Sumitra Mahajan  

(Search results - 19)
  • Sumitra Mahajan

    Karnataka Districts26, Nov 2019, 10:40 AM IST

    ರಾಷ್ಟ್ರಕ್ಕೆ ನಾವೇನು ಮಾಡಬೇಕೆಂದು ಧರ್ಮ ಕಲಿಸುತ್ತದೆ: ಸುಮಿತ್ರಾ ಮಹಾಜನ್

    ರಾಷ್ಟ್ರಕ್ಕಾಗಿ ನಾವು ಏನು ಮಾಡಬೇಕು ಎಂಬುದನ್ನು ನಮ್ಮ ಧರ್ಮ ಕಲಿಸಿಕೊಡುತ್ತದೆ ಎಂದು ಲೋಕಸಭೆಯ ನಿಕಟಪೂರ್ವ ಅಧ್ಯಕ್ಷೆ ಸುಮಿತ್ರಾ ಮಹಾಜನ್‌ ಹೇಳಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಅಮೃತವರ್ಷಿಣಿ ಸಭಾ ಭವನದಲ್ಲಿ ಸೋಮವಾರ 87ನೇ ಸರ್ವಧರ್ಮ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದ್ದಾರೆ.

  • Sumitra Mahajan

    Karnataka Districts25, Nov 2019, 10:26 AM IST

    ಧರ್ಮಸ್ಥಳದ ಸರ್ವಧರ್ಮ ಸಮ್ಮೇಳನಕ್ಕೆ ಸುಮಿತ್ರಾ ಮಹಾಜನ್‌ ಚಾಲನೆ

    ಲಕ್ಷ್ಮ ದೀಪೋತ್ಸವದ ನಿಮಿತ್ತ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ 87ನೇ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು, ಲೋಕಸಭೆಯ ಮಾಜಿ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಚಾಲನೆ ನೀಡಲಿದ್ದಾರೆ.

  • sush

    NEWS20, Jun 2019, 8:45 AM IST

    ಸುಷ್ಮಾ, ಸುಮಿತ್ರಾ ಸಂಸತ್ ರಾಜಕೀಯ ಮುಕ್ತಾಯ!

    ಸುಷ್ಮಾ, ಸುಮಿತ್ರಾ ಸಂಸತ್ ರಾಜಕೀಯ ಮುಕ್ತಾಯ!| ಮಾಜಿ ಸಂಸದರು ಪಡೆಯುವ ಕಾರ್ಡ್‌ಗೆ ಮೊರೆ ಹೋದ ಸುಷ್ಮಾ ಹಾಗೂ ಸುಮಿತ್ರಾ ಮಹಾಜನ್

  • sushma swaraj
    Video Icon

    NEWS3, Jun 2019, 1:34 PM IST

    ಕರ್ನಾಟಕದ ರಾಜ್ಯಪಾಲರಾಗ್ತಾರಾ ಸುಷ್ಮಾ ಸ್ವರಾಜ್?

    ಆಗಸ್ಟ್ ನಲ್ಲಿ  ರಾಜ್ಯಪಾಲ ವಾಜುಬಾಯಿ ವಾಲಾ ಅಧಿಕಾರಾವಧಿ ಮುಕ್ತಾಯವಾಗುತ್ತದೆ. ಮುಂದಿನ ರಾಜ್ಯಪಾಲರಾಗಿ ಮೂವರು ಬಿಜೆಪಿ ನಾಯಕಿಯರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಹಿರಿಯ ನಾಯಕಿ ಸುಮಿತ್ರಾ ಮಹಾಜ್ನ, ಸುಷ್ಮಾ ಸ್ವರಾಜ್ ಹಾಗೂ ಉಮಾಭಾರತಿ ಹೆಸರು ಕೇಳಿ ಬರುತ್ತಿದೆ. ಈ ಮೂವರು ಕರ್ನಾಟಕದ ಜೊತೆ ಉತ್ತಮ ನಂಟಿರುವವರು. ಈ ಮೂವರಲ್ಲಿ ಯಾರಾಗ್ತಾರೆ ಕರ್ನಾಟಕದ ರಾಜ್ಯಪಾಲರು? ಎಂಬುದು ಕುತೂಹಲ ಮೂಡಿಸಿದೆ. 

  • Sumitra Mahajan

    NEWS30, Apr 2019, 1:26 PM IST

    ಕರ್ಕರೆ ಹುತಾತ್ಮ ಹೌದು, ಆದ್ರೆ ಸರಿ ಕೆಲ್ಸ ಮಾಡಿಲ್ಲ: ಸುಮಿತ್ರಾ ಮಹಾಜನ್!

    ಮುಂಬೈ ದಾಳಿಯಲ್ಲಿ ಹುತಾತ್ಮರಾಗಿದ್ದ ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕುರಿತು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

  • undefined

    Lok Sabha Election News22, Apr 2019, 9:24 AM IST

    ಅಡ್ವಾಣಿ, ಜೋಶಿ ಬಳಿಕ ಸ್ಪೀಕರ್‌ ಸುಮಿತ್ರಾಗೂ ಬಿಜೆಪಿ ಟಿಕೆಟ್‌ ಇಲ್ಲ!

    ಅಡ್ವಾಣಿ, ಜೋಶಿ ಬಿಜೆಪಿ ಟಿಕೆಟ್ ತಪ್ಪಿರುವ ಬೆನ್ನಲ್ಲೇ ಸ್ಪೀಕರ್ ಸುಮಿತ್ರಾಗೂ ಕಮಲದ ಟಿಕೆಟ್ ತಪ್ಪಿದೆ. ಸುಮಿತ್ರಾ ಬದಲು ಬಿಜೆಪಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ? ಇಲ್ಲಿದೆ ವಿವರ

  • Sumitra Mahajan

    Lok Sabha Election News9, Apr 2019, 3:15 PM IST

    ಸುಮಿತ್ರಾ ಮಹಾಜನ್‌ಗೆ ಟಿಕೆಟ್ ಕೊಡದಿರಲು ಕಾರಣವೇನು?

    ಸ್ಪೀಕರ್‌ ಸುಮಿತ್ರಾ ಮಹಾಜನ್‌ ನೇರವಾಗಿ ಮೋದಿ ಮತ್ತು ಅಮಿತ್‌ ಶಾ ಮೇಲೆ ಕೋಪಿಸಿಕೊಂಡಿದ್ದಾರೆ. ಇಂದೋರ್‌ನಿಂದ ಟಿಕೆಟ್‌ ಕೊಡಲು ತಮ್ಮನ್ನು ಪಕ್ಷ ಸತಾಯಿಸಿದ ಕಾರಣದಿಂದ ಮಾಧ್ಯಮಗಳಿಗೆ ಬಹಿರಂಗ ಪತ್ರ ಬರೆದ ಸ್ಪೀಕರ್‌, ನನಗೆ ಟಿಕೆಟ್‌ ಬೇಡ ಎಂದು ಹೇಳಬೇಕಾಯಿತು. 

  • undefined

    Lok Sabha Election News5, Apr 2019, 4:15 PM IST

    ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ : ಸುಮಿತ್ರಾ ಮಹಾಜನ್

    ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಹಲವು ಬಿಜೆಪಿ ನಾಯಕರು ಚುನಾವಣಾ ಕಣದಿಂದ ಹೊರಕ್ಕೆ ಉಳಿದಿದ್ದು, ಈ ಸಾಲಿಗೆ ಇದೀಗ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಕೂಡ ಸೇರಿದ್ದಾರೆ.

  • AIDMK

    INDIA23, Dec 2018, 12:52 PM IST

    ಲೋಕಸಭೆ ಬಾವಿಗಿಳಿದರೆ ಸಂಸದರು ಅಮಾನತು?

    ಲೋಕಸಭೆ ಬಾವಿಗಿಳಿದ ಸಂಸದರು ತನ್ನಿಂತಾನೇ ಸಸ್ಪೆಂಡ್‌ ಆಗುವಂಥ ನಿಯಮ ಜಾರಿಗೆ ಯತ್ನ

  • Ambareesh

    NEWS13, Dec 2018, 5:36 PM IST

    ಕೊನೆಗೂ ಲೋಕಸಭೆಯಲ್ಲಿ ಅಂಬಿಗೆ ಸಂತಾಪ: 3 ದಿನ ಬೇಕಾಯ್ತೇನಪ್ಪ?

    ಇತ್ತೀಚಿಗಷ್ಟೇ ನಿಧನರಾದ ಮಾಜಿ ಕೇಂದ್ರ, ರಾಜ್ಯ ಸಚಿವ ಹಾಗೂ ಹಿರಿಯ ನಟ ಅಂಬರೀಷ್ ಅವರಿಗೆ ಇಂದು ಲೋಕಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಮಾಜಿ ಕೇಂದ್ರ ಸಚಿವರೂ ಆಗಿದ್ದ ಅಂಬರೀಷ್​ ಅವರ ಹೆಸರು ಈ ಪಟ್ಟಿಯಲ್ಲಿ ಇಲ್ಲದೇ ಇರುವುದಕ್ಕೆ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

  • undefined

    NEWS2, Oct 2018, 8:11 AM IST

    ಮೀಸಲಾತಿಯನ್ನು ಪ್ರಶ್ನಿಸಿದ ಸ್ಪೀಕರ್‌ ಸುಮಿತ್ರಾ ಮಹಾಜನ್‌

    ಅನಿರ್ದಿಷ್ಟಾವಧಿ ಸಮಯದವರೆಗೆ ಮೀಸಲು ಸೌಲಭ್ಯ ವಿಸ್ತರಣೆಗೊಳ್ಳುತ್ತಿರುವ ಬಗ್ಗೆ ಲೋಕಸಭಾ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಪ್ರಶ್ನೆ ಮಾಡಿದ್ದಾರೆ. 

  • undefined

    NEWS12, Sep 2018, 6:39 PM IST

    ಬಿಜೆಪಿ ಭೀಷ್ಮ ಅಡ್ವಾಣಿಗೆ ಮತ್ತೆ ಸ್ಥಾನ: ಈ ಸಲ ಏನು?

    ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಲೋಕಸಭೆಯ ನೀತಿ ಸಂಹಿತೆ ಸಮಿತಿಯ ಮುಖ್ಯಸ್ಥರನ್ನಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ ಪುನರ್ ನೇಮಕಗೊಳಿಸಿದ್ದಾರೆ. ಸಂಸತ್ ಸದಸ್ಯರ ಅಶಿಸ್ತಿಗೆ ಸಂಬಂಧಿಸಿದ ದೂರುಗಳನ್ನು ಈ ಸಮಿತಿ ಪರಿಶೀಲನೆ ನಡೆಸಲಿದೆ.

  • Rahul Hug

    NEWS20, Jul 2018, 7:20 PM IST

    ಇವತ್ತು ಏನು ತಿಂದಿದ್ದೀರಿ?: ರಾಹುಲ್ ವರ್ತನೆಗೆ ಅಸಮಾಧಾನ!

    ಲೋಕಸಭೆ ಇಂದು ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವೇಳೆ, ಕಾಂಗ್ರೆಸ್ ಅಧ್ಯಕ್ಷ  ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರನ್ನು ಆಲಂಗಿಸಿದ್ದರು. ಆದರೆ ರಾಹುಲ್ ಅವರ ಇದೇ ವರ್ತನೆ ಸ್ಪೀಕರ್ ಸೇರಿದಂತೆ ಸದನದ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದೆ.

  • jc diwakar reddy

    NEWS19, Jul 2018, 9:05 PM IST

    ರಾಜೀನಾಮಗೆ ಮುಂದಾದ್ರಾ ಟಿಡಿಪಿ ಸಂಸದ ದಿವಾಕರ್ ರೆಡ್ಡಿ?

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ನಾಳೆ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡನೆಯಾಗಲಿದೆ. ಅವಿಶ್ವಾಸ ನಿರ್ಣಯ ಮಂಡಿಸಿರುವ ಟಿಡಿಪಿ ಪಕ್ಷ, ತನ್ನ ಸಂಸದರಿಗೆ ವಿಪ್ ಜಾರಿ ಮಾಡಲು ಸಜ್ಜಾಗಿದೆ. ಈ ಮಧ್ಯೆ ಲೋಕಸಭೆ ಸದಸ್ಯತ್ವಕ್ಕೆ ಟಿಡಿಪಿ ಸಂಸದ ಜೆಸಿ ದೀವಾಕರ್ ರೆಡ್ಡಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಅವಿಶ್ವಾಸ ನಿರ್ಣಯ ಮಂಡನೆಗೂ ತಾವು ಭಾಗಿಯಾಗುವುದಿಲ್ಲ ಎಂದು ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

  • undefined

    SPORTS19, Jul 2018, 11:21 AM IST

    ಹಿಮಾಗೆ ಅಭಿನಂದನೆ ಸಲ್ಲಿಸಿದ ಲೋಕಸಭೆ

    ವಿಶ್ವ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್'ಶಿಪ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟ ಅಸ್ಸಾಂನ ಹಿಮಾ ದಾಸ್‌ಗೆ ಲೋಕಸಭೆ ಅಭಿನಂದನೆ ಸಲ್ಲಿಸಿತು.