ನಾಯಕನ ಭೇಟಿ ನಂತರ!
ಸಿದ್ದರಾಮಯ್ಯ ವಿರುದ್ಧ ಬಹಿರಂಗವಾದ ಹೇಳಿಕೆಯನ್ನು ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಇದಕ್ಕೂ ಮುನ್ನವೇ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದರು. ಬಿಜೆಪಿ ನಾಯಕ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದು ಯಾಕೆ? ಅಲ್ಲಿಂದ ಮುಂದೆ ಏನಾಯಿತು?
Apr 10, 2018, 12:21 PM IST
Apr 13, 2017, 8:19 AM IST
Apr 6, 2017, 2:58 PM IST
Oct 29, 2016, 9:42 AM IST
Oct 20, 2016, 3:04 PM IST
Oct 17, 2016, 8:27 AM IST
Oct 14, 2016, 4:51 PM IST