Syed Mushtaq Ali  

(Search results - 53)
 • Cricket18, Feb 2020, 3:00 PM

  ರಣಜಿ ಟ್ರೋಫಿ: ಕರ್ನಾಟಕ ತಂಡ ಕೂಡಿಕೊಂಡ ಮನೀಶ್‌ ಪಾಂಡೆ

  15 ಸದಸ್ಯರ ತಂಡದಲ್ಲಿ ಮನೀಶ್‌ ಪಾಂಡೆಗೆ ಸ್ಥಾನ ನೀಡಲಾಗಿದೆ. ನ್ಯೂಜಿಲೆಂಡ್‌ ವಿರುದ್ಧ ಟಿ20, ಏಕದಿನ ಸರಣಿಯಲ್ಲಿ ಪಾಲ್ಗೊಂಡಿದ್ದ ಮನೀಶ್‌ ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿಗೆ ವಾಪಸಾಗಿದ್ದರು. ಅವರ ಸೇರ್ಪಡೆ ತಂಡದ ಬಲ ಹೆಚ್ಚಿಸಲಿದೆ.

 • manish pandey marriage1
  Video Icon

  Cricket3, Dec 2019, 12:42 PM

  ಡಿ.1ಕ್ಕೆ ಫೈನಲ್, ಡಿ.2ಕ್ಕೆ ಮದ್ವೆ, ಡಿ.4ಕ್ಕೆ ಟೀಂ ಇಂಡಿಯಾ; ಇದು ಮನೀಶ್ ಪಾಂಡೆ ಜರ್ನಿ!

  ಟೀಂ ಇಂಡಿಯಾ ಕ್ರಿಕೆಟಿಗ, ಕರ್ನಾಟಕ ತಂಡದ ನಾಯಕ ಮನೀಶ್ ಪಾಂಡೆ ಒಂದೇ  ಒಂದು ದಿನ ಕೂಡ ಬಿಡುವಿಲ್ಲ. ಡಿಸೆಂಬರ್ 1ರಂದು ಸೈಯ್ಯದ್ ಮುಷ್ತಾಕ್ ಆಲಿ ಟೂರ್ನಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಮುನ್ನಡೆಸಿ ಗೆಲುವು ತಂದುಕೊಟ್ಟ ಪಾಂಡೆ, ಡಿ.2 ರಂದು ಮುಂಬೈನಲ್ಲಿ ಮದುವೆಯಾಗಿದ್ದಾರೆ. ಡಿ.3 ರಂದು ವಿಶ್ರಾಂತಿ. ಇನ್ನು ಡಿ.4ರಂದು ವೆಸ್ಟ್ ಇಂಡೀಸ್ ವಿರುದ್ದದ ಸರಣಿಗಾಗಿ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ. ಪಾಂಡ್ಯ ಬ್ಯುಸಿ ಶೆಡ್ಯೂಲ್ ಕುರಿತ ಮಾಹಿತಿ ಇಲ್ಲಿದೆ.

 • Video Icon

  Cricket3, Dec 2019, 12:10 PM

  ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಗೂ ತಟ್ಟಿತಾ ಫಿಕ್ಸಿಂಗ್ ಭೂತ?

  ಕರ್ನಾಟಕ ಪ್ರಿಮೀಯರ್ ಲೀಗ್, ತಮಿಳುನಾಡು ಪ್ರಿಮಿಯರ್ ಲೀಗ್ ಸೇರಿದಂತೆ ಭಾರತದ ದೇಸಿ ಲೀಗ್ ಟೂರ್ನಿಗಳಲ್ಲಿ ಫಿಕ್ಸಿಂಗ್ ನಡೆದಿರುವುದು ಈಗಾಗಲೇ ಬಯಲಾಗಿದೆ. ಇದೀಗ ಸಯ್ಯದ್ ಮಷ್ತಾಕ್ ಆಲಿ ಟೂರ್ನಿಗೂ ಫಿಕ್ಸಿಂಗ್ ಭೂತ ತಟ್ಟಿತಾ? ಈ ಕುರಿತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಹಿರಂಗ ಪಡಿಸಿದ್ದಾರೆ. ಫಿಕ್ಸಿಂಗ್ ಕುರಿತು ಗಂಗೂಲಿ ಹೇಳಿದ್ದೇನು? ಇಲ್ಲಿದೆ ನೋಡಿ.

 • Video Icon

  Cricket3, Dec 2019, 11:56 AM

  ಗೆಲ್ಲುವ ಮುನ್ನವೇ ಸಂಭ್ರಮ; ಪೇಚಿಗೆ ಸಿಲುಕಿದ ಆರ್ ಅಶ್ವಿನ್!

  2016ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ವಿರುದ್ದ ಬಾಂಗ್ಲಾ ಕ್ರಿಕೆಟಿಗ ಮುಶ್ಫಿಕರ್ ರಹೀಮ್ ಗೆಲುವಿಗೆ ಮುನ್ನವೇ ಸಂಭ್ರಮಿಸಿದ್ದರು. ಆದರೆ ಭಾರತ ರೋಚಕವಾಗಿ ಪಂದ್ಯ ಗೆದ್ದಿತ್ತು. ಇದೇ ರೀತಿ ಆರ್ ಅಶ್ವಿನ್ ತಮಿಳುನಾಡು ಗೆಲುವಿಗೆ ಮುನ್ನ ಸಂಭ್ರಮಿಸಿದ್ದರು. ಆದರೆ ಈ ಸಂಭ್ರಮದಿಂದ ಅಶ್ವಿನ್ ಪೇಚಿಗೆ ಸಿಲುಕಿದ್ದಾರೆ. ರಹೀಮ್ ಹಾಗೂ ಅಶ್ವಿನ್ ಗೆಲುವಿಗೆ ಮುನ್ನ ಸಂಭ್ರಮಿಸಿ ಪೇಚಿಗೆ ಸಿಲುಕಿದ್ದು ಹೇಗೆ? ಇಲ್ಲಿದೆ ನೋಡಿ.

 • R Ashwin rahim

  Cricket2, Dec 2019, 12:16 PM

  ಬಾಂಗ್ಲಾ ಕ್ರಿಕೆಟಿಗನ ರೀತಿ ಸಂಭ್ರಮಿಸಿದ ಅಶ್ವಿನ್; ಅಭಿಮಾನಿಗಳಿಂದ ಮಂಗಳಾರತಿ!

  ಬಾಂಗ್ಲಾದೇಶ ಕ್ರಿಕೆಟಿಗ ಮುಶ್ಫೀಕರ್ ರಹೀಮ್ ರೀತಿ ಸಂಭ್ರಮಿಸಿದ ಆರ್ ಅಶ್ವಿನ್‌ಗೆ ಅಭಿಮಾನಿಗಳು ಮಂಗಳಾರತಿ ಮಾಡಿದ್ದಾರೆ. ಗೆಲುವಿಗೂ ಮೊದಲು ಸಂಭ್ರಮಿಸಬಾರದು ಎಂದು ಕಿವಿ ಮಾತು ಹೇಳಿದ್ದಾರೆ.

 • karnataka win

  Cricket2, Dec 2019, 10:52 AM

  ಸತತ 2 ಬಾರಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಗೆದ್ದ ಮೊದಲ ತಂಡ ಕರ್ನಾಟಕ!

  ಫೈನಲ್ ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಮಣಿಸಿ ಸಯ್ಯದ್ ಮುಷ್ತಾಕ್ ಆಲಿ ಟ್ರೋಫಿ ಗೆದ್ದ ಕರ್ನಾಟಕ ಹೊಸ ಇತಿಹಾಸ ರಚಿಸಿದೆ. ವಿಜಯ್ ಹಜಾರೆ ಬಳಿಕ ಸಯ್ಯದ್ ಅಲಿ ಟ್ರೋಫಿ ಕೂಡ ಕರ್ನಾಟಕದ ಪಾಲಾಗಿದೆ. ದಾಖಲೆ ವಿವರ ಇಲ್ಲಿದೆ.

 • ksca
  Video Icon

  Cricket1, Dec 2019, 5:41 PM

  ಮುಷ್ತಾಕ್ ಆಲಿ ಫೈನಲ್: ಬಲಿಷ್ಠ ಕರ್ನಾಟಕಕ್ಕೆ ತಮಿಳುನಾಡು ಸವಾಲು!

  ಸೂರತ್(ಡಿ.01): ಸೈಯ್ಯದ್ ಮುಷ್ತಾಕ್ ಆಲಿ ಟೂರ್ನಿ ಫೈನಲ್ ಹಂತ ತಲುಪಿದೆ. ಪ್ರಶಸ್ತಿ ಸುತ್ತಿನ ಹೋರಾಟದಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಹೋರಾಟ ನಡೆಸಲಿದೆ. ವಿಜಯ್ ಹಜಾರೆ ಟೂರ್ನಿಯ ಪೈನಲ್ ಪಂದ್ಯದಲ್ಲಿ ಇದೇ ಕರ್ನಾಟಕ, ತಮಿಳುನಾಡು ತಂಡ ಮಣಿಸಿ ಪ್ರಶಸ್ತಿ ಗೆದ್ದಿತ್ತು. ಇದೀಗ ಮುಷ್ತಾಕ್ ಆಲಿ ಟೂರ್ನಿಯಲ್ಲಿ ಟ್ರೋಫಿ ಗೆಲುವಿಗೆ ಹೊಂಚು ಹಾಕಿದೆ.

 • kl rahul and mayank agarwal

  Cricket1, Dec 2019, 10:50 AM

  ಮುಷ್ತಾಕ್‌ ಅಲಿ ಟ್ರೋಫಿ ಫೈನಲ್: ಕರ್ನಾಟಕಕ್ಕಿಂದು ತಮಿಳುನಾಡು ಚಾಲೆಂಜ್‌

  ದೇಶಿಯ ಕ್ರಿಕೆಟ್‌ ಟೂರ್ನಿಗಳಲ್ಲಿ ತನ್ನ ಪ್ರಾಬಲ್ಯ ಮುಂದುವರೆಸಿರುವ ಕರ್ನಾಟಕ ಇತ್ತೀಚೆಗಷ್ಟೇ ವಿಜಯ್‌ ಹಜಾರೆ ಏಕದಿನ ಟೂರ್ನಿಯಲ್ಲೂ ಫೈನಲ್‌ಗೇರಿ ತಮಿಳುನಾಡು ತಂಡವನ್ನು ಬಗ್ಗು ಬಡಿದು 4ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

 • Karnataka vijay hazare

  Cricket29, Nov 2019, 5:38 PM

  ಮುಷ್ತಾಕ್ ಅಲಿ ಟ್ರೋಫಿ: ರಾಹುಲ್-ಪಡಿಕ್ಕಲ್ ಅಬ್ಬರ, ಫೈನಲ್ ಪ್ರವೇಶಿಸಿದ ಕರ್ನಾಟಕ

  ಹರ್ಯಾಣ ನೀಡಿದ್ದ 195 ರನ್’ಗಳ ಗುರಿ ಕರ್ನಾಟಕದ ಪಾಲಿಗೆ ಸವಾಲಾಗಲೇ ಇಲ್ಲ. ಕೆ.ಎಲ್. ರಾಹುಲ್[66] ಹಾಗೂ ದೇವದತ್ ಪಡಿಕ್ಕಲ್ ಮೊದಲ ವಿಕೆಟ್’ಗೆ 9.3 ಓವರ್’ಗಳಲ್ಲಿ 125 ರನ್’ಗಳ ಜತೆಯಾಟವಾಡುವ ಮೂಲಕ ಭರ್ಜರಿ ಆರಂಭ ಒದಗಿಸಿದರು.

 • Abhimanyu Mithun

  Cricket29, Nov 2019, 4:30 PM

  ಮುಷ್ತಾಕ್ ಅಲಿ ಟ್ರೋಫಿ: ಮಿಥುನ್ ಹ್ಯಾಟ್ರಿಕ್, ಆದರೂ ಕರ್ನಾಟಕಕ್ಕೆ ಕಠಿಣ ಗುರಿ

  ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಹರ್ಯಾಣ ಭರ್ಜರಿ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್’ಗೆ ಚೈತನ್ಯ ಬಿಷ್ಣೋಯಿ ಹಾಗೂ ಹರ್ಷಲ್ ಪಟೇಲ್ 6.4 ಓವರ್’ಗಳಲ್ಲಿ 67 ರನ್’ಗಳ ಜತೆಯಾಟವಾಡಿದರು. 

 • ksca

  Cricket29, Nov 2019, 11:31 AM

  ಮುಷ್ತಾಕ್‌ ಅಲಿ ಟ್ರೋಫಿ: ಸೆಮಿಫೈನಲ್‌ನಲ್ಲಿ ಕರ್ನಾಟಕಕ್ಕಿಂದು ಹರ್ಯಾಣ ಚಾಲೆಂಜ್‌

  ಇತ್ತೀಚೆಗೆ ನಡೆದಿದ್ದ ವಿಜಯ್‌ ಹಜಾರೆ ಟ್ರೋಫಿ ಏಕದಿನ ಟೂರ್ನಿಯ ಫೈನಲ್‌ನಲ್ಲಿ ಕರ್ನಾಟಕ ಹಾಗೂ ತಮಿಳುನಾಡು ತಂಡಗಳು ಪ್ರಶಸ್ತಿಗಾಗಿ ಸೆಣಸಿದ್ದವು. ಇದೀಗ ಭಾರತದ ಟಿ20 ಚಾಂಪಿಯನ್‌ ಪಟ್ಟಕ್ಕಾಗಿ ಕರ್ನಾಟಕ-ತಮಿಳುನಾಡು ತಂಡಗಳು ಮುಖಾಮುಖಿಯಾಗುವ ಸಾಧ್ಯತೆ ದಟ್ಟವಾಗಿವೆ.

 • Cricket27, Nov 2019, 10:29 PM

  ಮುಷ್ತಾಕ್ ಅಲಿ ಟ್ರೋಫಿ: ಸೆಮೀಸ್ ಪ್ರವೇಶಿಸಿದ ಕರ್ನಾಟಕ

  ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಗಿಲ್ ಕೇವಲ 38 ಎಸೆತಗಳಲ್ಲಿ 7 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 78 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಗುರುಕಿರತ್ ಸಿಂಗ್ ಮನ್ 21 ಎಸೆತದಲ್ಲಿ 40 ರನ್ ಚಚ್ಚಿದ್ದರು.

 • dinesh karthik tamilnadu

  Cricket27, Nov 2019, 3:42 PM

  ಮುಷ್ತಾಕ್ ಅಲಿ ಟ್ರೋಫಿ: ಸೆಮೀಸ್ ಪ್ರವೇಶಿಸಿದ ತಮಿಳುನಾಡು, ಕರ್ನಾಟಕದ ಆಸೆ ಜೀವಂತ

  ಇದೀಗ ’ಬಿ’ ಗುಂಪಿನ ಮತ್ತೊಂದು ಪಂದ್ಯದಲ್ಲಿ ಮುಂಬೈ ತಂಡ ಪಂಜಾಬ್ ವಿರುದ್ಧ ಭಾರೀ ಅಂತರದಲ್ಲಿ ಜಯಿಸಿದರೆ ಎರಡನೇ ತಂಡವಾಗಿ ಅಂತಿಮ ನಾಲ್ಕರಘಟ್ಟ ಪ್ರವೇಶಿಸಲಿದೆ. ಇಲ್ಲದಿದ್ದರೆ ಹಾಲಿ ಚಾಂಪಿಯನ್ ಕರ್ನಾಟಕ ಸುಲಭವಾಗಿ ಸೆಮೀಸ್ ಪ್ರವೇಶಿಸಲಿದೆ.

 • suryakumar yadav

  Cricket26, Nov 2019, 9:58 AM

  ಸಯ್ಯದ್‌ ಮುಷ್ತಾಕ್‌ ಅಲಿ ಟಿ20: ಕರ್ನಾಟಕಕ್ಕೆ ‘ಸನ್‌’ ಸ್ಟ್ರೋಕ್!

  ಆಡಿರುವ 4 ಪಂದ್ಯಗಳಲ್ಲಿ 3 ರಲ್ಲಿ ಗೆದ್ದಿರುವ ಕರ್ನಾಟಕ ‘ಬಿ’ ಗುಂಪಿನಲ್ಲಿ 12 ಅಂಕಗಳಿಂದ ಅಗ್ರಸ್ಥಾನದಲ್ಲಿದೆ. ತಮಿಳುನಾಡು ಹಾಗೂ ಮುಂಬೈ ತಂಡಗಳು ತಲಾ 3 ಪಂದ್ಯಗಳಿಂದ 2ರಲ್ಲಿ ಜಯ ಸಾಧಿಸಿದ್ದು 8 ಅಂಕಗಳಿಂದ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ. ಜಾರ್ಖಂಡ್‌ ಈಗಾಗಲೇ 3 ಪಂದ್ಯಗಳನ್ನು ಸೋತಿದ್ದು ಟೂರ್ನಿಯಿಂದ ಹೊರಬಿದ್ದಿದೆ.

 • rishabh pant sad

  Cricket25, Nov 2019, 1:49 PM

  ಮುಷ್ತಾಕ್ ಅಲಿ ಟ್ರೋಫಿ: ಪಂತ್ ಫೇಲ್, ಡೆಲ್ಲಿಗೆ ಸೋಲು..!

  ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೀಸಲು ಆಟಗಾರನಾಗಿ ಸ್ಥಾನಗಿಟ್ಟಿಸಿಕೊಂಡಿದ್ದ ಪಂತ್, ಮಧ್ಯದಲ್ಲಿಯೇ ಸೂಪರ್ ಲೀಗ್ ಪಂದ್ಯವನ್ನಾಡಲು ಬಿಸಿಸಿಐ ಅನುಮತಿ ಪಡೆದು ಡೆಲ್ಲಿ ತಂಡ ಕೂಡಿಕೊಂಡಿದ್ದರು. ಹರಿಯಾಣ ವಿರುದ್ಧ ಸೂಪರ್ ಲೀಗ್ ಹಂತದ ಪಂದ್ಯದಲ್ಲಿ ಪಂತ್ ಗಮನಾರ್ಹ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದಾರೆ.