Statge  

(Search results - 1)
  • Nitin Gadkari

    NEWSDec 7, 2018, 2:17 PM IST

    ರಾಷ್ಟ್ರಗೀತೆ ವೇಳೆ ವೇದಿಕೆಯಲ್ಲೇ ಕುಸಿದ ಗಡ್ಕರಿ: ವಿಡಿಯೋ!

    ಕೇಂದ್ರ ಸಚಿವ ನಿತಿನ್ ಗಡ್ಕರಿ ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ಮಹಾರಾಷ್ಟ್ರದ ಅಹ್ಮದ್‌ನಗರ್‌ದಲ್ಲಿ ನಡೆದಿದೆ. ಇಲ್ಲಿನ ಮಹಾತ್ಮಾ ಪುಲೆ ಕೃಷಿ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದ ನಿತಿನ್ ಗಡ್ಕರಿ, ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ.