Student  

(Search results - 891)
 • undefined

  Karnataka Districts27, Feb 2020, 12:22 PM IST

  ಕ್ಷೀರ ಭಾಗ್ಯ: ಹಾಲು ಕುಡಿದ ಮಕ್ಕಳು ಅಸ್ವಸ್ಥ

  ಹುಣಸೂರು ಹನಗೋಡಿಗೆ ಸಮೀಪದ ಕಿರಂಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಹಾಲು ಸೇವಿಸಿದ ನಂತರ ವಾಂತಿ, ಹೊಟ್ಟೆನೋವಿನಿಂದ ಅಸ್ವಸ್ಥಗೊಂಡಿದ್ದಾರೆ.

 • Shah Rukh Khan

  Cine World27, Feb 2020, 11:34 AM IST

  ಕೋಟ್‌ ಧರಿಸುತ್ತಿದ್ದ ಮಹಿಳೆಯ ಕೂದಲು ಸರಿ ಮಾಡಿದ ಶಾರುಖ್‌ ಖಾನ್‌!

  La Trobe ವಿಶ್ವವಿದ್ಯಾಲಯದ ಸನ್ಮಾನ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿಯೊಬ್ಬಳಿಗೆ ಕೋಟ್‌ ಧರಿಸಲು ಸಹಕರಿಸಿದ ಬಾಲಿವುಡ್ ಬಾದ್ ಶಾ ಶಾರುಖ್‌ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 • srinivas gowda

  Karnataka Districts27, Feb 2020, 10:38 AM IST

  ದಿವ್ಯಾಂಗ ಮಕ್ಕಳ ಶಾಲೆಗೆ ಕಂಬಳ ವೀರನ ಕೊಡುಗೆ

  ಮೂಡು​ಬಿ​ದಿ​ರೆಯ ಅರಮನೆ ಬಾಗಿಲು ಬಳಿಯ ಸ್ಫೂರ್ತಿ ವಿಶೇಷ ಮಕ್ಕಳ ಶಾಲೆಗೆ ಕಂಬಳದ ಚಿನ್ನದ ಓಟಗಾರ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರು ಬುಧವಾರ ಆರ್ಥಿಕ ನೆರವನ್ನು ನೀಡಿದ್ದಾರೆ.

 • safiya-javed
  Video Icon

  Education Jobs26, Feb 2020, 7:15 PM IST

  ಆಕ್ಸಿಜನ್ ಮಾಸ್ಕ್‌ ಧರಿಸಿ ಟೆನ್ತ್ ಇಂಗ್ಲಿಷ್ ಎಕ್ಸಾಂ ಬರೆದ ವಿದ್ಯಾರ್ಥಿನಿಗೊಂದು ಸೆಲ್ಯೂಟ್

  ಈಕೆ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಪರೀಕ್ಷೆ ಬರೆದಿದ್ದಾಳೆ. ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿರುವ ವಿದ್ಯಾರ್ಥಿನಿಯ ಜೀವನೋತ್ಸಾಹ ಮೆಚ್ಚಲೇಬೇಕು.

   

 • undefined

  Karnataka Districts26, Feb 2020, 11:12 AM IST

  ದಿವ್ಯಾಂಗ ವಿದ್ಯಾರ್ಥಿನಿ ಮೇಲೆ 60ರ ಮುದುಕನಿಂದ ನಿರಂತರ ಅತ್ಯಾಚಾರ..!

  ವಿಶೇಷಚೇತನ ವಿದ್ಯಾರ್ಥಿಯನ್ನು ಶಾಲೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ಮುದಿಯನೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯನ್ನು ತನ್ನ ಸ್ಕೂಟರ್‌ನಲ್ಲಿ ಶಾಲೆಗೆ ಕೊಂಡೊಯ್ದು ಬಿಡುವುದಾಗಿ ಮನೆಮಂದಿಯನ್ನು ನಂಬಿಸಿ ರಬ್ಬರ್‌ ತೋಟಕ್ಕೆ ವಿದ್ಯಾರ್ಥಿನಿಯನ್ನು ಕೊಂಡೊಯ್ದು ನಿರಂತರವಾಗಿ ಅತ್ಯಾಚಾರ ಎಸಗಿದ್ದ.

 • undefined
  Video Icon

  CRIME25, Feb 2020, 11:32 PM IST

  ದೇಶದ್ರೋಹದ ಘೋಷಣೆ ಕೂಗಿದ ಕಾಶ್ಮೀರಿ ಯುವಕರಿಗೆ ಜನ ದಿಗ್ಭಂಧನ

  ಹುಬ್ಬಳ್ಳಿ ದೇಶದ್ರೋಹದ ಪ್ರಕರಣದ ಆರೋಪಿಗಳನ್ನು ಜಿಲ್ಲಾಸ್ಪತ್ರೆಗೆ ಕರೆತಂದಿದ್ದ ಪೊಲೀಸರ ಜೀಪ್ ಯು ಟರ್ನ್ ಮಾಡಿಕೊಂಡು ಹಿಂದ ಹೋಗಿದೆ. ಬೆಳಗಾವಿ ಜಿಲ್ಲಾಸ್ಪತ್ರೆಗೆ ಆರೋಪಿಗಳನ್ನು ಕರೆದಿಕೊಂಡು ಬರಲಾಗಿತ್ತು. ಆದರೆ ನೆರೆದಿದ್ದ ಜನರನ್ನು ಕಂಡು ಹಿಂದಕ್ಕೆ ಕರೆದುಕೊಂಡು ಹೋಗಲಾಗಿದೆ.

 • malemnia

  India25, Feb 2020, 4:35 PM IST

  ಮಕ್ಕಳೊಂದಿಗೆ ಮಗುವಾದ ಅಮೆರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್!

  ಅಮೆರಿಕಾ ಅಧ್ಯಕ್ಷ ಟ್ರಂಪ್ ಭಾರತ ಪ್ರವಾಸ ಎರಡನೇ ದಿನ ಮುಂದುವರೆದಿದೆ. ಹೀಗಿರುವಾಗ ಅವರ ಪತ್ನಿ, ಅಮೆರಿಕಾದ ಪ್ರಥಮ ಮಹಿಳೆ ಮಲೇನಿಯಾ ಟ್ರಂಪ್ ನಿಗಧಿಯಂತೆ ಅಮೆರಿಕಾದ ಹ್ಯಾಪಿನೆಸ್‌ ತರಗತಿಗೆ ಭೇಟಿ ನೀಡಿದ್ದಾರೆ. ಇಲ್ಲಿ ಮಲೇನಿಯಾ ಪುಟ್ಟ ಮಕ್ಕಳೊಂದಿಗೆ ತಾವೂ ಮಗುವಾಗಿ ಸಮಯ ಕಳೆದಿದ್ದಾರೆ. ದೆಹಲಿಯ ಸರ್ಕಾರಿ ಶಾಲೆಯಲ್ಲಿ ಕಳೆದ ಕೆಲ ಫೋಟೋಗಳು ಇಲ್ಲಿವೆ ನೋಡಿ

 • পড়ুয়াদের ছবি

  state25, Feb 2020, 10:01 AM IST

  ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕರೆತರುವ ಹೊಣೆ ಗ್ರಾಪಂಗೆ

  ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಲು ಮುಂದಿನ ಒಂದು ವರ್ಷ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಕಾಲ ವಿವಿಧ ಕಾರ್ಯಯೋಜನೆ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.

 • students

  state25, Feb 2020, 8:27 AM IST

  ಬೀರೂರಿಂದ 12 ಮಕ್ಕಳು ಪರಾರಿ, ಬೆಂಗಳೂರಿನಲ್ಲಿ ಪತ್ತೆ!

  ಬೀರೂರಿಂದ 12 ಮಕ್ಕಳು ಪರಾರಿ, ಬೆಂಗಳೂರಿನಲ್ಲಿ ಪತ್ತೆ!| ಸಮಯಪ್ರಜ್ಞೆ ಮೆರೆದ ಮಕ್ಕಳ ಸಹಾಯವಾಣಿ ತಂಡ ಅಧಿಕಾರಿ ಕಿರಣ್‌| ಮೆಜೆಸ್ಟಿಕ್‌ನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮಕ್ಕಳ ಹಿಡಿದು ವಿಚಾರಣೆ| ಬೀರೂರು ರಾಜಾಜಿನಗರ ಬಡಾವಣೆ ಬಳಿಯ ವಸತಿ ಶಾಲೆ

 • Hubballi

  Karnataka Districts24, Feb 2020, 12:46 PM IST

  ದೇಶದ್ರೋಹಿಗಳ ಪರ ವಕೀಲರ ವಕಾಲತ್ತು: ಹುಬ್ಬಳ್ಳಿಯಲ್ಲಿ ಲಾಯರ್ಸ್‌ ವಿರುದ್ಧ ಪ್ರತಿಭಟನೆ

  ನಗರದಲ್ಲಿ ದೇಶದ್ರೋಹದ ಘೋಷಣೆ ಕೂಗಿದ ಆರೋಪದ ಮೇರೆಗೆ ಕಾಶ್ಮೀರ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಲು ಬಂದ ಬೆಂಗಳೂರಿನ ವಕೀಲರ ವಿರುದ್ಧ ಸ್ಥಳೀಯ ವಕೀಲರು ಪ್ರತಿಭಟನೆ ನಡೆಸಿದ ಘಟನೆ ಇಂದು(ಸೋಮವಾರ) ನಡೆದಿದೆ.
   

 • PUC

  Education Jobs23, Feb 2020, 8:41 PM IST

  ದ್ವಿತೀಯ PUC ಪರೀಕ್ಷೆ: ಅಕ್ರಮ ತಡೆಗಟ್ಟಲು ಹೊಸ ರೂಲ್ಸ್ , ಹುಷಾರಾಗಿರಿ...!

   ಸರ್ಕಾರಕ್ಕೆ ಪಬ್ಲಿಕ್ ಪರೀಕ್ಷೆಗಳನ್ನ ನಡೆಸೊದು ದೊಡ್ಡ ಸವಾಲಾಗಿದೆಯಾ ಅನ್ನೋ ಪ್ರಶ್ನೆ ಮೂಡುತ್ತಿದೆ. ಮತ್ತೊಂದೆಡೆ ಪರೀಕ್ಷೆಗಳಲ್ಲಿ ಅಕ್ರಮಗಳು ಎಗ್ಗಿಲ್ಲದೆ ನಡೆಯುತ್ತಿವೆ. ಈ ಅಕ್ರಮಗಳನ್ನ ತಡೆಗಟ್ಟಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಕಟ್ಟು ನಿಟ್ಟಿನ ಕ್ರಮ ಜರುಗಿಸಿದೆ.

 • সচিনের ছবি

  Cricket23, Feb 2020, 7:50 PM IST

  ಪರೀಕ್ಷೆ ಎದುರಿಸುವ ವಿದ್ಯಾರ್ಥಿ ಹಾಗೂ ಪೋಷಕರಿಗೆ ಸಚಿನ್ ಸರಳ ಟಿಪ್ಸ್!

  ಕೆಲ ದಿನಗಳಲ್ಲೇ ಪರೀಕ್ಷೆ ಆರಂಭವಾಗಲಿದೆ. ಈಗಾಗಲೇ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದಾರೆ. ಪರೀಕ್ಷೆ ತಯಾರಾಗುತ್ತಿರುವ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಸರಳ ಟಿಪ್ಸ್ ನೀಡಿದ್ದಾರೆ.

 • Answer sheet

  Education Jobs23, Feb 2020, 4:18 PM IST

  100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿನಿಯ ಕನ್ನಡ ಉತ್ತರ ಪತ್ರಿಕೆ ಹೀಗಿದೆ ನೋಡಿ..

  ಮಾರ್ಚ್ ಬಂದೇ ಬಿಡ್ತು. ಹಾಗೇ ಎಸ್‌ಎಸ್‌ಎಲ್‌ (10ನೇ ತರಗತಿ) ವಾರ್ಪಿಕ ಪರೀಕ್ಷೆಗಳು ಹತ್ತಿರವಾಗುತ್ತಿದ್ದು, ಪರೀಕ್ಷೆಗೆ ವಿದ್ಯಾರ್ಥಿಗಳು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಅದರಲ್ಲೂ ಮೊನ್ನೆ ನಡೆದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ವಿಜಯಪುರ ವಿದ್ಯಾರ್ಥಿನಿಯೋರ್ವಳು ಕನ್ನಡದಲ್ಲಿ 100ಕ್ಕೆ 100 ಅಂಕ ಪಡೆದು ಸೈಎನಿಸಿಕೊಂಡಿದ್ದಾಳೆ. ಇದೀಗ ವಿದ್ಯಾರ್ಥಿನಿಯ ಉತ್ತರ ಪತ್ರಿಕೆ ವೈರಲ್ ಆಗುತ್ತಿದ್ದು, ಅಕ್ಷರಗಳು ಮುತ್ತಿನಂತಿವೆ. ವಿದ್ಯಾರ್ಥಿನಿ ಆನ್ಸರ್ ಶೀಟ್‌ನ್ನ ನೀವೂ ಒಂದು ಸಲ ಚೆಕ್ ಮಾಡಿ ನೋಡಿ.

 • मां परेशान है कि आखिर बच्चे को हुआ क्या है? यह विडियो बहुत दिल तोड़ देने वाला है क्योंकि यह बच्चा सिर्फ इसलिए मर जाना चाहता है क्योंकि लोग उसका मजाक उड़ाते हैं, चिढ़ाते हैं।

  International22, Feb 2020, 3:10 PM IST

  ಅಮ್ಮಾ ಚಾಕು ಕೊಡು, ನಾನು ಸಾಯ್ಬೇಕು: ವಿಶ್ವವನ್ನೇ ಬೆಚ್ಚಿ ಬೀಳಿಸಿದೆ 9 ರ ಪೋರನ ಮಾತು!

  ಸೋಶಿಯಲ್ ಮೀಡಿಯಾದಲ್ಲಿ ಶಾಕಿಂಗ್ ವಿಡಿಯೋ ಒಂದು ಭಾರೀ ವೈರಲ್ ಆಗಿದೆ. 9 ವರ್ಷದ ಮುಗ್ಧ ಹುಡುಗನೊಬ್ಬ ಸ್ಕೂಲ್ ಬಸ್ ನಲ್ಲಿ ಕುಳಿತು ತನ್ನ ತಾಯಿ ಬಳಿ ಎದೆ ಬಡಿದುಕೊಂಡು ಅಳುತ್ತಾ ತನ್ನ ನೋವು ಹೇಳಿಕೊಳ್ಳುತ್ತಿರುವ ವಿಡಿಯೋ ಸದ್ಯ ನೆಟ್ಟಿಗರನ್ನು ಭಾವುಕರನ್ನಾಗಿಸಿದೆ. ಮಗನ ನೋವು ಆಲಿಸಿದ ತಾಯಿ ವಿಡಿಯೋ ರೆಕಾರ್ಡ್ ಮಾಡಿ ಶೇರ್ ಮಾಡಿಕೊಂಡಿದ್ದಾರೆ. ಸಾವು ಏನೆಂದು ತಿಳಿಯದ ವಯಸ್ಸಿನ ಹುಡುಗ, ತಾಯಿ ಬಳಿ ಚಾಕು ಕೊಡು ಸಾಯ್ಬೇಕು ಅಂದಿದ್ದು ಏಕೆ?

 • Lake

  Karnataka Districts21, Feb 2020, 10:13 PM IST

  ಮೈಸೂರು: ಕೆರೆಯಲ್ಲಿ‌ ಈಜಲು ಹೋಗಿದ್ದ ನಾಲ್ಕು ವಿದ್ಯಾರ್ಥಿಗಳು ನೀರುಪಾಲು

  ಕೆರೆಯಲ್ಲಿ‌ ಈಜಲು ಹೋಗಿದ್ದ ನಾಲ್ಕು ವಿದ್ಯಾರ್ಥಿಗಳು ನೀರುಪಾಲು|ಮಲ್ಬಾರ್ ಶೆಡ್ ಗ್ರಾಮದ ಪಡುವಕೋಟೆ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ಕು ವಿದ್ಯಾರ್ಥಿಗಳು ನೀರುಪಾಲು|ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯಲ್ಲಿ ಘಟನೆ.