Asianet Suvarna News Asianet Suvarna News
5 results for "

Sudhakaran

"
Tamil Nadu Former CM J Jayalalithaa Adopted Son Sudhakaran Will Be Release From Jail grgTamil Nadu Former CM J Jayalalithaa Adopted Son Sudhakaran Will Be Release From Jail grg

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ದತ್ತು ಪುತ್ರನಿಗೂ ಬಿಡುಗಡೆ ಭಾಗ್ಯ

ನಗರದ(Bengaluru) ಪರಪ್ಪನ ಅಗ್ರಹಾರದಲ್ಲಿರುವ(Parappana Agrahara) ತಮಿಳುನಾಡು(Tamil Nadu) ಮಾಜಿ ಸಿಎಂ ದಿ. ಜಯಲಲಿತಾ(J Jayalalithaa) ಅವರ ದತ್ತು ಪುತ್ರನಿಗೂ ಬಿಡುಗಡೆ ಭಾಗ್ಯ ದೊರೆತಿದೆ. ಹೌದು, 10 ಕೋಟಿ ದಂಡ ಕಟ್ಟದೆ 1 ವರ್ಷ ಹೆಚ್ಚುವರಿಯಾಗಿ ಜೈಲಲ್ಲೇ ಶಿಕ್ಷೆಯಲ್ಲಿದ್ದ ಸುಧಾಕರನ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ ಅ.16 ರಂದು ತಲೈವಿಯ ದತ್ತು ಪುತ್ರ ಸುಧಕಾರನ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. 
 

state Oct 15, 2021, 7:42 AM IST

Kannur Woman gives birth to twins conceived from dead husband's semenKannur Woman gives birth to twins conceived from dead husband's semen

ಮೃತ ಪತಿಯ ವೀರ್ಯದಿಂದ ಮುದ್ದಾದ ಅವಳಿ ಮಕ್ಕಳು!

ಪ್ರೀತಿಗೆ ಸಾವಿಲ್ಲ ಅಂತಾರಲ್ಲ ಅದೆಷ್ಟು ನಿಜ ನೋಡಿ. ಎರಡು ಹೃದಯಗಳು ಒಂದಾದ ಮೇಲೆ ಸಾವಿಗೆ ಅಲ್ಲಿ ಸ್ಥಾನವೇ ಇಲ್ಲ. ಸಾವು ಬಂದರೂ ಅದು ದೇಹಕ್ಕೆ ಹೊರತು ಪ್ರೀತಿಗಲ್ಲ. ಅದರಂತೆ ಕೇರಳದ ಕಣ್ಣೂರಿನಲ್ಲಿ ಪತ್ನಿಯೋರ್ವಳು ತನ್ನ ಮೃತ ಪತಿಯ ವೀರ್ಯದಿಂದ ಮುದ್ದಾದ ಅವಳಿ ಮಕ್ಕಳಿಗೆ ಜನ್ಮ ನೀಡಿ, ತನ್ನ ಪತಿಯನ್ನು ಮತ್ತೆ ಜೀವಂತವಾಗಿರಿಸಿದ್ದಾಳೆ.

NEWS Sep 17, 2018, 11:23 AM IST