Suryakumar Yadav  

(Search results - 5)
 • <p>Suryakumar Yadav</p>

  IPL29, Oct 2020, 4:11 PM

  ತಮ್ಮ ದೇಶದ ಪರ ಆಡಲು ಸೂರ್ಯಕುಮಾರ್‌ ಯಾದವ್‌ಗೆ ಆಹ್ವಾನ ಕೊಟ್ಟ ಕಿವೀಸ್ ಮಾಜಿ ಆಟಗಾರ

  ದುಬೈ: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು ಭರ್ಜರಿ ಜಯ ದಾಖಲಿಸಿದೆ. ಇದರೊಂದಿಗೆ ಬಹುತೇಕ ತನ್ನ ಪ್ಲೇ ಆಫ್ ಸ್ಥಾನವನ್ನು ರೋಹಿತ್ ಶರ್ಮಾ ಪಡೆ ಖಚಿತ ಪಡಿಸಿಕೊಂಡಿದೆ.
  ಬಲಿಷ್ಠ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು ಮುಂಬೈ ಇಂಡಿಯನ್ಸ್ ಆರಂಭದಲ್ಲೇ ಕ್ವಿಂಟನ್ ಡಿಕಾಕ್ ವಿಕೆಟ್ ಕಳೆದುಕೊಂಡಿತಾದರೂ, ಆ ಬಳಿಕ ಸೂರ್ಯಕುಮಾರ್ ಯಾದವ್ ಅಜೇಯ ಬ್ಯಾಟಿಂಗ್ ನೆರವಿನಿಂದ ಮುಂಬೈ ಭರ್ಜರಿ ಗೆಲುವು ದಾಖಲಿದೆ. ಕಳೆದ ಕೆಲವು ವರ್ಷಗಳಿಂದ ಅದ್ಭುತ ಫಾರ್ಮ್‌ನಲ್ಲಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಟೀಂ ಇಂಡಿಯಾ ಪರ ಆಡುವ ಅವಕಾಶ ಸಿಕ್ಕಿಲ್ಲ. ಇದರ ಬೆನ್ನಲ್ಲೇ ನ್ಯೂಜಿಲೆಂಡ್ ಮಾಜಿ ಸ್ಟಾರ್ ಆಟಗಾರ ತಮ್ಮ ದೇಶದ ಪರ ಆಡಲು ಮುಕ್ತ ಆಹ್ವಾನ ನೀಡಿದ್ದಾರೆ.

 • Cricket, IPL, Mumbai Indians

  IPL25, Feb 2020, 8:15 PM

  IPL 2020: ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾರೆ ಐವರು ಬಲಿಷ್ಠ ಆರಂಭಿಕರು..!

  ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು(4) ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಮುಂಬೈ ಇಂಡಿಯನ್ಸ್ ಈ ಬಾರಿಯೂ ಕಪ್ ಗೆಲ್ಲುವ ನೆಚ್ಚಿನ ತಂಡ ಎನಿಸಿದೆ. ಕಾರಣ ತಂಡ ಬಲಿಷ್ಠ ಆರಂಭಿಕ ಆಟಗಾರರನ್ನು ಹೊಂದಿದೆ. ರೋಹಿತ್ ಶರ್ಮಾ ಜತೆ ಇನಿಂಗ್ಸ್ ಆರಂಭಿಸಲು ನಾಲ್ವರು ಆಟಗಾರರ ನಡುವೆ ಪೈಪೋಟಿ ಆರಂಭವಾಗಿದೆ.

 • harbhajan singh

  Cricket25, Dec 2019, 12:05 PM

  ಟೀಂ ಇಂಡಿಯಾ ಆಯ್ಕೆ ಸಮಿತಿ ವಿರುದ್ಧ ಕಿಡಿಕಾರಿದ ಹರ್ಭಜನ್‌ ಸಿಂಗ್

  ಟ್ವಿಟರ್‌ನಲ್ಲಿ ತುಸು ಖಾರವಾಗಿಯೇ ಪ್ರತಿಕ್ರಿಯಿಸಿ ಎಂಎಸ್‌ಕೆ ಪ್ರಸಾದ್‌ ನೇತೃತ್ವದ ಆಯ್ಕೆ ಸಮಿತಿ ಮೇಲೆ ವಾಗ್ದಾಳಿ ನಡೆಸಿರುವ ಭಜ್ಜಿ, ಮುಂಬೈ ಬ್ಯಾಟ್ಸ್‌ಮನ್‌ ಸೂರ್ಯಕುಮಾರ್‌ ಯಾದವ್‌ ಅವರನ್ನು ಮುಂಬರುವ ಶ್ರೀಲಂಕಾ ಮತ್ತು ಆಸ್ಪ್ರೇಲಿಯಾ ಸರಣಿಗೆ ಆಯ್ಕೆ ಮಾಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 • suryakumar yadav

  Cricket26, Nov 2019, 9:58 AM

  ಸಯ್ಯದ್‌ ಮುಷ್ತಾಕ್‌ ಅಲಿ ಟಿ20: ಕರ್ನಾಟಕಕ್ಕೆ ‘ಸನ್‌’ ಸ್ಟ್ರೋಕ್!

  ಆಡಿರುವ 4 ಪಂದ್ಯಗಳಲ್ಲಿ 3 ರಲ್ಲಿ ಗೆದ್ದಿರುವ ಕರ್ನಾಟಕ ‘ಬಿ’ ಗುಂಪಿನಲ್ಲಿ 12 ಅಂಕಗಳಿಂದ ಅಗ್ರಸ್ಥಾನದಲ್ಲಿದೆ. ತಮಿಳುನಾಡು ಹಾಗೂ ಮುಂಬೈ ತಂಡಗಳು ತಲಾ 3 ಪಂದ್ಯಗಳಿಂದ 2ರಲ್ಲಿ ಜಯ ಸಾಧಿಸಿದ್ದು 8 ಅಂಕಗಳಿಂದ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ. ಜಾರ್ಖಂಡ್‌ ಈಗಾಗಲೇ 3 ಪಂದ್ಯಗಳನ್ನು ಸೋತಿದ್ದು ಟೂರ್ನಿಯಿಂದ ಹೊರಬಿದ್ದಿದೆ.