State Honour  

(Search results - 4)
 • arun

  NEWS25, Aug 2019, 4:05 PM IST

  ಹೊರಟರು ಅರುಣ್ ಜೇಟ್ಲಿ: ದೇಶ ಸೇವೆಗೆ ಮರಳಿ ಬರಲಿ!

  ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ  ಅರುಣ್ ಜೇಟ್ಲಿ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಿತು. ದೆಹಲಿಯ ನಿಗಮ್ ಬೋಧ್ ಘಾಟ್’ನಲ್ಲಿ ಜೇಟ್ಲಿ ಅಂತ್ಯ  ಸಂಸ್ಕಾರ ನೆರವೇರಿದ್ದು, ಪುತ್ರ ರೋಹನ್ ಜೇಟ್ಲಿ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

 • Video Icon

  NEWS7, Aug 2019, 6:28 PM IST

  ಸುಷ್ ‘ಮಾ ತುಜೆ ಸಲಾಂ’: ಸ್ವರಾಜ್ಯದಿಂದ ದೇವ ರಾಜ್ಯಕ್ಕೆ ಸುಷ್ಮಾ ಪಯಣ!

  ಹೃದಯಾಘಾತದಿಂದ ನಿಧನರಾದ ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅಂತ್ಯಕ್ರಿಯೆ ದೆಹಲಿಯಲ್ಲಿ ನೆರವೇರಿತು. ಲ್ಲಿನ ಲೋದಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಷ್ಮಾ ಸ್ವರಾಜ್ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. 

 • sheila dixit

  NEWS21, Jul 2019, 5:39 PM IST

  ಸರ್ಕಾರಿ ಗೌರವಗಳೊಂದಿಗೆ ಶೀಲಾ ದೀಕ್ಷಿತ್ ಅಂತ್ಯಕ್ರಿಯೆ!

  ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಕಾಂಗ್ರೆಸ್ ನಾಯಕಿ, ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರ ಅಂತ್ಯಸಂಸ್ಕಾರ ನೆರವೇರಿತು. ದೆಹಲಿಯ ನಿಗಂ ಬೋಧ್​ ಘಾಟ್’ನಲ್ಲಿ ಅಂತ್ಯಸಂಸ್ಕಾರ ನೆರವೇರಿದ್ದು, ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಜನಸ್ತೋಮ ಹಿರಿಯ ನಾಯಕರಿಗೆ ಅಂತಿಮ ನಮನ ಸಲ್ಲಿಸಿತು.