Sudha Murty  

(Search results - 12)
 • <p>zoo</p>

  Karnataka Districts8, May 2020, 9:05 AM

  ಲಾಕ್‌ಡೌನ್‌ನಿಂದ ಕಷ್ಟದಲ್ಲಿರೋ ಮೈಸೂ​ರು ಝೂಗೆ 20 ಲಕ್ಷ: ಸುಧಾಮೂರ್ತಿ

  ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮೈಸೂರಿನ ಶ್ರೀಚಾಮರಾಜೇಂದ್ರ ಮೃಗಾಲಯದ ಪ್ರಾಣಿ-ಪಕ್ಷಿಗಳಿಗೆ ಆಹಾರ ಮತ್ತು ಇನ್ನಿತರ ಸೌಲಭ್ಯಗಳಿಗೆ ಇಸ್ಫೋಸಿಸ್‌ ಫೌಂಡೇಷನ್‌ ವತಿಯಿಂದ .20 ಲಕ್ಷ ಆರ್ಥಿಕ ನೆರವು ನೀಡಲು ಫೌಂಡೇಷನ್‌ ಅಧ್ಯಕ್ಷೆ ಡಾ. ಸುಧಾಮೂರ್ತಿ ಭರವಸೆ ನೀಡಿದ್ದಾರೆ.

 • Sudhamurthy

  Coronavirus Karnataka2, Apr 2020, 7:21 AM

  ಉಡುಪಿಗೆ ಇಸ್ಫೋಸಿಸ್‌ ಪ್ರತಿ​ಷ್ಠಾನ 54 ಲಕ್ಷ ರೂಪಾಯಿ ನೆರವು

  ಜಿಲ್ಲೆಯಲ್ಲಿ ಕೊರೋನಾ ವೈರಸ್‌ ಹರಡುವುದನ್ನು ತಡೆಗಟ್ಟುವುದಕ್ಕಾಗಿ ಅತ್ಯಗತ್ಯವಾಗಿರುವ ವೈದ್ಯಕೀಯ ಸಲಕರಣೆಗಳ ಕೊರತೆಯಾಗಿದೆ. ಈ ಬಗ್ಗೆ ಜಿಲ್ಲಾಡಳಿತದ ಮನವಿಗೆ ಓಗೊಟ್ಟಿರುವ ಬೆಂಗಳೂರಿನ ಇಸ್ಫೋಸಿಸ್‌ ಫೌಂಡೇಶನ್‌, ತಕ್ಷಣವೇ ಸ್ಪಂದಿಸಿ 54 ಲಕ್ಷ ರು.ಗಳ ವೈದ್ಯಕೀಯ ಸಲಕರಣೆಗಳನ್ನು ಕಳುಹಿಸಿದೆ.

 • माइक्रोसॉफ्ट के सीईओ सत्य नडेला की पत्नी ने लॉकडाउन के दौरान गरीब लोगों की मदद के लिए तेलंगाना के मुख्यमंत्री कल्याण कोष में 2 करोड़ रुपये का दान किया है।

  Coronavirus Karnataka28, Mar 2020, 10:47 PM

  ಮಂಗ್ಳೂರು ಬಳಿಕ ಮತ್ತೊಂದು ಜಿಲ್ಲೆಯತ್ತ ಸುಧಾಮ್ಮನ ಸಹಾಯ ಹಸ್ತ

  ಸುಧಾ ಮೂರ್ತಿ ಅಲ್ಲ ಇವರು ಧಾನ ಮೂರ್ತಿ ಅಂದ್ರೆ ತಪ್ಪಾಗಲಿಕಿಲ್ಲ. ಯಾಕಂದ್ರೆ ರಾಜ್ಯದಲ್ಲಿ ಸಮಸ್ಯೆಗಳು ಎದುರಾದಗೊಮ್ಮೆ ಮೊದಲಿಗೆ ಜನರ ಸಹಾಯಕ್ಕೆ ಬರುವುದೇ ಸುಧಾ ಮೂರ್ತಿ. ಇದೀಗ ಕೊರೋನಾ ವೈರಸ್‌ ವಿರುದ್ಧ ಹೋರಾಟದ ಅಖಾಡಕ್ಕಿಳಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ 28 ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ಸರಬರಾಜು ಜಿಲ್ಲೆಗೆ ತಲುಪಿಸಿದ್ದಾರೆ. ಈಗ ಸುಧಾಮನ್ನ ಸಹಾಯ ಹಸ್ತ ಮತ್ತೊದು ಜೆಲ್ಲೆಗೆ.

 • sudha murthy

  Education Jobs27, Feb 2020, 8:04 PM

  ನಮ್ಮ ಸರಕಾರಿ ಶಾಲೆಗಳಿಗೋಸ್ಕರ 'ದಾನ' ಮೂರ್ತಿ ಮಹತ್ವದ ಹೆಜ್ಜೆ: ಭಲೇ ಭಲೇ

  ಜಗತ್ತಿನಲ್ಲಿ ಹೆಸರು ಮಾಡಿದ ಇನ್ಫೋಸಿಸ್ ನ ಒಡೆಯರಾದ ನಾರಾಯಣ ಮೂರ್ತಿಯವರ ಅರ್ಧಾಂಗಿನಿಯಾದರೂ ತಾನು ವಿದ್ಯವಂತೆ, ಶ್ರೀಮಂತೆ ಎನ್ನುವ ಅಹಂಕಾರವಿಲ್ಲದ ಸುಧಾಮೂರ್ತಿ.  ಇವರ ಬಗ್ಗೆ ಎಷ್ಟು ಹೇಳಿದ್ರೂ ಕಮ್ಮಿ, ಹೇಳಲಿಕ್ಕೆ ಏನು ಉಳಿದಿಲ್ಲ.  ರಾಜ್ಯದಲ್ಲಿ ನರೆ ಬಂದ ಸಂದರ್ಭದಲ್ಲಿ ಕನ್ನಡಿಗರು ಕಷ್ಟಕ್ಕೆ ಸಿಲುಕಿದ ವೇಳೆಯಲ್ಲಿ ತಾವೇ ಮುಂದೆ ನಿಂತು ಸಹಾಯಕ್ಕೆ ನಿಂತರು. ಇದೀಗ ನಮ್ಮ ಸರಕಾರಿ ಶಾಲೆಗಳಲ್ಲಿ ಹೊಸ ಚಮತ್ಕಾರ ಮಾಡಲು ಮುಂದಾಗಿದ್ದಾರೆ.

 • Yash

  Karnataka Districts9, Feb 2020, 12:05 PM

  ಸಾಮೂಹಿಕ ವಿವಾಹಕ್ಕೆ ಹೆಗಡೆ, ಸುಧಾಮೂರ್ತಿ, ಯಶ್ ರಾಯಭಾರಿ

  ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದಕ್ಕೆ ಶ್ರೀ ಧರ್ಮಸ್ಥಳ ಕ್ಷೇತ್ರದ ಅಧ್ಯಕ್ಷ ವೀರೇಂದ್ರ ಹೆಗಡೆ, ಇನ್‌ಫೋಸಿಸ್‌ ಅಧ್ಯಕ್ಷೆ ಸುಧಾಮೂರ್ತಿ ಹಾಗೂ ನಟ ಯಶ್‌ ಅವರು ರಾಯಭಾರಿಯಾಗಿ ಈ ಯೋಜನೆಗೆ ಯಶಸ್ವಿಗೆ ತಮ್ಮನ್ನು ತಾವು ಸಂಪೂರ್ಣ ತೊಡಗಿಸಿಕೊಂಡಿದ್ದಾರೆ ಎಂದು ಸಚಿವ ಪೂಜಾರಿ ಹೇಳಿದ್ದಾರೆ.

 • Yash- Puneeth

  News25, Dec 2019, 11:26 AM

  ಪುನೀತ್, ಯಶ್ ಹೆಗಲಿಗೆ ಸರ್ಕಾರದಿಂದ ಹೊಸ ಹೊಣೆ

   ಪುಣ್ಯಕ್ಷೇತ್ರದಲ್ಲಿ ವಿವಾಹ ಮಹೋತ್ಸವ ಜರುಗಿಸುವ ಸರ್ಕಾರದ ಯೋಜನೆಗೆ ಇಸ್ಫೋಸಿಸ್‌ ಪ್ರತಿಷ್ಠಾನದ ಸುಧಾಮೂರ್ತಿ, ನಟರಾದ ಪುನೀತ್‌ ರಾಜ್‌ಕುಮಾರ್‌, ಯಶ್‌ ದಂಪತಿ ರಾಯಭಾರಿಗಳಾಗಿರುತ್ತಾರೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

 • Video Icon

  Cine World29, Nov 2019, 3:55 PM

  ಕೆಬಿಸಿಯಲ್ಲಿ ಕನ್ನಡತಿ ಸುಧಾಮೂರ್ತಿ; ಸರಳತೆಗೆ ಸಲಾಂ ಎಂದ ಬಿಗ್ ಬಿ!

  ಖ್ಯಾತ ರಿಯಾಲಿಟಿ ಶೋ 'ಕೌನ್ ಬನೇಗಾ ಕರೋಡ್‌ಪತಿ' ಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಭಾಗವಹಿಸಿದ್ದಾರೆ.  ಕಾರ್ಯಕ್ರಮ ಆರಂಭಕ್ಕೂ ಮುನ್ನ ಅಮಿತಾಬ್ ಸುಧಾ ಮೂರ್ತಿ ಕಾಲಿಗೆ ಬಿದ್ದಿದ್ದು ಗಮನ ಸೆಳೆದಿದೆ.  ಸುಧಾಮೂರ್ತಿಯವರ ಸಾಧನೆ, ಸರಳತೆಯನ್ನು ಬಿಗ್ ಬಿ ಶ್ಲಾಘಿಸಿದ್ದಾರೆ.  ಈ ಎಪಿಸೋಡ್ ಇಂದು ಸಂಜೆ ಪ್ರಸಾರವಾಗಲಿದೆ. 

 • sudha murthy flood

  Karnataka Districts8, Aug 2019, 6:33 PM

  ತತ್ತರಿಸಿದ ಉತ್ತರಕರ್ನಾಟಕಕ್ಕೆ ಸುಧಾಮೂರ್ತಿ 10 ಕೋಟಿ ರು ನೆರವು

  ಇನ್‍ಫೋಸಿಸ್‍ನ ಅಂಗಸಂಸ್ಥೆಯಾಗಿರುವ ಸ್ವಯಂ ಸೇವಾ ಸಂಸ್ಥೆಯಾದ ಇನ್‍ಫೋಸಿಸ್ ಫೌಂಡೇಶನ್ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಗಳಿಗೆ 10 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದೆ.

 • Sudha Murty

  NEWS14, Jul 2019, 8:29 AM

  ಮುದ್ದಿನ ನಾಯಿ ಹೆಸರಲ್ಲಿ ಸುಧಾಮೂರ್ತಿ ಪುಸ್ತಕ!

  ತಮ್ಮ ಮನೆ ನಾಯಿಮರಿ ಗೋಪಿ ಕುರಿತು ಸುಧಾಮೂರ್ತಿ ಪುಸ್ತಕ!| ನಾಯಿಮರಿ ದೃಷ್ಟಿಕೋನದಲ್ಲಿ ಜಗತ್ತು ನೋಡುವ ಹೊಸ ಯತ್ನ

 • NEWS21, Jun 2019, 9:34 AM

  ಕಾರವಾರದ ಗ್ರಾಮಕ್ಕೆ ರಸ್ತೆ ನಿರ್ಮಾಣಕ್ಕೆ ಮುಂದಾದ ಸುಧಾಮೂರ್ತಿ

  ರಸ್ತೆಯಿಲ್ಲದೇ ಸಮಸ್ಯೆ ಎದುರಿಸುತ್ತಿರುವ ಹಳ್ಳಿಗೆ ರಸ್ತೆ ನಿರ್ಮಾಣ ಮಾಡಲು ಇನ್ಫೋಸಿಸ್ ಸುಧಾಮೂರ್ತಿ ಮುಂದಾಗಿದ್ದಾರೆ. 

 • Ananth kumar

  NEWS13, Nov 2018, 12:38 PM

  ಅನಂತದತ್ತ ಪಯಣಿಸಿದ ಅನಂತ್‌ಗೆ ಅಂತಿಮ ನಮನ

  ಅನಂತದತ್ತ ಪಯಣಿಸಿದ ಅನಂತ್‌ಗೆ ಅಂತಿಮ ನಮನ