Suresh Kumar  

(Search results - 46)
 • Hubbali teacher
  Video Icon

  Karnataka Districts22, Sep 2019, 6:01 PM IST

  ಕಡ್ಡಾಯ ವರ್ಗಾವಣೆ ಆದೇಶ ಎಫೆಕ್ಟ್ : ಆಘಾತಕ್ಕೊಳಗಾದ ಶಿಕ್ಷಕ ಕೋಮಾ ಸೇರಿದ

  ಹುಬ್ಬಳ್ಳಿ, [ಸೆ.22]: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇತ್ತೀಚೆಗೆ ಹೊರಡಿಸಿದ ಶಿಕ್ಷಕರ ಕಡ್ಡಾಯ ವರ್ಗಾವಣೆಯಿಂದ ಆಘಾತಕ್ಕೊಳಗಾದ ಶಿಕ್ಷಕರೊಬ್ಬರು ಕೋಮಾಗೆ ಜಾರಿದ್ದಾರೆ.  ಯಾರು? ಏನು? ಎಲ್ಲಿ? ವಿಡಿಯೋನಲ್ಲಿ ನೋಡಿ. 

 • Suresh Kumar

  NEWS20, Sep 2019, 8:09 AM IST

  ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಶಾಲಾ ವಾಸ್ತವ್ಯ

  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶಕುಮಾರ್‌ ಪ್ರಾರಂಭಿಸಲುದ್ದೇಶಿಸಿರುವ ಶಾಲಾ ವಾಸ್ತವ್ಯಕ್ಕೆ  ಚಾಲನೆ ದೊರೆತಿದೆ. ತುಮಕೂರು ಜಿಲ್ಲೆಯ ಗಡಿನಾಡು ಪಾವಗಡ ತಾಲೂಕಿನ ಎನ್‌.ಅಚ್ಮಮ್ಮನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಚಿವರು ಪ್ರಥಮ ಬಾರಿಗೆ ಶಾಲಾ ವಾಸ್ತವ್ಯ ಮಾಡಿದರು.

 • suresh kumar

  Karnataka Districts19, Sep 2019, 1:14 PM IST

  6 ದಿನ ಮುಂಚಿತವಾಗಿ ದಸರಾ ರಜೆ : ಮನವಿ

  6 ದಿನ ಮುಂಚಿತವಾಗಿ ದಕ್ಷಿಣ ಕನ್ನಡದಲ್ಲಿ ದಸರಾ ರಜೆ ನೀಡಬೇಕು ಎಂದು ಶಾಸಕರು ಸಚಿವರ ಬಳಿ ಮನವಿ ಮಾಡಿದ್ದಾರೆ.

 • Suresh Kumar

  Karnataka Districts13, Sep 2019, 8:26 PM IST

  ಕ್ಯಾನ್ಸರ್‌ ಗೆದ್ದವಳಿಗೆ ಶಾಲೆ ಪ್ರವೇಶ ನಿರಾಕರಿಸಿದ್ದ ಶಿಕ್ಷಕರಿಗೆ ಪಾಠ ಕಲಿಸಿದ ಸಚಿವ ಸುರೇಶ್ ಕುಮಾರ್

  ಅಕಾಲಿಕವಾಗಿ ಎರಗಿದ ಕ್ಯಾನ್ಸರ್‌ ರೋಗವನ್ನು ಕಠಿಣ ಚಿಕಿತ್ಸೆ ಮೂಲಕ ಗೆದ್ದು ಮರುಜನ್ಮ ಪಡೆದ ವಿದ್ಯಾರ್ಥಿನಿಗೆ ಕೊನೆಗೂ ಶಾಲೆಗೆ ಪ್ರವೇಶ ದೊರೆತಿದೆ.

 • suresh Kumar

  NEWS9, Sep 2019, 8:09 AM IST

  ಶಿಕ್ಷಣ ಸಿಬ್ಬಂದಿಗೆ ಕಿರುಕುಳ: ಕ್ರಮಕ್ಕೆ ಸಚಿವರ ಆದೇಶ

  ಶಿಕ್ಷಣ ಇಲಾಖೆಯಲ್ಲಿ ಕಿರಕುಳದ ಬಗ್ಗೆ ದೂರುಗಳು ಬರುತ್ತಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ನೀಡಿದ್ದಾರೆ. 

 • suresh kumar

  NEWS5, Sep 2019, 10:30 AM IST

  ಶಿಕ್ಷಕರಿಗೆ ಪತ್ರ ಬರೆದು ಶಿಕ್ಷಣ ಸಚಿವರ ಶುಭಾಶಯ

  ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕರನ್ನು ಉದ್ದೇಶಿಸಿ ಪತ್ರ ಬರೆದಿರುವ ಸಚಿವರು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ನಾಡಿನ ಸಮಸ್ತ ವಿದ್ಯಾರ್ಥಿ ಹಾಗೂ ಶಿಕ್ಷಕ ಸಮುದಾಯಕ್ಕೆ ತಮ್ಮ ಜೊತೆಗಿರುತ್ತೇನೆ ಎಂದು ಭರವಸೆ ನೀಡಿದ್ದಾರೆ.

 • Suresh Kumar

  NEWS4, Sep 2019, 12:27 PM IST

  ಇಂದಿನಿಂದಲೇ ಶಿಕ್ಷಕರ ಕಡ್ಡಾಯ ವರ್ಗಾವಣೆ

  ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆ ಕೌನ್ಸೆಲಿಂಗ್‌ ಬುಧವಾರದಿಂದಲೇ (ಸೆ.4) ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಪ್ರಕಾರವೇ ನಡೆಯಲಿದ್ದು, ಈ ತಿಂಗಳೊಳಗೆ ಸಂಪೂರ್ಣವಾಗಿ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಭರವಸೆ ನೀಡಿದ್ದಾರೆ.

 • suresh kumar

  NEWS4, Sep 2019, 7:36 AM IST

  ವರ್ಗಾವಣೆಗಾಗಿ ಸಚಿವರ ಮುಂದೆ ಶಿಕ್ಷಕರ ಹೈಡ್ರಾಮ

  ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ ಹಾಗೂ ಕಡ್ಡಾಯ ವರ್ಗಾವಣೆ ಸ್ಥಗಿತಗೊಳಿಸುವಂತೆ ಶಿಕ್ಷಕರು ಪ್ರತಿಭಟನೆ ನಡೆಸಿದರು. 

 • Teacher

  NEWS3, Sep 2019, 8:47 AM IST

  ಶಿಕ್ಷಕರ ವರ್ಗಾವಣೆ ಸಂಬಂಧ ಅಂತಿಮ ಹಂತದ ಸಭೆ

  ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಂತಿಮ ಸುತ್ತಿನ ಮಹತ್ವದ ಸಭೆ ಇಂದು ನಡೆಯಲಿದೆ. ಸಚಿವ ಸುರೇಶ್ ಕುಮಾರ್ ಅವರು ಅಂತಿಮ ಸುತ್ತಿನ ಸಭೆ ಕರೆದಿದ್ದು,ಇದರಲ್ಲಿ ವರ್ಗಾವಣೆಗೆ ಸಂಬಂಧಿಸಿದ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ವರ್ಗಾವಣೆ ವಿಚಾರದಲ್ಲಿ ಇರುವ ಗೊಂದಲ ಪರಿಹಾರವಾಗದೇ ಇದ್ದಲ್ಲಿ ಹೋರಟಾಗಳೂ ನಡೆಯುವ ಸಾಧ್ಯತೆ ಇದೆ.

 • suresh Kumar

  NEWS2, Sep 2019, 3:06 PM IST

  ಸರ್ಕಾರಿ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದ ಸಚಿವ ಸುರೇಶ್ ಕುಮಾರ್

  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶಿಕ್ಷಕರ ಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿದ್ದಾರೆ.

 • Ramesh Kumar

  NEWS2, Aug 2019, 9:17 AM IST

  ರಮೇಶ್ ಕುಮಾರ್ ವಿರುದ್ಧ ಶಾಸಕ ಸುರೇಶ್‌ ಕುಮಾರ್ ಗರಂ

  ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಸ್ಪೀಕರ್ ರಮೇಶ್ ಕುಮಾರ್ ಗರಂ ಆಗಿದ್ದಾರೆ. ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್ ಟೀಕೆಯೊಂದಕ್ಕೆ ತಿರುಗೇಟು ನೀಡಿದರು. 

 • siddaramaiah suresh kumar

  NEWS10, Jul 2019, 3:47 PM IST

  ಕಾನೂನು ಮೇಷ್ಟ್ರಿಗೆ ವ್ಯಾಕರಣ ಮೇಷ್ಟ್ರ ಸಂವಿಧಾನ ಪಾಠ!

  ಸಿದ್ದರಾಮಯ್ಯ, ಸುರೇಶ್ ಕುಮಾರ್ ಟ್ವೀಟ್ ವಾರ್| ಶಾಸಕರ ಅನರ್ಹತೆ ಪ್ರಶ್ನಿಸಿದ್ದ ಶಾಸಕ ಸುರೇಶ್ ಕುಮಾರ್‌ಗೆ ಮಾಜಿ ಸಿಎಂ ತಿರುಗೇಟು| 

 • siddaramaih

  NEWS9, Jul 2019, 1:30 PM IST

  'ವ್ಯಾಕರಣ ಮೇಷ್ಟ್ರಿ'ಗೆ ಸುರೇಶ್ ಕುಮಾರ್ ಕಾನೂನು ಪಾಠ!

  ‘ಮತ್ತೆ ಮೋದಿಯವರ ಮೇಲೆ ಟೀಕೆ ಮಾಡಿಯಾಯಿತು’| ‘ಅದಕ್ಕಾಗಿ ಸಿದ್ದರಾಮಯ್ಯ ಬೆಳಿಗ್ಗೆ  ತಿಂದದ್ದು ಜೀರ್ಣವಾಯಿತು’| ಟ್ವಿಟರ್ನಲ್ಲಿ ವ್ಯಂಗ್ಯವಾಡಿದ ಬಿಜೆಪಿ ಶಾಸಕ ಸುರೇಶ್ ಕುಮಾರ| ವ್ಯಾಕರಣ ಮೇಷ್ಟ್ರೇ.  ಕೆಲವರು ರಾಜಿನಾಮೆ ನೀಡಿದ್ದು ಶಾಸಕ ಸ್ಥಾನಕ್ಕೆ| ಕೆಲ ಶಾಸಕರು ತಮ್ಮ ಪಕ್ಷ ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿಲ್ಲ| ಇದು ಹೇಗೆ ಪಕ್ಷಾಂತರ ವಿರೋಧಿ ಕಾಯ್ದೆ ಉಲ್ಲಂಘನೆ ಆಗುತ್ತದೆ?

 • NEWS27, Jun 2019, 7:45 AM IST

  ಸಂಸದ ಡಿ.ಕೆ.ಸುರೇಶ್ ಗೆ ಬಿಗ್ ರಿಲೀಫ್

  ಸಂಸದ ಡಿ.ಕೆ.ಸುರೇಶ್ ಗೆ ಬಿಗ್ ರಿಲೀಫ್ ದೊರಕಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಸುರೇಶ್ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆರೋಪಮುಕ್ತಗೊಳಿಸಿದೆ. 

 • suresh kumar

  EDUCATION-JOBS6, May 2019, 11:59 AM IST

  'NEET ವಂಚಿತ ಮಕ್ಕಳೊಂದಿಗೆ ನಾವು ನಿಲ್ಲಬೇಕು'

  ನೀಟ್ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳ ಜೊತೆ ನಾವು ನಿಲ್ಲಬೇಕಿದೆ| ವಿಶೇಷ ಪರೀಕ್ಷೆ ನಡೆಸಲು ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಗೆ ಒತ್ತಾಯಿಸೋಣ: ಸುರೇಶ್ ಕುಮಾರ್