Strike

(Search results - 800)

Arrear Exam

EducationApr 18, 2021, 10:45 PM IST

ಕೋವಿಡ್ ಎಫೆಕ್ಟ್ : ರಾಜ್ಯದ ಹಲವು ವಿವಿ ಪರೀಕ್ಷೆಗಳು ಮುಂದಕ್ಕೆ

ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗಿದ್ದರಿಂದ ಕರ್ನಾಟಕದ ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಮುಂದೂಡಿ ಸುತ್ತೋಲೆ ಹೊರಡಿಸಿವೆ.

• undefined

stateApr 18, 2021, 6:45 PM IST

ಸಾರಿಗೆ ಮುಷ್ಕರ: ಮತ್ತೆ 2,443 ಸಿಬ್ಬಂದಿಯನ್ನ ಅಮಾನತುಗೊಳಿಸಿದ ಸರ್ಕಾರ

6ನೇ ವೇತನಕ್ಕಾಗಿ ರಾಜ್ಯ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದೆ. ಮತ್ತೊಂದೆಡೆ ಸರ್ಕಾರ ಸಹ ಮುಷ್ಕರ ನಿರತ ಸಿಬ್ಬಂದಿಗಳ ಅಮಾನತು ಮುಂದುವರೆಸಿದೆ.

• Konareddy

Karnataka DistrictsApr 18, 2021, 11:05 AM IST

ಸಾರಿಗೆ ಮುಷ್ಕರ: ಸರ್ಕಾರ ಹಠಮಾರಿ ಧೋರಣೆ ಬಿಡಲಿ, ಕೋನರಡ್ಡಿ

ಸರ್ಕಾರ ಹಠಮಾರಿ ಧೋರಣೆ, ತುರ್ತು ಪರಿಸ್ಥಿತಿ ರೀತಿಯ ನಡವಳಿಕೆ ಬಿಟ್ಟು ಮುಷ್ಕರ ನಿರತ ಸಾರಿಗೆ ನೌಕರರನ್ನು ತಕ್ಷಣವೇ ಕರೆದು ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಬೇಕು. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನೌಕರರ ಪರವಾಗಿ ಪಕ್ಷ ಹೋರಾಟದ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮಾಜಿ ಶಾಸಕ, ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್‌.ಎಚ್‌. ಕೋನರಡ್ಡಿ ಎಚ್ಚರಿಸಿದ್ದಾರೆ.

• undefined

stateApr 18, 2021, 9:44 AM IST

ಮುಷ್ಕರ ನಡುವೆ ಮತ್ತೆ 7000 ಬಸ್‌ ಸಂಚಾರ

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರಿದಿದೆ. ಇದರ ಮಧ್ಯೆಯೂ 7000 ಬಸ್‌ಗಳು ಸಂಚಾರ ಆರಮಭಿಸಿವೆ. ವಿವಿಧ ಬೇಡಿಕೆ ಈಡೇರಿಕೆಗಾಗಿ ಬಸ್‌ ಮುಷ್ಕರ ಆರಂಭವಾಗಿ 10 ದಿನಗಳು ಕಳೆದಿದ್ದು ಕೆಲ ಬಸ್‌ಗಳು ಸಂಚಾರ ನಡೆಸುತ್ತಿವೆ.

H D Kumaraswamy

stateApr 18, 2021, 8:51 AM IST

ಚಾಲಕ ಹತ್ಯೆ ಕೇಸ್‌ : ಎಚ್‌ಡಿಕೆ ಆಕ್ರೋಶ

ಸಾರಿಗೆ ನೌಕರರ ಮಷ್ಕರ ಹಿಂಸಾರೂಪಕ್ಕೆ ತಿರುಗಲು ಸರ್ಕಾರದ ನಡೆಯಲ್ಲಿ ನಿರ್ಲಕ್ಷ್ಯತೆ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಮಾಜಿ ಸಿಎಂ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ವಾಯುವ್ಯ ಸಾರಿಗೆ ಸಂಸ್ಥೆ ಬಸ್‌ ಚಾಲಕ ನಬಿ ರಸೂಲ್‌ ಆವಟಿ ಅವರನ್ನು ಜಮಖಂಡಿ ಕಲ್ಲಿನಿಂದ ಹೊಡೆದು ಕೊಂದ ಘಟನೆಗೆ ಸರ್ಕಾರವೇ ಹೊಣೆ ಎಂದರು.

• undefined

Karnataka DistrictsApr 18, 2021, 7:18 AM IST

ಸಾರಿಗೆ ಮುಷ್ಕರ: ಮತ್ತೆ 2443 ಸಿಬ್ಬಂದಿ ಅಮಾನತು

ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗದೆ ಮೊಂಡುತನ ತೋರುತ್ತಿರುವ ಸಾರಿಗೆ ನೌಕರರ ವಿರುದ್ಧ ಕಠಿಣ ಕ್ರಮ ಮುಂದುವರೆಸಿರುವ ಬಿಎಂಟಿಸಿ, ಶನಿವಾರ ಕೆಲಸಕ್ಕೆ ಹಾಜರಾಗದ 2,443 ಚಾಲಕ ಮತ್ತು ನಿರ್ವಾಹಕರನ್ನು ಅಮಾನತು ಮಾಡಿ ಆದೇಶಿಸಿದೆ. ಇದರಿಂದಾಗಿ ಅಮಾನತಾದ ಬಿಎಂಟಿಸಿ ನೌಕರರ ಸಂಖ್ಯೆ 2882ಕ್ಕೆ ಏರಿದೆ.

পরিস্থিতি যাচাই-এর ভিত্তিতে স্বরাষ্ট্র মন্ত্রকের (এমএইচএ) সঙ্গে পরামর্শ করে কলেজ ও উচ্চশিক্ষা প্রতিষ্ঠানগুলি খোলার সময় সম্পর্কে সিদ্ধান্ত নেবে শিক্ষা মন্ত্রকের উচ্চশিক্ষা দপ্তর (ডিএইচই)। এইক্ষেত্রেও অনলাইন ও দুরশিক্ষা এখনও চালু থাকবে এবং সেই বিষয়েই শিক্ষার্থীদের উত্সাহিত করা হবে। তবে, রিসার্চ স্কলার (পিএইচডি) এবং পরীক্ষাগারের প্রয়োজন এমন বিজ্ঞান ও প্রযুক্তি শাখার স্নাতকোত্তর বিভাগের শিক্ষার্থীদের উচ্চশিক্ষা প্রতিষ্ঠানগুলিকে ১৫ অক্টোবর থেকে খোলার অনুমতি দেওয়া হবে। কেন্দ্রীয় অর্থায়নে চলা উচ্চশিক্ষাপ্রতিষ্ঠানগুলির প্রধানকে নিশ্চিত করতে হবে যে পরীক্ষাগার ব্যবহারের প্রয়োজনীয়তা রয়েছে। রাজ্য সরকারি বিশ্ববিদ্যালয়, বেসরকারী বিশ্ববিদ্যালয়গুলির ক্ষেত্রে এই বিষয়ে সিদ্ধান্ত নেবে সংশ্লিষ্ট রাজ্য বা কেন্দ্রশাসিত অঞ্চলের সরকারগুলি।

EducationApr 17, 2021, 6:20 PM IST

ಕೊರೋನಾ, ಸಾರಿಗೆ ಮುಷ್ಕರ: ವಿವಿಧ ಪರೀಕ್ಷೆಗಳು ಮುಂದೂಡಿಕೆ

ಕೊರೋನಾ ಹಾಗೂ ಬಸ್ ಸಂಚಾರ ಇಲ್ಲದ ಕಾರಣ ಕರ್ನಾಟಕದ ವಿವಿಧ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ.

• undefined

stateApr 17, 2021, 4:56 PM IST

ರಾಜ್ಯ ಸಾರಿಗೆ ಸಿಬ್ಬಂದಿಯಿಂದ ಸರ್ಕಾರಕ್ಕೆ ಡೆಡ್​ಲೈನ್, ಜೊತೆಗೊಂದು ಎಚ್ಚರಿಕೆ

ಸತತವಾಗಿ 11 ದಿನಗಳಿಂದ ಮುಷ್ಕರದಲ್ಲಿ ನಿರತರಾಗಿರುವ ರಾಜ್ಯ ಸಾರಿಗೆ ಸಿಬ್ಬಂದಿ ಸರ್ಕಾರಕ್ಕೆ ಡೆಡ್​ಲೈನ್ ನೀಡಿದ್ದಾರೆ

ಸಿಎಂ ವಿರುದ್ಧ ಆಗಾಗ ಕೆಲವರು ಮಾತಾಡ್ತಾರೆ. ಆದರೆ ವಲಸೆ ಬಂದಿರೋರು ಸಿಎಂ ಪರ ಇದ್ದೇವೆ ಎನ್ನುವ ಸಂದೇಶ ಹೈಕಮಾಂಡ್ ಗೆ ತಲುಪಿಸಬೇಕು . ಸಿಎಂ ಜೊತೆ ವಲಸೆ ಬಂದವರೆಲ್ಲರೂ ಇದ್ದಾರೆ . ಬದಲಾವಣೆ ಬಗ್ಗೆ ಚರ್ಚೆ ಆಗದಂತೆ ನೀವು ಸಿಎಂ ಪರ ನಿಲ್ಲಬೇಕು ಎನ್ನುವ ಚರ್ಚೆ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ನಡೆದಿದೆ

Karnataka DistrictsApr 17, 2021, 4:01 PM IST

ಅವನನ್ನು ಮೊದ್ಲು ದೂರ ಇಡಿ ಎಂದು ಶಾಸಕ ರೇಣುಕಾಚಾರ್ಯ ಗರಂ

ಮೊದಲು ಆತನನ್ನು ನಿಮ್ಮಿಂದ ದೂರ ಇಡಿ. ಆತನಿಗೂ ನಿಮಗೂ ಏನ್ ಸಂಬಂಧ ಎಂದು ಹೊನ್ನಾಳಿ ಶಾಸಕ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದರು. ಕೋಡಿಹಳ್ಳಿ ವಿರುದ್ಧ ಅಸಮಾಧಾನ ಹೊರಹಾಕಿದರು.

ಲಾಕ್‌ ಡೌನ್‌ ಪೂರ್ವದಲ್ಲಿ ನಿಗಮ ಪ್ರತಿ ದಿನ 8,200 ಬಸ್‌ ಕಾರ್ಯಾಚರಣೆ ಮಾಡುತ್ತಿದ್ದು, 30 ಲಕ್ಷ ಜನ ಪ್ರಯಾಣಿಸುತ್ತಿದ್ದರು. ಲಾಕ್‌ಡೌನ್‌ ಸಡಿಲಿಕೆ ಬಳಿಕ 5,100 ಬಸ್‌ ಕಾರ್ಯಾಚರಿಸುತ್ತಿದ್ದರೂ ಕೇವಲ 10 ಲಕ್ಷ ಮಂದಿ ಪ್ರಯಾಣಿಸುತ್ತಿದ್ದಾರೆ. ಕೆಲವೊಂದು ಕಠಿಣ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ. ನೇಮಕಾತಿಗಳನ್ನು ತಾತ್ಕಾಲಿಕವಾಗಿ ತಡೆಯುವುದು, ಒಪ್ಪಂದದ ಮೇರೆಗೆ ಅಧಿಕ ಬಸ್‌ಗಳನ್ನು ನೀಡುವುದು ಸೇರಿದಂತೆ ಹಲವು ಕ್ರಮ ಕೈಗೊಳ್ಳಲಾಗುವುದು ಎಂದರು.

Karnataka DistrictsApr 17, 2021, 10:04 AM IST

'ಸಾರಿಗೆ ಸಂಸ್ಥೆ ಖಾಸಗೀಕರಣಕ್ಕೆ ಬಿಜೆಪಿ ಹುನ್ನಾರ'

ಸಾರಿಗೆ ನಿಗಮಗಳನ್ನು ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ. ಅದಕ್ಕೆ ಅವಕಾಶ ಕೊಡಬಾರದೆಂದರೆ ನೌಕರರು ಕೂಡಲೇ ಕೆಲಸಕ್ಕೆ ಹಾಜರಾಗಬೇಕು. ಅದರಲ್ಲೂ ಎಸ್ಸಿ, ಎಸ್ಟಿ ನೌಕರರು ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗಬೇಕು ಎಂದು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಸಂಘ ವಾಯವ್ಯ ಸಮಿತಿ ಅಧ್ಯಕ್ಷ ಎಫ್‌.ಎಚ್‌. ಜಕ್ಕಪ್ಪನವರ ಮನವಿ ಮಾಡಿದರು.

NEKRTC

Karnataka DistrictsApr 17, 2021, 9:19 AM IST

ಉಪಚುನಾವಣಾ ಕದನ: ಬಸ್‌ಗಳಿಲ್ಲದೇ ಮತದಾನಕ್ಕೆ ಆಗಮಿಸಲು ಮತದಾರರ ಪರದಾಟ..!

ಇಡೀ ರಾಜ್ಯದ ಗಮನ ಸೆಳೆದಿರುವ ಜಿಲ್ಲೆ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಶನಿವಾರ ಮತದಾನ ನಡೆಯುತ್ತಿದ್ದು, ಕಣದಲ್ಲಿರುವ 8 ಜನ ಕಲಿಗಳ ಭವಿಷ್ಯದ ಮೇಲೆ ಮತದಾರರು ಮುದ್ರೆ ಒತ್ತಲಿದ್ದಾರೆ.

• undefined

stateApr 17, 2021, 9:17 AM IST

ಸಾರಿಗೆ ಮುಷ್ಕರ ಬೆಂಬಲಿಸಲು ಈಗ ಶಾಸಕರಿಗೆ ಮನವಿ

ಇದೀಗ ಸಾರಿಗೆ ಸಂಸ್ಥೆ ನೌಕರರು ತಮಗೆ ಬೆಂಬಲ ನೀಡುವಂತೆ ಶಾಸಕರ ಬಳಿ ಮನವಿ ಮಾಡಿದ್ದಾರೆ. ತಮ್ಮ ಮುಷ್ಕರಕ್ಕೆ ವಿವಿಧ ಶಾಸಕರನ್ನು ಭೇಟಿ ಮಾಡಿ ಸಹಕಾರ ಕೋರಿದ್ದಾರೆ.

Bus Driver

Karnataka DistrictsApr 17, 2021, 9:02 AM IST

ಜಮಖಂಡಿ: ಮುಷ್ಕರದ ಮಧ್ಯೆ ಬಸ್‌ ಚಾಲನೆ, ಕಲ್ಲೇಟಿಗೆ ಚಾಲಕ ಬಲಿ

ಬಾಗಲಕೋಟೆಯಲ್ಲಿ ಸಾರಿಗೆ ನೌಕರರ ಮುಷ್ಕರ ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಶುಕ್ರವಾರ ಜಮಖಂಡಿ ತಾಲೂಕಿನ ಕವಟಗಿ ಪುನರ್ವಸತಿ ಕೇಂದ್ರದ ಬಳಿ ಸಂಚಾರ ಆರಂಭಿಸಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಮೇಲೆ ಕಲ್ಲು ತೂರಾಟ ನಡೆದಿದ್ದು, ಈ ವೇಳೆ ಬಸ್‌ ಚಾಲಕನ ಗಂಟಲಿಗೆ ಕಲ್ಲೇಟು ಬಿದ್ದಿದ್ದರಿಂದ ಚಾಲಕ ಸಾವನ್ನಪ್ಪಿದ್ದಾನೆ. ಮೃತನು ಜಮಖಂಡಿ ಡಿಪೋದ ಚಾಲಕ.

Bengaluru University

EducationApr 17, 2021, 8:30 AM IST

ಬೆಂಗಳೂರು ವಿವಿ ಪರೀಕ್ಷೆಗಳು ಮುಂದಕ್ಕೆ..!

ಹೆಚ್ಚುತ್ತಿರುವ ಕೊರೋನಾ ಹಾಗೂ ಸಾರಿಗೆ ಸೇವೆ ಕೊರತೆ ಕಾರಣದಿಂದ ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಏ.19, 20 ಮತ್ತು ಏ.21ರಿಂದ ನಡೆಯಬೇಕಿದ್ದ ಪದವಿ ಹಾಗೂ ಸ್ನಾತಕೋತ್ತರ ವಿವಿಧ ಕೋರ್ಸ್‌ಗಳ ಪರೀಕ್ಷೆಗಳು ಮುಂದೂಡಲ್ಪಟ್ಟಿವೆ.

• undefined

Karnataka DistrictsApr 16, 2021, 3:01 PM IST

ಬಸ್‌ ಸ್ಟ್ರೈಕ್‌: 'ಸರ್ಕಾರಕ್ಕೆ ತಾಕತ್ತಿದ್ದರೆ ಎಲ್ಲ ನೌಕರರನ್ನೂ ವಜಾ ಮಾಡಲಿ'

ಸಾರಿಗೆ ಸಂಸ್ಥೆಗಳು ಇನ್ಮುಂದೆ ಸಂಪೂರ್ಣವಾಗಿ ನಿವೃತ್ತರು ಮತ್ತು ಖಾಸಗಿ ವಾಹನಗಳ ಮೂಲಕ ಸಾರಿಗೆ ಸೇವೆ ಪಡೆಯುವ ಆಸಕ್ತಿ ಇದ್ದರೆ ಸಂಸ್ಥೆಯ 1.30 ಲಕ್ಷ ಜನ ನೌಕರರನ್ನು ವಜಾ ಮಾಡಿ ಸರ್ಕಾರ ತನ್ನ ತಾಕತ್ತು ತೋರಿಸಲಿ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಧಾರವಾಡ ವಿಭಾಗದ ಗೌರವ ಅಧ್ಯಕ್ಷ ಪಿ.ಎಚ್‌. ನೀರಲಕೇರಿ ಸವಾಲು ಹಾಕಿದ್ದಾರೆ.