Stand Up Comedian  

(Search results - 3)
 • Manu Handadi

  UdupiNov 2, 2019, 2:56 PM IST

  ಕುಂದಾಪ್ರ ಕನ್ನಡ ಬೆಳಸಿದ ಮನು ಹಂದಾಡಿ!

  ಕನ್ನಡಕ್ಕಾಗಿ ಏನೇನು ಮಾಡಬಹುದು ಎಂದು ಚರ್ಚೆಯಾಗುತ್ತಿರುವ ಹೊತ್ತಲ್ಲೇ, ಅನೇಕರು ಯಾಪ ಪ್ರಚಾರವನ್ನೂ ಬಯಸದೇ, ಯಾರಪ್ಪಣೆಗೂ ಕಾಯದೇ, ತಮ್ಮಷ್ಟಕ್ಕೇ ತಾವು ಕನ್ನಡ ಕೈಂಕರ್ಯದಲ್ಲಿ ತೊಡಗಿಕೊಂಡಿರುವುದನ್ನು ಕಾಣಬಹುದು. ಕಲೆ, ಸಾಹಿತ್ಯ, ಸಂಗೀತ, ಕನ್ನಡ ಕಲಿಸುವುದು, ಸಂಶೋಧನೆ, ಮನರಂಜನೆ, ಉದ್ಯಮ-ಹೀಗೆ ಹಲವಾರು ಕ್ಷೇತ್ರಗಳಲ್ಲಿ ತಮ್ಮದೇ ಶೈಲಿಯಲ್ಲಿ ಕನ್ನಡದ ಕೆಲಸ ಮಾಡಿಕೊಂಡಿರುವವರು ಕನ್ನಡವನ್ನು ತಮಗರಿವಿಲ್ಲದೇ ಹುರಿಗೊಳಿಸುತ್ತಾ ಇರುತ್ತಾರೆ. ಅಂಥ ಕನ್ನಡ ಕಟ್ಟಿದವರ ಸರಣಿ ಇಂದಿನಿಂದ ಆರಂಭವಾಗುತ್ತಿದೆ. ನವೆಂಬರ್ ತಿಂಗಳುದ್ದಕ್ಕೂ ಇದು ಮುಂದುವರಿಯಲಿದೆ

 • Pranesh

  NEWSSep 5, 2018, 9:16 AM IST

  ವೆಬ್ ನಲ್ಲಿಯೂ ಇನ್ನು ಪ್ರಾಣೇಶ್ ಹಾಸ್ಯ

  ಹಾಸ್ಯ ಕಲಾವಿದರಾದ ಗಂಗಾವತಿ ಪ್ರಾಣೇಶ್ ಅವರು ಇದೀಗ ತಮ್ಮ ಹಾಸ್ಯ ಜಗತ್ತನ್ನು ಇನ್ನಷ್ಟು ವಿಸ್ತರಣೆ ಮಾಡಿದ್ದಾರೆ. ಇನ್ನು ಮುಂದೆ ಅವರ ಹಾಸ್ಯಗಳನ್ನು ವೆಬ್ ಸೈಟ್ ಮೂಲಕ ನೋಡಬಹುದಾಗಿದೆ. ಇದಕ್ಕಾಗಿ ಅವರು ವೆಬ್ ಸೈಟ್ ಒಂದನ್ನು ಆರಂಭ ಮಾಡಿದ್ದಾರೆ. 

 • Pranesh

  NEWSAug 12, 2018, 5:44 PM IST

  ‘ನಕ್ಕಾಂವ ಗೆದ್ದಾಂವ' ಪ್ರಾಣೇಶರ ಹಾಸ್ಯದ ಪ್ರಪಂಚದಲ್ಲಿ ಪುಟ್ಟ ಸಂಚಾರ

  ‘ನಕ್ಕಾಂವ ಗೆದ್ದಾಂವ'  ಹೌದು... ನಗುವವನು ನಿಜಕ್ಕೂ ಗೆಲ್ಲುತ್ತಾನೆ. ಅಥವಾ ಗೆಲ್ಲುವವನು ನಗುತ್ತಾನೆ.. ಇಲ್ಲ ನಗುವಿನಿಂದಲೇ ಜಗವನ್ನು ಗೆಲ್ಲುತ್ತಾನೆ. ಇಲ್ಲಿ ನಗುವೆ ಮಾನದಂಡ ಬಾಕಿಯದ್ದೆಲ್ಲ ಗೌಣ. ಗಂಗಾವತಿ ಪ್ರಾಣೇಶ್ ಇವರಿಗೆ ಬೇರೆ ಯಾವ ಅನ್ವರ್ಥಕ  ಬೇಕಿಲ್ಲ. ಗಂಗಾವತಿ ಪ್ರಾಣೇಶ್ ಅಂಥ ಹೆಸರು ಹೇಳಿದ ತಕ್ಷಣವೇ ಅಲ್ಲೊಂದು ಹಾಸ್ಯದ ಪಂಚ್ ಇರುತ್ತದೆ. ಇಂಥ ಪ್ರಾಣೇಶ್ ಅವರ ಕೈ ನಿಂದಲೇ ಅರಳಿದ ಪುಸ್ತಕ ‘ನಕ್ಕಾಂವ ಗೆದ್ದಾಂವ'. ಬಸವನಗುಡಿಯಲ್ಲಿ ಭಾನುವಾರ ಪುಸ್ತಕದ ಲೋಕಾರ್ಪಣೆ.