Sugar Factory
(Search results - 11)SandalwoodDec 3, 2020, 9:27 AM IST
ಶುಗರ್ ಫ್ಯಾಕ್ಟ್ರಿ ಸಿನಿಮಾದಲ್ಲಿ ಅದ್ವಿತಿ ಶೆಟ್ಟಿ, ಪಾತ್ರವೇನು..?
ಸ್ಯಾಂಡಲ್ವುಡ್ ನಟಿ ಅದ್ವಿತಿ ಶೆಟ್ಟಿ ಇದೀಗ ಇನ್ನೊಂದು ಚಿತ್ರದಲ್ಲಿ ಕಾಣಿಸ್ಕೊಳ್ತಿದ್ದಾರೆ. ಡೀಟೇಲ್ಸ್ ಇಲ್ಲಿದೆ, ನೋಡೋಣ ಬನ್ನಿ
Karnataka DistrictsSep 18, 2020, 11:39 AM IST
15 ದಿನಕ್ಕೊಮ್ಮೆ ರೈತರಿಗೆ ಹಣ ಪಾವತಿ
ಮಂಡ್ಯ ಭಾಗದ ರೈತರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಇನ್ಮುಂದೆ ಚಿಂತೆ ಮಾಡುವ ಅಗತ್ಯವಿಲ್ಲ. ಇಲ್ಲಿನ ಸಕ್ಕರೆ ಕಾರ್ಖಾನೆ ಮತ್ತೆ ಕಬ್ಬು ಅರೆಯುವಿಕೆ ಆರಂಭ ಮಾಡುತ್ತಿದೆ.
Karnataka DistrictsJun 28, 2020, 10:21 AM IST
ಸಕ್ಕರೆ ಕಾರ್ಖಾನೆ ಪುನಶ್ಚೇತನ: 40 ವರ್ಷಗಳ ಅವಧಿಗೆ ಟೆಂಡರ್
ಮಂಡ್ಯ ಜಿಲ್ಲೆಯ ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಅವಧಿಗೆ ಟೆಂಡರ್ ಪಡೆದಿದ್ದು, ಕಾರ್ಖಾನೆಯ ಪುನಶ್ಚೇತನಗೊಳಿಸಿ ಆಗಸ್ಟ್ 1 ರಿಂದ ಕಬ್ಬು ಅರೆಯಲಾಗುವುದು ಎಂದು ಮಾಜಿ ಸಚಿವ, ಶಾಸಕ ಹಾಗೂ ನಿರಾಣಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಮುರುಗೇಶ್ ಆರ್. ನಿರಾಣಿ ತಿಳಿಸಿದರು.
stateJun 12, 2020, 5:07 PM IST
ಮೈಷುಗರ್ ವಿಚಾರದಲ್ಲಿ ಸಂಸದೆ ಸುಮಲತಾ ವಿರುದ್ಧ ತಿರುಗಿಬಿದ್ರ ಜನ?
ಮೈಷುಗರ್ ಖಾಸಗಿಕರಣಕ್ಕೆ ಸಂಸದೆ ಸುಮಲತಾ ಒಲವು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಸುಮಲತಾ ವಿರುದ್ಧ ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.
Karnataka DistrictsJun 11, 2020, 10:39 AM IST
ಯಾದಗಿರಿ: ಕಬ್ಬು ಖರೀದಿ ಹಣ ನೀಡದ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ
ಕಬ್ಬು ಖರೀದಿಸಿ ಏಳು ತಿಂಗಳುಗಳಾಗುತ್ತ ಬಂದರೂ ಹಣ ನೀಡದ ಕಾರ್ಖಾನೆ ವಿರುದ್ಧ ರೈತರು ಆಕ್ರೋಶಗೊಂಡು, ಪ್ರತಿಭಟನೆ ನಡೆಸಿದ ಘಟನೆ ವಡಗೇರಾ ತಾಲೂಕಿನ ಕೋರ್ ಗ್ರೀನ್ ಶುಗರ್ ಫ್ಯಾಕ್ಟರಿ ಆವರಣದಲ್ಲಿ ಬುಧವಾರ ನಡೆದಿದೆ.
PoliticsJun 6, 2020, 8:29 PM IST
ಬಿಜೆಪಿ ನಾಯಕನ ಕಂಪನಿ ತೆಕ್ಕೆಗೆ ಮಂಡ್ಯ ಸಕ್ಕರೆ ಕಾರ್ಖಾನೆ
ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಈಗ ಮಾಜಿ ಸಚಿವ, ಬಿಜೆಪಿ ನಾಯಕನ ಮಾಲೀಕತ್ವದ ಸಂಸ್ಥೆ ಪಾಲಾಗಿದೆ.
Karnataka DistrictsJan 6, 2020, 10:54 AM IST
ಹಾಸನದಲ್ಲಿ ಫೆ.20ರಿಂದ ಸಕ್ಕರೆ ಕಾರ್ಖಾನೆ ಆರಂಭ
ಹಾಸನದ ಶ್ರೀನಿವಾಸಪುರ ಸಮೀಪ ಇರುವ ಶ್ರೀಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯು ಫೆ.20ರಿಂದ ಆರಂಭವಾಗಲಿದೆ. ಈ ಬಗ್ಗೆ ಶಾಸಕ ಬಾಲಕೃಷ್ಣ ಮಾಹಿತಿ ನೀಡಿದ್ದಾರೆ.
Karnataka DistrictsDec 28, 2019, 10:16 AM IST
ಸುವರ್ಣ ನ್ಯೂಸ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾಂಗ್ನಿಂದ ಧಮ್ಕಿ!
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಹೌದು, ಈ ಕಾರ್ಖಾನೆಯಿಂದ ಕೆಮಿಕಲ್ಯುಕ್ತ ನೀರನ್ನು ಮಲಪ್ರಭಾ ಎಡದಂಡೆ ಕಾಲುವೆ ನೀರಿಗೆ ಬಿಡಲಾಗುತ್ತಿದೆ. ಇದೆ ನೀರು ರೈತರ ಗೆದ್ದೆಗೆ ಹರಿಯುತ್ತೆ. ಈ ಬಗ್ಗೆ ರಿಯಾಲಿಟಿ ಚೆಕ್ ಮಾಡಲು ಹೋದ ಸುವರ್ಣ ನ್ಯೂಸ್ ತಂಡಕ್ಕೆ ಹೆಬ್ಬಾಳ್ಕರ್ ಗ್ಯಾಂಗ್ ಧಮ್ಕಿ ಹಾಕಿದೆ.
Karnataka DistrictsDec 20, 2019, 10:20 AM IST
‘ಸಕ್ಕರೆ ಕಾರ್ಖಾನೆಗಳು 37 ಕೋಟಿ 69 ಲಕ್ಷ ಹಣ ಬಾಕಿ ಉಳಿಸಿಕೊಂಡಿವೆ’
ರಾಜ್ಯದ 8 ಸಕ್ಕರೆ ಕಾರ್ಖಾನೆಗಳು 37 ಕೋಟಿ 69 ಲಕ್ಷ ಹಣ ಬಾಕಿ ಉಳಿಸಿಕೊಂಡಿವೆ ಎಂದು ಪ್ರವಾಸೋದ್ಯಮ, ಕನ್ನಡ ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರು ತಿಳಿಸಿದ್ದಾರೆ.
VijayapuraOct 28, 2019, 1:41 PM IST
ರೈತರ ಕಬ್ಬಿನ ಬಾಕಿ ಹಣ ನೀಡದ ಕಾರ್ಖಾನೆ: ಸಕ್ಕರೆ ಹರಾಜಿಗೆ ಮುಂದಾದ ತಾಲೂಕಾಡಳಿತ
ರೈತರ ಕಬ್ಬಿನ ಬಾಕಿ ಹಣ ವಸೂಲಿ ಮಾಡಲು ಇಂಡಿ ತಾಲೂಕಾಡಳಿತ ಮುಂದಾಗಿದೆ. ರೈತರ ಕಬ್ಬಿನ ಬಾಕಿ ಹಣ ಉಳಿಸಿಕೊಂಡಿದ್ದ ಸಕ್ಕರೆ ಕಾರ್ಖಾನೆಯ ಸಕ್ಕರೆಯ ಹರಾಜು ಮಾಡಲು ತಾಲೂಕಾಡಳಿತ ಮುಂದಾಗಿದೆ.
Karnataka DistrictsJun 19, 2019, 10:16 AM IST
ಬೆಳಗಾವಿ ಜಿಲ್ಲಾಧಿಕಾರಿಯಿಂದ ಖಡಕ್ ಆದೇಶ
ಬೆಳಗಾವಿ ಜಿಲ್ಲಾಧಿಕಾರಿ ಖಡಕ್ ಆದೇಶವೊಂದನ್ನು ಹೊರಡಿಸಿದ್ದಾರೆ. ಹಿರಿಯ ರಾಜಕಾರಣಿಗಳ ಮಾಲಿಕತ್ವದ ಸಕ್ಕರೆ ಕಾರ್ಖಾನೆಗಳ ಮುಟ್ಟುಗೋಲಿಗೆ ಆದೇಶ ನೀಡಿದ್ದಾರೆ.