Subramanya

(Search results - 57)

kukke subramanya

Karnataka Districts29, Jul 2020, 9:33 AM

ಕುಕ್ಕೆ ದೇವಳದ 510 ಸಿಬ್ಬಂದಿಗೆ ನೆಗೆಟಿವ್‌

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಕೋವಿಡ್‌-19ನಿಂದ ಮುಕ್ತಗೊಂಡಿದೆ. ದೇವಸ್ಥಾನದ ಸಿಬ್ಬಂದಿಗಳಿಗೆ ಮತ್ತು ಸುಬ್ರಹ್ಮಣ್ಯದ ನಾಗರಿಕರಿಗೆ ಮಂಗಳವಾರ ದೇವಳದ ಆಡಳಿತಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ರೂಪಾ ಎಂ.ಜೆ ಅವರ ಮುತುವರ್ಜಿಯಿಂದ ಉಚಿತ ಕೋವಿಡ್‌ ರಾರ‍ಯಪಿಡ್‌ ಪರೀಕ್ಷೆ ನಡೆಯಿತು.

Kukke subramanya

Karnataka Districts26, Jul 2020, 8:18 AM

ಭಕ್ತರು ಕಡಿಮೆ: ಕುಕ್ಕೆ ದೇವಾಲಯದೊಳಗೆ ಸರ್ಪಗಳ ಸ್ವಚ್ಛಂದ ಓಡಾಟ, ನಾಗರಪಂಚಮಿ ಫೋಟೋಸ್ ಇಲ್ನೋಡಿ

ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿಯ ಹಿನ್ನಲೆಯಲ್ಲಿ ನಾಗನ ವಿಗ್ರಹಕ್ಕೆ ವಿಶೇಷ ಪೂಜೆ ನಡೆದಿದೆ. ಇಲ್ಲಿವೆ ಫೋಟೋಸ್

snake

Video Icon

Astrology25, Jul 2020, 5:16 PM

ನಾಗರ ಪಂಚಮಿ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಾಜ ಪ್ರತ್ಯಕ್ಷ

ಇಂದು ನಾಡಿನಾದ್ಯಂತ ನಾಗರ ಪಂಚಮಿ ಸಂಭ್ರಮ. ಎಲ್ಲಾ ಕಡೆ ನಾಗಪ್ಪನಿಗೆ ಪೂಜೆ ಸಲ್ಲಿಸಲಾಗಿದೆ. ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಾಜ ಪ್ರತ್ಯಕ್ಷನಾಗಿದ್ದಾನೆ. ಗರ್ಭಗುಡಿ ಸುತ್ತ ಪ್ರದಕ್ಷಿಣೆ ಹಾಕಿದ್ದಾನೆ. ಜನರು ಶ್ರದ್ಧಾಭಕ್ತಿಯಿಂದ ಕೈ ಮುಗಿದು ಪ್ರಾರ್ಥಿಸಿದ್ದಾರೆ.

ghati subramanya temple

Festivals25, Jul 2020, 12:45 PM

ಮಧ್ಯ ಸುಬ್ರಹ್ಮಣ್ಯವೆಂದೇ ಖ್ಯಾತಿವೆತ್ತ ಘಾಟಿ ಕ್ಷೇತ್ರ!

ನಾಗಾರಾಧನೆಯ ಪ್ರಮುಖ ಕ್ಷೇತ್ರಗಳಲ್ಲೊಂದಾದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಮಧ್ಯ ಸುಬ್ರಹ್ಮಣ್ಯ ಎಂದೇ ಖ್ಯಾತವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಈ ಕ್ಷೇತ್ರ, ತನ್ನ ಪಾರಂಪರಿಕ ಮತ್ತು ಪೌರಾಣಿಕ ಹಿನ್ನಲೆಯಿಂದ ಭಕ್ತ ಜನರನ್ನು ಆಕರ್ಷಿಸುತ್ತಿದೆ.

• state25, Jul 2020, 10:39 AM

ನಾಗ​ರ​ಪಂಚ​ಮಿಗೂ ಕೊರೋನಾ ಭೀತಿ, ಕುಕ್ಕೆ​ಯಲ್ಲಿ ಪ್ರವೇ​ಶವಿಲ್ಲ!

ಕೊರೋನಾ ಹಾವಳಿ ಈ ಬಾರಿಯ ನಾಗರ ಪಂಚಮಿ ಹಬ್ಬಕ್ಕೂ ತಟ್ಟಿದೆ. ರಾಜ್ಯದ ಬಹು​ತೇಕ ಕಡೆ ಶ್ರಾವಣ ಮಾಸದ ಈ ಮೊದಲ ಹಬ್ಬದ ದಿನ​ವಾದ ಶನಿ​ವಾರ ಸಾರ್ವ​ಜ​ನಿ​ಕ​ವಾಗಿ ನಾಗಾ​ರಾ​ಧ​ನೆ ನಿಷೇ​ಧಿ​ಸ​ಲಾ​ಗಿ​ದೆ.

Kukke suresh

Karnataka Districts12, Jul 2020, 7:53 AM

ಕುಕ್ಕೆ ಕ್ಷೇತ್ರಕ್ಕೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ದಂಪತಿ ಭೇಟಿ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ನಾಗಾರಾಧನೆಯ ಪುಣ್ಯತಾಣ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಶನಿವಾರ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದಿದ್ದಾರೆ.

ಕೊರೋನಾ ಭೀತಿ ನಡುವೆಯೂ ರಾಜ್ಯದಲ್ಲಿ ಯಶಸ್ವಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದಿಗೆ (ಶುಕ್ರವಾರ) ಸಂಪನ್ನಗೊಂಡಿವೆ.

Education Jobs11, Jul 2020, 5:51 PM

ಆನ್ ಲೈನ್ ಶಿಕ್ಷಣ ಕಷ್ಟಸಾಧ್ಯ, ಹಾಗಾಗಿ ಸುರೇಶ್ ಕುಮಾರ್ ಹೊಸ ಪರಿಹಾರ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬೇಟಿ ನೀಡಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅನೇಕ ವಿಚಾರಗಳನ್ನು ತಿಳಿಸಿದರು.  ಆನ್ ಲೈನ್ ಶಿಕ್ಷಣ ಗ್ರಾಮೀಣ ಭಾಗದಲ್ಲಿ ಕಷ್ಟಸಾಧ್ಯವಾಗಿದ್ದು, ದೂರದರ್ಶನ ಶಿಕ್ಷಣದ ಮೂಲಕ ಶಿಕ್ಷಣ ನೀಡುವ ಯೋಜನೆಯೂ ಸರ್ಕಾರದ ಮುಂದಿದೆ ಎಂದರು.

• Kukke Shri Subrahmanya Temple

Karnataka Districts4, Jul 2020, 8:16 AM

ಕುಕ್ಕೆ ಸುಬ್ರಮಣ್ಯ ದೇವಾಲಯದ ಸಿಬ್ಬಂದಿಗೆ ಕ್ವಾರೆಂಟೈನ್..!

ಕುಕ್ಕೆ ಸುಬ್ರಹ್ಮಣ್ಯ ದೇವಳ ನೌಕರನಿಗೆ ಶುಕ್ರವಾರ ಹೋಮ್‌ ಕ್ವಾರಂಟೈನ್‌ ಮಾಡಲಾಗಿದೆ. ನೌಕರನ ಎರಡು ವರ್ಷದ ಮಗುವಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

crocodile baby

Karnataka Districts30, Jun 2020, 7:48 AM

ಮುಖ್ಯ ರಸ್ತೆಯಲ್ಲೇ ಮೊಸಳೆ ಮರಿ ಪ್ರತ್ಯ​ಕ್ಷ..!

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಮುಖ್ಯ ರಸ್ತೆಯ ಪೆಟ್ರೋಲ್‌ ಬಂಕ್‌ ಹತ್ತಿರ ಮೊಸಳೆ ಮರಿಯೊಂದು ಭಾನುವಾರ ತಡರಾತ್ರಿ ಪತ್ತೆಯಾ​ಗಿದೆ. ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಲು ಕಾರಣವಾಗಿದೆ.

77 ದಿನಗಳ ಬಳಿಕ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದರೂ, ಎರಡನೆ ದಿನವೂ ನಿರೀಕ್ಷೆಯ ಸಂಖ್ಯೆಯಲ್ಲಿ ಭಕ್ತರು ಬಂದಿರಲಿಲ್ಲ.

Karnataka Districts20, Jun 2020, 10:14 AM

ಅಕ್ರಮ ಎಸಗಿದ ವೆಬ್‌ಸೈಟ್‌ಗೆ ಕುಕ್ಕೆ ದೇವಳ ಆನ್‌ಲೈನ್‌ ಸೇವೆಗೆ ಅವಕಾಶ

ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಹೆಸರಿನಲ್ಲಿ ಅಕ್ರಮ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ ಸೇವೆ ಬುಕ್‌ ಮಾಡುತ್ತಿದ್ದ ಹಾಗೂ ಈಗ ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿರುವ ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್‌ಲೈನ್‌ ಸೇವೆ ನಡೆಸಲು ಅವಕಾಶ ನೀಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.

Kukke

Karnataka Districts10, Jun 2020, 2:29 PM

ಕುಕ್ಕೆ ಸುಬ್ರಮಣ್ಯದಲ್ಲಿ ಎರಡನೇ ದಿನ 2 ಸಾವಿರಕ್ಕೂ ಅಧಿಕ ಭಕ್ತರು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ 2194 ಮಂದಿ ದೇವರ ದರ್ಶನ ಮಾಡಿದ್ದಾರೆ. ಮಂಗಳವಾರವೂ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು. ಇಲ್ಲಿವೆ ಫೋಟೋಸ್

Kukke

Karnataka Districts6, Jun 2020, 8:49 AM

ಕುಕ್ಕೆಯಲ್ಲಿ ಭಕ್ತರ ದರ್ಶನಕ್ಕೆ ಸಿದ್ಧತೆ ಹೀಗಿದೆ: ಇಲ್ಲಿವೆ ಫೋಟೋಸ್

ಸೋಮವಾರದಿಂದ ರಾಜ್ಯದಾದ್ಯಂತ ದೇವಾಲಯಗಳು ಭಕ್ತರಿಗಾಗಿ ತೆರೆಯಲಿದೆ. ಹಾಗೆಯೇ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಾಗಿ ಎಲ್ಲಾ ವ್ಯವಸ್ಥೆ ಮಾಡಲಾಗುತ್ತಿದೆ. ಇಲ್ಲಿವೆ ಫೋಟೋಸ್

Subramanya

Karnataka Districts6, Jun 2020, 7:39 AM

8ರಿಂದ ಕುಕ್ಕೆ ಸುಬ್ರಮಣ್ಯ ದೇಗುಲದಲ್ಲಿ ಭಕ್ತರಿಗೆ ದರ್ಶನ ವ್ಯವಸ್ಥೆ

ಸೋಮವಾರದಿಂದ ರಾಜ್ಯದಾದ್ಯಂತ ದೇವಾಲಯಗಳು ಭಕ್ತರಿಗಾಗಿ ತೆರೆಯಲಿದೆ. ಹಾಗೆಯೇ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಾಗಿ ಎಲ್ಲಾ ವ್ಯವಸ್ಥೆ ಮಾಡಲಾಗುತ್ತಿದೆ.

• Karnataka Districts26, May 2020, 9:20 AM

ಕುಕ್ಕೆ ಗರ್ಭಗುಡಿಯಲ್ಲಿ ಫೋಟೋ, ವಿಡಿಯೋ ಮಾಡೋದು ನಿಷಿದ್ಧ

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ದೇವರ ಮೂರ್ತಿಯ ಚಿತ್ರೀಕರಣಕ್ಕೆ ಹಿಂದಿನಿಂದಲೂ ತಡೆಯಿದೆ. ದೇವಳದ ಗರ್ಭಗುಡಿಯಲ್ಲಿ ನಡೆಯುವ ಸೇವೆಗಳನ್ನು ಛಾಯಾಗ್ರಹಣ ಹಾಗೂ ವೀಡಿಯೋ ಗ್ರಹಣ ಮಾಡುವುದು ದೇವಳದ ಪೂರ್ವಶಿಷ್ಠ ಸಂಪ್ರದಾಯದ ಪ್ರಕಾರ ನಿಷಿದ್ಧವಾಗಿದೆ ಎಂಬ ಅಭಿಪ್ರಾಯವನ್ನು ಶ್ರೀ ದೇವಳದ ಪ್ರಧಾನ ಅರ್ಚಕರು ನೀಡಿದ್ದಾರೆ.

• Video Icon

state19, May 2020, 12:07 PM

ಕಷ್ಟಕ್ಕಾಗುವ ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ಹಸಿವು ನೀಗಿಸುವುದು ಪುಣ್ಯದ ಕಾರ್ಯ ಎನ್ನುತ್ತಾರೆ. ಇಂಥ ಕೊರೋನಾ ವೈರಸ್ ಎಂಬೊಂದು ಮಹಾಮಹಾರಿ ವಿಶ್ವವನ್ನೇ ಅಲುಗಾಡಿಸುತ್ತಿರುವಾಗ, ಭಾರತ ಅನಿವಾರ್ಯವಾಗಿ ಲಾಕ್‌ಡೌನ್ ಘೋಷಿಸಿತು. ಕೆಲಸವಿಲ್ಲದೇ, ಕೈಯಲ್ಲಿ ದುಡ್ಡಿಲ್ಲದೇ ಬಡವರು, ನಿರ್ಗತಿಕರು ಪಟ್ಟ ಪಾಡು ಅಷ್ಟಿಷ್ಟಲ್ಲ. ಆದರೆ, ಬಿಜೆಪಿ ಹಿರಿಯ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರಂಥ ಕೊಡುಗೈ ದಾನಿಗಳಿಂದ ಅದೆಷ್ಟೋ ಬಡವರು ಹೊಟ್ಟೆ ತುಂಬಾ ಉಂಡು ಮಲಗುವಂತಾಯಿತು. ಕಟ್ಟಾ ಅವರಂಥವರು ಜನರಿಗೆ ಸಹಕರಿಸಿದ್ದು ಹೇಗೆ?