Sslc  

(Search results - 143)
 • Education

  Coronavirus Karnataka26, Mar 2020, 3:40 PM IST

  ಕೊರೋನಾ ಭೀತಿ: SSLC, PUC ಸೇರಿ ಕರ್ನಾಟಕದ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಬ್ರೇಕ್

  ಏಪ್ರಿಲ್ 14ರ ವರೆಗೆ ಇಡೀ ದೇಶವೇ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಿದೆ.

 • sslc result

  Karnataka Districts22, Mar 2020, 8:41 AM IST

  ಕೊರೋನಾ ಎಫೆಕ್ಟ್: SSLC ಪರೀಕ್ಷೆ ಮುಂದೂಡಿಕೆ

  ಮಹಾಮಾರಿ ಕೊರೋನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಮಕ್ಕಳ ಸುರಕ್ಷತೆಯಿಂದ ರಾಜ್ಯ ಸರ್ಕಾರ SSLC ಪರೀಕ್ಷೆಯನ್ನ ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಿ. ಎಸ್.  ಯಡಿಯೂರಪ್ಪ ಹೇಳಿದ್ದಾರೆ. 
   

 • sslc result

  state20, Mar 2020, 7:31 AM IST

  ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ತೀರ್ಮಾನವೇನು?

  ಮಾರ್ಚ್ 27ರಂದು ಆರಂಭವಾಗಬೇಕಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೇಲೆ ಅನಿಶ್ಚಿತತೆಯ ಕತ್ತಿ ತೂಗಲಾರಂಭಿಸಿದೆ. ಪರೀಕ್ಷೆ ನಡೆಸುವ ಕುರಿತು ಶುಕ್ರವಾರವೇ ಶಿಕ್ಷಣ ಸಚಿವರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ತಿಳಿಸಿದ್ದಾರೆ. 

 • undefined
  Video Icon

  state19, Mar 2020, 12:53 PM IST

  SSLC ಪರೀಕ್ಷೆಯಲ್ಲಿ ಬದಲಾವಣೆ ಇಲ್ಲ; ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಸೂಚನೆ

  ಕೊರೋನಾ ಎಫೆಕ್ಟ್‌ನಿಂದಾಗಿ ಸಿನಿಮಾ ಥಿಯೇಟರ್‌ಗಳು, ಮಾಲ್‌ಗಳು, ಶಾಲಾ -ಕಾಲೇಜುಗಳು, ಜಾತ್ರೆಗಳು ಬಂದ್ ಆಗಿವೆ. ಈ ಆತಂಕದ ಮಧ್ಯೆಯೇ SSLC ಪರೀಕ್ಷೆ ಎಂದಿನಂತೆಯೇ ನಡೆಯಲಿದೆ. ಮಾರ್ಚ್ 27 ರಿಂದ ಏಪ್ರಿಲ್ 09 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಇಲಾಖೆ ಹೇಳಿದೆ. ಮಾಸ್ಕ್ ಧರಿಸಿ ಪರೀಕ್ಷೆ ಬರೆಯಿರಿ ಎಂದು ಇಲಾಖೆ ಸೂಚಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

 • insuline

  Education Jobs12, Mar 2020, 12:06 PM IST

  ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರಕ್ಕೆ ಇನ್ಸುಲಿನ್‌ ಒಯ್ಯಬಹುದು!

  ಶ್ರವಣದೋಷವಿದ್ದರೆ ವಿಶೇಷ ಶಿಕ್ಷಕರಿಂದ ನೆರವು| ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರಕ್ಕೆ ಇನ್ಸುಲಿನ್‌ ಒಯ್ಯಬಹುದು!| ಮೊದಲ ಬಾರಿಗೆ ಅವಕಾಶ ನೀಡಿದ ಶಿಕ್ಷಣ ಇಲಾಖೆ

 • sslc results

  Karnataka Districts6, Mar 2020, 8:35 AM IST

  ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 1 ಲಕ್ಷ ರು. ಬಹುಮಾನ

  SSLC ಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 1 ಲಕ್ಷ ರು. ಬಹುಮಾನ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. 

 • ssc

  Central Govt Jobs2, Mar 2020, 3:31 PM IST

  SSLC, PUC, ಡಿಗ್ರಿ ಪಾಸಾದವರಿಗೂ ಕೇಂದ್ರ ಸರ್ಕಾರಿ ಹುದ್ದೆ

  ಸ್ಟಾಫ್ ಸೆಲೆಕ್ಷನ್ ಕಮಿಷನ್(SSC)2020ನೇ ಸಾಲಿನ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು,   1355 ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತ ಪ್ರಕಟಣೆ ಹೊರಡಿಸಿದೆ. 

 • rakshitha
  Video Icon

  Education Jobs27, Feb 2020, 10:24 AM IST

  100ಕ್ಕೆ 100 ಅಂಕ ಗಳಿಸಿದ ಮುದ್ದು ಅಕ್ಷರದ ರಕ್ಷಿತಾ ಇವಳೇ ನೋಡಿ!

  ವಿದ್ಯಾರ್ಥಿಗಳೆಲ್ಲಾ ಸದ್ಯ ಪರೀಕ್ಷೆ ಎದುರಿಸುವ ಸಿದ್ಧತೆಯಲ್ಲಿದ್ದಾರೆ. SSLC ವಿದ್ಯಾರ್ಥಿಗಳಂತೂ ಓದಿನಲ್ಲಿ ಬ್ಯೂಸಿಯಾಗಿದ್ದಾರೆ. ಹೀಗಿರುವಾಗ ಕೆಲ ದಿನಗಳ ಹಿಂದೆ ವಿಜಯಪುರದ ಹತ್ತನೇ ತರಗತಿ ವಿದ್ಯಾರ್ಥಿನಿ ರಕ್ಷಿತಾ ಎಂಬಾಕೆಯ SSLC ಪೂರ್ವ ಸಿದ್ಧತಾ ಪರೀಕ್ಷೆಯ ಉತ್ತರ ಪತ್ರಿಕೆ ಭಾರೀ ವೈರಲ್ ಆಗಿತ್ತು. ಕನ್ನಡ ಪರೀಕ್ಷೆಯಲ್ಲಿ ಈಕೆ 625ಕ್ಕೆ 625 ಅಂಕ ಗಳಿಸಿದ್ದು ಇದಕ್ಕೆ ಕಾರಣವಾಗಿತ್ತು. ಉತ್ತರ ಪತ್ರಿಕೆಯಲ್ಲಿ ಮುತ್ತಿನಂತೆ ಪೋಣಿಸಿದ್ದ ಸುಂದರ ಬರವಣಿಗೆ ಇಡೀ ರಾಜ್ಯದ ಗಮನ ಸೆಳೆದಿತ್ತು. ಹೀಗಿರುವಾಗ ಈ ವಿದ್ಯಾರ್ಥಿನಿಯನ್ನು ಸುವರ್ಣ ನ್ಯೂಸ್ ಪತ್ತೆ ಹಚ್ಚಿದೆ. ಆಕೆ ಈ ಸಾಧನೆ ಮಾಡಿದ್ದು ಹೇಗೆ? ಇಲ್ಲಿದೆ ವಿವರ

 • undefined

  Karnataka Districts27, Feb 2020, 8:48 AM IST

  SSLC ಪ್ರಶ್ನೆ ಪತ್ರಿಕೆ ಲೀಕ್: ವಿದ್ಯಾರ್ಥಿಗಳು ಭಯ ಪಡೋದು ಬೇಡ, ಸುರೇಶ್‌ಕುಮಾರ್‌

  ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗೂ ಮುಖ್ಯಪರೀಕ್ಷೆಗೂ ತಳಕು ಹಾಕುವುದು ಬೇಡ. ಪ್ರತಿ ವರ್ಷದಂತೆ ಈ ವರ್ಷವೂ ಮುಖ್ಯ ಪರೀಕ್ಷೆ ‘ಲೀಕ್‌ ಪ್ರೂಫ್‌’ ಆಗಿ ನಡೆಯಲಿದೆ. ಯಾವುದೇ ಆತಂಕ ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ತಿಳಿಸಿದ್ದಾರೆ.
   

 • infosys campus drive in vijaya nagaram

  Jobs26, Feb 2020, 11:20 AM IST

  SSLC ಪಾಸ್ ಆದವರಿಗೆ ಇಲ್ಲಿದೆ ಉದ್ಯೋಗಾವಕಾಶ

  ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಾರ್ಚ್ 14 ಮತ್ತು 15 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 
   

 • Answer sheet

  Education Jobs23, Feb 2020, 4:18 PM IST

  100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿನಿಯ ಕನ್ನಡ ಉತ್ತರ ಪತ್ರಿಕೆ ಹೀಗಿದೆ ನೋಡಿ..

  ಮಾರ್ಚ್ ಬಂದೇ ಬಿಡ್ತು. ಹಾಗೇ ಎಸ್‌ಎಸ್‌ಎಲ್‌ (10ನೇ ತರಗತಿ) ವಾರ್ಪಿಕ ಪರೀಕ್ಷೆಗಳು ಹತ್ತಿರವಾಗುತ್ತಿದ್ದು, ಪರೀಕ್ಷೆಗೆ ವಿದ್ಯಾರ್ಥಿಗಳು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಅದರಲ್ಲೂ ಮೊನ್ನೆ ನಡೆದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ವಿಜಯಪುರ ವಿದ್ಯಾರ್ಥಿನಿಯೋರ್ವಳು ಕನ್ನಡದಲ್ಲಿ 100ಕ್ಕೆ 100 ಅಂಕ ಪಡೆದು ಸೈಎನಿಸಿಕೊಂಡಿದ್ದಾಳೆ. ಇದೀಗ ವಿದ್ಯಾರ್ಥಿನಿಯ ಉತ್ತರ ಪತ್ರಿಕೆ ವೈರಲ್ ಆಗುತ್ತಿದ್ದು, ಅಕ್ಷರಗಳು ಮುತ್ತಿನಂತಿವೆ. ವಿದ್ಯಾರ್ಥಿನಿ ಆನ್ಸರ್ ಶೀಟ್‌ನ್ನ ನೀವೂ ಒಂದು ಸಲ ಚೆಕ್ ಮಾಡಿ ನೋಡಿ.

 • KSRTC ದರದ ಕಥೆ: ಬೆಂಗಳೂರು- ಬೆಳಗಾವಿ| ಕಳೆದ 10 ವರ್ಷಗಳಲ್ಲಿ KSRTC ಟಿಕೆಟ್ ದರದಲ್ಲಿ ಭಾರೀ ಏರಿಕೆ ಕಾಣಬಹುದು. 2010ರಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಟಿಕೆಟ್ ದರ 93 ರು. ಇದ್ದರೆ, ಅದೀಗ 136 ರು. ತಲುಪಿದೆ.

  Karnataka Districts21, Feb 2020, 8:31 AM IST

  SSLC, PUC ಪರೀಕ್ಷೆ: ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ

  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷೆ ದಿನಗಳಂದು ವಿದ್ಯಾರ್ಥಿಗಳು ಮನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳುವಾಗ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಿದೆ.
   

 • रेहाना ने बताया कि यूपीएससी की तैयारियों के दौरान उनके पिता की मृत्यु हो गई थी। यहीं नहीं मेंस के दौरान मां के कूल्हे में भी चोट आ गई थी। इस कारण उन्हें एक बड़ी सर्जरी करवानी पड़ी।

  Karnataka Districts21, Feb 2020, 7:21 AM IST

  SSLC ಪೂರ್ವಸಿದ್ಧತಾ ಪರೀಕ್ಷೆ: ಮತ್ತೊಂದು ಪ್ರಶ್ನೆಪತ್ರಿಕೆಯೂ ಲೀಕ್!

  ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುತ್ತಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಮತ್ತೊಂದು ಪ್ರಶ್ನೆಪತ್ರಿಕೆಯೂ ಸೋರಿಕೆಯಾಗಿದೆ. ಇದರಿಂದಾಗಿ ಪೂರ್ವಸಿದ್ಧತಾ ಪರೀಕ್ಷೆಯ ಎಲ್ಲಾ ಆರು ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರಬಹುದು ಎಂಬ ಆತಂಕ ವ್ಯಕ್ತವಾಗಿದೆ. ತನ್ಮೂಲಕ ಕಳೆದ ವರ್ಷ ನಡೆದಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಈ ಬಾರಿಯೂ ಯಾವುದೇ ತೊಂದರೆಯಿಲ್ಲದಂತೆ ಮುಂದುವರೆದಿದ್ದು, ಶೀಘ್ರವೇ ನಡೆಯಲಿರುವ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಎಷ್ಟುಸುರಕ್ಷಿತ ಎಂಬ ಭೀತಿಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಸಿಲುಕುವಂತೆ ಮಾಡಿದೆ.

 • sslc result

  Karnataka Districts19, Feb 2020, 10:19 AM IST

  SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ವಾಟ್ಸಪ್‌ನಲ್ಲಿ ಸೋರಿಕೆ

  ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಎರಡನೇ ದಿನವಾದ ಮಂಗಳವಾರ ನಡೆದ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಪರೀಕ್ಷೆ ಆರಂಭಗೊಂಡ ಕೆಲವೇ ನಿಮಿಷಗಳಲ್ಲಿ ಪ್ರಶ್ನೆ ಪತ್ರಿಕೆ ವಾಟ್ಸಪ್‌ಗಳಲ್ಲಿ ಹರಿದಾಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಪ್ರಶ್ನೆಪತ್ರಿಕೆಗಳ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗುವ ಶಿಕ್ಷಕರನ್ನು ಮುಂದೆ ನಡೆಯಲಿರುವ ಮುಖ್ಯ ಪರೀಕ್ಷೆ ನಡೆಯುವ ಒಂದು ವಾರದ ಮೊದಲು ಪೊಲೀಸ್‌ ವಶಕ್ಕೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದೆ.
   

 • ಪರೀಕ್ಷಾ ದಿನಾಂಕಗಳು: ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ದಿನಾಂಕ : 09-05-2020 ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 10-05-2020

  Karnataka Districts19, Feb 2020, 8:06 AM IST

  SSLC ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ

  ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಅವಕಾಶ ಕಲ್ಪಿಸಲು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೃತ್ತಿ ಕೌಶಲ್ಯ ತರಬೇತಿ ಕೇಂದ್ರಗಳ ಮೂಲಕ ಆಯ್ಕೆಪೂರ್ವ ಸಂದರ್ಶನ ಆಯೋಜಿಸಲು ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಸಲಹೆ ನೀಡಿದ್ದಾರೆ.