State Police Chief
(Search results - 2)NEWSDec 4, 2018, 8:04 PM IST
ಬುಲಂದ್ಶಹರ್ ಹಿಂಸಾಚಾರ: ಯೋಗಿ ಸರ್ಕಾರ, ಡಿಜಿಪಿಗೆ ನೋಟಿಸ್!
ಓರ್ವ ಪೊಲೀಸ್ ಅಧಿಕಾರಿ ಹಾಗೂ ಯುವಕನನ್ನು ಬಲಿಪಡೆದ ಉತ್ತರ ಬುಲಂದ್ ಶಹರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ ಸಿ) ಉತ್ತರ ಪ್ರದೇಶ ಸರ್ಕಾರಕ್ಕೆ ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ನೋಟಿಸ್ ನೀಡಿದೆ.
NEWSJun 26, 2018, 4:44 PM IST
ಸಚಿವರಿಗೂ ನೋ, ಅಧಿಕಾರಿಗಳಿಗೂ ನೋ: ಮೋದಿ ಭದ್ರತೆಗೆ ಹೊಸ ನಿಯಮಾವಳಿ!
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದ ಮಾದರಿಯಲ್ಲೇ ಪ್ರಧಾನಿ ನರೇಂದ್ರ ಮೋಧಿ ಅವರನ್ನು ಹತ್ಯೆಗೈಯ್ಯಲು ನಕ್ಸಲರು ಸಂಚು ರೂಪಿಸಿದ್ದಾರೆ ಎಂಬ ಸ್ಫೋಟಕ ಮಾಹಿತಿ ದೇಶವನ್ನು ಬೆಚ್ಚಿ ಬೀಳಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಭದ್ರತೆ ಕುರಿತು ಕೆಲವರು ಚಿಂತೆ ಕೂಡ ವ್ಯಕ್ತಪಡಿಸಿದ್ದರು. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಕೇಂದ್ರ ಗೃಹ ಇಲಾಖೆ ಪ್ರಧಾನಿ ಭದ್ರತೆಗೆ ಹೊಸ ನಿಯಮಾವಳಿಗಳನ್ನು ರೂಪಿಸಿದೆ.