State Budget  

(Search results - 30)
 • State Budget

  BUSINESS9, Feb 2019, 3:09 PM IST

  ಹೆಚ್‌ಡಿಕೆ ಬಜೆಟ್: ಸಿಕ್ಕಿದ್ದೇನು ನಿಮ್ಮ ಜಿಲ್ಲೆಗೆ? ನೋಡ್ಕೊಂಡ್ ಬಿಡಿ ಮೆಲ್ಲಗೆ!

  ಹೆಚ್​.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ 2019-20ನೇ ಸಾಲಿನ ಬಜೆಟ್ ಮಂಡಿಸಿದೆ. ರಾಜಧಾನಿ ಬೆಂಗಳೂರಿನಿಂದ ಹಿಡಿದು ಬೀದರ್​ವರೆಗೆ ಬಜೆಟ್​ನಲ್ಲಿ ವಿವಿಧ ಯೋಜನೆಗಳನ್ನು ನೀಡಿದ್ದಾರೆ. ಕೆಲ ಜಿಲ್ಲೆಗಳಿಗೆ ಬಂಪರ್ ಯೋಜನೆಗಳನ್ನ ಘೋಷಿಸಿದ್ದರೆ, ಇನ್ನೂ ಕೆಲ ಜಿಲ್ಲೆಗಳಿಗೆ ಏನೂ ಇಲ್ಲ ಎಂಬ ಸ್ಥಿತಿ ಇದೆ.

 • State Budget

  BUSINESS8, Feb 2019, 4:56 PM IST

  ಹಿಗ್ಗದ, ಕುಗ್ಗದ, ಜಗ್ಗದ ರಾಜ್ಯ ಬಜೆಟ್: ಚುನಾವಣೆಗೆ ಪರ್ಫೆಕ್ಟ್!

  ಹಲವು ರಾಜಕೀಯ ಏಳುಬೀಳುಗಳ ಮಧ್ಯೆಯೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೈತ್ರಿ ಸರ್ಕಾರದ ಬಜೆಟ್ ಮಂಡನೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ರಾಜ್ಯದಲ್ಲಿ ಹಲವು ರಾಜಕೀಯ ಘಟನಾವಳಿಗಳು ನಡೆಯುತ್ತಿದ್ದು, ಪ್ರಮುಖವಾಗಿ ಸಮ್ಮಿಶ್ರ ಸರ್ಕಾರ ಉಳಿಯುತ್ತೋ ಇಲ್ಲವೋ ಎಂಬ ಆತಂಕದ ಮಧ್ಯೆಯೇ ಬಜೆಟ್ ಮಂಡನೆಯಾಗಿದೆ.

 • State Budget

  BUSINESS8, Feb 2019, 3:54 PM IST

  ಸಾರಥಿ ಸೂರಿನಿಂದ ‘ಆಟೋ ಚಾಲಕರ ರಾಜ’ನಾದ ಸಿಎಂ!

  ಹಲವು ರಾಜಕೀಯ ಏಳುಬೀಳುಗಳ ಮಧ್ಯೆಯೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೈತ್ರಿ ಸರ್ಕಾರದ ಬಜೆಟ್ ಮಂಡನೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ರಾಜ್ಯದ ದುಡಿಯುವ ಸಮುದಾಯಕ್ಕೆ ತಮ್ಮ ಬಜೆಟ್ ನಲ್ಲಿ ಭರ್ಜರಿ ಕೊಡುಗೆ ಘೋಷಿಸಿರುವ ಸಿಎಂ ಕುಮಾರಸ್ವಾಮಿ, ಹಲವು ಯೋಜನೆಗಳ ಮೂಲಕ ದುಡಿಯುವ ಕೈಗಳಿಗೆ ಶಕ್ತಿ ತುಂಬಿದ್ದಾರೆ.

 • State Budget

  BUSINESS8, Feb 2019, 3:17 PM IST

  ಧರ್ಮ, ಸಮುದಾಯಕ್ಕೆ ಅನುದಾನದ ಹೊಳೆ: ಚುನಾವಣೆಗೆ ಹೊಸ ಕಳೆ!

  ಹಲವು ರಾಜಕೀಯ ಏಳುಬೀಳುಗಳ ಮಧ್ಯೆಯೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೈತ್ರಿ ಸರ್ಕಾರದ ಬಜೆಟ್ ಮಂಡಿಸುತ್ತಿದ್ದಾರೆ. ಇನ್ನು ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ವಿವಿಧ ಧರ್ಮ ಮತ್ತು ಸಮುದಾಯಗಳ ಮಠ ಮಾನ್ಯಗಳಿಗೆ ಭರಪೂರ ಕೊಡುಗೆ ನೀಡಲಾಗಿದೆ.

 • State Budget

  BUSINESS8, Feb 2019, 2:31 PM IST

  ರಾಜ್ಯ ರಾಜಧಾನಿ: ಕುಮಾರಣ್ಣ ಕೊಟ್ಟ ಅನುದಾನದ ಕಹಾನಿ!

  ಹಲವು ರಾಜಕೀಯ ಏಳುಬೀಳುಗಳ ಮಧ್ಯೆಯೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೈತ್ರಿ ಸರ್ಕಾರದ ಬಜೆಟ್ ಮಂಡಿಸುತ್ತಿದ್ದಾರೆ. ತಮ್ಮ ಬಜೆಟ್ ನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಭರ್ಜರಿ ಕೊಡುಗೆ ನೀಡಿರುವ ಸಿಎಂ, ರಾಜ್ಯ ರಾಜಧಾನಿಯ ಭವಿಷ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

 • State Budget

  BUSINESS8, Feb 2019, 2:10 PM IST

  ಮೋದಿ ಯೋಜನೆಯೊಂದಿಗೆ ಕುಮಾರಣ್ಣ ಯೋಜನೆ ವಿಲೀನ!

  ಹಲವು ರಾಜಕೀಯ ಏಳುಬೀಳುಗಳ ಮಧ್ಯೆಯೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೈತ್ರಿ ಸರ್ಕಾರದ ಬಜೆಟ್ ಮಂಡಿಸುತ್ತಿದ್ದಾರೆ. ತಮ್ಮ ಬಜೆಟ್ ಮೂಲಕ ಆರೋಗ್ಯ ವಲಯಕ್ಕೆ ಹಲವು ಯೋಜನೆಗಳನ್ನು ಘೋಷಿಸಿರುವ ಸಿಎಂ, ಆರೋಗ್ಯವೇ ಭಾಗ್ಯ ಎಂದು ತಮ್ಮ ಬಜೆಟ್ ಮೂಲಕ ಸಾರಿದ್ದಾರೆ.

 • State Budget

  BUSINESS8, Feb 2019, 1:37 PM IST

  ಅನ್ನದಾತನ ನೆರವಿಗೆ ಸರ್ಕಾರ: ರೈತ ಸಿರಿ ಯೋಜನೆಯಡಿ 10 ಸಾವಿರ ರೂ.!

  ಹಲವು ರಾಜಕೀಯ ಏಳುಬೀಳುಗಳ ಮಧ್ಯೆಯೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೈತ್ರಿ ಸರ್ಕಾರದ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಆರಂಭದಲ್ಲೇ ರಾಜ್ಯದ ರೈತ ಸಮುದಾಯವನ್ನು ನೆನೆದ ಸಿಎಂ ಕುಮಾರಸ್ವಾಮಿ, ತಮ್ಮ ಸರ್ಕಾರ ಅನ್ನದಾತನ ಕಣ್ಣೀರು ಒರೆಸಲು ಬದ್ಧವಾಗಿದೆ ಎಂದು ಹೇಳಿದರು.

 • Live budget

  BUSINESS8, Feb 2019, 12:35 PM IST

  Live|: ಚುನಾವಣೆಗೂ ದೋಸ್ತಿ? ಬಿಜೆಪಿಯೊಂದಿಗೆ ಕುಸ್ತಿ: ಕುಮಾರಣ್ಣ ಬಜೆಟ್ ರಾಜ್ಯದ ಆಸ್ತಿ!

  ಹಲವು ರಾಜಕೀಯ ಏರಿಳಿತಗಳು, ಒಂದು ಪಕ್ಷದವರು ಮತ್ತೊಂದು ಪಕ್ಷದ ಶಾಸಕರನ್ನು ಸೆಳೆಯಲು ತುಡಿಯುತ್ತಿದ್ದಾರೆ. ಮತ್ತೊಬ್ಬರು ಅವರ ಕರ್ಮಕಾಂಡಗಳನ್ನು ಫೋನ್ ರೆಕಾರ್ಡ್ ಮೂಲಕ ಬಯಲಿಗೆಳೆಯುತ್ತಿದ್ದಾರೆ. ಯಾರು ಪವಿತ್ರ, ಯಾರು ಅಪವಿತ್ರ ಎಂದೇ ತಿಳಿಯದಂತ ರಾಜಕೀಯ ವಾತಾವರಣದ ಮಧ್ಯೆ ಇಂದು ರಾಜ್ಯದ ಮೈತ್ರಿ ಸರ್ಕಾರ ತನ್ನ ಎರಡನೇ ಬಜೆಟ್ ಮಂಡಿಸಲು ಸಜ್ಜಾಗಿದೆ. ರಾಜಕೀಯ ಕೆಸರೆರಚಾಟಗಳು ಏನೇ ಇರಲಿ, ನಮ್ಮ ಬದುಕನ್ನು ಈ ಬಜೆಟ್ ಹಸನಾಗಿಸಲಿ ಎಂಬುದಷ್ಟೇ ರಾಜ್ಯದ ಜನರ ಬಯಕೆಯಾಗಿದೆ. ಅದರಂತೆ ನಿಮ್ಮ ಸುವರ್ಣನ್ಯೂಸ್.ಕಾಂ ಇಂದಿನ ಮೈತ್ರಿ ಸರ್ಕಾರದ ಬಜೆಟ್ ನ ಕ್ಷಣ ಕ್ಷಣದ ಮಾಹಿತಿಯನ್ನು ಓದುಗರ ಮುಂದಿಡುತ್ತಿದೆ.

 • UP Budget

  BUSINESS7, Feb 2019, 6:10 PM IST

  ಇಂದು ಯೋಗಿ ಬಜೆಟ್: ಹಸುವಿಗೆಷ್ಟು? ಮದರಸಾಗೆಷ್ಟು?

  ಇಂದು ಉತ್ತರ ಪ್ರದೇಶ ಸರ್ಕಾರ ತನ್ನ 2019-20ನೇ ಸಾಲಿನ ಆಯವ್ಯಯ ಮಂಡಿಸಿದ್ದು, ಹಣಕಾಸು ಸಚಿವ ರಾಜೇಶ್ ಅಗರವಾಲ್ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದರು. ಒಟ್ಟು 4.79 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿರುವ ಯೋಗಿ ಸರ್ಕಾರ, ರೈತ ಸಮುದಾಯ ಮತ್ತು ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆ ಘೋಷಿಸಿದೆ.

 • today budget

  state4, Feb 2019, 7:31 AM IST

  ಬಜೆಟ್‌ಗೆ ಎದುರಾಗಿದೆ ಹೊಸ ಆತಂಕ

  ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಬಜೆಟ್ ಮೇಲೆ ಕರಿನೆರಳೊಂದು ಬೀಳುವ ಸಾಧ್ಯತೆ ಹೆಚ್ಚಾಗಿದೆ. ಕಾಂಗ್ರೆಸ್ ನಲ್ಲಿ ಆಪರೇಷನ್ ಕಮಲ ಆತಂಕ ರಾಜ್ಯ ಕಾಮಗ್ರೆಸ್ ನಲ್ಲಿ ಎದುರಾಗಿದೆ. 

 • HDK- Siddu

  state4, Jan 2019, 9:21 AM IST

  ರಾಜ್ಯ ಬಜೆಟ್‌ಗೆ ದಿನಾಂಕ ಫಿಕ್ಸ್!: ಒಂದೇ ಕಂತಿನಲ್ಲಿ 46 ಸಾವಿರ ಕೋಟಿ ಸಾಲ ಮನ್ನಾ

  ಒಂದೇ ಕಂತಿನಲ್ಲಿ 46 ಸಾವಿರ ಕೋಟಿ ಸಾಲ ಮನ್ನಾ| 4 ಕಂತಿನಲ್ಲಿ ಪಾವತಿ ಇಲ್ಲ| ವೃದ್ಧಾಪ್ಯ ವೇತನ 2000 ರು.ಗೆ ಏರಿಕೆ?

 • NEWS30, Jul 2018, 4:12 PM IST

  ಪ್ರತ್ಯೇಕ ರಾಜ್ಯ: ಯಾಕೆ ಬೇಕು? ಯಾಕೆ ಬೇಡ?

  ಎಚ್.ಡಿ.ಕುಮಾರಸ್ವಾಮಿ ಬಜೆಟ್ ನಂತರ ಹುಟ್ಟಿಕೊಂಡ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗು ರಾಮನಗರದಲ್ಲಿ ಕುಮಾರಸ್ವಾಮಿ ಕೊಟ್ಟ ಹೇಳಿಕೆಯಿಂದ ಭೂಗಿಲೆದ್ದು ಬಿಟ್ಟಿದೆ. ಮಂಗಳವಾರ ಪ್ರತ್ಯೇಕ ರಾಜ್ಯ ಬಾವುಟವನ್ನು ಹಾರಿಸಿ ಪ್ರತ್ಯೇಕತೆ ಕೂಗಿಗೆ ಮತ್ತಷ್ಟು ಬಲ ತುಂಬುತ್ತೇವೆ ಎಂದು ಹೋರಾಟಗಾರರು ಹೇಳಿದ್ದಾರೆ. ಒಂದು ಕಡೆ ರಾಜಕೀಯ ಕೆಸರೆರೆಚಾಟ ಇನ್ನೊಂದು ಕಡೆ ಒಂದೆ ಪಕ್ಷದವರ ಇಬ್ಬಗೆಯ ಹೇಳಿಕೆಗಳು... ಒಟ್ಟಿನಲ್ಲಿ ಪ್ರತ್ಯೇಕ ರಾಜ್ಯ ಹೋರಾಟ ಎನ್ನುವ ಬದಲು ಇದೊಂದು ಪ್ರಹಸನದಂತೆ ತೋರುತ್ತಿದೆ. ಹಾಗಾದರೆ ಇದರ ಸಾಧ್ಯಾಸಾಧ್ಯತೆ ಏನು?

 • Loan waiver National Institute of Advanced Studies Report
  Video Icon

  NEWS6, Jul 2018, 5:42 PM IST

  ಸಾಲ ಮನ್ನಾ : ಯಾವ ಜಾತಿಗೆ ಹೆಚ್ಚು,ಯಾರಿಗೆ ಕಡಿಮೆ - ಇಲ್ಲಿದೆ ಫುಲ್ ಡಿಟೇಲ್ಸ್

  • ನ್ಯಾಷನಲ್ ಇನ್ಸಿಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಸಂಸ್ಥೆ ವರದಿ
  • ಅತೀ ಹೆಚ್ಚು ಶೇ. 15.3 ರಷ್ಟು ಸಾಲ ಮನ್ನಾ ಹಳೇ ಮೈಸೂರು ಜಿಲ್ಲೆಗಳಲ್ಲಿ ಆಗಲಿದೆ
  • ಅತೀ ಕಡಿಮೆ ಲಾಭ ಪಡೆಯೋದು ಕರಾವಳಿ ಪ್ರದೇಶ ಶೇ. 2.9 ರಷ್ಟು ಮಾತ್ರ
  • ಶೇ. 32 ರಷ್ಟು ಸಾಲ ಮನ್ನಾ ಒಕ್ಕಲಿಗರಿಗೆ ,2ನೇ ಸ್ಥಾನದಲ್ಲಿ ಗೊಲ್ಲ, 3ನೇ ಸ್ಥಾನದಲ್ಲಿ ದಲಿತರು
 • NEWS5, Jul 2018, 11:54 PM IST

  ವಾಣಿಜ್ಯ ವಾಹನಗಳ ಮೇಲೆ ಎಷ್ಟೆಷ್ಟು ತೆರಿಗೆ : ಇಲ್ಲಿದೆ ಲಿಸ್ಟ್

  • ರಾಜ್ಯ ಬಜೆಟ್ ನಲ್ಲಿ ವಾಣಿಜ್ಯ ವಾಹನಗಳ ಮೇಲೆ ವಿಧಿಸಲಾಗಿರುವ ತೆರಿಗೆ
  •  ವಿಸ್ತೀರ್ಣ, ಗಾತ್ರದ ಚ.ಮೀ. ಆಧಾರದಲ್ಲಿ ತೆರಿಗೆ ಏರಿಕೆ
 • Kumar reaction
  Video Icon

  NEWS5, Jul 2018, 7:23 PM IST

  ಯಡಿಯೂರಪ್ಪ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು!

  ಸಿಎಂ ಕುಮಾರಸ್ವಾಮಿ ಅವರ ಬಜೆಟ್‌ನ್ನು ‘ಅಣ್ತಮ್ಮ’ ಬಜೆಟ್ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿರುವ ಕುಮಾರಸ್ವಾಮಿ, ಧರ್ಮಸ್ಥಳದ ಮಂಜುನಾಥ ಸ್ವಾಮಿ ಹೆಸರಲ್ಲಿ ಬಿಎಸ್‌ವೈ ಸುಳ್ಳು ಹೇಳಬಾರದು ಎಂದು ಕಾಲೆಳೆದಿದ್ದಾರೆ.