Sriramulu  

(Search results - 162)
 • state14, Oct 2019, 11:00 AM IST

  'ಸಿದ್ದುಗೆ ಮತ್ತೆ ಮುಖ್ಯಮಂತ್ರಿ ಆಗುವ ಕನಸು'

  ಸಿದ್ದುಗೆ ಮತ್ತೆ ಮುಖ್ಯಮಂತ್ರಿ ಆಗುವ ಕನಸು: ರಾಮುಲು| ಹತಾಶರಾಗಿ ಮಾಜಿ ಸಿಎಂರಿಂದ ಸರ್ಕಾರದ ಬಗ್ಗೆ ಟೀಕೆ

 • sriramulu

  Politics13, Oct 2019, 6:23 PM IST

  ಸಿಎಂ ಮುಂದೆ ಹೊಸ ಬೇಡಿಕೆ: ಈಡೇರದಿದ್ದರೇ ರಾಜಕೀಯ ನಿವೃತ್ತಿ ಎಂದ ಶ್ರೀರಾಮುಲು

  ಡಿಸಿಎಂ, ಬಳ್ಳಾರಿ ಉಸ್ತುವಾರಿ ಸಿಗದಿದ್ದಕ್ಕೆ ಮೊದಲೇ ಅಸಮಾಧಾನಗೊಂಡಿರುವ ಸಚಿವ ಶ್ರೀರಾಮುಲು ಇದೀಗ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಆ ಬೇಡಿಕೆ ಈಡೇರದಿದ್ದರೇ ರಾಜಕೀಯ ನಿವೃತ್ತಿಯಾಗುವುದಾಗಿ ಪರೋಕ್ಷವಾಗಿ ಸಿಎಂಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಹಾಗಾದ್ರೆ ರಾಮುಲು ಇಟ್ಟ ಬೇಡಿಕೆಯಾದರೂ ಏನು? ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಮುಂದೆ ಓದಿ.

 • basanagouda yatnal sriramulu

  Politics10, Oct 2019, 10:22 AM IST

  'ಬಿಜೆಪಿ ಹೈಕಮಾಂಡ್‌ ಸ್ಟ್ರಾಂಗ್‌ ಇದೆ, ಚಾಡಿ ಮಾತು ಕೇಳಲ್ಲ!'

  ಬಿಜೆಪಿ ಹೈಕಮಾಂಡ್‌ ಸ್ಟ್ರಾಂಗ್‌ ಇದೆ, ಚಾಡಿ ಮಾತು ಕೇಳಲ್ಲ!| ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಹೇಳಿಕೆಗೆ ತಿರುಗೇಟು

 • Video Icon

  News6, Oct 2019, 4:12 PM IST

  ಆನಂದ್ ಸಿಂಗ್‌ಗೆ ಬೆಂಬಲಿಸಲು ರೆಡ್ಡಿ ಬಣ ಸಿದ್ಧ; ಆದ್ರೆ ಒಂದು ಕಂಡಿಷನ್!

  ಮುಂಬರುವ ಉಪ-ಚುನಾವಣೆಯಲ್ಲಿ ವಿಜಯನಗರದಿಂದ ಆನಂದ್ ಸಿಂಗ್ ಸ್ಪರ್ಧಿಸಲಿದ್ದಾರೆ. ಆದರೆ, ಆನಂದ್ ಸಿಂಗ್‌ಗೆ ಬಳ್ಳಾರಿ ರೆಡ್ಡಿ ಬ್ರದರ್ಸ್ ಬೆಂಬಲ ಸಿಗುತ್ತಾ ಎಂಬುವುದು ಯಕ್ಷಪ್ರಶ್ನೆಯಾಗಿದೆ. ಆನಂದ್ ಸಿಂಗ್ ಬೆಂಬಲಿಸಬೇಕಾದ್ರೆ, ರೆಡ್ಡಿ ಬಣ ಪರೋಕ್ಷವಾಗಿ ಒಂದು ಕಂಡೀಷನ್ ಇಟ್ಟಿದೆ. ಏನದು? ಇಲ್ಲಿದೆ ವಿವರ... 

 • BSY Ramulu

  News30, Sep 2019, 6:08 PM IST

  BSY ತಂತಿ ಮೇಲಿನ ನಡಿಗೆ ಹೇಳಿಕೆ: ದೆಹಲಿಯಿಂದ ಶ್ರೀರಾಮುಲು ಅನಿಸಿಕೆ

  ತಂತಿ ಮೇಲೆ ನಡಿಯುತ್ತಿದ್ದೇನೆ ಎನ್ನುವ ಸಿಎಂ ಯಡಿಯೂರಪ್ಪ ಅವರ ಹೇಳಿಕೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಇನ್ನು ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಸಮರ್ಥನೆ ಮಾಡಿಕೊಂಡಿದ್ದಾರೆ.

 • Sriramulu

  Karnataka Districts29, Sep 2019, 10:06 AM IST

  ಮಂಗಳೂರು: ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ದಾಖಲಿಸಿದ ಸಚಿವ

  ಆರೋಗ್ಯ ಸಚಿವ ಶ್ರೀರಾಮುಲು ಅವರು ಉಡುಪಿಯಲ್ಲಿ ಮಾನವೀಯತೆ ಮೆರೆದು ಇತರರಿಗೆ ಮಾದರಿಯಾಗಿದ್ದಾರೆ. ಅಪಘಾತಕ್ಕೊಳಗಾದ ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪಪತ್ರೆಗೆ ಸೇರಿಸುವಲ್ಲಿ ಅವರು ನೆರವಾಗಿದ್ದಾರೆ.

 • Karnataka Districts29, Sep 2019, 9:00 AM IST

  ಮೂಲ್ಕಿ ಬಪ್ಪನಾಡು ದೇವಳಕ್ಕೆ ಸಚಿವ ಶ್ರೀರಾಮುಲು ಭೇಟಿ

  ಮೂಲ್ಕಿಯ ಶ್ರೀ ಕ್ಷೇತ್ರ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಳಕ್ಕೆ ರಾಜ್ಯ ಆರೋಗ್ಯ ಸಚಿವ ಬಿ. ಶ್ರೀರಾಮುಲು ಶನಿವಾರ ಸಂಜೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ದೇವಳದ ಅರ್ಚಕ ನರಸಿಂಹ ಭಟ್‌ ವಿಶೇಷ ಪ್ರಾರ್ಥನೆ ನಡೆಸಿ ಪ್ರಸಾದ ವಿತರಿಸಿದರು.

 • Video Icon

  Karnataka Districts28, Sep 2019, 5:45 PM IST

  ಅಪಘಾತ ಗಾಯಾಳುಗಳಿಗೆ ‘ಶ್ರೀರಾಮ’ ರಕ್ಷೆ; ಆರೋಗ್ಯ ಸಚಿವರಿಗೆ ಜನ ಪ್ರಶಂಸೆ

  ಸಚಿವರು ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಪ್ರಯಾಣಿಕರಿದ್ದ ರಿಕ್ಷಾವೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿತ್ತು. ಅದನ್ನು ಗಮನಿಸಿದ ಶ್ರೀರಾಮುಲು ಮತ್ತು ಶಾಸಕ ರಘುಪತಿ ಭಟ್ ತಮ್ಮ ವಾಹನವನ್ನು ನಿಲ್ಲಿಸಿ ಕೂಡಲೇ ಸ್ಥಳಕ್ಕೆ ಧಾವಿಸಿದರು. ಗಾಯಗೊಂಡಿದ್ದ ಮೂವರು ಪ್ರಯಾಣಿಕರಿಗೆ ನೀರು ಕುಡಿಸಿ ಸಮಾಧಾನಪಡಿಸಿದರು.

 • Video Icon

  NEWS28, Sep 2019, 5:03 PM IST

  ಬಳ್ಳಾರಿ÷2 ವಿಚಾರ: ಆರೋಗ್ಯ ಸಚಿವ ಶ್ರೀರಾಮುಲು U ಟರ್ನ್?

  ಬಳ್ಳಾರಿ ವಿಭಜನೆ ವಿಚಾರ ಬಿಜೆಪಿ ಪಾಳೆಯದಲ್ಲಿ ಆಂತರಿಕ ಸಂಘರ್ಷವನ್ನು ಹುಟ್ಟುಹಾಕಿದೆ. ಬಿ.ಎಸ್. ಯಡಿಯೂರಪ್ಪ ನಿರ್ಧಾರದ ವಿರುದ್ಧ ಶಾಸಕ ಸೋಮಶೇಖರ್ ರೆಡ್ಡಿ ಗುಡುಗಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು ಈ ವಿಚಾರವಾಗಿ ಪ್ರತಿಕ್ರಿಯಿಸಿದರು. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ... 

 • Sriramulu

  Karnataka Districts28, Sep 2019, 3:19 PM IST

  ನಮ್‌ ಕಡೆ ಮಾತ್ ಕೇಳಿದ್ರೆ ಎದೆ ಹೊಡ್ಕೋತೀರಿ: ಉಡುಪಿಯಲ್ಲಿ ಶ್ರೀರಾಮುಲು ಹಾಸ್ಯ ಚಟಾಕಿ

  ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಭಾಷೆ ಬಗ್ಗೆ ಮಾತನಾಡಿ ಉಡುಪಿಯಲ್ಲಿ ಹಾಸ್ಯ ಚಟಾಕಿ ಸಿಡಿಸಿದ್ದಾರೆ. ನಮ್ಮ ಆಡುಮಾತಿಗೆ ಯಾರೂ ತಪ್ಪು ಭಾವಿಸಲ್ಲ, ಈ ಕಡೆ ಮಂದಿ ನಮ್ಮ ಮಾತು ಕೇಳಿದ್ರೆ ಎದೆ ಹೊಡ್ಕೋತೀರಿ ಎಂದು ಹೇಳಿದ್ದಾರೆ.

 • Somashekhar Reddy
  Video Icon

  NEWS28, Sep 2019, 12:03 PM IST

  ಬಳ್ಳಾರಿ ಇಬ್ಭಾಗ ಆದ್ರೆ ರಾಜಿನಾಮೆ ಕೊಡ್ತೀವಿ: ಸೋಮಶೇಖರ್ ರೆಡ್ಡಿ

  ವಿಜಯನಗರ ಜಿಲ್ಲೆ ರಚನೆಗೆ ಬಿಜೆಪಿ ಶಾಸಕರಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಅಪಸ್ವರ ತೆಗೆದಿದ್ದಾರೆ. ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕೆಂಬುದೇ ನಮ್ಮ ಒತ್ತಾಯ. ನಮ್ಮ ಜೊತೆ ಚರ್ಚಿಸದೇ ಹೊಸ ಜಿಲ್ಲೆ ಘೋಷಿಸಬಾರದು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

  ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ಬದ್ಧರಾಗಿರಬೇಕಾಗುತ್ತದೆ. ಸಿಎಂ ಜೊತೆ ಈಬಗ್ಗೆ ಸಾಕಷ್ಟು ವಿಚಾರ ಮಾತನಾಡಿದ್ದೇನೆ ಆಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರ್ತೇವೆ ಎಂದು ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. 

 • Sriramulu

  Karnataka Districts27, Sep 2019, 3:26 PM IST

  ಕೆಲಸ ನಿರ್ವಹಿಸದ ವೈದ್ಯರು ತೊಲಗಿ: ಆರೋಗ್ಯ ಸಚಿವರ ಖಡಕ್ ವಾರ್ನಿಂಗ್

  ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಕೆಲಸ ಮಾಡಲಾಗದ ವೈದ್ಯರು ಮನೆಗೆ ಹೋಗಿ ಅಂತ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಸರ್ಕಾರಿ ವೈದ್ಯರು ಎರಡು ಬೋಟ್‌ಗಳ ಮೇಲೆ ಕಾಲು ಇಡಬಾರದು. ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ಎಂಬಿಬಿಎಸ್‌ ಪದವಿ ಮುಗಿಸಿ ಹೊರ ಬರುತ್ತಿದ್ದು, ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ. ಒಂದು ವೇಳೆ ಸರ್ಕಾರಿ ವೈದ್ಯರೂ ಖಾಸಗಿಯಾಗಿಯೂ ಕೆಲಸ ಮಾಡುವುದೇ ಆದರೆ ಮೊದಲು ಎಲ್ಲಿಂದ ತೊಲಗಿ ಎಂದು ಗುಡುಗಿದ್ದಾರೆ.

 • sriramulu

  Karnataka Districts27, Sep 2019, 3:13 PM IST

  ಕೊಡವ ಭಾಷೆಯಲ್ಲೇ ಸಚಿವ ಶ್ರೀರಾಮುಲು ಟ್ವೀಟ್‌

  #WeNeedEmergencyHospitalInKodagu ಟ್ವಿಟರ್ ಅಭಿಯಾನದಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಟ್ವೀಟ್ ಮಾಡಿದ್ದಾರೆ. ವಿಶೇಷ ಅಂದ್ರೆ ಶ್ರೀರಾಮುಲು ಅವರು ಕೊಡವ ಭಾಷೆಯಲ್ಲೇ ರೀಟ್ವೀಟ್ ಮಾಡಿದ್ದಾರೆ. ಸಚಿವರು ರೀಟ್ವೀಟ್ ಮಾಡ್ತಿದ್ದಂತೆ ನೆಟ್ಟಿಗರಿಂದ ಶ್ಲಾಘನೆಗಳ ಮಹಾಪೂರ ಹರಿದುಬಂತು.

 • Sriramulu

  Karnataka Districts26, Sep 2019, 11:23 PM IST

  ‘ಆರೋಗ್ಯ ಸಚಿವನಾಗಿ ಎಷ್ಟು ದಿನ ಇರ್ತಿನೋ ಗೊತ್ತಿಲ್ಲ‌, ಇದೊಂದು ಕೆಲಸ ಮಾಡೇ ಮಾಡ್ತಿನಿ’

  ಆರೋಗ್ಯ ಸಚಿವ ಬಿ. ಶ್ರೀರಾಮುಲು ಆಸ್ಪತ್ರೆ ವಾಸ್ತವ್ಯ ಮುಂದುವರಿದಿದೆ. ಚಾಮರಾಜನಗರದ ನಂತರ ಇದೀಗ ಮಡಿಕೇರಿ ಆಸ್ಪತ್ರೆಯಲ್ಲಿ ರಾಮುಲು ವಾಸ್ತವ್ಯ ಹೂಡಿದ್ದಾರೆ.

 • twitter

  Karnataka Districts26, Sep 2019, 12:19 PM IST

  ಆರೋಗ್ಯ ಸಚಿವರ ಭೇಟಿ, ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಟ್ವೀಟ್ ಅಭಿಯಾನ

  ಬೇಡಿಕೆಗಳ ಈಡೇರಿಕೆಗಾಗಿ ಸೋಶಿಯಲ್ ಮೀಡಿಯಾ ಕ್ಯಾಂಪೇನ್‌ಗಳು ನಡೆಯುತ್ತಲೇ ಇರುತ್ತವೆ. ಇದೀಗ ಮಡಿಕೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಟ್ವಿಟರ್ ಅಭಿಯಾನ ನಡೆಸಲು ಸಿದ್ಧತೆ ನಡೆದಿದೆ. ಎರಡನೇ ಹಂತದ ಅಭಿಯನಾ ಇದಾಗಿದ್ದು, ಜಿಲ್ಲೆಗೆ ಶ್ರೀರಾಮುಲು ಭೇಟಿ ಹಿನ್ನೆಲೆ ಟ್ವಿಟರ್ ಅಭಿಯಾನಕ್ಕೆ ಹೆಚ್ಚಿನ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದೆ.