T20i  

(Search results - 337)
 • বিরাট কোহলির ছবি

  Cricket25, Feb 2020, 6:55 PM IST

  ಏಷ್ಯಾ XI ತಂಡದಲ್ಲಿ 6 ಟೀಂ ಇಂಡಿಯಾ ಆಟಗಾರರಿಗೆ ಸ್ಥಾನ; ಪಾಕ್ ಆಟಗಾರಗಿಲ್ಲ ಅವಕಾಶ

  ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ವಿರಾಟ್ ಕೊಹ್ಲಿ ಸೇರಿದಂತೆ ಮೊಹಮ್ಮದ್ ಶಮಿ, ಶಿಖರ್ ಧವನ್, ಕುಲ್ದೀಪ್ ಯಾಧವ್, ಕೆ.ಎಲ್. ರಾಹುಲ್ ಹಾಗೂ ರಿಷಭ್ ಪಂತ್ ಅವರಿಗೆ ಪಾಲ್ಗೊಳ್ಳಲು ಅನುಮತಿ ನೀಡಿದ್ದಾರೆ. ಆದರೆ ಮಾರ್ಚ್18ರಂದು ಕೋಲ್ಕತಾದ ಈಡನ್ ಗಾರ್ಡನ್‌ನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯವನ್ನಾಡಲಿದೆ. 

 • shafali verma

  Cricket24, Feb 2020, 6:13 PM IST

  ಮಹಿಳಾ ಟಿ20 ವಿಶ್ವಕಪ್: ಬಾಂಗ್ಲಾಗೆ ಸವಾಲಿನ ಗುರಿ ನೀಡಿದ ಭಾರತ

  ಟಾಸ್ ಗೆದ್ದ ಬಾಂಗ್ಲಾದೇಶ ತಂಡವು ಫೀಲ್ಡಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿತು. ಮಂಧನಾ ವಿಶ್ರಾಂತಿ ಪಡೆದಿದ್ದರಿಂದ ಭಾರತ ಪರ ತಾನಿಯಾ ಭಾಟಿಯಾ ಆರಂಭಿಕರಾಗಿ ಕಣಕ್ಕಿಳಿದರು. ಆದರೆ ಭಾಟಿಯಾ ಕೇವಲ 2 ರನ್ ಬಾರಿಸಿ ಸ್ಟಂಪೌಟ್ ಆದರು.

 • Cricket, Sports, Women T20 World Cup, Poonam Yadav

  Cricket21, Feb 2020, 5:53 PM IST

  ಆಸೀಸ್ ಗರ್ವಭಂಗ ಮಾಡಿದ ಮಹಿಳಾ ಟೀಂ ಇಂಡಿಯಾ

  ಭಾರತ ತಂಡ ಈ ಸಾಧಾರಣ ಗುರಿಯನ್ನು ರಕ್ಷಿಸಿಕೊಂಡಿದ್ದು ಹೇಗೆ. ಟೀಂ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ ಹೇಗಿತ್ತು? ಟೀಂ ಇಂಡಿಯಾ ಮೊದಲ ಪಂದ್ಯ ಗೆದ್ದಿದ್ದು ಹೇಗೆ ಎನ್ನುವುದರ ಫೋಟೋ ಗ್ಯಾಲರಿ ಇಲ್ಲಿದೆ ನೋಡಿ

 • icc vs bcci

  Cricket19, Feb 2020, 10:47 AM IST

  ವರ್ಷಕ್ಕೊಂದು ವಿಶ್ವಕಪ್‌ಗೆ ಐಸಿಸಿ ರೆಡಿ!

  2023, 2027, 2031ರಲ್ಲಿ ಏಕದಿನ ವಿಶ್ವಕಪ್‌ ನಡೆಯಲಿದ್ದು, 2024, 2028ರಲ್ಲಿ ಟಿ20 ಚಾಂಪಿಯನ್ಸ್‌ ಕಪ್‌ ನಡೆಸಲು ಪ್ರಸ್ತಾಪಿಸಲಾಗಿದೆ. 2025, 2029ರಲ್ಲಿ ಏಕದಿನ ಚಾಂಪಿಯನ್ಸ್‌ ಕಪ್‌, 2026, 2030ರಲ್ಲಿ ಟಿ20 ವಿಶ್ವಕಪ್‌ ನಡೆಸಲು ಯೋಜನೆ ಸಿದ್ಧಪಡಿಸಲಾಗಿದೆ.

 • Faf du Plessis

  Cricket18, Feb 2020, 12:49 PM IST

  ನಾಯಕತ್ವಕ್ಕೆ ಗುಡ್‌ಬೈ ಹೇಳಿದ ಫಾಫ್‌ ಡು ಪ್ಲೆಸಿಸ್

  ಆಸ್ಪ್ರೇಲಿಯಾ ವಿರುದ್ಧ ತವರಿನಲ್ಲಿ ಹಾಗೂ ತವರಿನಾಚೆ ಟೆಸ್ಟ್‌ ಹಾಗೂ ಏಕದಿನ ಸರಣಿಗಳನ್ನು ಗೆದ್ದ ದಕ್ಷಿಣ ಆಫ್ರಿಕಾದ ಏಕೈಕ ನಾಯಕ ಎನ್ನುವ ದಾಖಲೆಯನ್ನು ಡು ಪ್ಲೆಸಿಸ್ ಹೊಂದಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ನಾಯಕರಾಗಿ ಮುನ್ನಡೆಸಿದ ಮೊದಲ 20 ಪಂದ್ಯಗಳ ಪೈಕಿ ಹರಿಣಗಳ ಪಡೆ 17ರಲ್ಲಿ ಜಯ ಸಾಧಿಸಿತ್ತು. 

 • england win

  Cricket17, Feb 2020, 1:40 PM IST

  ಟಿ20: ಆಫ್ರಿಕಾ ವಿರುದ್ಧ ಇಂಗ್ಲೆಂಡ್‌ಗೆ 2-1ರ ಜಯ

  ಇಂಗ್ಲೆಂಡ್‌ ವಿರುದ್ದದ ಮೊದಲು ಟಿ20 ಪಂದ್ಯವನ್ನು ದಕ್ಷಿಣ ಆಫ್ರಿಕಾ ತಂಡ ಒಂದು ರನ್‌ ರೋಚಕ ಜಯ ಸಾಧಿಸಿತ್ತು. ಇನ್ನು ಡರ್ಬನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ 2 ರನ್‌ಗಳ ರೋಚಕ ಜಯ ಸಾಧಿಸಿತ್ತು. ಇನ್ನು ಮೂರನೇ ಹಾಗೂ ನಿರ್ಣಾಯಕ ಪಂದ್ಯವನ್ನು 5 ವಿಕೆಟ್‌ಗಳಿಂದ ಜಯಿಸುವ ಮೂಲಕ ಟಿ20 ಸರಣಿ ಕೈವಶ ಮಾಡಿಕೊಂಡಿತು.

 • ಕಳೆದ ಕೆಲ ವರ್ಷಗಳಿಂದ ದಕ್ಷಿಣ ಆಫ್ರಿಕಾ ಅನುಭವಿ ವೇಗಿ ಡೇಲ್ ಸ್ಟೇನ್ ಕ್ರಿಕೆಟ್ ಆಡಿದ್ದಕ್ಕಿಂತ, ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಗುಳಿದದ್ದೇ ಹೆಚ್ಚು. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಹೆಚ್ಚಿನ ಗಮನ ಹರಿಸಲು 2019ರ ಆಗಸ್ಟ್ 05ರಂದು ಸ್ಟೇನ್ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. 36 ವರ್ಷದ ಸ್ಟೇನ್ ಪದೇ ಪದೇ ಗಾಯಕ್ಕೆ ತುತ್ತಾಗುತ್ತಿದ್ದು, ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವುತ್ತಿದ್ದಾರೆ. ಹೀಗಾಗಿ 2020ರಲ್ಲಿ ಸ್ಟೇನ್ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವುದು ಬಹುತೇಕ ಖಚಿತ.

  Cricket8, Feb 2020, 10:11 PM IST

  ವರ್ಷದ ಬಳಿಕ ಹರಿಣಗಳ ತಂಡ ಕೂಡಿಕೊಂಡ ಡೇಲ್ ಸ್ಟೇನ್..!

  ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿಕಾಕ್ ದಕ್ಷಿಣ ಆಫ್ರಿಕಾ ತಂಡವನ್ನು ಮುನ್ನಡೆಸಲಿದ್ದು, ಫಾಫ್ ಡುಪ್ಲೆಸಿಸ್ ಹಾಗೂ ಕಗಿಸೋ ರಬಾಡಗೆ ವಿಶ್ರಾಂತಿ ನೀಡಲಾಗಿದೆ. ಡೇಲ್ ಸ್ಟೇನ್ 2019ರ ಮಾರ್ಚ್‌ನಲ್ಲಿ ಶ್ರೀಲಂಕಾ ವಿರುದ್ಧ ಕೊನೆಯ ಬಾರಿಗೆ ರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಂಡಿದ್ದರು. 

 • captain kohli and team
  Video Icon

  Cricket5, Feb 2020, 3:16 PM IST

  ಟಿ20 ವಿಶ್ವಕಪ್ ಗೆದ್ದೇ ತೀರಲು ವಿರಾಟ್ ಕೊಹ್ಲಿ ಪಣ..!

  2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನವನ್ನು ಮಣಿಸಿ ಚಾಂಪಿಯನ್ನಾಗಿ ಹೊರಹೊಮ್ಮಿತ್ತು. ಇದಾದ ಬಳಿಕ ಮತ್ತೊಮ್ಮೆ ಚುಟುಕು ಕ್ರಿಕೆಟ್ ವಿಶ್ವಕಪ್ ಗೆಲ್ಲುವ ಕನಸು ನನಸಾಗಿಲ್ಲ.

 • undefined
  Video Icon

  Cricket4, Feb 2020, 6:31 PM IST

  ಟಿ20 ಸರಣಿಯಲ್ಲಿ ಟೀಂ ಇಂಡಿಯಾಗೆ ಸಿಕ್ಕಿದ್ದೇನು..?

  ಈ ಹಿಂದಿನ ನ್ಯೂಜಿಲೆಂಡ್ ಪ್ರವಾಸದಲ್ಲಿ ಭಾರತ ತಂಡ ಟಿ20 ಸರಣಿ ಜಯಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಟೀಂ ಇಂಡಿಯಾ ಸರಣಿ ಗೆಲ್ಲುವುದು ಮಾತ್ರವಲ್ಲದೇ ಸ್ಮರಣೀಯ ಪಂದ್ಯಗಳಿಗೂ ಸಾಕ್ಷಿಯಾಯಿತು.

 • KL RAHUL AND SHREYAS IYER
  Video Icon

  Cricket4, Feb 2020, 5:39 PM IST

  ಟೀಂ ಇಂಡಿಯಾ ಕ್ರಿಕೆಟಿಗನ ಬದುಕನ್ನೇ ಬದಲಿಸಿದ ಕಿವೀಸ್‌ ಟೂರ್

  ಕಳೆದ ಕೆಲ ತಿಂಗಳುಗಳ ಹಿಂದೆ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದ ರಾಹುಲ್, ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನದ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿ ಬಾಚಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

 • Bumrah

  Cricket3, Feb 2020, 6:21 PM IST

  ಕೊನೆಯ ಟಿ20 ಪಂದ್ಯದಲ್ಲಿ ಬುಮ್ರಾ ನಿರ್ಮಿಸಿದ ವಿಶ್ವದಾಖಲೆ ಗಮನಿಸಿದ್ರಾ..?

  ಟೀಂ ಇಂಡಿಯಾ ಆಟಗಾರರ ಅದ್ಭುತ ಪ್ರದರ್ಶನದ ನೆರವಿನಿಂದ ಮೊದಲ ಬಾರಿಗೆ ಕಿವೀಸ್‌ ನೆಲದಲ್ಲಿ ವಿರಾಟ್ ಪಡೆ ಟಿ20 ಸರಣಿ ಜಯಿಸಿ ಸಂಭ್ರಮಿಸಿತ್ತು. ಇನ್ನು 5ನೇ ಟಿ20 ಪಂದ್ಯದಲ್ಲಿ ಬುಮ್ರಾ ಅಮೋಘ ಪ್ರದರ್ಶನಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.

 • Cricket
  Video Icon

  Cricket3, Feb 2020, 5:47 PM IST

  ಟಿ20 ಸರಣಿಯ ರಿಯಲ್ ಹೀರೋ ಯಾರು..?

  ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಕೆ.ಎಲ್. ರಾಹುಲ್ ನಿಜವಾದ ಹೀರೋ ನಾ ಅಥವಾ ಬೇರೆ ಆಟಗಾರರ ಎನ್ನುವ ಚರ್ಚೆಯ ಬಗೆಗಿನ ವಿವರ ಇಲ್ಲಿದೆ ನೋಡಿ...

 • Rohit Sharma

  Cricket3, Feb 2020, 5:11 PM IST

  ಆಘಾತ : ಕಿವೀಸ್ ಸರಣಿಯಿಂದ ಹೊರಬಿದ್ದ ಹಿಟ್‌ಮ್ಯಾನ್ ರೋಹಿತ್ ಶರ್ಮಾ..!

  ಟಿ20 ಸರಣಿ ಗೆಲುವಿನ ಬೆನ್ನಲ್ಲೇ ಟೀಂ ಇಂಡಿಯಾ ಫೆಬ್ರವರಿ 5ರಿಂದ ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಆ ಬಳಿಕ 2 ಪಂದ್ಯಗಳ ಟೆಸ್ಟ್ ಚಾಂಪಿಯನ್‌ಶಿಪ್ ಆಡಲಿದೆ

 • kane williamson kl rahul
  Video Icon

  Cricket3, Feb 2020, 3:33 PM IST

  ಸಕಲಕಲಾವಲ್ಲಭ ನಮ್ಮ ಕನ್ನಡಿಗ ರಾಹುಲ್

  ಕೆ.ಎಲ್. ರಾಹುಲ್ ವಿಕೆಟ್ ಕೀಪರ್ ಆಗಿ, ಆರಂಭಿಕ ಬ್ಯಾಟ್ಸ್‌ಮನ್‌ ಆಗಿ ತಂಡದ ನಿರೀಕ್ಷೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಕಿವೀಸ್ ಎದುರಿನ ಟಿ20 ಸರಣಿಯಲ್ಲಿ ಗರಿಷ್ಠ ರನ್ ಸ್ಕೋರರ್ ಆಗಿಯೂ ಹೊರಹೊಮ್ಮುವ ಮೂಲಕ ಸರಣಿಶ್ರೇಷ್ಠ ಪ್ರಶಸ್ತಿಯನ್ನಯ ರಾಹುಲ್ ಬಾಚಿಕೊಂಡಿದ್ದರು.

 • undefined
  Video Icon

  Cricket3, Feb 2020, 1:41 PM IST

  ಕಿವೀಸ್ ನೆಲದಲ್ಲಿ ಟೀಂ ಇಂಡಿಯಾವೇ ಸೂಪರ್..!

  ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ತಯಾರಿ ನಡೆಸುತ್ತಿರುವ ವಿರಾಟ್ ಪಡೆ, ಭರ್ಜರಿ ಪ್ರದರ್ಶನ ತೋರುವ ಮೂಲಕ ಕಿವೀಸ್‌ ನೆಲದಲ್ಲಿ ತ್ರಿವರ್ಣ ಧ್ವಜ ರಾರಾಜಿಸುವಂತೆ ಮಾಡಿದೆ.