Sslc Examination

(Search results - 31)

Suresh Kumar

Video Icon

Education Jobs4, Jul 2020, 8:25 PM

ಯಶಸ್ವಿಯಾಗಿ SSLC ಪರೀಕ್ಷೆ ಮುಗಿಸಿದ ಬೆನ್ನಲ್ಲೇ ಸುರೇಶ್ ಕುಮಾರ್‌ರಿಂದ ಜನ ಮೆಚ್ಚುವ ಕಾರ್ಯ

ಕೋವಿಡ್ -19 ಸೋಂಕು ಆತಂಕದ ನಡುವೆ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿದ ಸಮಾಧಾನದಲ್ಲಿರುವ ಸಚಿವ ಸುರೇಶ್ ಕುಮಾರ್ ಅವರು ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿನಿಗೆ ಕರೆ ಮಾಡಿ ಅಭಿಪ್ರಾಯ ಕೇಳಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಕೊರೋನಾ ಎಫೆಕ್ಟ್ನ ನಡುವೆ ಗುರುವಾರ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೊದಲ ದಿನ ನಿರಾತಂಕವಾಗಿ ಕಳೆದಿದೆ. ಜಿಲ್ಲೆಯಲ್ಲಿ ಒಟ್ಟು 30,835 ವಿದ್ಯಾರ್ಥಿಗಳಿಗೆ 95 ಪರೀಕ್ಷಾ ಕೇಂದ್ರಗಳನ್ನು ವ್ಯವಸ್ಥೆಗೊಳಿಸಲಾಗಿತ್ತು.

Karnataka Districts4, Jul 2020, 7:22 AM

ಕೊರೋನಾತಂಕ ನಡುವೆ ಶಿವಮೊಗ್ಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿ

ಹಾಜರಾದ ವಿದ್ಯಾರ್ಥಿಗಳ ಪೈಕಿ ಕಂಟೈನ್ಮೆಂಟ್‌ ಪ್ರದೇಶದ 136 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ, ಕೊರೋನಾ ವೈರಸ್‌ ಅಲ್ಲದೆ ಬೇರೆ ಕಾರಣದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ 27 ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆದರು.

Exam

Karnataka Districts2, Jul 2020, 11:41 AM

SSLC ಪರೀಕ್ಷೆ: ಮೇಲ್ವಿಚಾರಕರ ಯಡವಟ್ಟು, ಪ್ರಶ್ನೆ ಪತ್ರಿಕೆ ಅದಲು ಬದಲು

ಕೊರೋನಾತಂಕದ ಮಧ್ಯೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುತ್ತಿರುವ ಅಧಿಕಾರಿಗಳು ಪ್ರಶ್ನೆ ಪತ್ರಿಕೆ ಅದಲು ಬದಲು ನೀಡಿ ಯಡವಟ್ಟು ಮಾಡಿಕೊಂಡ ಪ್ರಸಂಗ ಬುಧವಾರ ನಗರದ ದರಬಾರ ಹೈಸ್ಕೂಲ್‌ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

Exam

Karnataka Districts1, Jul 2020, 7:46 AM

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸೋಂಕು ತಗುಲದಂತೆ ಕ್ರಮ

ಕೊಪ್ಪಳ ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ ಎಂದು ಬಿಇಒ ಉಮಾದೇವಿ ಸೊನ್ನದ ಹೇಳಿದ್ದಾರೆ.

• Karnataka Districts29, Jun 2020, 2:26 PM

SSLC ಪರೀಕ್ಷೆ: ರಾಜ್ಯ ಸರ್ಕಾರದ ಕ್ರಮ ಖಂಡಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.90 ರಷ್ಟು ವಿದ್ಯಾರ್ಥಿಗಳು ಫೇಲ್ಆಗಲಿದ್ದು, ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ರಾಜೀನಾಮೆ ನೀಡುವ ಪರಿಸ್ಥಿತಿ ಬರುತ್ತದೆ ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಭವಿಷ್ಯ ನುಡಿದಿದ್ದಾರೆ.

• Video Icon

Karnataka Districts27, Jun 2020, 2:08 PM

SSLC ಪರೀಕ್ಷೆ: ಕಾಪಿ ಚೀಟಿ ನೀಡಲು ಯುವಕರ ಓಡಾಟ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇಂದು ಗಣಿತ ಪರೀಕ್ಷೆ ನಡೆದಿದೆ. ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕಾಪಿ ಚೀಟಿ ಕೊಡಲು ಯುವಕರು ಹರಸಾಹಸ ಪಟ್ಟಿದ್ದಾರೆ. ಹೌದು, ವಿಜಯ[ಉರ ಜಿಲ್ಲೆಯ ಸಿಂದಗಿ ಪಟ್ಟಣದ ಅಂಜುಮನ್‌ ಕಾಲೇಜಿನ ಕಾಂಪೌಂಡ್‌ ಹಾರಿದ ಯುವಕರು ಕಾಪಿ ಚೀಟಿ ಕೊಡಲು ಮುಂದಾಗಿದ್ದಾರೆ.

Coronavirus

Karnataka Districts26, Jun 2020, 3:05 PM

ಅಯ್ಯಯ್ಯೋ: SSLC ಪರೀಕ್ಷಾ ಕೇಂದ್ರ​ದಲ್ಲಿ ಕೊರೋನಾ ಸೋಂಕಿತ ಪೇದೆ ಕಾರ್ಯ​ನಿ​ರ್ವ​ಹ​ಣೆ

ಕೊರೋನಾ ಸೋಂಕಿತ ಮುಖ್ಯಪೇದೆ ಎಸ್‌ಎಸ್‌​ಎ​ಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಡ್ಯೂಟಿ ಮಾಡಿದ್ದು, ಪರೀಕ್ಷಾ ಬರೆದ ಮಕ್ಕಳು ಹಾಗೂ ಅಲ್ಲಿಯ ಸಿಬ್ಬಂದಿ ಆತಂಕಗೊಂಡಿದ್ದಾರೆ.

• state26, Jun 2020, 8:57 AM

SSLC ಎಕ್ಸಾಂ: 10 ಕಿ.ಮೀ ನಡೆದು ಬಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು..!

ಪರೀಕ್ಷಾ ಕೇಂದ್ರಕ್ಕೆ ತೆರಳಲು ಸಾರಿಗೆ ಬಸ್‌ ಸೌಲಭ್ಯವಿಲ್ಲದೇ ಪರದಾಡಿದ ತಾಲೂಕಿನ ಕಂಚಗಾರ ತಾಂಡಾದ ನಾಲ್ವರು ವಿದ್ಯಾರ್ಥಿಗಳು ಗುರುವಾರ 10 ಕಿ.ಮೀ. ನಡೆದುಕೊಂಡು ಬಂದು ಪರೀಕ್ಷೆ ಬರೆದ ಘಟನೆ ನಡೆದಿದೆ.

• state25, Jun 2020, 11:47 AM

ಕೊರೋನಾ ಕಾಟದ ಮಧ್ಯೆ SSLC ಪರೀಕ್ಷೆ ಆರಂಭ, ವೈರಸ್‌ ಭಯವಿಲ್ಲದೆ ಎಕ್ಸಾಮ್‌ಗೆ ಬಂದ ವಿದ್ಯಾರ್ಥಿಗಳು

ಬೆಂಗಳೂರು(ಜೂ.25): ಮಹಾಮಾರಿ ಕೊರೋನಾ ಆತಂಕದ ಮದ್ಯೆ ಇಂದಿನಿಂದ(ಗುರುವಾರ) ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಕೊರೋನಾ ವೈರಸ್‌  ಹಾವಳಿಯಿಂದಾಗಿ ಪರೀಕ್ಷೆಯನ್ನ ಮುಂದೂಡುತ್ತಾ ಬರಲಾಗಿತ್ತು. ಆದರೆ ಇದೀಗ ಕೊರೋನಾ ಜೊತೆಗೆ ಬದುಕುವುದು ಅನಿವಾರ್ಯವಾಗಿದೆ. ಹೀಗಾಗಿ ಪರೀಕ್ಷೆಯನ್ನ ನಡೆಸಲು ಸರ್ಕಾರ ಮುಂದಾಗಿದೆ. ರಾಜ್ಯದ ಎಲ್ಲ ಕಡೆ ವಿದ್ಯಾರ್ಥಿಗಳು ಪರೀಕ್ಷೆಯನ್ನ ಬರೆಯುತ್ತಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ.

sudhakar

state25, Jun 2020, 7:58 AM

‘ವಿದ್ಯಾರ್ಥಿಗಳಿಗೆ ಸೋಂಕು ತಗುಲದಂತೆ ನೋಡಿಕೊಳ್ಳಿ’

‘ವಿದ್ಯಾರ್ಥಿಗಳಿಗೆ ಸೋಂಕು ತಗುಲದಂತೆ ನೋಡಿಕೊಳ್ಳಿ’|  ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎಚ್ಚರಿಕೆಯಿಂದ ನಡೆಸಿ| ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅಧಿಕಾರಿಗಳಿಗೆ ಸೂಚನೆ

• Video Icon

Karnataka Districts24, Jun 2020, 2:06 PM

SSLC ಪರೀಕ್ಷಾ ಕೇಂದ್ರಕ್ಕೆ ಸಚಿವ ಸುರೇಶ್‌ ಕುಮಾರ್‌ ಭೇಟಿ, ಶಿಕ್ಷಕರ ಜೊತೆ ಚರ್ಚೆ

ನಾಳೆ(ಗುರುವಾರ)ಯಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ಪೋಷಕರಲ್ಲಿ ಜಾಗೃತಿ ಮೂಡಿಸಲು ಶಿಕ್ಷಣ ಇಲಾಖೆ 9 ಲಕ್ಷ ಕರಪತ್ರಗಳನ್ನ ಹಂಚಿದೆ. ನಗರದ ಪರೀಕ್ಷಾ ಕೇಂದ್ರಗಳಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್‌ ಅವರು ಭೇಟಿ ನೀಡಿ ಸುರಕ್ಷತಾ ಕ್ರಮಗಳ ಬಗ್ಗೆ ವೀಕ್ಷಣೆ ನಡೆಸಿದ್ದಾರೆ.

• Karnataka Districts24, Jun 2020, 1:50 PM

ಶಿವಮೊಗ್ಗ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಕಲ ಸಿದ್ಧತೆ

ಸಾರಿಗೆ ವ್ಯವಸ್ಥೆ ಬಯಸಿದ ವಿದ್ಯಾರ್ಥಿಗಳಿಗಾಗಿ 142 ಖಾಸಗಿ ಬಸ್‌ ಹಾಗೂ 56 ಸರ್ಕಾರಿ ಬಸ್‌ ವ್ಯವಸ್ಥೆ ಮಾಡಲಾಗಿದೆ. ದಿನಂಪ್ರತಿ ಓಡಾಡುವ ಸರ್ಕಾರಿ ಬಸ್‌ ಮಾರ್ಗದ ಬಸ್‌ನಲ್ಲಿ ವಿದ್ಯಾರ್ಥಿಗಳು ಬೆಳಗ್ಗೆ 7ಕ್ಕೆ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಮಾಡಲಾಗಿದೆ. ತಾತ್ಕಾಲಿಕವಾಗಿ ಹಾಸ್ಟೆಲ್‌ ಸೌಲಭ್ಯ ಬಯಸಿದ 773 ವಿದ್ಯಾರ್ಥಿಗಳಿಗೆ 62 ಹಾಸ್ಟೆಲ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.

Exam

Karnataka Districts24, Jun 2020, 11:38 AM

SSLC ಪರೀಕ್ಷೆ: ಹಾಲ್‌ ಟಿಕೆಟ್‌ ಸಿಗದೆ 77 ವಿದ್ಯಾರ್ಥಿಗಳು ಅತಂತ್ರ

ಶಾಲೆ ಮಾನ್ಯತೆ ನವೀಕರಣ ಮಾಡಲು ಮೀನಾಮೇಷ ಎಣಿಸುತ್ತಿರುವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ನಾಲ್ಕು ಪ್ರೌಢ ಶಾಲೆಗಳ 77 ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳಿಂದ ವಂಚತರನ್ನಾಗಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಡಕತ್ತರಿಗೆ ಸಿಲುಕಿಸಿದೆ ಎಂದು ಮಾಜಿ ಸಚಿವ ಬಾಬುರಾವ ಚವ್ಹಾಣ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

സ്‌കൂളില്‍ പോസ്റ്റുചെയ്ത ആരോഗ്യ പ്രവര്‍ത്തകര്‍ സാനിറ്റൈസ്ഡ് കോറിഡോര്‍ പ്രോട്ടോക്കോള്‍ തയ്യാറാക്കുന്നതിനും അത് പാലിക്കുന്നുണ്ടെന്ന് ഉറപ്പുവരുത്തുന്നതിനുമുള്ള മേല്‍നോട്ടം വഹിക്കേണ്ടതാണ്.

Karnataka Districts20, Jun 2020, 8:21 AM

ಅಕ್ರಮ ತಡೆಗಟ್ಟಲು ಹೊಸ ಪ್ಲಾನ್‌: SSLC ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್‌ ಸ್ವಾಧೀನಾಧಿಕಾರಿ

ವಿದ್ಯಾರ್ಥಿಗಳೇ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ ತೆಗೆದುಕೊಂಡು ಹೋಗುತ್ತಿರಾ? ಈ ಬಾರಿ ನಿಮ್ಮ ಮೊಬೈಲ್‌ಅನ್ನು ಪತ್ತೆ ಹಚ್ಚಿ ಇಟ್ಟುಕೊಳ್ಳಲು ‘ಮೊಬೈಲ್‌ ಸ್ವಾಧೀನಾಧಿಕಾರಿ’ ಎಂಬ ಪ್ರತ್ಯೇಕ ಅಧಿಕಾರಿಯನ್ನೇ ನಿಯೋಜಿಸಲಾಗುತ್ತೆ. ಇವರು ನಿಮ್ಮ ಮೊಬೈಲ್‌ ಪತ್ತೆ ಮಾಡಿ ತಮ್ಮ ಬಳಿ ಇಟ್ಟುಕೊಂಡು ಪರೀಕ್ಷೆ ಬಳಿಕವೆ ನಿಮಗೆ ವಾಪಸ್‌ ಕೊಡಲಿದ್ದಾರೆ.

• Karnataka Districts18, Jun 2020, 8:25 AM

ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಶಿವಮೊಗ್ಗ ಸಕಲ ಸಜ್ಜು

ಪಿಯು ವಿದ್ಯಾರ್ಥಿಗಳಿಗಾಗಿ ಒಟ್ಟು 129 ರೂಟ್‌ಗಳಿಗೆ 133 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಬಸ್‌ನಲ್ಲಿ ನೋಡಲ್‌ ಅಧಿಕಾರಿ ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಏನಾದರೂ ಅನಾನುಕೂಲತೆ ಉಂಟಾದರೆ ನೋಡಲ್‌ ಅಧಿಕಾರಿಯೇ ಜವಾಬ್ದಾರಿಯಾಗುತ್ತಾರೆಂದು ಸಚಿವ ಈಶ್ವರಪ್ಪ ಎಚ್ಚರಿಸಿದ್ದಾರೆ.