State President

(Search results - 105)

N Mahesh

Karnataka DistrictsAug 4, 2021, 1:12 PM IST

ಬಿಜೆಪಿ ಸೇರುತ್ತಿರುವ ಶಾಸಕ : ಮತ್ತೊಂದು ಕಡೆ ರಾಜೀನಾಮೆಗೆ ಒತ್ತಡ

• ಸಿದ್ಧಾಂತಕ್ಕೆ ವಿರುದ್ಧವಾಗಿ ಬಿಜೆಪಿ ಸೇರಲು ಮುಂದಾಗಿರುವ  ಎನ್ ಮಹೇಶ್
•  ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ತೋರಿಸಲಿ
• ಎನ್‌ ಮಹೇಶ್ ವಿರುದ್ಧ ಬಿಎಸ್‌ಪಿ ಮುಖಂಡರ ಅಸಮಾಧಾನ

KS Eshwarappa

Video Icon

PoliticsJul 19, 2021, 8:46 PM IST

'ಮಂತ್ರಿ ಸ್ಥಾನ ಹೋದ್ರೆ ಗೂಟ ಹೋಯ್ತು ಅಂದುಕೊಳ್ಳುತ್ತೇನೆ'

ವೈರಲ್ ಆಗಿದೆ ಎನ್ನುವ ಆಡಿಯೋ ವನ್ನು ತನಿಖೆಗೆ ಒಳಪಡಿಸಬೇಕು ಎಂದು ಸಚಿವ ಕೆಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ಎಲ್ಲಿಯವರೆಗೆ ಸ್ಥಾನ ಮಾನ ಸಿಗುತ್ತದೆಯೋ ಅಲ್ಲಿಯವರೆಗೂ ಪಕ್ಷದಲ್ಲಿ ಇರುತ್ತೇನೆ.. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ  ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನುವ ಆಡಿಯೋ ದೊಡ್ಡ ಸಂಚಲನ ಸೃಷ್ಟಿಸಿದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ  ನಾಂದಿ ಹಾಡಿದೆ.

ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿದ ನಳಿನ್‌ ಕುಮಾರ್‌ ಕಟೀಲ್‌

stateJul 19, 2021, 8:51 AM IST

ಆಡಿಯೋ ಫೇಕ್‌, ಇದಕ್ಕೂ ನನಗೂ ಸಂಬಂಧವಿಲ್ಲ: ನಳಿನ್‌

‘ಮುಖ್ಯಮಂತ್ರಿ ಹುದ್ದೆಗೆ ಮೂವರ ಹೆಸರು ಚಾಲ್ತಿಯಲ್ಲಿದ್ದು ದೆಹಲಿಯಿಂದಲೇ ನೇಮಕವಾಗಲಿದೆ’ ಎನ್ನಲಾಗಿರುವ ಆಡಿಯೋ ನಕಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸ್ಪಷ್ಟಪಡಿಸಿದ್ದಾರೆ.

ರೋಷನ್‌ ಬೇಗ್‌ ವಿರುದ್ಧ ಜಮೀರ್ ಟ್ವೀಟ್

Karnataka DistrictsJul 17, 2021, 10:19 AM IST

'ಜಮೀರ್‌ ಒಬ್ಬ ಮತೀಯವಾದಿ, ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡ್ತಾರೆ'

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ‍್ಯದರ್ಶಿ ಸಿ.ಟಿ. ರವಿ ಆಯ್ತು, ಈಗ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರು ಉತ್ತರ ಪ್ರದೇಶದ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣ ಕಾಯ್ದೆ ಜಾರಿ ಆಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

• undefined
Video Icon

PoliticsJul 15, 2021, 5:57 PM IST

ಗದ್ದೆಗಿಳಿದ ಬಿಜೆಪಿ ಸಾರಥಿ: ರಾಜಕೀಯಕ್ಕೂ ಸೈ, ಕೃಷಿಗೂ ಜೈ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರು ರಾಜಕೀಯ ಜಂಜಾಟ ಬಿಟ್ಟು ಗದ್ದೆಗಿಳಿದು ಕೃಷಿಕರಾಗಿದ್ದಾರೆ.

BSY Kateel

Karnataka DistrictsJun 9, 2021, 2:05 PM IST

ಸಿಎಂ ಬದಲಾವಣೆ: ನಳಿನ್‌ ಕುಮಾರ್‌ ಕಟೀಲ್ ಹೇಳಿದ್ದಿಷ್ಟು

ರಾಷ್ಟ್ರೀಯ ನಾಯಕರ ಸಭೆಯಲ್ಲಾಗಲಿ, ಶಾಸಕಾಂಗ ಸಭೆ ಸೇರಿದಂತೆ ಕೋರ್‌ ಕಮೀಟಿ ಸಭೆಯಲ್ಲಾಗಲಿ ರಾಜ್ಯದ ಮುಖ್ಯಮಂತ್ರಿಗಳ ಬದಲಾವಣೆ ಚರ್ಚೆ ಆಗಿಲ್ಲ. ಮುಖ್ಯಮಂತ್ರಿ ಬಿಎಸ್‌ವೈ ಅವರು ಪಕ್ಷದ ನಿಷ್ಠೆ ಹಾಗೂ ಆದರ್ಶ ಕಾರ್ಯಕರ್ತರಾಗಿ ಸಹಜವಾಗಿ ಮಾತನಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಹೇಳಿದ್ದಾರೆ.

Raju dhooli

Karnataka DistrictsMay 3, 2021, 7:20 AM IST

ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ಕೋವಿಡ್‌ಗೆ ಬಲಿ

ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜು ಧೂಳಿ ಕೊರೋನಾ ಮಹಾಮಾರಿಯಿಂದಾಗಿ  ಶನಿವಾರ ನಿಧನರಾದರು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಕೋವಿಡ್‌ನಿಂದಾಗಿಯೇ ಐದು ದಿನಗಳ ಹಿಂದೆ ಅವರ ತಾಯಿ ಸಾವಿಗೀಡಾಗಿದ್ದರು.

ಇದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು 2020-2023 ಮತ್ತು ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರ ಪಟ್ಟಿ

PoliticsApr 15, 2021, 9:43 AM IST

ಮೋದಿ, ಬಿಎಸ್‌ವೈ ಅಭಿವೃದ್ಧಿಯೇ ಶ್ರೀರಕ್ಷೆ, ಮೂರು ಕಡೆ ನಮಗೇ ಗೆಲುವು: ಕಟೀಲ್‌

ಪ್ರಸಕ್ತ ನಡೆಯುತ್ತಿರುವ ಒಂದು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸಹಜವಾಗಿಯೇ ಆಡಳಿತಾರೂಢ ಬಿಜೆಪಿ ಪಾಲಿಗೆ ಮುಖ್ಯವಾದದ್ದು. ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿರುವುದರಿಂದ ಉಪಚುನಾವಣೆಯ ಆ ಸರ್ಕಾರಗಳ ವರ್ಚಸ್ಸಿಗೆ ಕನ್ನಡಿ ಹಿಡಿಯುತ್ತವೆ.

Siddaramaiah, nalin kumar kateel

Karnataka DistrictsApr 13, 2021, 12:40 PM IST

ಸಿದ್ದರಾಮಯ್ಯ ಸ್ಥಿಮಿತ ಕಳೆದುಕೊಂಡಿದ್ದಾರೆ: ಕಟೀಲ್‌

ಬಿಜೆಪಿ ಹಾಗೂ ಕಾಂಗ್ರೆಸ್‌ ಮುಖಂಡರ ನಡುವಿನ ‘ಮುಳುಗುವ ಹಡಗು’ ಜಟಾಪಟಿ ಮುಂದುವರೆದಿದ್ದು, ದೇಶದಲ್ಲಿ ನಡೆದಿರುವ ಪಂಚರಾಜ್ಯಗಳ ಚುನಾವಣೆಯೂ ಸೇರಿದಂತೆ ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದ್ದು, ಆಗ ಯಾರು ಮುಳುಗೋ ಹಡಗು ಎಂಬುದು ತಿಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಟಾಂಗ್‌ ಕೊಟ್ಟಿದ್ದಾರೆ.

ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿದ ನಳಿನ್‌ ಕುಮಾರ್‌ ಕಟೀಲ್‌

Karnataka DistrictsApr 13, 2021, 8:54 AM IST

'ಕಟೀಲ್‌ ವಿದೂಷಕ, ಬಾಯಿಗೆ ಬಂದಂತೆ ಮಾತನಾಡ್ತಾರೆ'

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಒಬ್ಬ ವಿದೂಷಕ, ಜೋಕರ್‌. ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಇದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು 2020-2023 ಮತ್ತು ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರ ಪಟ್ಟಿ

PoliticsApr 11, 2021, 3:05 PM IST

ಕಾಂಗ್ರೆಸ್ ಮುಖಂಡರಿಗೆ ಬಿಜೆಪಿ ಲೀಡರ್ ಕಟೀಲ್ ಸವಾಲ್

ಐದು ರಾಜ್ಯಗಳ ಚುನಾವಣೆ, ಉಪಚುನಾವಣೆ ಇದ್ಯಾವುದರೂ ಒಂದು ಸ್ಥಾನದಲ್ಲಿ ಕಾಂಗ್ರೆಸ್ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು. ಐದು ರಾಜ್ಯದಲ್ಲಿ ಮೂರು ರಾಜ್ಯ ಗೆದ್ದೆ ಗೆಲ್ತೇವೆ, ಎರಡು ರಾಜ್ಯಗಳಲ್ಲಿ ಅಕೌಂಟ್ ಓಪನ್ ಮಾಡುತ್ತೇವೆ.  ಕಾಂಗ್ರೆಸ್ ಒಂದು ರಾಜ್ಯ ಗೆದ್ದು ತೋರಿಸಲಿ ಎಂದು ಚಾಲೇಂಜ್ ಮಾಡಿದರು.

DK Suresh

PoliticsApr 9, 2021, 10:15 PM IST

ರಾಜಕಾರಣವೇ ಬೇರೆ, ಸ್ನೇಹವೇ ಬೇರೆ.. ಕಟೀಲ್ ಮನೆಯಲ್ಲಿ ಸುರೇಶ್

ಬಿಜೆಪಿ ರಾಜ್ಯ ಅಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ಮನೆಯಲ್ಲಿ ನಡೆದ ದೈವದ ಕಾರ್ಯಕ್ರಮದಲ್ಲಿ ಸಂಸದ ಡಿಕೆ ಸುರೇಶ್ ಭಾಗವಹಿಸಿದ್ದರು.  ಒಂದು ಕಡೆ ಉಪಚುನಾವಣಾ ಸಮರದಲ್ಲಿ ಎರಡು ಪಕ್ಷದ ನಾಯಕರು ವಾಕ್ ಸಮರದಲ್ಲಿ ತೊಡಗಿದ್ದರೆ ಇಲ್ಲಿ ವಾತಾವರಣ ಬೇರೆಯದ್ದೇ ಇತ್ತು.

ಇದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು 2020-2023 ಮತ್ತು ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರ ಪಟ್ಟಿ

Karnataka DistrictsApr 8, 2021, 10:34 AM IST

'ಸಿಎಂ ವಿರುದ್ಧವೇ ಕಿಡಿಯಾಡುವ ಈಶ್ವರಪ್ಪ, ಯತ್ನಾಳ್‌ ವಿರುದ್ಧ ಗಪ್‌ಚುಪ್‌: ಕಟೀಲ್‌ ಅಸಮರ್ಥ ಅಧ್ಯಕ್ಷ'

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್‌ ಅಸಮರ್ಥ ಅಧ್ಯಕ್ಷರಾಗಿದ್ದು, ಸರ್ಕಾರ, ಸಿಎಂ ವಿರುದ್ಧವೇ ಹೇಳಿಕೆ ಕೊಡುತ್ತಿರುವ ಸ್ವಪಕ್ಷೀಯರ ವಿರುದ್ಧ ಕ್ರಮ ಕೈಗೊಳ್ಳಲಾಗದೆ ಕೈಕಟ್ಟಿ ಕುಳಿತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

cr patil

IndiaFeb 26, 2021, 7:54 PM IST

171 ನಾಯಕರು ಠೇವಣಿ ಕಳೆದುಕೊಂಡ ಖುಷಿಗೆ ಕೇಜ್ರಿವಾಲ್ ರೋಡ್‌ಶೋ; ವ್ಯಂಗ್ಯವಾಡಿದ BJP!

ಗುಜರಾತ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದು ಮತ್ತೆ ಅಧಿಕಾರಕ್ಕೇರಿದೆ. ಆದರೆ ಸೂರತ್‌ನಲ್ಲಿ ಆಮ್ ಆದ್ಮಿ ಪಕ್ಷ 27 ಸ್ಥಾನ ಪಡೆದು ಕಾಂಗ್ರೆಸ್ ಪಕ್ಷವನ್ನೇ ಹಿಂದಿಕ್ಕಿದೆ. ಈ ಗೆಲುವನ್ನು ಆಮ್ ಆದ್ಮಿ ಪಕ್ಷ ರೋಡ್ ಶೋ ಮೂಲಕ ಆಚರಿಸುತ್ತಿದೆ. ಇದಕ್ಕೆ ಬಿಜೆಪಿ ವ್ಯಂಗ್ಯವಾಡಿದೆ. ಇಲ್ಲಿದೆ ಹೆಚ್ಚಿನ ವಿವರ

HD Kumaraswamy

Video Icon

stateJan 19, 2021, 11:29 AM IST

ಬಿಜೆಪಿಗೆ ಆಫರ್ ಕೊಟ್ಟ ಜೆಡಿಎಸ್‌ ನಾಯಕರು..!

ಪರಿಷತ್‌ನಲ್ಲಿ ಆಡಳಿತರೂಢ ಬಿಜೆಪಿ 31 ಸ್ಥಾನಗಳನ್ನು ಹೊಂದಿದೆ. ಇನ್ನು ಜೆಡಿಎಸ್‌ 13 ಪರಿಷತ್ ಸದಸ್ಯರನ್ನು ಹೊಂದಿದೆ. ಕಾಂಗ್ರೆಸ್‌ನ ಸಭಾಪತಿಯನ್ನು ಕೆಳಗಿಳಿಸಲು ಬಿಜೆಪಿಗೆ ಜೆಡಿಎಸ್‌ ಬೆಂಬಲ ಬೇಕೇಬೇಕು. ಹೀಗಾಗಿ ಜೆಡಿಎಸ್‌ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.