Support Price
(Search results - 20)stateDec 9, 2020, 9:25 AM IST
ರಾಜ್ಯ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್
ರಾಜ್ಯದ ರೈತರಿಗೆ ಕರ್ನಾಟಕ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಬೆಂಬಲ ಬೆಲೆಯಡಿ ಖರೀದಿ ಮಾಡುವ ಬಗ್ಗೆ ಸಚಿವರು ತಿಳಿಸಿದ್ದಾರೆ
stateNov 29, 2020, 3:51 PM IST
'ಭತ್ತ, ರಾಗಿಗೆ ಬೆಂಬಲ ಬೆಲೆ ಅಡಿ ಖರೀದಿ ಕೇಂದ್ರ ಸ್ಥಾಪನೆ'
* ರೈತರ ಹಿತ ಕಾಯಲು ನಮ್ಮ ಸರ್ಕಾರ ಬದ್ಧ ಸಚಿವ ಎಸ್ ಟಿ ಎಸ್
* ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಮಧ್ಯವರ್ತಿಗಳ ಹಾವಳಿ ತಪ್ಪಿಸಿದ ಸರ್ಕಾರ
* ಆರ್ಥಿಕ ಸ್ಪಂದನದ ಮೂಲಕ ಸ್ವಾವಲಂಬನೆ
* ಆತ್ಮನಿರ್ಭರದಡಿ ಹೆಚ್ಚುವರಿ 600 ಕೋಟಿ ರುಪಾಯಿಗಾಗಿ ಕೇಂದ್ರಕ್ಕೆ ಪ್ರಸ್ತಾವನೆKarnataka DistrictsOct 10, 2020, 2:36 PM IST
ಈ ಬಾರಿ ಬೆಂಬಲ ಬೆಲೆ ಖರೀದಿ ಕೇಂದ್ರ ಇಲ್ಲ, ಸಂಬಳ ಕೊಡೋದಕ್ಕೂ ಹಣವಿಲ್ಲ, ಸಿಎಂ
ಘೋಷಿತ ಬೆಂಬಲ ಬೆಲೆಯಂತೆ ಖರೀದಿ ಮಾಡಲು ಖರೀದಿ ಕೇಂದ್ರವನ್ನು ತೆರೆಯುವುದು ಅಸಾಧ್ಯ. ಸಂಬಳ ಕೊಡುವುದಕ್ಕೆ ಹಣ ಇಲ್ಲ ಎಂದ ಮೇಲೆ ಇನ್ನು ಬೆಂಬಲ ಬೆಲೆ ಖರೀದಿ ಮಾಡಲು ಹಣ ಎಲ್ಲಿಂದ ತರಲಿ? ಇದು, ಅವರಿವರ ಹೇಳಿಕ ಅಥವಾ ಪ್ರಶ್ನೆಯಲ್ಲ. ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಕೈಚೆಲ್ಲಿದ ಪರಿ ಇದು.
PoliticsSep 8, 2020, 4:26 PM IST
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ
ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೆ ಇಂದು (ಮಂಗಳವಾರ) ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
stateAug 7, 2020, 10:04 AM IST
ಕ್ವಿಂಟಲ್ ಕೊಬ್ಬರಿಗೆ 11300 ಬೆಂಬಲ ಬೆಲೆ ನಿಗದಿ: ಡಿಸಿಎಂ ಲಕ್ಷ್ಮಣ ಸವದಿ
ಕೇಂದ್ರ ಸರ್ಕಾರ ಕೊಬ್ಬರಿ ಖರೀದಿಗೆ ನಿಗದಿ ಮಾಡಿರುವ ಬೆಲೆಯ ಜೊತೆಗೆ ರಾಜ್ಯ ಸರ್ಕಾರದಿಂದ ಒಂದು ಸಾವಿರ ರು. ಹೆಚ್ಚುವರಿ ಬೆಂಬಲ ಬೆಲೆ ನೀಡಿ, ಪ್ರತಿ ಕ್ವಿಂಟಲ್ಗೆ 11,300 ರು.ನಂತೆ ಖರೀದಿಸಲು ನಿರ್ಧರಿಸಲಾಗಿದೆ.
PoliticsJun 7, 2020, 10:37 PM IST
ಸಿದ್ದರಾಮಯ್ಯರಿಂದ ಪ್ರಧಾನಿ ನರೇಂದ್ರ ಮೋದಿಗೊಂದು ಪತ್ರ
ಕೇಂದ್ರ-ರಾಜ್ಯ ಸರಕಾರಗಳೂ ಪ್ರಮುಖ ಬೆಳೆಗಳಿಗೆ ಬೆಂಬಲ ಬೆಲೆ ಹಾಗೂ ಪ್ರೋತ್ಸಾಹಧನ ಘೋಷಿಸಿದೆ. ಇದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
Karnataka DistrictsJun 6, 2020, 6:54 AM IST
ಕನಿಷ್ಟ ಬೆಂಬಲ ಬೆಲೆ ನಿಗದಿಗೆ ರೈತಸಂಘ ಆಗ್ರಹ
ಕೃಷಿ ಬೆಲೆ ಆಯೋಗ ಪ್ರಕಟಿಸಿದ ಉತ್ಪಾದನಾ ವೆಚ್ಚ ಸರ್ಕಾರ ನಿಗದಿಪಡಿಸಿದ ಕನಿಷ್ಠ ಬೆಂಬಲ ಬೆಲೆಗಿಂತ ಹೆಚ್ಚಿದೆ. ಸರ್ಕಾರ ಪ್ರಕಟಿಸಿರುವ ಬೆಂಬಲ ಬೆಲೆಯಿಂದ ರೈತರಿಗೆ ಲಾಭ ಇರಲಿ, ಉತ್ಪಾದನಾ ವೆಚ್ಚವು ದೊರಕುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
Karnataka DistrictsJan 9, 2020, 11:39 AM IST
ರಾಗಿಗೆ ಬೆಂಬಲ ಬೆಲೆ ಘೋಷಣೆ: ಕ್ವಿಂಟಾಲ್ಗೆಷ್ಟು..?
ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಬೆಂಬಲ ಬೆಲೆಗಳನ್ನು ಘೋಷಿಸುತ್ತಿದ್ದು, ರಾಗಿಗೂ ಬೆಂಬಲ ಬೆಲೆ ನಿಗದಿಯಾಗಿದೆ. ಕ್ವಿಂಟಾಲ್ಗೆ ಇಂತಿಷ್ಟು ಎಂದು ಬೆಲೆ ನಿಗದಿ ಮಾಡಿರುವ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
stateJan 6, 2020, 6:53 PM IST
ಭತ್ತ ಬೆಳೆಗಾರರಿಗೆ BSY ಸರ್ಕಾರ ಗುಡ್ ನ್ಯೂಸ್: ಬೆಂಬಲ ಬೆಲೆ ಘೋಷಣೆ
ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಭತ್ತ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದೆ. ಭತ್ತಕ್ಕೆ ಬೆಂಬಲ ಬೆಲೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಬೆಂಬಲ ಬೆಲೆ ಎಷ್ಟು..? ಈ ಕೆಳಗಿನಂತಿದೆ.
Karnataka DistrictsJan 5, 2020, 8:52 AM IST
ಸಾಮಾನ್ಯ ಭತ್ತಕ್ಕೆ ಬೆಂಬಲ ಬೆಲೆ ನಿಗದಿ, ಕ್ವಿಂಟಲ್ಗೆ ಎಷ್ಟು..?
2019-20ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಲ್ಗೆ ಸಾಮಾನ್ಯ ಭತ್ತಕ್ಕೆ 1815 ರು, ಗ್ರೇಡ್ ಎ ಭತ್ತಕ್ಕೆ 1835 ರು. ಹೈಬ್ರಿಡ್ ಬಿಳಿ ಜೋಳಕ್ಕೆ 2,550 ರು. ಮಾಲ್ದಂಡಿ ಬಿಳಿ ಜೋಳಕ್ಕೆ 2,570 ರು. ಹಾಗೂ ರಾಗಿಗೆ 3,150 ರು.ಗಳನ್ನು ಬೆಂಬಲ ಬೆಲೆ ದರವನ್ನು ಸರ್ಕಾರ ನಿಗದಿಪಡಿಸಿದೆ.
Karnataka DistrictsJan 2, 2020, 11:47 AM IST
ರೈತರಿಗೆ ಗುಡ್ ನ್ಯೂಸ್ : ಈಗಲೇ ಹೆಸರು ನೋಂದಾಯಿಸಿ
ರೈತರಿಗೆ ಇಲ್ಲಿದೆ ಗುಡ್ ನ್ಯೂಸ್. ಬಂಪರ್ ಬೆಲೆ ಪಡೆಯಲು ಅವಕಾಶವಿದ್ದು, ಈಗಲೇ ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
stateDec 13, 2019, 8:38 AM IST
ಭತ್ತ, ರಾಗಿ, ಬಿಳಿಜೋಳಕ್ಕೆ ಬೆಂಬಲ ಬೆಲೆ
ರಾಗಿ ಭತ್ತ ಹಾಗೂ ಜೋಳದ ಮೇಲೆ ಬೆಂಬಲ ನೀಡಿ ಖರೀದಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
Karnataka DistrictsDec 12, 2019, 2:20 PM IST
ಮಂಡ್ಯ: ಪ್ರತಿ ಕ್ವಿಂಟಲ್ ಭತ್ತಕ್ಕೆ ಕನಿಷ್ಠ ದರ 1,815..!
ಕೃಷ್ಣರಾಜಸಾಗರ ಮತ್ತು ಹೇಮಾವತಿ ಜಲಾಶಯಗಳು ಭರ್ತಿಯಾದ ಹಿನ್ನೆಲೆಯಲ್ಲಿ ಮಂಡ್ಯ, ಪಾಂಡವಪುರ, ಶ್ರೀರಂಗಪಟ್ಟಣ, ಮಳವಳ್ಳಿ ಹಾಗೂ ಮದ್ದೂರಿನ ಕೆಲ ಭಾಗಗಳಲ್ಲಿ ರೈತರು ಭತ್ತ ಬೆಳೆದು ಕಟಾವು ಮತ್ತು ಒಕ್ಕಣೆ ಕಾರ್ಯ ಆರಂಭಿಸಿದ್ದಾರೆ. ಖರೀದಿ ಕೇಂದ್ರಗಳನ್ನು ಆರಂಭಿಸಲು ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ.
BidarOct 21, 2019, 1:39 PM IST
ಬೀದರ್: ಸೋಯಾ, ಉದ್ದು, ಹೆಸರು ಬೆಂಬಲ ಬೆಲೆ ಖರೀದಿಗೆ ಆಗ್ರಹಿಸಿ ಪ್ರತಿಭಟನೆ
ಜಿಲ್ಲೆಯಲ್ಲಿ ಶಾಶ್ವತವಾಗಿ ಉದ್ದು, ಹೆಸರು ಮತ್ತು ಸೋಯಾ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ಕಲ್ಯಾಣ ಕರ್ನಾಟಕ ರೈತಪರ ಸಂಘ ಆಗ್ರಹಿಸಿದೆ.
BUSINESSJul 4, 2019, 9:42 AM IST
ರಾಗಿ, ಭತ್ತ ಜೋಳ ತೊಗರಿ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ: ಯಾವುದು ಎಷ್ಟು?
ಬೆಂಬಲ ಬೆಲೆಗಳ ಏರಿಕೆ| ರಾಗಿ, ಭತ್ತ ಜೋಳ ತೊಗರಿ ಬೆಲೆ ಹೆಚ್ಚಿಸಿದ ಕೇಂದ್ರ| ಯಾವುದು ಎಷ್ಟು? ಇಲ್ಲಿದೆ ವಿವರ