Suresh Angadi  

(Search results - 25)
 • Belagavi Train

  Karnataka Districts29, Jun 2019, 9:06 PM IST

  ಬೆಂಗ್ಳೂರು-ಬೆಳಗಾವಿ ಹೊಸ ರೈಲಿಗೆ ಸಚಿವ ಅಂಗಡಿ ಗ್ರೀನ್ ಸಿಗ್ನಲ್

  ಬೆಳಗಾವಿ- ಬೆಂಗಳೂರು ನಡುವೆ ಹೊಸ ರೈಲಿಗೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಗ್ರೀನ್ ಸಿಗ್ನಲ್ ನೀಡಿದರು. ಇನ್ನು ಈ ರೈಲಿನ ವೇಳಾಪಟ್ಟಿ ಈ ಕೆಳಗಿನಂತಿದೆ.

 • private railway

  NEWS24, Jun 2019, 9:00 AM IST

  ಬೆಳಗಾವಿಯಿಂದ ಬೆಂಗಳೂರಿಗೆ ಹೊಸ ರೈಲು!

  ಬೆಳಗಾವಿಯಿಂದ ಬೆಂಗಳೂರಿಗೆ ಹೊಸ ರೈಲು| ಮುಂದಿನ ವಾರದಿಂದ ಸಂಚಾರ| ರಾತ್ರಿ 9ಕ್ಕೆ ಬೆಳಗಾವಿ ಹೊರಟು ಬೆಳಗ್ಗೆ 7ಕ್ಕೆ ಬೆಂಗಳೂರಿಗೆ| ಸಿದ್ಧತೆ ಕೈಗೊಳ್ಳಲು ಅಂಗಡಿ ಸೂಚನೆ| ರೈಲಿನಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳ ಪರಿಶೀಲನೆ

 • bjp mp Suresh Angadi

  NEWS19, Jun 2019, 3:38 PM IST

  ಬಿಜೆಪಿ ಸಂಸದ ಅಂಗಡಿ ರಾಜೀನಾಮೆಗೆ ಆಗ್ರಹ : ಎದುರಾಯ್ತು ಆಕ್ರೋಶ

  ಬೆಳಗಾವಿ ಸಂಸದ ಸುರೇಶ್ ಅಂಗಡಿ ವಿರುದ್ಧ ಭಾರೀ ಆಕ್ರೋಶ ಎದುರಾಗಿದೆ. ಅಲ್ಲದೇ  ರಾಜೀನಾಮೆ ನೀಡಬೇಕೆಂದು ಆಗ್ರಹಿಸಲಾಗಿದೆ.

 • NEWS18, Jun 2019, 10:54 AM IST

  ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ: ಸುರೇಶ್ ಅಂಗಡಿ ಹೇಳಿದ್ದೇನು?

  ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಹೊರತುಪಡಿಸಿ, ಕರ್ನಾಟಕದ ಸಂಸದರು ಮಳೆಗಾಲದ ಅಧಿವೇಶನದ ಮೊದಲ ದಿನ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಉಳಿದವರೆಲ್ಲರೂ ಕನ್ನಡದಲ್ಲಿಯೇ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಆದರೆ, ಕೇಂದ್ರ ಸಚಿವರಾದ ಸುರೇಶ್ ಅಂಗಡಿ ಏಕೆ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು?

 • Suresh Angadi

  Karnataka Districts4, Jun 2019, 12:29 PM IST

  ರೈಲು, ನಿಲ್ದಾಣ, ಪ್ರಯಾಣಿಕ: ಸಮಸ್ಯೆ-ಪರಿಹಾರಕ್ಕೆ ಅಂಗಡಿ ಸಂವಾದಕ!

  ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿದ್ದ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ರೈಲು ನಿಲ್ದಾಣದ ಕುಂದು ಕೊರತೆಗಳ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದಿದ್ದಾರೆ.

 • NEWS3, Jun 2019, 7:45 AM IST

  ‘ಶೀಘ್ರದಲ್ಲೇ ಬಿ.ಎಸ್ ವೈಗೆ ಸಿಎಂ ಪಟ್ಟ’

  ಶೀಘ್ರದಲ್ಲೇ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿದೆ.

 • pm modi

  NEWS31, May 2019, 2:40 PM IST

  ಮೋದಿ ಸಂಪುಟದ ಖಾತೆ ಹಂಚಿಕೆ: ಕರ್ನಾಟಕದ ಸಚಿವರಿಗೆ ಯಾವ-ಯಾವ ಖಾತೆ?

  ನರೇಂದ್ರ ಮೋದಿ ಸಂಪುಟಕ್ಕೆ ಸೇರಿರುವ ಕರ್ನಾಟಕದ ನಾಲ್ವರು ಸಂಸದರು ಗುರುವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇಂದು (ಶುಕ್ರವಾರ) ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಹಾಗಾದ್ರೆ ಯಾರಿಗೆ ಯಾವ ಖಾತೆ..? ಇಲ್ಲಿದೆ ಡಿಟೇಲ್ಸ್.

 • Karnmataka

  NEWS31, May 2019, 10:51 AM IST

  ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸದ್ದಕ್ಕೆ ಕರವೇ ಆಕ್ಷೇಪ

  ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸದ್ದಕ್ಕೆ ಕರವೇ ಆಕ್ಷೇಪ| ನೂತನ ಸಚಿವರಿಂದ ಕನ್ನಡಿಗರಿಗೆ ಅವಮಾನ: ನಾರಾಯಣಗೌಡ| ಮುಂದೆಯೂ ಹೀಗೆ ಮಾಡಿದರೆ ಹೋರಾಟ; ಎಚ್ಚರಿಕೆ

 • Suresh Angadi
  Video Icon

  Lok Sabha Election News30, May 2019, 3:05 PM IST

  ಸಚಿವ ಸ್ಥಾನ: ಸುರೇಶ್ ಅಂಗಡಿ ಮನದಾಳದ ಮಾತು!

  ಮೋದಿ-2 ಸರ್ಕಾರದಲ್ಲಿ ಬೆಳಗಾವಿ ಸಂಸದ ಸುರೇಶ್ ಅಂಗಡಿ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಇಂದು ಸಂಜೆ 5 ಗಂಟೆಗೆ ಪ್ರಧಾನಿ ಕರೆದಿರುವ ಸಭೆಯಲ್ಲಿ ಭಾಗವಹಿಸುವಂತೆ ಸುರೇಶ್ ಅಂಗಡಿಗೆ ಕರೆ ಮಾಡಲಾಗಿದೆ. ಈ ಕುರಿತು ಸಂಸದ ಸುರೇಶ್ ಅಂಗಡಿ ಸುವರ್ಣನ್ಯೂಸ್ ಜೊತೆಗೆ ಎಕ್ಸಕ್ಲೂಸಿವ್ ಆಗಿ ಮಾತನಾಡಿದ್ದಾರೆ.

 • bjp-congress

  NEWS24, May 2019, 11:27 AM IST

  ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಕೈ ನಾಯಕ ಬಿಜೆಪಿಗೆ

  ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು ರಾಜ್ಯದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ ಕೈ ನಾಯಕ ಬಿಜೆಪಿ ಸೇರುವುದು ಪಕ್ಕಾ ಆಗಿದೆ. 

 • Video Icon

  Lok Sabha Election News20, May 2019, 6:26 PM IST

  Exit Polls 2019 | ಬೆಳಗಾವಿಯಲ್ಲಿ ವಿಜಯಮಾಲೆ ಯಾರ ಕೊರಳಿಗೆ?

  7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದ್ರೆ ಯಾರ ಪಾಲಾಗಲಿದೆ ಬೆಳಗಾವಿ? ಏನಂತಿದೆ ಮತಗಟ್ಟೆ ಸಮೀಕ್ಷೆ?

 • Belgaum

  Lok Sabha Election News14, Apr 2019, 3:57 PM IST

  ‘ಅಂಗಡಿ ಮುಚ್ಚಲು’ ಕೈ ಕಸರತ್ತು ಕಾರ‍್ಯ‘ಸಾಧು’ವೇ?

  ‘ಅಂಗಡಿ ಮುಚ್ಚಲು’ ಕೈ ಕಸರತ್ತು ಕಾರ‍್ಯ‘ಸಾಧು’ವೇ?| ನಾಲ್ಕನೇ ಬಾರಿಗೆ ಅದೃಷ್ಟಪರೀಕ್ಷೆಗೆ ಮುಂದಾದ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ| ಡಾ.ವಿರೂಪಾಕ್ಷ ಸಾಧುನವರ ಪ್ರಥಮ ಬಾರಿಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ| ಇಲ್ಲಿ ಕೈ- ಕಮಲ ನೇರ ಹಣಾಹಣಿ| ಆದರೆ ಗಡಿ ವಿವಾದ ಮುಂದಿಟ್ಟು ಎಂಇಎಸ್‌ನಿಂದ 50 ಸದಸ್ಯರು ಕಣದಲ್ಲಿ|  ಎಂಇಎಸ್‌ನ 50 ಅಭ್ಯರ್ಥಿಗಳು ಇರುವುದು ಬಿಜೆಪಿಗೆ ಮಗ್ಗಲಮುಳ್ಳು

 • Lok Sabha Election News8, Apr 2019, 5:55 PM IST

  ಬೆಳಗಾವಿ: ಕೊನೆ ಕ್ಷಣದಲ್ಲಿ ಕಾಂಗ್ರೆಸ್ಸಿಗರಿಗೆ ಸುರೇಶ್ ಅಂಗಡಿ ಕೊಟ್ಟ ಶಾಕ್ ಅಂತಿಂಥದ್ದಲ್ಲ!

  ಬೆಳಗಾವಿ ಬಿಜೆಪಿ ಅಭ್ಯರ್ಥಿ ವಿಪಕ್ಷಗಳಿಗೆ ಭರ್ಜರಿ ಶಾಕ್ ನೀಡಿದ್ದಾರೆ. ಗೆಲುವಿಗಾಗಿ  ಎದುರಾಳಿಗಳು ಮಾಡಿರುವ ತಂತ್ರವನ್ನು ಬುಡಬೇಲು ಮಾಡಿದ್ದಾರೆ.

 • Lok Sabha Election News4, Apr 2019, 4:07 PM IST

  ಅಯ್ಯೋ...! ಸಂಸದರು ಕೋಟ್ಯಾಧೀಶರಾದ್ರೂ ಅವರ ಬಳಿ ಕಾರು ಇಲ್ಲ..!

  ಸಹಸ್ರಾರು ಬೆಂಬಲಿಗರೊಂದಿಗೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಇನ್ನು ಇದೆ ವೇಳೆ ತಮ್ಮ ಹೆಸರಲ್ಲಿ 14.37 ಕೋಟಿ ರೂಪಾಯಿ ಆಸ್ತಿ ಇದೆ ಎಂದು ಘೋಷಿಸಿದ್ದಾರೆ.

 • belgaum

  Lok Sabha Election News25, Mar 2019, 4:50 PM IST

  ಬಿಜೆಪಿ ಕೋಟೆಯಲ್ಲಿ ಸುರೇಶ್ ಅಂಗಡಿಗೆ ಪೈಪೋಟಿ ನೀಡ್ತಾರಾ ಕಾಂಗ್ರೆಸ್ ಅಭ್ಯರ್ಥಿ?

  ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ. ಹೀಗಿರುವಾಗ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ಹೇಗಿದೆ? ಪ್ರಮುಖ ಅಭ್ಯರ್ಥಿಗಳು ಯಾರು? ಇಲ್ಲಿದೆ ವಿವರ